ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಭೂವಿವಾದ; ಬಿಜೆಪಿ ನಾಯಕನ ಮೇಲೆ ಗುಂಡು ಹಾರಿಸಿ ಹತ್ಯೆಗೈದ ಪಕ್ಕದ ಮನೆಯ ವ್ಯಕ್ತಿ

March 15, 2025
Share on WhatsappShare on FacebookShare on Twitter

ಚಂಡೀಗಢ: ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಹರಿಯಾಣದ ಸೋನಿಪತ್ ನಲ್ಲಿ ಬಿಜೆಪಿ ನಾಯಕರೊಬ್ಬರನ್ನು ಪಕ್ಕದ ಮನೆಯ ವ್ಯಕ್ತಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಸುರೇಂದ್ರ ಜವಾಹರ್ ಎಂಬ ಬಿಜೆಪಿ ನಾಯಕನನ್ನು ಶುಕ್ರವಾರ ರಾತ್ರಿ ಅಟ್ಟಾಡಿಸಿಕೊಂಡು ಬಂದ ಪಕ್ಕದ ಮನೆಯ ಮೋನು ಎಂಬ ವ್ಯಕ್ತಿಯು, ಅಂಗಡಿಯೊಂದರಲ್ಲಿ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಘಟನೆ ನಡೆದಿದೆ. ತುಂಬ ದೂರದಿಂದ ಜವಾಹರ್ ಅವರನ್ನು ಹಿಂಬಾಲಿಸಿದ ಮೋನು, ಅಂಗಡಿಯೊಂದಕ್ಕೆ ನುಗ್ಗಿದ ಜವಾಹರ್ ಮೇಲೆ ಗುಂಡು ಹಾರಿಸಿದ್ದಾನೆ. “ನನ್ನನ್ನು ಸಾಯಿಸುತ್ತಿದ್ದಾನೆ. ಸಹಾಯ ಮಾಡಿ” ಎಂದು ಬಿಜೆಪಿ ನಾಯಕ ಕೂಗಿದ್ದಾರೆ. ಆಗ ಮೋನುವಿನನ್ನು ಇಬ್ಬರು-ಮೂವರು ಹಿಡಿದು ಎಳೆಯಲು ಯತ್ನಿಸಿದ್ದಾರೆ. ಇಷ್ಟಾದರೂ ಮೋನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ.

ಶನಿವಾರ ಬೆಳಗ್ಗೆ ಪೊಲೀಸರು ಮೋನು ಎಂಬಾತನನ್ನು ಬಂಧಿಸಿದ್ದಾರೆ. ಮೋನುವಿನ ಚಿಕ್ಕಪ್ಪ ಹಾಗೂ ಚಿಕ್ಕಮ್ಮ ಅವರ ಭೂಮಿಯನ್ನು ಬಿಜೆಪಿ ನಾಯಕ ಖರೀದಿಸಿದ್ದರು. ಇದರಿಂದ ಬಿಜೆಪಿ ನಾಯಕನ ಮೇಲೆ ಮೋನು ಕುಪಿತಗೊಂಡಿದ್ದ. ನನ್ನ ಚಿಕ್ಕಪ್ಪ-ಚಿಕ್ಕಮ್ಮ ಅವರ ಜಮೀನಿನಲ್ಲಿ ನೀನು ಕಾಲಿಡುವಂತಿಲ್ಲ ಎಂದೆಲ್ಲ ವಾರ್ನಿಂಗ್ ಕೊಟ್ಟಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮೋನು ಎಚ್ಚರಿಕೆ ಕೊಟ್ಟ ಬಳಿಕ ಜವಾಹರ್ ಅವರು ಸಮಸ್ಯೆ ಬಗೆಹರಿಸಿಕೊಳ್ಳಲು ಮೋನುವಿನ ಚಿಕ್ಕಪ್ಪ-ಚಿಕ್ಕಪ್ಪ ಅವರನ್ನು ಭೇಟಿಯಾಗಿದ್ದರು. ಇದೇ ವೇಳೆ ಮೋನು ಹಾಗೂ ಬಿಜೆಪಿ ನಾಯಕನ ಮಧ್ಯೆ ವಾಗ್ವಾದ ನಡೆದಿದೆ. ಅಲ್ಲದೆ, ಬಿಜೆಪಿ ನಾಯಕನನ್ನು ಅಟ್ಟಾಡಿಸಿಕೊಂಡು ಹೋದ ಮೋನು, ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags: BJPBJP LeaderChandigarhLand disputeneighborPoliticianshot dead
SendShareTweet
Previous Post

ಪ್ರದೀಪ್ ಈಶ್ವರ್ – ಪಿಸಿ ಮೋಹನ್ ಜಟಾಪಟಿ!

Next Post

ಪೇಪರ್ ಕಪ್ ನಲ್ಲಿ ಟೀ ಕುಡಿತೀರಾ? ಹಾಗಾದರೆ ಈ ಸ್ಟೋರಿ ಓದಿ!

Related Posts

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

Next Post
ಪೇಪರ್ ಕಪ್ ನಲ್ಲಿ ಟೀ ಕುಡಿತೀರಾ? ಹಾಗಾದರೆ ಈ ಸ್ಟೋರಿ ಓದಿ!

ಪೇಪರ್ ಕಪ್ ನಲ್ಲಿ ಟೀ ಕುಡಿತೀರಾ? ಹಾಗಾದರೆ ಈ ಸ್ಟೋರಿ ಓದಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat