ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Ajinkya Rahane: ನಾಯಕನಾಗಿ ಚರಿತ್ರೆ ಸೃಷ್ಟಿಸಲು ಸಜ್ಜಾದ ಅಜಿಂಕ್ಯ ರಹಾನೆ; ಕೊಹ್ಲಿ, ರೋಹಿತ್, ಧೋನಿಯೂ ಮಾಡಿಲ್ಲ ಈ ದಾಖಲೆ

March 16, 2025
Share on WhatsappShare on FacebookShare on Twitter

ಮುಂಬರುವ 18ನೇ ಆವೃತ್ತಿಯ ಐಪಿಎಲ್ ಆವೃತ್ತಿಯಲ್ಲಿ ಅಜಿಂಕ್ಯ ರಹಾನೆ ಕೆಕೆಆರ್ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ 2019ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿದ್ದ ರಹಾನೆ, ಅದಾದ ಬಳಿಕ ಇದೇ ಮೊದಲ ಬಾರಿಗೆ ಮತ್ತೆ ಕ್ಯಾಪ್ಟನ್ ಆಗಿದ್ದಾರೆ.

ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಕಳೆದ ಋತುವಿನಲ್ಲಿ 3ನೇ ಬಾರಿಗೆ ಪ್ರಶಸ್ತಿ ಗೆದ್ದಿತ್ತು. ಆದರೆ, ಮೆಗಾ ಹರಾಜಿಗೆ ಮೊದಲು ಅವರು ತಂಡ ತೊರೆದಿದ್ದರು. ಭಾರತದ ಸ್ಟಾರ್ ಬ್ಯಾಟರ್ ಅಜಿಂಕ್ಯ ರಹಾನೆ ಐಪಿಎಲ್ 2025ರ ಮೊದಲ ಪಂದ್ಯದಲ್ಲಿ ನಾಯಕನಾಗಿ ಕಣಕ್ಕಿಳಿದ ಬೆನ್ನಲ್ಲೇ ಹೊಸ ಇತಿಹಾಸ ನಿರ್ಮಿಸಲಿದ್ದಾರೆ. ಇದರೊಂದಿಗೆ ರಹಾನೆ ಮೂರು ವಿಭಿನ್ನ ತಂಡಗಳನ್ನು ಮುನ್ನಡೆಸಿದ ಮೊದಲ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಧೋನಿ, ಕೊಹ್ಲಿ, ರೋಹಿತ್ ಕೂಡ ಈ ಸಾಧನೆ ಮಾಡಿಲ್ಲ!
2017ರಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದ ರಹಾನೆ, ಅಂದು ಟೂರ್ನಿಯಿಂದ ಹೊರಬಿದ್ದ ಸ್ಟೀವ್ ಸ್ಮಿತ್ ಬದಲಿಗೆ ತಂಡದ ಜವಾಬ್ದಾರಿ ವಹಿಸಿಕೊಂಡಿದ್ದರು. ಬಳಿಕ ರಾಜಸ್ಥಾನ್ ರಾಯಲ್ಸ್ ತಂಡವನ್ನೂ ಮುನ್ನಡೆಸಿದ್ದರು. ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್) ಮತ್ತು ವಿರಾಟ್ ಕೊಹ್ಲಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಕೇವಲ ಒಂದು ತಂಡವನ್ನು ಮುನ್ನಡೆಸಿದ್ದಾರೆ. ಎಂಎಸ್ ಧೋನಿ 2 ತಂಡಗಳನ್ನು ಮುನ್ನಡೆಸಿದ್ದಾರೆ.

ರಾಜಸ್ಥಾನ್ ರಾಯಲ್ಸ್ ನಾಯಕನಾಗಿದ್ದ ಸ್ಮಿತ್ 2018ರಲ್ಲಿ ಒಂದು ಆವೃತ್ತಿಗೆ ನಿಷೇಧಕ್ಕೆ ಒಳಗಾಗಿದ್ದರು. ಅದೇ ತಂಡದ ಭಾಗವಾಗಿದ್ದ ರಹಾನೆ, 2019ರಲ್ಲಿ ತಂಡದ ನಾಯಕತ್ವ ಪಡೆದರು. 2019ರ ವಿಶ್ವಕಪ್ಗೆ ತಯಾರಿ ನಡೆಸಲು ನಾಯಕ ಸ್ಮಿತ್, ಲೀಗ್ ಮಧ್ಯದಲ್ಲಿ ಭಾರತವನ್ನು ತೊರೆಯುತ್ತಾರೆ ಎಂಬ ಸುದ್ದಿ ಬಂದ ಹಿನ್ನೆಲೆ ಅವರನ್ನು ಟೂರ್ನಿಯ ಮಧ್ಯದಲ್ಲೇ ನಾಯಕತ್ವದಿಂದ ತೆಗೆದುಹಾಕಲಾಗಿತ್ತು.

2019ರ ನಂತರ ರಹಾನೆ ಡೆಲ್ಲಿ ಕ್ಯಾಪಿಟಲ್ಸ್, ಕೆಕೆಆರ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಪರ ಕಣಕ್ಕಿಳಿದಿದ್ದರು. ಕಳೆದ ವರ್ಷದ ಮೆಗಾ ಹರಾಜಿನಲ್ಲಿ ರಹಾನೆ ಕೆಕೆಆರ್ಗೆ ಮರಳಿದರು. ಈಗ 3 ಬಾರಿಯ ಐಪಿಎಲ್ ಚಾಂಪಿಯನ್ಸ್ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ಐಪಿಎಲ್ ನಾಯಕತ್ವದಲ್ಲಿ ರಹಾನೆ ಕಳಪೆ ದಾಖಲೆ ಹೊಂದಿದ್ದಾರೆ. ಅವರು 25 ಪಂದ್ಯಗಳಿಗೆ ನಾಯಕತ್ವ ವಹಿಸಿದ್ದು, 9 ಗೆಲುವು, 16 ಸೋಲಿನ ರುಚಿ ಕಂಡಿದ್ದಾರೆ.

ಕೆಕೆಆರ್ ತಂಡ
ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಕ್ವಿಂಟನ್ ಡಿ ಕಾಕ್, ರಹಮಾನಲ್ಲಾ ಗುರ್ಬಾಜ್, ಅಂಗ್ಕ್ರಿಶ್ ರಘುವಂಶಿ, ವೆಂಕಟೇಶ್ ಅಯ್ಯರ್, ರಮಣದೀಪ್ ಸಿಂಗ್, ಆಂಡ್ರೆ ರಸೆಲ್, ಆ್ಯನ್ರಿಚ್ ನೋಕಿಯಾ, ಹರ್ಷಿತ್ ರಾಣಾ, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಮಾಯಾಂಕ್ ಮಾರ್ಕಂಡೆ, ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ಸ್ಪೆನ್ಸರ್ ಜಾನ್ಸನ್, ಲುವ್ನಿತ್ ಸಿಸೋಡಿಯಾ, ಅನುಕುಲ್ ರಾಯ್, ಮೊಯಿನ್ ಅಲಿ, ಉಮ್ರಾನ್ ಮಲಿಕ್.

Tags: achievedAjinkya RahaneCaptainCreate Historykohlior DhoniRohit
SendShareTweet
Previous Post

Virat Kohli : ನಿವೃತ್ತಿ ಸದ್ಯಕ್ಕಿಲ್ಲ ಎಂದ ವಿರಾಟ್ ಕೊಹ್ಲಿ; ಒಲಿಂಪಿಕ್ಸ್ ಆಡುವರೇ ಸ್ಟಾರ್ ಆಟಗಾರ

Next Post

ರಾಜ್ಯದ ಇತಿಹಾಸದಲ್ಲೇ ದೊಡ್ಡ ಮಾದಕ ವಸ್ತು ವಶಕ್ಕೆ ಪಡೆದ ಪ್ರಕರಣ!

Related Posts

ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಬೇಟೆ: ಟಿ20 ಇತಿಹಾಸದಲ್ಲಿಯೇ ಬೃಹತ್ ಗುರಿ ಬೆನ್ನಟ್ಟಿ ಹೊಸ ದಾಖಲೆ ಬರೆದ ಶ್ರೇಯಸ್ ಪಡೆ
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಬೇಟೆ: ಟಿ20 ಇತಿಹಾಸದಲ್ಲಿಯೇ ಬೃಹತ್ ಗುರಿ ಬೆನ್ನಟ್ಟಿ ಹೊಸ ದಾಖಲೆ ಬರೆದ ಶ್ರೇಯಸ್ ಪಡೆ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಳಪೆ ಬೌಲಿಂಗ್: 19 ವರ್ಷಗಳ ಇತಿಹಾಸದಲ್ಲೇ ಅನಗತ್ಯ ದಾಖಲೆ ಬರೆದ ಟೀಮ್ ಇಂಡಿಯಾ
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಳಪೆ ಬೌಲಿಂಗ್: 19 ವರ್ಷಗಳ ಇತಿಹಾಸದಲ್ಲೇ ಅನಗತ್ಯ ದಾಖಲೆ ಬರೆದ ಟೀಮ್ ಇಂಡಿಯಾ

ಜಿಂಬಾಬ್ವೆ ಏಕದಿನ ಸರಣಿಯಿಂದ ಹೊರಬಿದ್ದ ರೇಣುಕಾ ಸಿಂಗ್ ಠಾಕೂರ್: ಅಸ್ಸಾಂನ ಜಿಂಟಿಮಣಿ ಕಲಿಟಾಗೆ ಒಲಿದ ಅವಕಾಶ
ಕ್ರೀಡೆ

ಜಿಂಬಾಬ್ವೆ ಏಕದಿನ ಸರಣಿಯಿಂದ ಹೊರಬಿದ್ದ ರೇಣುಕಾ ಸಿಂಗ್ ಠಾಕೂರ್: ಅಸ್ಸಾಂನ ಜಿಂಟಿಮಣಿ ಕಲಿಟಾಗೆ ಒಲಿದ ಅವಕಾಶ

ರಾವಲ್ಪಿಂಡಿಯಲ್ಲಿ ಹ್ಯಾರಿ ಬ್ರೂಕ್ ಅಬ್ಬರ: ಶುಭ್‌ಮನ್ ಗಿಲ್ ದಾಖಲೆ ಉಡೀಸ್
ಕ್ರೀಡೆ

ರಾವಲ್ಪಿಂಡಿಯಲ್ಲಿ ಹ್ಯಾರಿ ಬ್ರೂಕ್ ಅಬ್ಬರ: ಶುಭ್‌ಮನ್ ಗಿಲ್ ದಾಖಲೆ ಉಡೀಸ್

ಭಾರತಕ್ಕೆ ಸಿಕ್ಕ ಹೊಸ ಹಾರ್ದಿಕ್ ಪಾಂಡ್ಯ? ಕ್ರೈಸ್ಟ್‌ಚರ್ಚ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮ್ಯಾಚ್ ಫಿನಿಶರ್ ಆಗಿ ಮಿಂಚಿದ ನಮನ್ ಧೀರ್
ಕ್ರೀಡೆ

ಭಾರತಕ್ಕೆ ಸಿಕ್ಕ ಹೊಸ ಹಾರ್ದಿಕ್ ಪಾಂಡ್ಯ? ಕ್ರೈಸ್ಟ್‌ಚರ್ಚ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮ್ಯಾಚ್ ಫಿನಿಶರ್ ಆಗಿ ಮಿಂಚಿದ ನಮನ್ ಧೀರ್

ಟೀಕಾಕಾರರಿಗೆ ಬ್ಯಾಟ್‌ನಿಂದಲೇ ತಿರುಗೇಟು: ‘ನಾನು ಇತರರ ಬಾಯಿ ಮುಚ್ಚಿಸಲು ಕ್ರಿಕೆಟ್ ಆಡುವುದಿಲ್ಲ’ ಎಂದ ಸಂಜು ಸ್ಯಾಮ್ಸನ್
ಕ್ರೀಡೆ

ಟೀಕಾಕಾರರಿಗೆ ಬ್ಯಾಟ್‌ನಿಂದಲೇ ತಿರುಗೇಟು: ‘ನಾನು ಇತರರ ಬಾಯಿ ಮುಚ್ಚಿಸಲು ಕ್ರಿಕೆಟ್ ಆಡುವುದಿಲ್ಲ’ ಎಂದ ಸಂಜು ಸ್ಯಾಮ್ಸನ್

Next Post
ರಾಜ್ಯದ ಇತಿಹಾಸದಲ್ಲೇ ದೊಡ್ಡ ಮಾದಕ ವಸ್ತು ವಶಕ್ಕೆ ಪಡೆದ ಪ್ರಕರಣ!

ರಾಜ್ಯದ ಇತಿಹಾಸದಲ್ಲೇ ದೊಡ್ಡ ಮಾದಕ ವಸ್ತು ವಶಕ್ಕೆ ಪಡೆದ ಪ್ರಕರಣ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾಮುಂಡೇಶ್ವರಿ ತಾಯಿಗೆ ಚಿನ್ನದ ರಥ ನಿರ್ಮಿಸಲು ಪ್ರಸ್ತಾವನೆ

ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿ ರಥೋತ್ಸವ

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ: 88 ಪುಂಡರ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ: 88 ಪುಂಡರ ಬಂಧನ

ಜಾತಿ ವಿಷ ಬೀಜ ಮೊದಲು ಬಿತ್ತಿದ್ದು ವಿಜಯೇಂದ್ರ ತಂದೆ ಯಡಿಯೂರಪ್ಪ

ಆನೆ ರಂಪಾಟ: ಅಂಬಾರಿ ವೀಕ್ಷಿಸಿದ ಸಚಿವ

ದರ್ಶನ್ ಆಪ್ತ ಧನ್ವೀರ್ ಹೊಸ ಎಡವಟ್ಟು

ನಟ ಧನ್ವೀರ್ ವಿರುದ್ಧ ವಂಚನೆ ಕೇಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾಮುಂಡೇಶ್ವರಿ ತಾಯಿಗೆ ಚಿನ್ನದ ರಥ ನಿರ್ಮಿಸಲು ಪ್ರಸ್ತಾವನೆ

ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿ ರಥೋತ್ಸವ

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ: 88 ಪುಂಡರ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ: 88 ಪುಂಡರ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat