ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪುಲ್ವಾಮಾ ಮಾದರಿಯಲ್ಲಿ ಪಾಕಿಸ್ತಾನದಲ್ಲಿ ಬಲೂಚ್ ಬಂಡುಕೋರರ ದಾಳಿ; 90 ಪಾಕ್​ ಸೈನಿಕರು ಬಲಿ?

March 16, 2025
Share on WhatsappShare on FacebookShare on Twitter

ಇಸ್ಲಾಮಾಬಾದ್​: ಬಲೂಚಿಸ್ತಾನದ ಬಂಡುಕೋರರು ಪಾಕಿಸ್ತಾನಿ ಸೈನ್ಯದ ಮೇಲೆ ಭೀಕರ ದಾಳಿ ನಡೆಸಿದ್ದು, 90 ಸೈನಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಭಾನುವಾರ ಕ್ವೆಟ್ಟಾದಿಂದ ಟಫ್ತಾನ್‌ಗೆ ಪ್ರಯಾಣಿಸುತ್ತಿದ್ದ ಸುರಕ್ಷತಾ ಪಡೆಗಳ ಬೆಂಗಾವಲು ವಾಹನದ ಮೇಲೆ ಈ ದಾಳಿ ನಡೆದಿದೆ. ಆದರೆ, ಪಾಕಿಸ್ತಾನ ಸರ್ಕಾರವು ಸದ್ಯಕ್ಕೆ ಏಳು ಸೈನಿಕರು ಮೃತಪಟ್ಟಿದ್ದು, 21 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಪಾಕಿಸ್ತಾನಿ ಅಧಿಕಾರಿಯೊಬ್ಬರ ಹೇಳಿಕೆಯ ಪ್ರಕಾರ, “ಕ್ವೆಟ್ಟಾದಿಂದ ಟಫ್ತಾನ್‌ಗೆ ಪ್ರಯಾಣಿಸುತ್ತಿದ್ದ ಸುರಕ್ಷತಾ ಪಡೆಗಳ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿದೆ. ಈ ವೇಳೆ ಏಳು ಬಸ್‌ಗಳು ಮತ್ತು ಎರಡು ಬೆಂಗಾವಲು ವಾಹನಗಳಿದ್ದವು. ಒಂದು ಬಸ್‌ಗೆ ಸುಧಾರಿತ ಸ್ಫೋಟಕಗಳನ್ನು ತುಂಬಿದ ವಾಹನ ಡಿಕ್ಕಿ ಹೊಡೆದಿದ್ದು, ಇದು ಬಹುಶಃ ಆತ್ಮಾಹುತಿ ದಾಳಿಯಾಗಿರಬಹುದು. ಇನ್ನೊಂದು ಬಸ್‌ಗೆ ರಾಕೆಟ್ ಚಾಲಿತ ಗ್ರೆನೇಡ್‌ಗಳಿಂದ ದಾಳಿ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಗಾಯಗೊಂಡವರನ್ನು ಸ್ಥಳಾಂತರಿಸಲು ಸೈನ್ಯದ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ ಮತ್ತು ಪ್ರದೇಶದ ಮೇಲ್ವಿಚಾರಣೆಗೆ ಡ್ರೋನ್‌ಗಳನ್ನು ಬಳಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಅವರು ಹೇಳಿದ್ದಾರೆ.

ಬಲೂಚ್ ಲಿಬರೇಷನ್ ಆರ್ಮಿಯ (ಬಿಎಲ್ಎ) ಹೇಳಿಕೆ ಏನು?
ಬಿಎಲ್ಎ ತಮ್ಮ ಹೇಳಿಕೆಯಲ್ಲಿ ಒಟ್ಟು 90 ಪಾಕಿಸ್ತಾನಿ ಸೈನಿಕರನ್ನು ಕೊಂದಿದ್ದೇವೆ ಎಂದು ತಿಳಿಸಿದೆ. ಬಲೂಚ್ ಲಿಬರೇಷನ್ ಆರ್ಮಿಯ ಮಜೀದ್ ಬ್ರಿಗೇಡ್ ಪಾಕಿಸ್ತಾನಿ ಸೈನ್ಯದ ವಾಹನದ ಮೇಲೆ ದಾಳಿ ನಡೆಸಿದೆ. ಈ ಸಾಲಿನಲ್ಲಿ ಎಂಟು ಬಸ್‌ಗಳಿದ್ದವು, ಅದರಲ್ಲಿ ಒಂದು ಸಂಪೂರ್ಣವಾಗಿ ನಾಶವಾಗಿದೆ. ದಾಳಿಯ ನಂತರ, ಬಿಎಲ್ಎಯ ಫತೇಹ್ ಸ್ಕ್ವಾಡ್ ಮತ್ತೊಂದು ಬಸ್‌ನನ್ನು ಸುತ್ತುವರೆದು, ಅದರಲ್ಲಿದ್ದ ಎಲ್ಲಾ ಸೈನಿಕರನ್ನು ಕೊಂದಿದೆ. ಹೀಗಾಗಿ ಒಟ್ಟು 90 ಶತ್ರು ಸೈನಿಕರನ್ನು ಸಾಯಿಸಲಾಗಿದೆ ಎಂದು ಬಿಎಲ್ಎ ಹೇಳಿದೆ.

ಈ ದಾಳಿಯ ಬಗ್ಗೆ ಮತ್ತಷ್ಟು ವಿವರಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಬಿಎಲ್ಎ ತಿಳಿಸಿದೆ. ಬಲೂಚಿಸ್ತಾನದ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ಟಿ ಈ ದಾಳಿಯನ್ನು ಖಂಡಿಸಿದ್ದಾರೆ ಮತ್ತು ಸೈನಿಕರ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಕೆಲವೇ ದಿನಗಳ ಮೊದಲು, ಬಿಎಲ್ಎ ಬಂಡುಕೋರರು ಸುಮಾರು 440 ಪ್ರಯಾಣಿಕರಿದ್ದ ರೈಲನ್ನು ಅಪಹರಿಸಿದ್ದರು.

Tags: BaluchistanIndiaPakistanPulvama
SendShareTweet
Previous Post

ಸ್ವಿಮ್ಮಿಂಗ್ ಪೂಲ್ ಗೆ ಹೋಗುವವರು ಈ ಸ್ಟೋರಿ ನೋಡಿ!

Next Post

ನೈಟ್‌ಕ್ಲಬ್‌ ಬೆಂಕಿ ಅನಾಹುತ: ಕನಿಷ್ಠ 50 ಮಂದಿ ಸಾವು, 100 ಕ್ಕೂ ಹೆಚ್ಚು ಗಾಯ

Related Posts

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!
ವಿದೇಶ

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಪಾಕಿಸ್ತಾನದಲ್ಲಿ ಅನಾಮಧೇಯ ವ್ಯಕ್ತಿಗಳಿಂದ ಹಫೀಜ್ ಸಯೀದ್ ಆಪ್ತ, ಲಷ್ಕರ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ!
ವಿದೇಶ

ಪಾಕಿಸ್ತಾನದಲ್ಲಿ ಅನಾಮಧೇಯ ವ್ಯಕ್ತಿಗಳಿಂದ ಹಫೀಜ್ ಸಯೀದ್ ಆಪ್ತ, ಲಷ್ಕರ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ!

ಜಿಂಬಾಬ್ವೆ ಹೋಟೆಲ್‌ಗೆ ನುಗ್ಗಿದ 12 ಅಡಿ ಉದ್ದದ ಮೊಸಳೆ : ಕಿಚನ್ ಕೌಂಟರ್ ಏರಿ ಕುಳಿತ ‘ಅನಿರೀಕ್ಷಿತ ಅತಿಥಿ’!
ವಿದೇಶ

ಜಿಂಬಾಬ್ವೆ ಹೋಟೆಲ್‌ಗೆ ನುಗ್ಗಿದ 12 ಅಡಿ ಉದ್ದದ ಮೊಸಳೆ : ಕಿಚನ್ ಕೌಂಟರ್ ಏರಿ ಕುಳಿತ ‘ಅನಿರೀಕ್ಷಿತ ಅತಿಥಿ’!

ಅಮೆರಿಕದ ಪರ ಒಲವು : ‘ಮಧ್ಯಸ್ಥಿಕೆದಾರ’ ಪಾಕಿಸ್ತಾನದ ವಿರುದ್ಧ ಇರಾನ್ ಸಂಸದನ ಗಂಭೀರ ಆರೋಪ!
ವಿದೇಶ

ಅಮೆರಿಕದ ಪರ ಒಲವು : ‘ಮಧ್ಯಸ್ಥಿಕೆದಾರ’ ಪಾಕಿಸ್ತಾನದ ವಿರುದ್ಧ ಇರಾನ್ ಸಂಸದನ ಗಂಭೀರ ಆರೋಪ!

ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: ದಾಳಿಕೋರನ ‘ಟಾರ್ಗೆಟ್’ ಲಿಸ್ಟ್‌ನಲ್ಲಿ ಇರದ ಏಕೈಕ ಹೆಸರು ಕಶ್ ಪಟೇಲ್!
ವಿದೇಶ

ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: ದಾಳಿಕೋರನ ‘ಟಾರ್ಗೆಟ್’ ಲಿಸ್ಟ್‌ನಲ್ಲಿ ಇರದ ಏಕೈಕ ಹೆಸರು ಕಶ್ ಪಟೇಲ್!

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!
ವಿದೇಶ

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

Next Post
ನೈಟ್‌ಕ್ಲಬ್‌ ಬೆಂಕಿ ಅನಾಹುತ: ಕನಿಷ್ಠ 50 ಮಂದಿ ಸಾವು, 100 ಕ್ಕೂ ಹೆಚ್ಚು ಗಾಯ

ನೈಟ್‌ಕ್ಲಬ್‌ ಬೆಂಕಿ ಅನಾಹುತ: ಕನಿಷ್ಠ 50 ಮಂದಿ ಸಾವು, 100 ಕ್ಕೂ ಹೆಚ್ಚು ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

ಡೆಲ್ಲಿ-ಪಂಜಾಬ್ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್, ಕೈಚೆಲ್ಲಿದ ಕ್ಯಾಚ್‌ಗಳು ; ಆಟಗಾರರನ್ನು ಕಾಡುತ್ತಿದೆಯೇ ಆಯಾಸ?

ಡೆಲ್ಲಿ-ಪಂಜಾಬ್ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್, ಕೈಚೆಲ್ಲಿದ ಕ್ಯಾಚ್‌ಗಳು ; ಆಟಗಾರರನ್ನು ಕಾಡುತ್ತಿದೆಯೇ ಆಯಾಸ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat