ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025: ಐಪಿಎಲ್ ಮುಗಿಯುವುದರೊಳಗೆ 17 ಸಾವಿರ ಕಿ. ಮೀ. ಪ್ರಯಾಣ ಮಾಡಬೇಕು ಆರ್ಸಿಬಿ

March 17, 2025
Share on WhatsappShare on FacebookShare on Twitter

ಬೆಂಗಳೂರು: ಆರ್‌ಸಿಬಿ ತಂಡದ ಆಟಗಾರರಿಗೆ ಯಾವಾಗಲೂ ಸವಾಲು ಹೆಚ್ಚು. ಅಂತೆಯೇ ಈ ಬಾರಿ ಕೇವಲ ಲೀಗ್‌ ಪಂದ್ಯವನ್ನಾಡಲು ಬರೋಬ್ಬರಿ 17,084 ಸಾವಿರ ಕಿ. ಮೀ. ಪ್ರಯಾಣ ಮಾಡಬೇಕಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಮುಂದುವರಿದು ಏನಾದರೂ ಎಲಿಮಿನೇಟರ್‌, ಪ್ಲೇ ಆಫ್‌ ಮತ್ತು ಫೈನಲ್‌ ಪ್ರವೇಶಿಸಿದರೆ 18 ಸಾವಿರಕ್ಕೂ ಅಧಿಕ ದೂರ ಪ್ರಯಾಣಿಸಬೇಕಿದೆ. ಹೀಗಾಗಿ ಈ ಬಾರಿ ಆಟಗಾರರಿಗೆ ಪ್ರಯಾಣದ ಹೊರೆ ಆಗಲಿದೆ.

ಎಲ್ಲ ತಂಡಗಳು ಏಳು ಪಂದ್ಯಗಳನ್ನು ತವರಿಗೆ ಸ್ಟೇಡಿಯಮ್ನಲ್ಲಿ ಮತ್ತು ಉಳಿದ ಏಳು ಪಂದ್ಯಗಳನ್ನು ಪ್ರವಾಸಿ ತಂಡವಾಗಿ ಹೋಗಿ ಎದುರಾಳಿ ತಂಡದ ಸ್ಟೇಡಿಯಮ್ಗಳಲ್ಲಿ ಆಡಲಿವೆ. ಹೀಗೆ ತಂಡವೊಂದು ಎಂಟು ವಿಭಿನ್ನ ಸ್ಥಳಗಳಲ್ಲಿ ಆಡಲಿದೆ. ಆದರೆ ಮೂರು ತಂಡಗಳು ಒಂಬತ್ತು ಸ್ಥಳಗಳಲ್ಲಿ ಆಡಲಿವೆ. ಈ ತಂಡಗಳೆಂದರೆ ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್. ಈ ಮೂರು ತಂಡಗಳು ಕ್ರಮವಾಗಿ ದೆಹಲಿ, ಜೈಪುರ ಮತ್ತು ಚಂಡೀಗಢ (ಮುಲ್ಲನ್‌ಪುರ)ದಲ್ಲಿ ಆಡುವ ಜತೆಗೆ ವಿಶಾಖಪಟ್ಟಣಂ, ಗುವಾಹಟಿ ಮತ್ತು ಧರ್ಮಶಾಲಾಗಳ ಎರಡನೇ ತವರು ಸ್ಥಳಗಳಲ್ಲಿಯೂ ಆಡಬೇಕಾಗಿದೆ.

ಆರ್‌ಸಿಬಿಗೆ ಪ್ರಯಾಣದ್ದೇ ಚಿಂತೆ
ಚೊಚ್ಚಲ ಐಪಿಎಲ್‌ ಟ್ರೋಫಿ ಗೆಲ್ಲುವ ಹಂಬಲದಲ್ಲಿರುವ ಆರ್‌ಸಿಬಿ(Royal Challengers Bengaluru) ತಂಡಕ್ಕೆ ಈ ಬಾರಿ ಪ್ರಯಾಣದ ಸವಾಲು ಎದುರಾಗಿದೆ. ತಂಡ ಅರ್ಧ ಸೀಸನ್ನ ಟ್ರಾವೆಲಿಂಗ್ನಲ್ಲೇ ಕಳೆಯಲಿದೆ. ಆರ್‌ಸಿಬಿ ಕೇವಲ ಲೀಗ್‌ ಪಂದ್ಯವನ್ನಾಡಲು ಬರೋಬ್ಬರಿ 17,084 ಸಾವಿರ ಕಿ. ಮೀ. ಪ್ರಯಾಣ ಮಾಡಲಿದೆ. ಇನ್ನು ಎಲಿಮಿನೇಟರ್‌, ಪ್ಲೇ ಆಫ್‌ ಮತ್ತು ಫೈನಲ್‌ ಪ್ರವೇಶಿಸಿದರೆ 18 ಸಾವಿರಕ್ಕೂ ಅಧಿಕ ದೂರ ಪ್ರಯಾಣಿಸಬೇಕಿದೆ. ಆರ್‌ಸಿಬಿ ಹೊರತುಪಡಿಸಿದರೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 16,184 ಕಿ.ಮೀ ದೂರ ಪ್ರಯಾಣಿಸಲಿದೆ. ಡೆಲ್ಲಿ ಕ್ಯಾಪಿಟಲ್ಸ್‌ ಅತಿ ಕಡಿಮೆ ಪ್ರಯಾಣ ಬೆಳೆಸುವ ತಂಡವಾಗಿದೆ. 9270 ಕಿ.ಮೀ ಪ್ರಯಾಣಿಸಲಿದೆ.

ಐಪಿಎಲ್‌ ತಂಡಗಳ ಪ್ರಯಾಣ ಪಟ್ಟಿ
ಆರ್‌ಸಿಬಿ-17084 km

ಚೆನ್ನೈ- 16,184 km
ಪಂಜಾಬ್- 14,341 km
ಕೊಲ್ಕತ್ತಾ- 13,537 km
ರಾಜಸ್ಥಾನ- 12,730 km
ಮುಂಬೈ- 12,702 km
ಗುಜರಾತ್- 10,405 km
ಲಕ್ನೋ- 9747 km
ಡೆಲ್ಲಿ- 9270 km

Tags: bengaloreCricketPunjab KingsRajasthan RoyalsRCB
SendShareTweet
Previous Post

ಇಂದು ಆರ್ಸಿಬಿ ಅನ್ಬಾಕ್ಸಿಂಗ್ ಕಾರ್ಯಕ್ರಮ, ಏನಿದೆ ವಿಶೇಷ

Next Post

ಐಪಿಎಲ್ 2025: ಉದ್ಘಾಟನಾ ಸಮಾರಂಭದಲ್ಲಿ ಶ್ರದ್ಧಾ ಕಪೂರ್ & ವರುಣ್ ಧವನ್ ನೃತ್ಯ

Related Posts

IPL 2027: ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ರಾಬಿನ್ ಉತ್ತಪ್ಪ ನೇಮಕ
ಕ್ರೀಡೆ

IPL 2027: ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ರಾಬಿನ್ ಉತ್ತಪ್ಪ ನೇಮಕ

ಭಾರತದ ವಿರುದ್ಧದ ನನ್ನ ಅದ್ಭುತ ಪ್ರದರ್ಶನಕ್ಕೆ ಗುಜರಾತ್ ಟೈಟನ್ಸ್ ನೀಡಿದ IPL ಅನುಭವವೇ ಕಾರಣ: ಗ್ಲೆನ್ ಫಿಲಿಪ್ಸ್
ಕ್ರೀಡೆ

ಭಾರತದ ವಿರುದ್ಧದ ನನ್ನ ಅದ್ಭುತ ಪ್ರದರ್ಶನಕ್ಕೆ ಗುಜರಾತ್ ಟೈಟನ್ಸ್ ನೀಡಿದ IPL ಅನುಭವವೇ ಕಾರಣ: ಗ್ಲೆನ್ ಫಿಲಿಪ್ಸ್

ನ್ಯೂಜಿಲೆಂಡ್ ಟಿ20 ಸರಣಿಯಿಂದ ಕುಲದೀಪ್, ವರುಣ್ ಹೊರಗುಳಿದಿದ್ದೇಕೆ? ಸ್ಪಿನ್ ಕೋಚ್ ಸಾಯಿರಾಜ್ ಬಹುತುಲೆ ಹೇಳಿದ್ದೇನು?
ಕ್ರೀಡೆ

ನ್ಯೂಜಿಲೆಂಡ್ ಟಿ20 ಸರಣಿಯಿಂದ ಕುಲದೀಪ್, ವರುಣ್ ಹೊರಗುಳಿದಿದ್ದೇಕೆ? ಸ್ಪಿನ್ ಕೋಚ್ ಸಾಯಿರಾಜ್ ಬಹುತುಲೆ ಹೇಳಿದ್ದೇನು?

2030ರ ಅಹಮದಾಬಾದ್ ಕಾಮನ್‌ವೆಲ್ತ್ ಗೇಮ್ಸ್ ಸಂಘಟನಾ ಸಮಿತಿಗೆ ರಾಹುಲ್ ದ್ರಾವಿಡ್, ಸೈನಾ ನೆಹ್ವಾಲ್ ನಾಮನಿರ್ದೇಶನ
ಕ್ರೀಡೆ

2030ರ ಅಹಮದಾಬಾದ್ ಕಾಮನ್‌ವೆಲ್ತ್ ಗೇಮ್ಸ್ ಸಂಘಟನಾ ಸಮಿತಿಗೆ ರಾಹುಲ್ ದ್ರಾವಿಡ್, ಸೈನಾ ನೆಹ್ವಾಲ್ ನಾಮನಿರ್ದೇಶನ

ಶ್ರೇಯಸ್ ಅಯ್ಯರ್ ನಾಯಕತ್ವದ ಮೇಲೆ ತೂಗುಗತ್ತಿ: ಕಿವೀಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಕಳಪೆ ಫಾರ್ಮ್‌ ಟೀಕೆ
ಕ್ರೀಡೆ

ಶ್ರೇಯಸ್ ಅಯ್ಯರ್ ನಾಯಕತ್ವದ ಮೇಲೆ ತೂಗುಗತ್ತಿ: ಕಿವೀಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಕಳಪೆ ಫಾರ್ಮ್‌ ಟೀಕೆ

15 ವರ್ಷದ ವೈಭವ್ ಸೂರ್ಯವಂಶಿಗೆ ಮುಕ್ತ ಸ್ವಾತಂತ್ರ್ಯ ನೀಡಿ: ಭಾರತ ತಂಡಕ್ಕೆ ಲಂಕಾ ದಂತಕಥೆ ಸನತ್ ಜಯಸೂರ್ಯ ಸಲಹೆ
ಕ್ರೀಡೆ

15 ವರ್ಷದ ವೈಭವ್ ಸೂರ್ಯವಂಶಿಗೆ ಮುಕ್ತ ಸ್ವಾತಂತ್ರ್ಯ ನೀಡಿ: ಭಾರತ ತಂಡಕ್ಕೆ ಲಂಕಾ ದಂತಕಥೆ ಸನತ್ ಜಯಸೂರ್ಯ ಸಲಹೆ

Next Post
ಐಪಿಎಲ್ 2025: ಉದ್ಘಾಟನಾ ಸಮಾರಂಭದಲ್ಲಿ ಶ್ರದ್ಧಾ ಕಪೂರ್ & ವರುಣ್ ಧವನ್ ನೃತ್ಯ

ಐಪಿಎಲ್ 2025: ಉದ್ಘಾಟನಾ ಸಮಾರಂಭದಲ್ಲಿ ಶ್ರದ್ಧಾ ಕಪೂರ್ & ವರುಣ್ ಧವನ್ ನೃತ್ಯ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಂದಾಯ ಸಚಿವರ ವಿರುದ್ಧ ಬೇಸರ ವ್ಯಕ್ತಪಡಿಸಿದ ಮಾಜಿ ಸಚಿವ ಬಿ. ಶಿವರಾಂ

ನವೆಂಬರ್ 1ರಂದು ಐದು ನಗರ ಪಾಲಿಕೆಗಳ 43 ವಾರ್ಡ್‌ಗಳಲ್ಲಿ “ವಾರ್ಡ್ ಒನ್” ಅಭಿಯಾನ!

ವಿಜಯನಗರ ಜಿಲ್ಲೆಯ ಜಿ.ಬಿ. ಹಂಸಾನಂದ ಆಚಾರ್ಯ ಅವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ!

ವಿಜಯನಗರ ಜಿಲ್ಲೆಯ ಜಿ.ಬಿ. ಹಂಸಾನಂದ ಆಚಾರ್ಯ ಅವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ!

18ನೇ ವಸಂತಕ್ಕೆ ಕಾಲಿಟ್ಟ ಜೂನಿಯರ್ ದರ್ಶನ್: ಮಗನಿಗಾಗಿ ವಿಜಯಲಕ್ಷ್ಮಿ ಭಾವನಾತ್ಮಕ ಪೋಸ್ಟ್!

18ನೇ ವಸಂತಕ್ಕೆ ಕಾಲಿಟ್ಟ ಜೂನಿಯರ್ ದರ್ಶನ್: ಮಗನಿಗಾಗಿ ವಿಜಯಲಕ್ಷ್ಮಿ ಭಾವನಾತ್ಮಕ ಪೋಸ್ಟ್!

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಅಗ್ನಿ ಅವಘಡ!

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಅಗ್ನಿ ಅವಘಡ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಂದಾಯ ಸಚಿವರ ವಿರುದ್ಧ ಬೇಸರ ವ್ಯಕ್ತಪಡಿಸಿದ ಮಾಜಿ ಸಚಿವ ಬಿ. ಶಿವರಾಂ

ನವೆಂಬರ್ 1ರಂದು ಐದು ನಗರ ಪಾಲಿಕೆಗಳ 43 ವಾರ್ಡ್‌ಗಳಲ್ಲಿ “ವಾರ್ಡ್ ಒನ್” ಅಭಿಯಾನ!

ವಿಜಯನಗರ ಜಿಲ್ಲೆಯ ಜಿ.ಬಿ. ಹಂಸಾನಂದ ಆಚಾರ್ಯ ಅವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ!

ವಿಜಯನಗರ ಜಿಲ್ಲೆಯ ಜಿ.ಬಿ. ಹಂಸಾನಂದ ಆಚಾರ್ಯ ಅವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat