ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಐಪಿಎಲ್ 2025: ಉದ್ಘಾಟನಾ ಸಮಾರಂಭದಲ್ಲಿ ಶ್ರದ್ಧಾ ಕಪೂರ್ & ವರುಣ್ ಧವನ್ ನೃತ್ಯ

March 17, 2025
Share on WhatsappShare on FacebookShare on Twitter



ಕೋಲ್ಕತ್ತಾ: ಈ ಬಾರಿಯ ಐಪಿಎಲ್‌ನ 18ನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅದ್ಧೂರಿಯಾಗಿ ನಡೆಯುವ ಎಲ್ಲ ಲಕ್ಷಣಗಳನ್ನು ತೋರಿಸಿವೆ. ಬಾಲಿವುಡ್‌ ನಟಿ ಶ್ರದ್ಧಾ ಕಪೂರ್ (Shraddha Kapoor), ನಟ ವರುಣ್ ಧವನ್ (Varun Dhawan) ಮತ್ತು ಗಾಯಕ ಅರಿಜಿತ್‌ ಸಿಂಗ್‌ (Arijit Singh) ಐಪಿಎಲ್ ಅಭಿಮಾನಿಗಳಿಗೆ ರಸದೌತಣ ಉಣಬಡಿಸಲಿದ್ದಾರೆ ಎಂಬುದಾಗಿ ವರದಿಯಾಗಿದೆ.

ಈ ಬಾರಿ ಕೋಲ್ಕತ್ತಾದ ಐತಿಹಾಸಿಕ ಈಡನ್‌ ಗಾರ್ಡನ್‌ ಮೈದಾನದಲ್ಲಿ ಮಾರ್ಚ್‌ 22ರಂದು ನಡೆಯುವ ಉದ್ಘಾಟನಾ ಪಂದ್ಯಕ್ಕೂ ಮುನ್ನ, ಹಲವು ಕಲಾವಿದರು ಕ್ರೀಡಾಭಿಮಾನಿಗಳನ್ನು ನೃತ್ಯ ಮತ್ತು ಸಂಗೀತದ ಮೂಲಕ ಮಂತ್ರಮುಗ್ಧಗೊಳಿಸಲಿದ್ದಾರೆ. ಪ್ರಕಾರ, ದೀಪಿಕಾ ಪಡುಕೋಣೆ ವಿಶೇಷ ಅತಿಥಿಯಾಗಿ ಕಾಣಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂಬ ಮಾಹಿತಿ ಬಂದಿದೆ.

ಉದ್ಘಾಟನಾ ಪಂದ್ಯದಲ್ಲಿ, ಹಾಲಿ ಚಾಂಪಿಯನ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಒಟ್ಟು 10 ತಂಡಗಳು ಪರಸ್ಪರ ಸೆಣಸಾಡಲಿದ್ದು, 13 ವಿಭಿನ್ನ ತಾಣಗಳಲ್ಲಿ 74 ಪಂದ್ಯಗಳು ನಡೆಯಲಿವೆ.

ಸರ್ಕಾರದ ಎಚ್ಚರಿಕೆ
ಈ ಬಾರಿ ಸಾರ್ವಜನಿಕರ ಆರೋಗ್ಯ ರಕ್ಷಣೆಯನ್ನು ಪ್ರಾಮುಖ್ಯತೆ ನೀಡಿ, ಐಪಿಎಲ್‌ ಟೂರ್ನಮೆಂಟ್‌ ಮತ್ತು ಫ್ರಾಂಚೈಸಿಗಳ ಇತರ ಕಾರ್ಯಕ್ರಮಗಳ ಸಮಯದಲ್ಲಿ ಕ್ರೀಡಾಂಗಣ ಮತ್ತು ಟಿವಿಯಲ್ಲಿ ತಂಬಾಕು ಉತ್ಪನ್ನಗಳು ಮತ್ತು ಮದ್ಯದ ಜಾಹೀರಾತುಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಯುವಜನತೆಗೆ ಮಾದರಿಯಾಗಿರುವ ಕ್ರಿಕೆಟಿಗರು ಯಾವುದೇ ರೀತಿಯ ತಂಬಾಕು ಅಥವಾ ಮದ್ಯದ ಜಾಹೀರಾತುಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಬೆಂಬಲ ಸೂಚಿಸದಂತೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಕಳೆದ ವರ್ಷ ಏನಿತ್ತು ವಿಶೇಷ?
2023ರ 16ನೇ ಆವೃತ್ತಿಯ ಐಪಿಎಲ್‌ ಉದ್ಘಾಟನಾ ಸಮಾರಂಭದಲ್ಲಿ ಗಾಯಕ ಅರಿಜಿತ್‌ ಸಿಂಗ್‌ ಹಾಡಿದ್ದರು. ವಿಶೇಷ ಎಂದರೆ ಗಾಯಕ ಧೋನಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದರು. ನಟಿಯರಾದ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ನೃತ್ಯ ಮಾಡಿದ್ದರು.

ಈ ಬಾರಿಯ ಉದ್ಘಾಟನಾ ಸಮಾರಂಭವು ಹೆಚ್ಚು ಭವ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಕ್ರಿಕೆಟ್‌ ಮತ್ತು ಮನರಂಜನೆಯ ಸಂಗಮವಾಗಲಿರುವ ಈ ಕಾರ್ಯಕ್ರಮವು ಭಾರತದಾದ್ಯಂತ ಮತ್ತು ವಿಶ್ವದ ಕ್ರಿಕೆಟ್‌ ಪ್ರೇಮಿಗಳನ್ನು ಆಕರ್ಷಿಸಲಿದೆ.

Tags: Arijit SinghBollywoodcinemaKolkattaShraddha KapoorVarun Dhawan
SendShareTweet
Previous Post

IPL 2025: ಐಪಿಎಲ್ ಮುಗಿಯುವುದರೊಳಗೆ 17 ಸಾವಿರ ಕಿ. ಮೀ. ಪ್ರಯಾಣ ಮಾಡಬೇಕು ಆರ್ಸಿಬಿ

Next Post

ಕಾರು ಡಿಕ್ಕಿ: ಮಕ್ಕಳಿಬ್ಬರು ಪಾರು

Related Posts

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!
ಸಿನಿಮಾ-ಮನರಂಜನೆ

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಅಕ್ಕಿನೇನಿ ಕುಟುಂಬದಲ್ಲಿ ಮದುವೆಯ ಸಂಭ್ರಮ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಖಿಲ್ ಅಕ್ಕಿನೇನಿ
ಸಿನಿಮಾ-ಮನರಂಜನೆ

ಅಕ್ಕಿನೇನಿ ಕುಟುಂಬದಲ್ಲಿ ಮದುವೆಯ ಸಂಭ್ರಮ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಖಿಲ್ ಅಕ್ಕಿನೇನಿ

ಕನ್ನಡದ ತಂಟೆಗೆ ಬಂದು ಏಟು ತಿಂದ ಕಮಲ್ ಹಾಸನ್
ಸಿನಿಮಾ-ಮನರಂಜನೆ

ಕನ್ನಡದ ತಂಟೆಗೆ ಬಂದು ಏಟು ತಿಂದ ಕಮಲ್ ಹಾಸನ್

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ
ಸಿನಿಮಾ-ಮನರಂಜನೆ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ
ಸಿನಿಮಾ-ಮನರಂಜನೆ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌
ಸಿನಿಮಾ-ಮನರಂಜನೆ

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

Next Post
ಕಾರು ಡಿಕ್ಕಿ: ಮಕ್ಕಳಿಬ್ಬರು ಪಾರು

ಕಾರು ಡಿಕ್ಕಿ: ಮಕ್ಕಳಿಬ್ಬರು ಪಾರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

ಜಮೀನು ಗುತ್ತಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಜಮೀನು ಗುತ್ತಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

Recent News

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

ಜಮೀನು ಗುತ್ತಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಜಮೀನು ಗುತ್ತಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

ಜಮೀನು ಗುತ್ತಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಜಮೀನು ಗುತ್ತಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat