ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಉಪವಾಸ ಮಾಡಿಲ್ಲ ಎಂದ ಶಮಿಯನ್ನು ಹೀಯಾಳಿಸಿದ ಮೌಲ್ವಿಯಿಂದ ಹೋಳಿ ಆಡಿದ ಶಮಿ ಪುತ್ರಿಯ ಟೀಕೆ

March 17, 2025
Share on WhatsappShare on FacebookShare on Twitter

ಮೊಹಮ್ಮದ್ ಶಮಿ ರಮ್ಜಾನ್ ವೇಳೆ ಉಪವಾಸ ಪಾಲಿಸದೆ ಪಾಪ ಮಾಡಿದ್ದಾರೆ ಎಂದು ಹೇಳಿದ್ದ ಮುಲ್ಲಾ ಈಗ ವೇಗ ಬೌಲರ್ ಪುತ್ರಿ ಹೋಳಿ ಆಚರಣೆ ಮಾಡಿದ್ದನ್ನು ಟೀಕಿಸಿದ್ದಾರೆ. ಆಲ್ ಇಂಡಿಯಾ ಮುಸ್ಲಿಂ ಜಮಾಅತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಝ್ವಿ, ಶಮಿ ಅವರ ಪುತ್ರಿಯ ಹೋಳಿ ಆಟ ಶರಿಯತ್ ನಿಯಮಕ್ಕೆ ವಿರುದ್ಧ ಎಂದು ಹೇಳಿದ್ದಾರೆ.
ರಝ್ವಿ ಈ ಹಿಂದೆ ಚಾಂಪಿಯನ್ಸ್ ಟ್ರೋಫಿ ವೇಳೆ ಶಮಿ ಅವರನ್ನು ಟೀಕಿಸಿದ್ದರು. ಸಮಯದಲ್ಲಿ ಆಸ್ಟ್ರೇಲಿಯಾದ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಶಮಿ ನೀರನ್ನು ಕುಡಿಯುತ್ತಿದ್ದ ದೃಶ್ಯಗಳು ವೈರಲ್ ಆಗಿದ್ದವು. ಶನಿವಾರ ಬಿಡುಗಡೆಯಾದ ವೀಡಿಯೋದಲ್ಲಿ, ಶಮಿ ಅವರ ಪುತ್ರಿ ಹೋಳಿ ಆಡುವುದು ಕಂಡು ಬಂದಿತ್ತು. ಅದು ಕೂಡ ಅಪರಾಧ ಹಾಗೂ ಶರಿಯತ್ ವಿರುದ್ಧ ಎಂದು ಹೇಳಿದ್ದಾರೆ.

ಆಕೆ ಚಿಕ್ಕ ಹುಡುಗಿ, ಅರ್ಥವಾಗದೆ ಹೋಳಿ ಆಡಿದರೆ ಅಪರಾಧವಲ್ಲ. ಆದರೆ, ಅವಳಿಗೆ ತಿಳಿದರೂ ಹೋಳಿ ಆಡುವುದಾದರೆ, ಅದು ಶರಿಯತ್ ವಿರುದ್ಧ ಎಂದು ಪರಿಗಣಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಶಮಿ ಮತ್ತು ಅವರ ಕುಟುಂಬದವರಿಗೆ, ಶರಿಯತ್ ವಿರುದ್ಧ ಏನನ್ನೂ ಮಾಡಬಾರದು ಎಂದು ಅವರು ಹೇಳಿದ್ದಾರೆ. ಹೋಳಿ. ಹಿಂದುಗಳ ಪ್ರಮುಖ ಹಬ್ಬ. ಅದನ್ನು ಮುಸ್ಲಿಮರು ಮಾಡಬಾರದು ಎಂದು ಹೇಳಿದ್ದಾರೆ.

ನಾನು ಶಮಿ ಮತ್ತು ಅವರ ಕುಟುಂಬ ಸದಸ್ಯರಿಗೆ ಮನವಿ ಮಾಡಿದ್ದೇನೆ. ಶರಿಯತ್ ಅನುಸಾರ ಇಲ್ಲದಿದ್ದರೆ, ಸರಿಯಾಗುವುದಿಲ್ಲ ಹೋಳಿ ಹಿಂದೂಗಳ ದೊಡ್ಡ ಹಬ್ಬ, ಹೀಗಾಗಿ ಮುಸ್ಲಿಮರು ಇದನ್ನು ಆಚರಿಸಬಾರದು. ಶರಿಯತ್ ತಿಳಿದಿದ್ದರೂ ಹೋಳಿ ಆಚರಿಸಿದರೆ ಅದು ಅಪರಾಧ ಎಂದು ಅವರು ಹೇಳಿದರು.

ಶಮಿಗೆ ಶುಭಾಶಯ
ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ಶಮಿ ಪ್ರಮುಖ ಪಾತ್ರವಹಿಸಿದ್ದರು, ಅವರು 5 ಪಂದ್ಯಗಳಲ್ಲಿ 9 ವಿಕೆಟ್ ಪಡೆದು ಟೀಮ್ ಇಂಡಿಯಾದ ವೇಗದ ಬೌಲಿಂಗ್ ದಾಳಿಗೆ ಮುನ್ನಡೆ ನೀಡಿದರು. ರಝ್ವಿ ಶನಿವಾರ ತಂಡದ ಆಟಗಾರರು ಹಾಗೂ ಶಮಿ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಟೀಮ್ ಇಂಡಿಯಾ ನಾಯಕ, ಎಲ್ಲಾ ಆಟಗಾರರು ಮತ್ತು ಮೊಹಮ್ಮದ್ ಶಮಿ ಅವರ ಗೆಲುವಿಗೆ ನಾನು ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ಈ ವೀಡಿಯೋದಲ್ಲೇ ಅವರು, ಶಮಿ ಮತ್ತು ಇತರರು ರಮ್ಜಾನ್ ವೇಳೆ ಉಪವಾಸ ಇರಲಾಗದೆ ಇದ್ದರೆ, ನಂತರ ಪಾಲಿಸಬೇಕು ಎಂದು ಹೇಳಿದ್ದಾರೆ.

ಐಪಿಎಲ್ 2025ನಲ್ಲಿ ಶಮಿ ಬ್ಯುಸಿ
ಶಮಿ ಈಗ ಐಪಿಎಲ್ 2025 ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕಾಗಿ ಆಡಲಿದ್ದಾರೆ. ಕಳೆದ ಐಪಿಎಲ್ ನಲ್ಲಿ ಅವರು ಆಡಿರಲಿಲ್ಲ. ಆ ವೇಳೆ ಅವರು ಪಾದದ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದರು.

Tags: Cricketcriticizes clericFastingmockedplays HoliShami's daughter
SendShareTweet
Previous Post

IPL2025: ಐಪಿಎಲ್ ತಂಡ ಮುನ್ನಡೆಸುವುದು ಭಾರತ ನಾಯಕತ್ವಕ್ಕಿಂತ ಕಠಿಣ: ಪಾಟೀದಾರ್ಗೆ ಹರ್ಭಜನ್ ಎಚ್ಚರಿಕೆ ನೀಡಿದ್ದು ಯಾಕೆ?

Next Post

ಪುನೀತ್ ಹುಟ್ಟು ಹಬ್ಬ: ಕುಟುಂಬದೊಂದಿಗೆ ಸ್ಮಾರಕಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜಕುಮಾರ್

Related Posts

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

Next Post
ಪುನೀತ್ ಹುಟ್ಟು ಹಬ್ಬ: ಕುಟುಂಬದೊಂದಿಗೆ ಸ್ಮಾರಕಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜಕುಮಾರ್

ಪುನೀತ್ ಹುಟ್ಟು ಹಬ್ಬ: ಕುಟುಂಬದೊಂದಿಗೆ ಸ್ಮಾರಕಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜಕುಮಾರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat