ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Virat Kohli : ತಾನು ಎದುರಿಸಿದ ಅತ್ಯಂತ ಭಯಾನಕ ಬೌಲರ್ ಯಾರೆಂದು ವಿವರಿಸಿದ ವಿರಾಟ್ ಕೊಹ್ಲಿ

March 18, 2025
Share on WhatsappShare on FacebookShare on Twitter

ಬೆಂಗಳುರು : ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿರುವ ರನ್ ಮೆಷಿನ್ ವಿರಾಟ್ ಕೊಹ್ಲಿ ತಮ್ಮ 15 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಹಲವಾರು ಬೌಲರ್‌ಗಳನ್ನು ಎದುರಿಸಿದ್ದಾರೆ. ಅವರಿಗೆ ಕೆಲವೊಂದು ಸ್ಪಿನ್ ಬೌಲರ್ಗಳು ಬಿಟ್ಟರೆ ಮಿಕ್ಕವರೆಲ್ಲ ಲೆಕ್ಕಕ್ಕೇ ಇಲ್ಲ. ಇದೀಗ ಐಪಿಎಲ್ 2025 ಟೂರ್ನಿಗೆ ಸಜ್ಜಾಗುತ್ತಿರುವ ಕೊಹ್ಲಿ, ತನ್ನ ವೃತ್ತಿ ಜೀವನದಲ್ಲಿ ಎದುರಿಸಿದ ಅತ್ಯಂತ ಕಠಿಣ ವೇಗಿಯ ಹೆಸರನ್ನು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಭಾರತ ತಂಡದ ಬೌಲರ್ ಎಂಬುದು ಅಚ್ಚರಿ.

ಜಸ್‌ಪ್ರೀತ್ ಬುಮ್ರಾ ವಿಶ್ವದ ಶ್ರೇಷ್ಠ ವೇಗದ ಬೌಲರ್ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರು ಭಾರತ ತಂಡದಲ್ಲಿ ಜೊತೆಯಾಗಿ ಆಡಿದರೂ, ಐಪಿಎಲ್‌ನಲ್ಲಿ ಪರಸ್ಪರ ಆಡುತ್ತಿದ್ದಾರೆ. ಈ ಹಿಂದೆ ಐಪಿಎಲ್‌ನಲ್ಲಿ ಇವರಿಬ್ಬರ ನಡುವೆ ತೀವ್ರ ಪೈಪೋಟಿ ನಡೆದಿದ್ದು, ಉತ್ತಮ ಹೆಡ್‌-ಟು-ಹೆಡ್‌ ರೆಕಾರ್ಡ್ ಹೊಂದಿದ್ದಾರೆ.

ವಿರಾಟ್ ಕೊಹ್ಲಿ ಜಸ್‌ಪ್ರೀತ್ ಬುಮ್ರಾ ಬಗ್ಗೆ ಮಾತನಾಡುತ್ತ, “ಮೂರೂ ಸ್ವರೂಪಗಳಲ್ಲಿ ಜಸ್‌ಪ್ರೀತ್ ಬುಮ್ರಾ ವಿಶ್ವದ ಅತ್ಯುತ್ತಮ ಬೌಲರ್ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಐಪಿಎಲ್‌ನಲ್ಲಿ ಅವರು ನನ್ನನ್ನು ಹಲವು ಬಾರಿ ಔಟ್ ಮಾಡಿದ್ದಾರೆ. ಹಾಗೆಯೇ ಐಪಿಎಲ್ ಟೂರ್ನಿಯಲ್ಲಿ ಅವರ ಎದುರು ನಾನು ಯಶಸ್ಸು ಕಂಡಿದ್ದೇನೆ. ಅವರನ್ನು ಎದುರಿಸುವುದು ಯಾವಾಗಲೂ ಸವಾಲಿನ ಕೆಲಸ ” ಎಂದು ಹೇಳಿದ್ದಾರೆ.

“ನೆಟ್ಸ್‌ನಲ್ಲಿ ನಾವು ಪರಸ್ಪರ ಪೈಪೋಟಿ ನಡೆಸುತ್ತೇವೆ. ಪಂದ್ಯವಿರುವ ಭಾವನೆ ನೆಟ್ಸ್‌ನಲ್ಲಿ ಸಹ ಇರುತ್ತದೆ. ನಾನು ಚೆಂಡನ್ನು ಹೊಡೆದು ರನ್ ಗಳಿಸಬೇಕು, ಅವರು ನನ್ನನ್ನು ಔಟ್ ಮಾಡಬೇಕು . ಇದು ಯಾವಾಗಲೂ ಸವಾಲು ಹಾಗೂ ರೋಮಾಂಚನಕಾರಿಯಾಗಿರುತ್ತದೆ,” ಎಂದು ಕೊಹ್ಲಿ ಹೇಳಿದ್ದಾರೆ.

2013ರಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಮ್ರಾ ಕೊಹ್ಲಿಯನ್ನು ಮೊದಲ ಬಾರಿಗೆ ಔಟ್ ಮಾಡಿದ್ದರು. ಐಪಿಎಲ್‌ನಲ್ಲಿ ಬುಮ್ರಾ ಒಟ್ಟು 5 ಬಾರಿ ಕೊಹ್ಲಿಯನ್ನು ವಿಕೆಟ್ ಕಿತ್ತುಕೊಂಡಿದ್ದಾರೆ. ಆಶಿಶ್ ನೆಹ್ರಾ 6 ಮತ್ತು ಸಂದೀಪ್ ಶರ್ಮಾ 7 ಬಾರಿ ಕೊಹ್ಲಿಯನ್ನು ಔಟ್ ಮಾಡಿರುವ ಬೌಲರ್‌ಗಳಾಗಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಕೊಹ್ಲಿ ಮತ್ತು ಬುಮ್ರಾ ಒಟ್ಟು 16 ಬಾರಿ ಮುಖಾಮುಖಿಯಾಗಿದ್ದಾರೆ. ಈ ಪಂದ್ಯಗಳಲ್ಲಿ, ಆರ್‌ಸಿಬಿ ಮಾಜಿ ನಾಯಕ ಕೊಹ್ಲಿ 140 ರನ್ ಗಳಿಸಿದ್ದು, 147ರ ಸ್ಟ್ರೈಕ್‌ರೇಟ್‌ನಲ್ಲಿ 15 ಬೌಂಡರಿ ಮತ್ತು 5 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿಯನ್ನು ಅತಿ ಹೆಚ್ಚು ಔಟ್ ಮಾಡಿದ ಬೌಲರ್‌ಗಳಲ್ಲಿ ಜೋಷ್ ಹೇಝಲ್‌ವುಡ್, ಆದಿಲ್ ರಶೀದ್ ಹಾಗೂ ಟಿಮ್ ಡೇವಿಡ್ 11 ಬಾರಿ ಔಟ್ ಮಾಡಿದ್ದಾರೆ. ಮೊಯೀನ್ ಅಲಿ ಮತ್ತು ಜೇಮ್ಸ್ ಆಂಡರ್ಸನ್ ಬೌಲಿಂಗ್ನಲ್ಲಿ 10 ಬಾರಿ ಕೊಹ್ಲಿಯನ್ನು ವಿಕೆಟ್ ಕಳೆದುಕೊಂಡಿದ್ದಾರೆ.

Tags: bengaloreCricketterrifying bowlerVirat Kohli
SendShareTweet
Previous Post

KL Rahul: ಕೆಎಲ್ ರಾಹುಲ್ ಕಡೆಗಣನೆ! ಡೆಲ್ಲಿ ಕ್ಯಾಪಿಟಲ್ಸ್ ಉಪನಾಯಕ ಪಟ್ಟ ಆರ್‌ಸಿಬಿ ಮಾಜಿ ನಾಯಕನಿಗೆ

Next Post

IPL 2025: ಮುಂಬೈನಲ್ಲಿ ಐಪಿಎಲ್ ನಾಯಕರ ಸಭೆ ಕರೆದ ಬಿಸಿಸಿಐ

Related Posts

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!
ಕ್ರೀಡೆ

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

ರಹಾನೆ ನಾಯಕತ್ವದ ಮೇಲೆ ಕೆಂಡಕಾರಿದ ಫ್ಯಾನ್ಸ್‌.. KKR ಪಾಲಿಗೆ ದುಸ್ವಪ್ನವಾದ ಪಂದ್ಯ!
ಕ್ರೀಡೆ

ರಹಾನೆ ನಾಯಕತ್ವದ ಮೇಲೆ ಕೆಂಡಕಾರಿದ ಫ್ಯಾನ್ಸ್‌.. KKR ಪಾಲಿಗೆ ದುಸ್ವಪ್ನವಾದ ಪಂದ್ಯ!

ಮಾರಕ ಬೌಲಿಂಗ್, ಮೊಬೈಲ್‌ನಲ್ಲಿ ಮನರಂಜನೆ ; ‘ರೀಲ್ಸ್ ಸ್ಟಾರ್’ ಅರ್ಶ್‌ದೀಪ್ ಮನದಾಳದ ಮಾತು!
ಕ್ರೀಡೆ

ಮಾರಕ ಬೌಲಿಂಗ್, ಮೊಬೈಲ್‌ನಲ್ಲಿ ಮನರಂಜನೆ ; ‘ರೀಲ್ಸ್ ಸ್ಟಾರ್’ ಅರ್ಶ್‌ದೀಪ್ ಮನದಾಳದ ಮಾತು!

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!
ಕ್ರೀಡೆ

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!

ಪಂತ್ ವಿವಾದದ ಬೆನ್ನಲ್ಲೇ ಟ್ರೋಲ್‌ಗಳಿಗೆ ಸಂಜೀವ್ ಗೋಯೆಂಕಾ ತಿರುಗೇಟು
ಕ್ರೀಡೆ

ಪಂತ್ ವಿವಾದದ ಬೆನ್ನಲ್ಲೇ ಟ್ರೋಲ್‌ಗಳಿಗೆ ಸಂಜೀವ್ ಗೋಯೆಂಕಾ ತಿರುಗೇಟು

ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್‌ನಲ್ಲಿ 3,003 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಕ್ರೀಡೆ

ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್‌ನಲ್ಲಿ 3,003 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post
IPL 2025: ಮುಂಬೈನಲ್ಲಿ ಐಪಿಎಲ್ ನಾಯಕರ ಸಭೆ ಕರೆದ ಬಿಸಿಸಿಐ

IPL 2025: ಮುಂಬೈನಲ್ಲಿ ಐಪಿಎಲ್ ನಾಯಕರ ಸಭೆ ಕರೆದ ಬಿಸಿಸಿಐ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat