ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯಲು ಮುಂದಾದ ಕಾಂಗ್ರೆಸ್!?

March 18, 2025
Share on WhatsappShare on FacebookShare on Twitter

ಕರ್ನಾಟಕ ನ್ಯೂಸ್‌ ‌ಬೀಟ್ ವಿಶೇಷ ವರದಿ: ವಿಧಾನಪರಿಷತ್ ಸದನಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯೊಂದನ್ನು ಇಡಲು ಮುಂದಾಗಿದ್ದು, ತನ್ನ ಹಳೆಯ ದ್ವೇಷವನ್ನು ತೀರಿಸಿಕೊಳ್ಳಲು ತೆರೆಮರೆಯಲ್ಲಿ ಸಜ್ಜಾಗುತ್ತಿದೆ. ಇಷ್ಟು ಮಾತ್ರವಲ್ಲದೇ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯಲು ವೇದಿಕೆಯನ್ನು ಸದ್ದಿಲ್ಲದೇ ಕಾಂಗ್ರೆಸ್ ರೂಪಿಸುತ್ತಿದೆ.

ಸದ್ಯ ವಿಧಾನಪರಿಷತ್‌ನಲ್ಲಿರುವ ಒಟ್ಟು ಸದಸ್ಯರ ಸಂಖ್ಯೆಯ 75 ಮಂದಿಯ ಪೈಕಿ 71 ಮಂದಿ ಸದಸ್ಯರು ಮಾತ್ರ ಸದನದ ಮನೆಯಲ್ಲಿದ್ದಾರೆ. ಬಿಜೆಪಿಯ 29 ಸದಸ್ಯರು, ಜೆಡಿಎಸ್‌ನ 7 ಸದಸ್ಯರು ಒಟ್ಟು 36 ಸದಸ್ಯರಿದ್ದರೆ, ಇತ್ತ ಆಡಳಿತ ಪಕ್ಷ ಕಾಂಗ್ರೆಸ್‌ ನಲ್ಲಿ 34 ಸದಸ್ಯರ ಸಂಖ್ಯಾ ಬಲಾಬಲವಿದೆ. ಸದಸ್ಯರಾಗಿದ್ದ ಕಾಂಗ್ರೆಸ್‌ ನ ಯು.ಬಿ ವೆಂಕಟೇಶ್ ಹಾಗೂ ಪ್ರಕಾಶ್ ರಾಥೋಡ್ ಕಾಂಗ್ರೆಸ್‌ನಲ್ಲಿದ್ದು ಅವಧಿ ಮುಕ್ತಾಯಗೊಳಿಸಿಕೊಂಡಿದ್ದಾರೆ. ಜೆಡಿಎಸ್‌ ನ ತಿಪ್ಪೇಸ್ವಾಮಿ ಅವರ ಅವಧಿಯ ಪೂರ್ಣಗೊಂಡಿದೆ. ಇನ್ನು ಬಿಜೆಪಿಯಲ್ಲಿದ್ದ ನಾಮನಿರ್ದೇಶಿತ ಸದಸ್ಯ ಸಿ.ಪಿ. ಯೋಗೇಶ್ಚರ್ ಉಪ-ಚುನಾವಣೆಗೆ ಸ್ಫರ್ಧಿಸುವ ನಿಟ್ಟಿನಲ್ಲಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಹೀಗಾಗಿ, 75 ಸದಸ್ಯರ ಪೈಕಿ 71 ಸದಸ್ಯರ ಸಂಖ್ಯಾ ಬಲಾಬಲ ಸದನದಲ್ಲಿದೆ.

ಸರ್ಕಾರ ಈಗ ನಾಲ್ವರು ಹೊಸ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅವಕಾಶ ಹೊಂದಿದ್ದು, ಆ ನಾಲ್ಕು ಸ್ಥಾನಗಳಲ್ಲಿ ಒಂದನ್ನು ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್.ರಮೇಶ್‌ ಕುಮಾರ್ ಅವರಿಗೆ ನೀಡುವ ಮೂಲಕ ವಿಧಾನಪರಿಷತ್‌ ನಲ್ಲಿ ಬಹುಮತ ಸಾಧಿಸಲು ವೇದಿಕೆ ಸಿದ್ಧಪಡಿಸಿಕೊಂಡಿದೆ.

ರಮೇಶ್‌ಕುಮಾರ್ ಅವರಿಗೆ ಸದಸ್ಯತ್ವ ನೀಡುವುದು ಮಾತ್ರವಲ್ಲದೇ, ಈ ಹಿಂದೆ ಹಾಲಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕಾಂಗ್ರೆಸ್ ಮಣೆ ಹಾಕಿತ್ತು. ಅಂದು ಪಕ್ಷದ ಆಹ್ವಾನಕ್ಕೆ ಮನ್ನಣೆ ಕೊಡದ ಸಭಾಪತಿ ಬಸವರಾಜ ಹೊರಟ್ಟಿ, ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಅಲ್ಲಿ ಈಗ ಸದಸ್ಯರಾಗಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಅವರು ಅಂದು ಪಕ್ಷದ ಆಹ್ವಾನಕ್ಕೆ ಮನ್ನಣೆ ಕೊಡದ ಕಾರಣ, ಅವರಿಗೆ ಗೇಟ್‌ಪಾಸ್ ಕೊಟ್ಟು ಕಟ್ಟಾ ಕಾಂಗ್ರೆಸ್ಸಿಗ ರಮೇಶ್‌ಕುಮಾರ್ ಅವರನ್ನು ಸಭಾಪತಿ ಸ್ಥಾನಕ್ಕೆ ತಂದು ಕೂರಿಸುವ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಕಾಂಗ್ರೆಸ್ ತಯಾರಿ ಮಾಡಿಕೊಂಡಿದೆ ಎಂಬ ಮಾಹಿತಿ ಹೊರ ಬಿದ್ದಿದೆ.

Tags: Basavaraj HorattiBJPCongressramesh kumar
SendShareTweet
Previous Post

ರಾಜ್ಯ ವಿದ್ಯುತ್ ಗುತ್ತಿಗೆದಾರರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ!

Next Post

Sunita Williams: ಸುನೀತಾಗಾಗಿ ಗುಜರಾತ್‌ನ ಈ ಹಳ್ಳಿಯಲ್ಲಿ ಬೆಳಗುತ್ತಿತ್ತು “ಭರವಸೆಯ ದೀಪ”!

Related Posts

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ
ಚಾಮರಾಜನಗರ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ
ಶಿವಮೊಗ್ಗ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?
ರಾಜ್ಯ

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

‘ಗೌರವಧನ ಬಿಡುಗಡೆಗೆ ಆಗ್ರಹ’: ವಿಕಲಚೇತನರ ರಾಮನಗರ-ಬೆಂಗಳೂರು ಪಾದಯಾತ್ರೆಗೆ ವಿಪಕ್ಷ ನಾಯಕ ಆರ್. ಅಶೋಕ್ ಸಾಥ್
ರಾಜ್ಯ

‘ಗೌರವಧನ ಬಿಡುಗಡೆಗೆ ಆಗ್ರಹ’: ವಿಕಲಚೇತನರ ರಾಮನಗರ-ಬೆಂಗಳೂರು ಪಾದಯಾತ್ರೆಗೆ ವಿಪಕ್ಷ ನಾಯಕ ಆರ್. ಅಶೋಕ್ ಸಾಥ್

ಮೈಸೂರು ದಸರಾ ಇತಿಹಾಸದಲ್ಲಿ ನವ ಮನ್ವಂತರ: ಸಾಂಸ್ಕೃತಿಕ ನಗರಿಗೆ ಕರಾವಳಿಯ ಹೆಮ್ಮೆಯ ‘ಕಂಬಳ’ದ ಅದ್ಧೂರಿ ಮೆರುಗು
ಕನ್ನಡ-ಸಾಹಿತ್ಯ-ಸಂಸ್ಕೃತಿ

ಮೈಸೂರು ದಸರಾ ಇತಿಹಾಸದಲ್ಲಿ ನವ ಮನ್ವಂತರ: ಸಾಂಸ್ಕೃತಿಕ ನಗರಿಗೆ ಕರಾವಳಿಯ ಹೆಮ್ಮೆಯ ‘ಕಂಬಳ’ದ ಅದ್ಧೂರಿ ಮೆರುಗು

ಆಯುಧ ಪೂಜೆ- ವಿಜಯದಶಮಿ ಆಚರಣೆಗೆ ನಗರ ಸಜ್ಜು| ಮಾರುಕಟ್ಟೆಯಲ್ಲಿ ಬಿರುಸಿನ ವ್ಯಾಪಾರ
ರಾಜ್ಯ

ಹಬ್ಬದ ಖರೀದಿಗೆ ಮಾರುಕಟ್ಟೆಯಲ್ಲಿ ಭಾರಿ ಜನಸ್ತೋಮ

Next Post
Sunita Williams: ಸುನೀತಾಗಾಗಿ ಗುಜರಾತ್‌ನ ಈ ಹಳ್ಳಿಯಲ್ಲಿ ಬೆಳಗುತ್ತಿತ್ತು “ಭರವಸೆಯ ದೀಪ”!

Sunita Williams: ಸುನೀತಾಗಾಗಿ ಗುಜರಾತ್‌ನ ಈ ಹಳ್ಳಿಯಲ್ಲಿ ಬೆಳಗುತ್ತಿತ್ತು “ಭರವಸೆಯ ದೀಪ”!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat