ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“Congratulations ಬ್ರದರ್” ಶಶಿಕುಮಾರ್!

March 19, 2025
Share on WhatsappShare on FacebookShare on Twitter

ಬೆಂಗಳೂರು: “Congratulations ಬ್ರದರ್” ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ನಿಗದಿಯಂತೆ ಪೂರ್ಣವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ.‌ ಮುಂದಿನ ತಿಂಗಳು ಚಿತ್ರದ ಮೊದಲ ಹಾಡು ದುಬೈನಲ್ಲಿ ಬಿಡುಗಡೆಯಾಗಲಿದೆ. ಬಹುತೇಕ ಹೊಸ ಪ್ರತಿಭೆಗಳೇ ನಟಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಹಿರಿಯ ನಟ ಸುಪ್ರೀಂ ಹೀರೋ ಶಶಿಕುಮಾರ್ ನಟಿಸಿರುವುದು ವಿಶೇಷವಾಗಿದೆ.

ಚಿತ್ರೀಕರಣ ಪೂರ್ಣವಾದ ವಿಚಾರವನ್ನು ಹಾಗೂ ಚಿತ್ರದ ಕುರಿತು ಸಾಕಷ್ಟು ವಿಷಯಗಳನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಕಲ್ಲೂರ್ ಸಿನಿಮಾಸ್ & ಪೆನ್ ಎನ್ ಪೇಪರ್ ಸ್ಟುಡಿಯೋಸ್ ಲಾಂಛನದಲ್ಲಿ ಪ್ರಶಾಂತ್ ಕಲ್ಲೂರ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಪ್ರತಾಪ್ ಗಂಧರ್ವ ನಿರ್ದೇಶಿಸಿದ್ದಾರೆ. ಹೆಸರಾಂತ ನಿರ್ದೇಶಕ ಹರಿ ಸಂತೋಷ್ ಕಥೆ ಬರೆದು ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿರುವ ಈ ಚಿತ್ರದ ನಾಯಕನಾಗಿ ಯುವ ನಟ ರಕ್ಷಿತ್ ನಾಗ್ ಅಭಿನಯಿಸಿದ್ದಾರೆ. ನಾಯಕಿಯರಾಗಿ ಸಂಜನಾ ದಾಸ್ ಮತ್ತು ಅನುಶಾ ನಟಿಸಿದ್ದಾರೆ. ಹರೀಶ್ ರೆಡ್ಡಿ ಸಹ ನಿರ್ಮಾಪಕರಾಗಿ ಹಾಗೂ ಶ್ರೀಕಾಂತ್ ಕಶ್ಯಪ್ ಕಾರ್ಯಕಾರಿ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ.

ನಿರ್ದೇಶಕ ಹರಿ ಸಂತೋಷ್ ಮಾತನಾಡಿ, ಹುಡುಗರಿಗೆ ಹುಡುಗಿಯರು ಸಿಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಒಬ್ಬ ಹುಡುಗನಿಗೆ ಇಬ್ಬರು ಹುಡುಗಿಯರು ಸಿಕ್ಕಾಗ ಎಲ್ಲರೂ “Congratulations ಬ್ರದರ್” ಎಂದು ಹೇಳುತ್ತಾರೆ. ಅಂತಹುದೇ ಕಥೆ ಚಿತ್ರದಲ್ಲಿದೆ ಎಂದಿದ್ದಾರೆ.

ಶಶಿಕುಮಾರ್ ಅವರು ನಾಯಕನ ತಂದೆಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಿಗದಿತ ವೇಳೆಗೆ ಚಿತ್ರೀಕರಣ ಮುಕ್ತಾಯವಾಗಿದೆ. ‌ಕಾರವಾರ, ಬೆಂಗಳೂರು ಸೇರಿದಂತೆ ಅನೇಕ ಕಡೆ 45 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಕಥೆ ನಾನೇ ಬರೆದಿದ್ದೇನೆ. ನಿರ್ಮಾಪಕ ಪ್ರಶಾಂತ್ ಕಲ್ಲೂರು ನೀವು ನಮ್ಮ ಜೊತೆ ಇರಬೇಕು ಎಂದರು.

ಹಿರಿಯ ನಟ ಶಶಿಕುಮಾರ್ ಮಾತನಾಡಿ, ಚಿತ್ರ ಮಾಡುವಾಗ ಪಕ್ಕಾ ಯೋಜನೆ ಹಾಕಿಕೊಳ್ಳುವುದು ಮುಖ್ಯ. ಅಂದುಕೊಂಡ ದಿನದಲ್ಲಿ ಹೆಚ್ಚು ಕಡಿಮೆ ಮುಗಿಸಿದರೆ ನಿರ್ಮಾಪಕರಿಗೂ ಅನುಕೂಲವಾಗಲಿದೆ. ನಾವೆಲ್ಲಾ ಚಿತ್ರರಂಗಕ್ಕೆ ಬಂದಾಗ ಪಕ್ಕಾ ಪ್ಲಾನಿಂಗ್ ಮಾಡಿಕೊಂಡು ಕೆಲಸ ಮಾಡುತ್ತಿದ್ದೆವು. ಅಂತಹುದೇ ವಾತಾವರಣ ಚಿತ್ರರಂಗದಲ್ಲಿ ಬರಬೇಕು. ಈ ಚಿತ್ರದಲ್ಲಿ ನಾನು ನಾಯಕನ ತಂದೆಯ ಪಾತ್ರ ಮಾಡಿದ್ದೇನೆ. ಹರಿ ಸಂತೋಷ್ ನನಗೆ ಕಥೆ ಹೇಳಿದರು. ಕಥೆ ಚೆನ್ನಾಗಿದೆ. ಚಿತ್ರ ಕೂಡ ಎಲ್ಲರಿಗೂ ಪ್ರಿಯವಾಗಲಿದೆ ಎಂದರು.

ಎರಡು ಮೂರು ಚಿತ್ರಗಳಿಗೆ ಸಹ ನಿರ್ಮಾಪಕನಾಗಿ ಕೆಲಸ ಮಾಡಿದ್ದೆ, ಇದು ಪೂರ್ಣ ಪ್ರಮಾಣದ ನಿರ್ಮಾಪಕನಾಗಿ ಮೊದಲ ಚಿತ್ರ. ಕನ್ನಡದ ಪ್ರತಿಭೆಗಳನ್ನು ಬೆಳಸಲು ನಿರ್ಮಾಪಕರು ಮುಂದೆ ಬರಬೇಕು. ನಿರ್ದೇಶಕ ಪ್ರತಾಪ್ ಗಂಧರ್ವ ಹಾಕಿಕೊಂಡ ಯೋಜನೆಯಂತೆ ಚಿತ್ರೀಕರಣ ಮುಗಿಸಿಕೊಟ್ಟಿದ್ದಾರೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇದು ಖುಷಿಯ ವಿಚಾರ ಎಂದು ನಿರ್ಮಾಪಕ ಪ್ರಶಾಂತ್ ಕಲ್ಲೂರ್ ಹೇಳಿದರು.
ನಿರ್ದೇಶಕ ಪ್ರತಾಪ್ ಗಂಧರ್ವ ಮಾತನಾಡಿ, ಹರಿ ಸಂತೋಷ್ ಕಥೆ ಬರೆದು ಚಿತ್ರಕ್ಕೆ ಸಂಪೂರ್ಣ ಸಹಕಾರ ನೀಡಿದ ಹಿನ್ನೆಲೆಯಲ್ಲಿ ನಿಗದಿತ ಸಮಯದಲ್ಲಿ ಚಿತ್ರವನ್ನು ಪೂರ್ಣಗೊಳಿಸಲು ಸಹಕಾರಿಯಾಗಿದೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಚಿತ್ರೀಕರಣ ಮುಕ್ತಾಯವಾಗಿದ್ದು, ಸಂಕಲನ ಕಾರ್ಯ ನಡೆಯುತ್ತಿದೆ. ಅಂದುಕೊಂಡ ಹಾಗೆ ಆದರೆ ಜೂನ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು.

ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದೆ. ನಾಯಕನಾಗಿ ಇದು ಮೊದಲ ಸಿನಿಮಾ. ಹರಿ ಸಂತೋಷ್ ಅವರ ಬರವಣಿಗೆ ತಂಡದಲ್ಲೂ ಕಾರ್ಯ ನಿರ್ವಹಿಸಿದ್ದೇನೆ. ಒಬ್ಬ ಹುಡುಗನ ಜೀವನದಲ್ಲಿ ಇಬ್ಬರು ಹುಡುಗಿಯರು ಬಂದಾಗ ಏನೆಲ್ಲಾ ಆಗಲಿದೆ ಎನ್ನುವುದು ಚಿತ್ರದ ತಿರುಳು ಎಂದರು ನಾಯಕ ರಕ್ಷಿತ್ ನಾಗ್. ನಾಯಕಿ ಸಂಜನಾ ದಾಸ್ ಮಾತನಾಡಿ, ಚಿತ್ರದಲ್ಲಿ ಒಳ್ಳೆಯ ಪಾತ್ರ ಸಿಕ್ಕಿದೆ, ಬೋಲ್ಡ್ ಮತ್ತ ಇಂಡಿಪೆಂಡೆಂಟ್ ಹುಡುಗಿ ಪಾತ್ರ ಎಂದರು.
ಕಂಟೆಂಟ್ ಓರಿಯೆಂಟೆಡ್ ಸಿನಿಮಾ ಇದು. ಎಲ್ಲರಿಗೂ ಇಷ್ಟವಾಗುತ್ತದೆ ಎಂದು ಮತ್ತೋರ್ವ ನಾಯಕಿ ಅನುಶಾ ಹೇಳಿದ್ದಾರೆ. ಚಿತ್ರದಲ್ಲಿ ನಟಿಸಿರುವ ರಕ್ಷಿತ್ ಕಾಪು, ಸುದರ್ಶನ್, ಚೇತನ್ ದುರ್ಗ, ಛಾಯಾಗ್ರಾಹಕ ಗುರು, ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಕಶ್ಯಪ್ ಹಾಗೂ ಸಂಗೀತ ನಿರ್ದೇಶಕ ಸೂರಜ್ ಜೋಯಿಸ್ ಚಿತ್ರದ ಕುರಿತು ಮಾತನಾಡಿದರು.

Tags: Congratulations BrotherKannada MovieMovieShashikumar
SendShareTweet
Previous Post

ಮಲಯಾಳಂನ L2E: ಎಂಪುರಾನ್ ಚಿತ್ರ ವಿತರಿಸಲು ಮುಂದಾಗಿರುವ ಹೊಂಬಾಳೆ ಫಿಲಂಸ್

Next Post

ಶಾರ್ಟ್ ಸರ್ಕ್ಯೂಟ್ ನಿಂದ ಸರ್ಕಾರಿ ಬಸ್ ಗೆ ಬೆಂಕಿ!

Related Posts

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ
ಸಿನಿಮಾ-ಮನರಂಜನೆ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ
ಸಿನಿಮಾ-ಮನರಂಜನೆ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!
ಸಿನಿಮಾ-ಮನರಂಜನೆ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!
ಸಿನಿಮಾ-ಮನರಂಜನೆ

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

ಹೇಗಿದೆ ‘ಕರಾವಳಿ’ ಕಂಬಳ ಕನಸು?
ಸಿನಿಮಾ-ಮನರಂಜನೆ

ಹೇಗಿದೆ ‘ಕರಾವಳಿ’ ಕಂಬಳ ಕನಸು?

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!
ಸಿನಿಮಾ-ಮನರಂಜನೆ

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!

Next Post
ಶಾರ್ಟ್ ಸರ್ಕ್ಯೂಟ್ ನಿಂದ ಸರ್ಕಾರಿ ಬಸ್ ಗೆ ಬೆಂಕಿ!

ಶಾರ್ಟ್ ಸರ್ಕ್ಯೂಟ್ ನಿಂದ ಸರ್ಕಾರಿ ಬಸ್ ಗೆ ಬೆಂಕಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂರ್ಯವಂಶಿಗೆ ಅಯ್ಯರ್ ಬೆಂಬಲ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರಕ್ಕೆ ನಾಯಕನ ಸ್ಪಷ್ಟನೆ

ಸೂರ್ಯವಂಶಿಗೆ ಅಯ್ಯರ್ ಬೆಂಬಲ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರಕ್ಕೆ ನಾಯಕನ ಸ್ಪಷ್ಟನೆ

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ –  12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ – 12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂರ್ಯವಂಶಿಗೆ ಅಯ್ಯರ್ ಬೆಂಬಲ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರಕ್ಕೆ ನಾಯಕನ ಸ್ಪಷ್ಟನೆ

ಸೂರ್ಯವಂಶಿಗೆ ಅಯ್ಯರ್ ಬೆಂಬಲ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರಕ್ಕೆ ನಾಯಕನ ಸ್ಪಷ್ಟನೆ

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ –  12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ – 12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat