ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಯಶವಂತಪುರದಲ್ಲಿ ಮೋಂಟ್ರಾ ಎಲೆಕ್ಟ್ರಿಕ್ ಶೋ ರೂಮ್ ಆರಂಭ

March 19, 2025
Share on WhatsappShare on FacebookShare on Twitter

ಕರ್ನಾಟಕ, 17 ಮಾರ್ಚ್ 2025 – ಮೋಂಟ್ರಾ ಎಲೆಕ್ಟ್ರಿಕ್‌ ನ ಇ- ಎಸ್‌ಸಿವಿ ವಿಭಾಗವಾದ ಟಿವೊಲ್ಟ್ ಎಲೆಕ್ಟ್ರಿಕ್ ವೆಹಿಕಲ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರಿನ ಯಶವಂತಪುರದಲ್ಲಿ ತನ್ನ ಮೊದಲ ಇ-ಎಸ್‌ಸಿವಿ ಡೀಲರ್‌ ಶಿಪ್ ಅನ್ನು ಉದ್ಘಾಟಿಸಿದೆ. ಈ ಮೂಲಕ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.

ಈ ಡೀಲರ್ ಶಿಪ್ ದಕ್ಷಿಣ ಭಾರತದಲ್ಲಿನ ಕರ್ನಾಟಕದ ಮೊದಲ ಇ-ಎಸ್‌ಸಿವಿ ಡೀಲರ್‌ ಶಿಪ್ ಆಗಿದ್ದು, ರಾಜ್ಯದಲ್ಲಿ ತನ್ನ ಉಪಸ್ಥಿತಿಯನ್ನು ವಿಸ್ತರಿಸುವ ಬ್ರ್ಯಾಂಡ್‌ನ ಬದ್ಧತೆಯನ್ನು ಇದು ಸೂಚಿಸುತ್ತದೆ. ಹೊಸ ಚಾನಲ್ ಪಾಲುದಾರ ಸಂಸ್ಥೆಯಾದ ಟಿವಿಎಸ್ ವೆಹಿಕಲ್ ಮೊಬಿಲಿಟಿ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಅತ್ಯಾಧುನಿಕ 3ಎಸ್ (ಮಾರಾಟ, ಸೇವೆ, ಬಿಡಿಭಾಗಗಳು ಮತ್ತು ಚಾರ್ಜಿಂಗ್) ಸೌಲಭ್ಯವನ್ನು ಹೊಂದಿದ್ದು, ಇದು ಯಶವಂತಪುರದ ತುಮಕೂರು ರಸ್ತೆಯ 45/4, ಇಂಡಸ್ಟ್ರಿಯಲ್ ಸಬರ್ಬ್‌ ನಲ್ಲಿ ಸ್ಥಾಪಿತಗೊಂಡಿದೆ. ಉತ್ತಮ ಸ್ಥಳದಲ್ಲಿರುವ ಈ ಘಟಕವು ಗ್ರಾಹಕರಿಗೆ ಸುಲಭ ಸೇವೆ ಒದಗಿಸಲಿದೆ ಮತ್ತು ಅತ್ಯುತ್ತಮ ಅನುಭವ ಒದಗಿಸುವ ಉದ್ದೇಶವನ್ನು ಹೊಂದಿದೆ. ಅತ್ಯಾಧುನಿಕ ಉಪಕರಣಗಳು ಮತ್ತು ಉನ್ನತ ಮೂಲಸೌಕರ್ಯದಿಂದ ಸುಸಜ್ಜಿತಗೊಂಡಿರುವ ಈ ಡೀಲರ್‌ ಶಿಪ್, ಗ್ರಾಹಕರಿಗೆ ಉತ್ತಮ ಸೇವೆ ಮತ್ತು ಸುಗಮ ಮಾಲೀಕತ್ವದ ಅನುಭವವನ್ನು ಒದಗಿಸುವಂತೆ ವಿನ್ಯಾಸಗೊಂಡಿದೆ.
ಈ ಹೊಸ ಡೀಲರ್‌ ಶಿಪ್ ಅನ್ನು ಟಿವೊಲ್ಟ್ ಎಲೆಕ್ಟ್ರಿಕ್ ವೆಹಿಕಲ್ಸ್‌ ನ (ಮೋಂಟ್ರಾ ಎಲೆಕ್ಟ್ರಿಕ್‌ ನ ಎಸ್‌ಸಿವಿ ವಿಭಾಗ) ಸಿಇಓ ಶ್ರೀ ಸಾಜು ನಾಯರ್ ಮತ್ತು ಟಿವಿಎಸ್ ವೆಹಿಕಲ್ ಮೊಬಿಲಿಟಿ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್‌ ನ ಸಿಇಓ ಶ್ರೀ ಮಧು ರಘುನಾಥ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡೀಲರ್‌ ಗಳು, ಗ್ರಾಹಕರು, ಪೂರೈಕೆದಾರರು ಮತ್ತು ಇತರ ಗಣ್ಯ ಅತಿಥಿಗಳು ಸೇರಿದಂತೆ ಪ್ರಮುಖ ಪಾಲುದಾರರು ಉಪಸ್ಥಿತರಿದ್ದರು.

ಮೋಂಟ್ರಾ ಎಲೆಕ್ಟ್ರಿಕ್‌ ನ ಇ- ಎಸ್‌ಸಿವಿ ವಿಭಾಗದ ಹೊಸ ಉತ್ಪನ್ನ ಆಗಿರುವ ಏವಿಯೇಟರ್ ಈಗ ಈ ಡೀಲರ್‌ ಶಿಪ್‌ ನಲ್ಲಿ ಲಭ್ಯವಿದೆ. ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ದಕ್ಷತೆ ವಿಚಾರದಲ್ಲಿ ಹೊಸ ಮಾನದಂಡವನ್ನು ಹಾಕಿಕೊಟ್ಟಿರುವ ಏವಿಯೇಟರ್, ಉದ್ಯಮದಲ್ಲಿ ಅಗ್ರಗಣ್ಯವಾದ 245 ಕಿ.ಮೀ ಸರ್ಟಿಫೈಡ್ ರೇಂಜ್ ಮತ್ತು 170 ಕಿ.ಮೀ ಟ್ರೂ ರೇಂಜ್ ಅನ್ನು ಒದಗಿಸುತ್ತದೆ. 80 ಕೆಡಬ್ಲ್ಯೂ ಸಾಮರ್ಥ್ಯದ ಶಕ್ತಿಶಾಲಿ ಮೋಟಾರ್ ಮತ್ತು 300 ಎನ್‌ಎಂ ಟಾರ್ಕ್‌ ಉತ್ಪಾದಿಸುವ ಸಾಮರ್ಥ್ಯ ಹೊಂದಿರುವ ಈ ಉತ್ಪನ್ನವು ಅತ್ಯುತ್ತಮ ಕಾರ್ಯಕ್ಷಮತೆಯನ್ನು ಒದಗಿಸುತ್ತಿದ್ದು, ಇದು ಸಣ್ಣ ವಾಣಿಜ್ಯ ವಾಹನ ವಿಭಾಗದಲ್ಲಿ ಸಂಚಲನ ಸೃಷ್ಟಿಸಿದೆ. ಇದನ್ನು ದೀರ್ಘ ಬಾಳಿಕೆ ಮತ್ತು ವಿಶ್ವಾಸಾರ್ಹತೆಗಾಗಿ ನಿರ್ಮಿಸಲಾಗಿದ್ದು, ಇದು 7 ವರ್ಷಗಳವರೆಗೆ ಅಥವಾ 2.5 ಲಕ್ಷ ಕಿಲೋಮೀಟರ್‌ ಗಳ ವಿಸ್ತೃತ ವಾರಂಟಿಯೊಂದಿಗೆ ಬರುತ್ತದೆ. ಅತ್ಯಾಧುನಿಕ ಟೆಲಿಮ್ಯಾಟಿಕ್ಸ್‌ ನೊಂದಿಗೆ ಸುಸಜ್ಜಿತವಾಗಿದ್ದು, ಇದು ಶೇ.95ಕ್ಕಿಂತ ಹೆಚ್ಚು ಕಾರ್ಯ ನಿರ್ವಹಣಾ ಸಮಯವನ್ನು ಒದಗಿಸುತ್ತದೆ ಮತ್ತು ಆ ಮೂಲಕ ವಾಹನ ಮಾಲೀಕರಿಗೆ ಹೆಚ್ಚು ಕಾರ್ಯಾಚರಣೆ ನಡೆಸಲು ಅನುವು ಮಾಡಿಕೊಡುತ್ತದೆ ಮತ್ತು ಹೆಚ್ಚು ಲಾಭವನ್ನು ಒದಗಿಸುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಸಾಜು ನಾಯರ್ ಅವರು, “ಕರ್ನಾಟಕವು ನಮಗೆ ಪ್ರಮುಖ ಮಾರುಕಟ್ಟೆಯಾಗಿದೆ ಮತ್ತು ಯಶವಂತಪುರದಲ್ಲಿ ನಮ್ಮ ಮೊದಲ ಡೀಲರ್‌ ಶಿಪ್ ಆರಂಭಗೊಂಡಿರುವುದು ಸಂತೋಷದ ಸಂಗತಿಯಾಗಿದೆ. ಮೋಂಟ್ರಾ ಎಲೆಕ್ಟ್ರಿಕ್‌ ನಲ್ಲಿ ನಾವು ಶುದ್ಧ ಸಾರಿಗೆ ಕ್ಷೇತ್ರಕ್ಕೆ ಬೇಕಾಗುವ ಹೊಸತನ ಮತ್ತು ಸುಸ್ಥಿರತೆ ಸಾಧಿಸುವ ವಿಚಾರದಲ್ಲಿ ಮುಂಚೂಣಿಯಲ್ಲಿರಲು ಬದ್ಧರಾಗಿದ್ದೇವೆ. ಈ ಹೊಸ ಡೀಲರ್‌ ಶಿಪ್ ನಮ್ಮ ಪ್ರಯಾಣದಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದ್ದು, ಗ್ರಾಹಕರಿಗೆ ಹತ್ತಿರವಾಗುವುದರ ಜೊತೆಗೆ ಉನ್ನತ ಕಾರ್ಯಕ್ಷಮತೆಯ ಇ-ಎಸ್‌ಸಿವಿಗಳನ್ನು ಒದಗಿಸುವ ನಮ್ಮ ಬದ್ಧತೆಯನ್ನು ಬಲಪಡಿಸುತ್ತದೆ. ಟಿವಿಎಸ್ ವೆಹಿಕಲ್ ಮೊಬಿಲಿಟಿ ಸೊಲ್ಯೂಷನ್ಸ್‌ ಜೊತೆಗಿನ ನಮ್ಮ ಸಹಭಾಗಿತ್ವದ ಮೂಲಕ ನಾವು ಗ್ರಾಹಕರ ವಿಕಸನಗೊಳ್ಳುತ್ತಿರುವ ಅಗತ್ಯಗಳನ್ನು ಪೂರೈಸುವ ಸೂಕ್ತ ಉತ್ಪನ್ನಗಳು ಮತ್ತು ಅತ್ಯುತ್ತಮ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಹೇಳಿದರು.

ಶ್ರೀ ಮಧು ರಘುನಾಥ್ ಮಾತನಾಡಿ, “ಮೋಂಟ್ರಾ ಎಲೆಕ್ಟ್ರಿಕ್ ಜೊತೆಗಿನ ಸಹಭಾಗಿತ್ವದಲ್ಲಿ ಈ ಹೊಸ ಡೀಲರ್‌ ಶಿಪ್ ಸ್ಥಾಪಿಸಿರುವುದು ನಮಗೆ ಸಂತೋಷ ತಂದಿದೆ. ಈ ಸಹಭಾಗಿತ್ವವು ಮೋಂಟ್ರಾ ಎಲೆಕ್ಟ್ರಿಕ್‌ ಅನ್ನು ಈ ಪ್ರದೇಶದಲ್ಲಿ ಪ್ರಮುಖ ಇವಿ ಕಂಪನಿಯಾಗಿ ಬೆಳೆಸುವುದರ ಜೊತೆಗೆ ಅದರ ಉಪಸ್ಥಿತಿಯನ್ನು ಹೆಚ್ಚಿಸಲಿದೆ. ಜೊತೆಗೆ ಗ್ರಾಹಕರಿಗೆ ವಿಶ್ವಾಸಾರ್ಹ ಮತ್ತು ಉನ್ನತ ಕಾರ್ಯಕ್ಷಮತೆಯ ಇ-ಎಸ್‌ಸಿವಿಗಳ ಲಭ್ಯತೆಯನ್ನು ಕೂಡ ಹೆಚ್ಚಿಸುತ್ತದೆ. ಜೊತೆಯಾಗಿ ನಾವು ನಮ್ಮ ವ್ಯಾಪ್ತಿಯನ್ನು ವಿಸ್ತರಿಸುವ ಗುರಿಯನ್ನು ಹೊಂದಿದ್ದೇವೆ ಮತ್ತು ಗ್ರಾಹಕರ ವಿವಿಧ ಸಾರಿಗೆ ಅಗತ್ಯಗಳನ್ನು ಪೂರೈಸುವ ಸೂಕ್ತ ಸಾರಿಗೆ ಉತ್ಪನ್ನಗಳನ್ನು ಒದಗಿಸುತ್ತೇವೆ” ಎಂದು ಹೇಳಿದರು.
ಮೋಂಟ್ರಾ ಎಲೆಕ್ಟ್ರಿಕ್ ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ವೇಗವಾಗಿ ಬೆಳೆಯುತ್ತಿರುವ ಬ್ರ್ಯಾಂಡ್‌ ಗಳಲ್ಲಿ ಒಂದಾಗಿದೆ. ಕಂಪನಿಯು ಡೀಲರ್‌ ಶಿಪ್‌ ಗಳು ಮತ್ತು ಸೇವಾ ಕೇಂದ್ರಗಳ ಬಲವಾದ ಜಾಲದ ಮೂಲಕ ತನ್ನ ಉಪಸ್ಥಿತಿಯನ್ನು ತ್ವರಿತವಾಗಿ ವಿಸ್ತರಿಸುತ್ತಿದ್ದು, ಉತ್ತಮ ದರ್ಜೆಯ ಮಾರಾಟದ ನಂತರದ ಸೇವೆಯನ್ನು ಒದಗಿಸುತ್ತಿದೆ. ಈ ಡೀಲರ್‌ ಶಿಪ್‌ ನ ಆರಂಭವು ಭಾರತದಲ್ಲಿ ಸುಸ್ಥಿರ ಸರಕು ಸಾಗಣೆ ಮತ್ತು ಸಾರಿಗೆ ಕ್ಷೇತ್ರದ ಭವಿಷ್ಯವನ್ನು ರೂಪಿಸುವ ಮೋಂಟ್ರಾ ಎಲೆಕ್ಟ್ರಿಕ್‌ ನ ಬದ್ಧತೆಯನ್ನು ಸಾರುತ್ತದೆ.

Tags: bangaloreOpenShowroomYashavantapura
SendShareTweet
Previous Post

ಪಂಚಗೃಹ ಹಿರೇಮಠದ ಜಾತ್ರಾ ಮಹೋತ್ಸವ: ಪುರಾಣ ಪ್ರವಚನ, ಧರ್ಮ ಚಿಂತನ ಸಮಾವೇಶ, ಏಪ್ರೀಲ್-2 ರಂದು ರಥೋತ್ಸವ

Next Post

ಐಪಿಎಲ್ ಉದ್ಘಾಟನೆಗೆ ಬಾಲಿವುಡ್ ದಂಡು!

Related Posts

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!
ವ್ಯಾಪಾರ

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!
ವ್ಯಾಪಾರ

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ರಾಜ್ಯ

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!
ತಂತ್ರಜ್ಞಾನ

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!

Next Post
IPL 2025

ಐಪಿಎಲ್ ಉದ್ಘಾಟನೆಗೆ ಬಾಲಿವುಡ್ ದಂಡು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat