ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಹಾವಿನೊಂದಿಗೆ ಸೆಣಸಾಟ ನಡೆಸಿ ಪ್ರಾಣ ಬಿಟ್ಟ ನಾಯಿ!

March 19, 2025
Share on WhatsappShare on FacebookShare on Twitter

ನಾಯಿಯೊಂದು ತಮ್ಮ ಮಾಲೀಕರ ಮನೆಗೆ ಎಂಟ್ರಿ ಕೊಡಲು ಮುಂದಾಗಿದ್ದ ವಿಷ ಸರ್ಪವನ್ನು ಕೊಂದು, ತಾನೂ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.

ತನ್ನ ಮಾಲೀಕನ ತೋಟದ‌ ಮನೆಯತ್ತ ದಾವಿಸುತ್ತಿದ್ದ ನಾಗರಹಾವೊಂದನ್ನು ಕಂಡ ನಾಯಿ, ಮಾಲೀಕರಿಗೆ ತೊಂದರೆ ಮಾಡಬಹುದು ಎಂದು ಭಾವಿಸಿ, ಹಾವಿನೊಂದಿಗೆ ಹೋರಾಟ ನಡೆಸಿ, ಅದನ್ನು ಕೊಂದು ತಾನೂ ಮಾಲೀಕರಿಗಾಗಿ ಪ್ರಾಣ ತೆತ್ತಿದೆ. ಈ ಹೃದಯ ವಿದ್ರಾವಕ ಘಟನೆ ಹಾಸನ ತಾಲ್ಲೂಕಿನ ಕಟ್ಟಾಯದ ಚೌಡಳ್ಳಿ ಕ್ರಾಸ್‌ ನಲ್ಲಿ ನಡೆದಿದೆ.

ಗ್ರಾಮದ ನಾಗರಾಜೇಗೌಡ ಎಂಬುವರು ತೋಟದಲ್ಲಿ ಈ ಘಟನೆ ನಡೆದಿದೆ.ನಾಗರಾಜೇಗೌಡ ಟು ಎಕರೆ ತೋಟ ಮಾಡಿಕೊಂಡು ಕೃಷಿ ಮಾಡುತ್ತಿದ್ದಾರೆ. ಅಚ್ಚುಕಟ್ಟಾದ ತೋಟದಲ್ಲಿ ಅನೇಕ ರೀತಿಯ ಕೃಷಿ‌ ಮಾಡಲಾಗುತ್ತಿದೆ. ಅವರ ಮಗ ಜಯಂತ್ ಪ್ರೀತಿಯಿಂದ ಎರಡು ಜಾತಿ ನಾಯಿಗಳನ್ನು ಸಾಕಿಕೊಂಡಿದ್ದರು. ಒಂದು ಪಿಟ್ ಬುಲ್ ಅದರ ಹೆಸರು ಭೀಮಾ.. ಮತ್ತೊಂದು ಡಾಬರ್‌ಮನ್, ಇದರ ಹೆಸರು ಮಿಂಚು. ಮಂಗಳವಾರ ಬೆಳಗ್ಗೆ ತೋಟದ ಮಾಲೀಕರ ಮೊಮ್ಮಕ್ಕಳು ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ, ದೊಡ್ಡ ಗಾತ್ರದ ನಾಗರಹಾವೊಂದು ಮಕ್ಕಳು ಆಟವಾಡುತ್ತಿದ್ದ ಕಡೆಗೆ ಬಂದು ಬಿಟ್ಟಿದೆ. ಇದನ್ನು ಗಮನಿಸಿದ ಭೀಮಾ ಮತ್ತು ಮಿಂಚು ವಿಷ ಸರ್ಪದ ಜೊತೆ ಕಾದಾಟಕ್ಕೆ ಇಳಿದಿವೆ.. ಮೊದಲು ಅಟ್ಯಾಕ್ ಮಾಡಿದ ಪಿಟ್‌ಬುಲ್ ಭೀಮಾ ಹಾವು ಕೊನೆಯುಸಿರೆಳೆಯುವ ವರೆಗೆ ಅದರ ಜೊತೆ ಸೆಣೆಸಾಡಿದೆ.

ಈ ಘಟನೆ ಕಂಡ ತೋಟದ ಕೆಲಸಗಾರರು ಕಾಳಗವನ್ನು ನಿಲ್ಲಿಸುವಂತೆ ಎಷ್ಟೇ ಕೂಗಡಿದ್ರೂ ಬಿಡದ ಸಾಕು ನಾಯಿಗಳು ಕೊನೆವರೆಗೂ ಹೋರಾಡಿ ಕಾಳಗದಲ್ಲಿ ನಾಗರಹಾವನ್ನ ಕೊಂದು ಹಾಕಿವೆ. ಅಲ್ಲದೇ ಕಾಳಗದಲ್ಲಿ ಪಿಟ್‌ಬುಲ್ ಭೀಮಾ ಮುಖಕ್ಕೆ ವಿಷ ಸರ್ಪ ಕಚ್ಚಿದ್ದು ಗಮನಿಸದ ಪಿಟ್‌ಬುಲ್ ವಿಷವೇರಿ ಪ್ರಾಣ ಬಿಟ್ಟಿದೆ. ಈ ಎಲ್ಲಾ ದೃಷ್ಯಗಳು ತೋಟದ ಕೆಲಸಗಾರನ ಮೊಬೈಲ್‌ನಲ್ಲಿ ಸೆರೆಯಾಗಿವೆ. ಮಾಲೀಕನಿಗಾಗಿ ನಿಯತ್ತು ಮೆರೆದ ಭೀಮನ ಸಾಹಸ ಕಂಡು ಈಗ ಜನರು ಕಣ್ಣೀರು ಹಾಕುತ್ತಿದ್ದಾರೆ.

Tags: DeathHassanLandSnake
SendShareTweet
Previous Post

ಐಪಿಎಲ್ ಉದ್ಘಾಟನೆಗೆ ಬಾಲಿವುಡ್ ದಂಡು!

Next Post

ಅಮ್ಮನನ್ನು ಬೈದಿದ್ದಕ್ಕೆ ಮಾವನ ಕೊಲೆ!

Related Posts

ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ | ಹಣಕಾಸು ವಿಚಾರಕ್ಕೆ ಸ್ನೇಹಿತರೇ ಹ* ಮಾಡಿರೋ ಶಂಕೆ!
ಹಾಸನ

ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ | ಹಣಕಾಸು ವಿಚಾರಕ್ಕೆ ಸ್ನೇಹಿತರೇ ಹ* ಮಾಡಿರೋ ಶಂಕೆ!

ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಜೀತ ಪದ್ಧತಿ ಪ್ರಕರಣ ಪತ್ತೆ | ಹಾಸನದಲ್ಲಿ 18ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆ
ಹಾಸನ

ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಜೀತ ಪದ್ಧತಿ ಪ್ರಕರಣ ಪತ್ತೆ | ಹಾಸನದಲ್ಲಿ 18ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆ

ಬುಲೆಟಲ್ಲಿ ಹೆಲ್ಮೆಟ್ ಧರಿಸದೇ ರೈಡ್ | ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು
ಹಾಸನ

ಬುಲೆಟಲ್ಲಿ ಹೆಲ್ಮೆಟ್ ಧರಿಸದೇ ರೈಡ್ | ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

ಪತ್ನಿಗೆ ನಿಂದಿಸಿದ ಆರೋಪ | ಬಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ
ಹಾಸನ

ಪತ್ನಿಗೆ ನಿಂದಿಸಿದ ಆರೋಪ | ಬಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ

CMS ಸಿಬ್ಬಂದಿಯಿಂದ ಭಾರೀ ಗೋಲ್ಮಾಲ್ | 3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ.. ಇಬ್ಬರ ವಿರುದ್ಧ FIR
ಹಾಸನ

CMS ಸಿಬ್ಬಂದಿಯಿಂದ ಭಾರೀ ಗೋಲ್ಮಾಲ್ | 3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ.. ಇಬ್ಬರ ವಿರುದ್ಧ FIR

ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!
ಹಾಸನ

ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

Next Post
ಅಮ್ಮನನ್ನು ಬೈದಿದ್ದಕ್ಕೆ ಮಾವನ ಕೊಲೆ!

ಅಮ್ಮನನ್ನು ಬೈದಿದ್ದಕ್ಕೆ ಮಾವನ ಕೊಲೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

ತುಮಕೂರಿನ ಪ್ರಭಾವಿ ಮಠದ ಸ್ವಾಮೀಜಿಯ ಕೊಲೆ ಯತ್ನ | ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat