ಬೆಂಗಳೂರು: ದೇಶದಲ್ಲಿ ಚಿನ್ನದ ಬೆಲೆಯ ಓಟಕ್ಕೆ (Gold rates) ಬ್ರೇಕ್ ಬೀಳುತ್ತಿಲ್ಲ. ದಿನದಿಂದ ದಿನಕ್ಕೆ ಚಿನ್ನದ ದರದಲ್ಲಿ ಏರಿಕೆ ಕಾಣುತ್ತಿದ್ದು, ಇಂದು ಕೂಡ ಮತ್ತೆ ಏರಿಕೆ ಕಂಡಿದೆ.
ಇಂದು ಚಿನ್ನದ ಬೆಲೆ ಗ್ರಾಂಗೆ 20 ರೂ.ನಷ್ಟು ಏರಿಕೆಯಾಗಿದೆ. ಇಂದು 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 22 ರೂ. ನಷ್ಟು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ ಇದೇ ಮೊದಲ ಬಾರಿಗೆ 8,300 ರೂ. ಗಡಿ ದಾಟಿದೆ.
ದೆಹಲಿಯಲ್ಲಿ ಚಿನ್ನದ ಬೆಲೆ 8,305 ರೂನಿಂದ 8,325 ರೂಗೆ ಏರಿದೆ. ವಿದೇಶಗಳಲ್ಲಿ ಚಿನ್ನದ ಬೆಲೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 83,100 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 90,660 ರೂ. ಇದೆ. 100 ಗ್ರಾಂ ಬೆಳ್ಳಿ ಬೆಲೆ 10,500 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 83,100 ರೂ. ಇದೆ. ಬೆಳ್ಳಿ ಬೆಲೆ 100 ಗ್ರಾಂಗೆ 10,500 ರೂ. ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 20ಕ್ಕೆ)
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ: 83,100 ರೂ
24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ: 90,660 ರೂ
18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ: 67,991 ರೂ
ಬೆಳ್ಳಿ ಬೆಲೆ 10 ಗ್ರಾಂ 1,050 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ: 83,100 ರೂ
24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ: 90,660 ರೂ
ಬೆಳ್ಳಿ ಬೆಲೆ 10 ಗ್ರಾಂ1,050 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಂ)
ಮಲೇಷ್ಯಾ: 4,260 ರಿಂಗಿಟ್ (83,000 ರೂ.)
ದುಬೈ: 3,382.50 ಡಿರಾಮ್ (79,400 ರೂ.)
ಅಮೆರಿಕ: 920 ಡಾಲರ್ (79,360 ರೂ.)
ಸಿಂಗಾಪುರ: 1,265 ಸಿಂಗಾಪುರ್ ಡಾಲರ್ (81,930 ರೂ.)
ಕತಾರ್: 3,415 ಕತಾರಿ ರಿಯಾಲ್ (80,800 ರೂ)
ಸೌದಿ ಅರೇಬಿಯಾ: 3,460 ಸೌದಿ ರಿಯಾಲ್ (79,570 ರೂ.)
ಓಮನ್: 362.50 ಒಮಾನಿ ರಿಯಾಲ್ (81,220 ರೂ.)
ಕುವೇತ್: 277.80 ಕುವೇತಿ ದಿನಾರ್ (77,840 ರೂ.)
ಸೂಚನೆ: ನಾವು ಕೊಟ್ಟಿರುವ ಬೆಲೆಯೇ ನಿಖರ ಹಾಗೂ ಖಚಿತವಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಸೇರಿದಂತೆ ಇನ್ನಿತರ ಶುಲ್ಕಗಳು ಕೂಡ ಇರಬಹುದು.