ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ದೇಶದಲ್ಲೇ ಶ್ರೀಮಂತ ಶಾಸಕರಲ್ಲಿ ಡಿಕೆಶಿ ಕೂಡ ಒಬ್ಬರು

March 20, 2025
(Non-BJP governments Injustice)ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಅನ್ಯಾಯ!
Share on WhatsappShare on FacebookShare on Twitter

ನವದೆಹಲಿ: ದೇಶದ ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಡಿಕೆಶಿ ಕೂಡ ಸ್ಥಾನ ಪಡೆದಿದ್ದಾರೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮಸ್ (ADR) ಈಗ ಶ್ರೀಮಂತರ ಶಾಸಕರ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ನಮ್ಮ ಡಿಸಿಎಂ ಸ್ಥಾನ ಗಿಟ್ಟಿಸಿದ್ದಾರೆ.

ಟಾಪ್ 10 ಶ್ರೀಮಂತರ ಶಾಸಕರ ಪೈಕಿ ಡಿಸಿಎಂ ಡಿ.ಕೆ. ಶಿವಕುಮಾರ್ ಗೆ 2ನೇ ಸ್ಥಾನ ಸಿಕ್ಕಿದೆ. 28 ರಾಜ್ಯ, 3 ಕೇಂದ್ರಾಡಳಿತ ಪ್ರದೇಶದಲ್ಲಿನ 4,092 ಶಾಸಕರ ಆಸ್ತಿ ಅಧ್ಯಯನದ ವರದಿ ಬಿಡುಗಡೆಯಾಗಿದೆ. ಒಟ್ಟು ರಾಜ್ಯದ ಶಾಸಕರ ವರದಿಯಲ್ಲಿ ಕರ್ನಾಟಕವೇ ಮುಂದೆ ಇದೆ. ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದ್ದು, 223 ಶಾಸಕರ ಒಟ್ಟು ಆಸ್ತಿ 14,179 ಕೋಟಿ ರೂ. ಆಗಿದೆ.

ವೈಯಕ್ತಿಕ ಆಸ್ತಿ ನೋಡುವುದಾದರೆ, ಮುಂಬೈನ ಘಾಸ್ಕೋಪರ್ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್ ಶಾ 3,383 ಕೋಟಿ ರೂ. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 1,413 ಕೋಟಿ ರೂ. ಆಸ್ತಿಯೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ. ಕರ್ನಾಟಕದವರೇ ಆದ ಗೌರಿಬಿದನೂರಿನ ಪಕ್ಷೇತರ ಶಾಸಕ ಕೆ.ಹೆಚ್. ಪುಟ್ಟಸ್ವಾಮಿ ಗೌಡ 1,267 ಕೋಟಿ ಆಸ್ತಿಯೊಂದಿಗೆ 3ನೇ ಸ್ಥಾನದಲ್ಲಿದ್ದಾರೆ.

4ನೇ ಸ್ಥಾನದಲ್ಲಿ ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಾ ಕೃಷ್ಣ ಹಾಗೂ 10ನೇ ಸ್ಥಾನದಲ್ಲಿ ಹೆಬ್ಬಾಳ ಕ್ಷೇತ್ರದ ಭೈರತಿ ಸುರೇಶ್ 1,156 ಕೋಟಿ ರೂ. ಆಸ್ತಿ ಹಾಗೂ 648 ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾರೆ. ರಾಜ್ಯದಲ್ಲಿನ ಎಲ್ಲ ಶಾಸಕರ ಒಟ್ಟು ಆಸ್ತಿ ಮೌಲ್ಯ 14,179 ಕೋಟಿ ರೂ. ಎಂದು ವರದಿ ತಿಳಿಸಿದೆ.

ಅತೀ ಕಡಿಮೆ ಆಸ್ತಿ ಹೊಂದಿರುವ ಶಾಸಕ ಎಂದು ಪಶ್ಚಿಮ ಬಂಗಾಳದ ಇಂಡಸ್ ಕ್ಷೇತ್ರದ ಶಾಸಕ ನಿರ್ಮಲ್ ಕುಮಾರ್ ಧಾರಾ ಎನ್ನಲಾಗಿದೆ. ಇವರ ಆಸ್ತಿ ಕೇವಲ 1,700 ರೂ. ಆಗಿದೆ. ಕೋಟಿ ಕೋಟಿ ಆಸ್ತಿಯ ಒಡೆಯರೇ ನಮ್ಮನ್ನು ಆಳುತ್ತಿದ್ದಕ್ಕೆ ಹಲವರು ಹಲವು ರೀತಿ ಮಾತನಾಡಿಕೊಳ್ಳುವಂತಾಗಿದೆ.

Tags: ADRDelhiDK shivakumarRichest MLA
SendShareTweet
Previous Post

“ಚಿ. ಸೌಜನ್ಯ” ಚಿತ್ರದ ಮೂಲಕ ನಿರ್ದೇಶನದತ್ತ ಮುಖ ಮಾಡಿದ ನಟಿ ಹರ್ಷಿಕಾ ಪೂಣಚ್ಚ

Next Post

ಕೊಲ್ಲೂರು ಮೂಕಾಂಬಿಕಾ ಜಾತ್ರಾ ಮಹೋತ್ಸವ!

Related Posts

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!
ರಾಜ್ಯ

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್
ಬೆಂಗಳೂರು

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ
ಬೆಂಗಳೂರು

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!
ರಾಜ್ಯ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!
ರಾಜ್ಯ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

Next Post
ಕೊಲ್ಲೂರು ಮೂಕಾಂಬಿಕಾ ಜಾತ್ರಾ ಮಹೋತ್ಸವ!

ಕೊಲ್ಲೂರು ಮೂಕಾಂಬಿಕಾ ಜಾತ್ರಾ ಮಹೋತ್ಸವ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat