ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆರ್‌ಸಿಬಿಯಿಂದ ಹೊರಬಂದ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ಮೊಹಮ್ಮದ್ ಸಿರಾಜ್!**

March 21, 2025
Share on WhatsappShare on FacebookShare on Twitter

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ತೊರೆದ ಬಗ್ಗೆ ಗುಜರಾತ್ ಟೈಟನ್ಸ್ (GT) ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಭಾವುಕರಾಗಿದ್ದಾರೆ. ತನ್ನ ಪಾಲಿನ ಮೊದಲ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ಆರ್‌ಸಿಬಿ ಪರ ಆಡುವಾಗ ಕಠಿಣ ಸಂದರ್ಭಗಳಲ್ಲಿ ವಿರಾಟ್ ಕೊಹ್ಲಿ ಅವರು ನನಗೆ ಸಾಕಷ್ಟು ಬೆಂಬಲ ನೀಡಿದ್ದಾರೆ ಎಂದು ಹಿರಿಯ ವೇಗಿ ಹೇಳಿದ್ದಾರೆ. 2025ರ ಐಪಿಎಲ್ ಮೆಗಾ ಹರಾಜಿಗೆ ಬೆಂಗಳೂರು ಫ್ರಾಂಚೈಸಿ ಮೊಹಮ್ಮದ್ ಸಿರಾಜ್ ಅವರನ್ನು ಬಿಡುಗಡೆ ಮಾಡಿತ್ತು. ನಂತರ ಹರಾಜಿನಲ್ಲಿ ಸಿರಾಜ್ ಅವರನ್ನು ಗುಜರಾತ್ ಟೈಟನ್ಸ್ ತಂಡ 12.25 ಕೋಟಿ ರೂಪಾಯಿಗಳಿಗೆ ಖರೀದಿಸಿತ್ತು.

ಮೊಹಮ್ಮದ್ ಸಿರಾಜ್ 2017ರಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಐಪಿಎಲ್ ವೃತ್ತಿಜೀವನಕ್ಕೆ ಪಾದಾರ್ಪಣೆ ಮಾಡಿದ್ದರು. ನಂತರ 2018ರ ಐಪಿಎಲ್ ಆಟಗಾರರ ಹರಾಜಿನಲ್ಲಿ ಸಿರಾಜ್ ಅವರನ್ನು ಆರ್‌ಸಿಬಿ 2.20 ಕೋಟಿ ರೂಪಾಯಿಗಳಿಗೆ ಖರೀದಿಸಿತ್ತು. ನಂತರ ಬಲಗೈ ವೇಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಟ್ಟು 7 ಆವೃತ್ತಿಗಳಲ್ಲಿ ಆಡಿದ್ದಾರೆ. ಆರ್‌ಸಿಬಿ ತಂಡದಲ್ಲಿ ಆಡುವಾಗ ಆರಂಭದಲ್ಲಿ ಮೊಹಮ್ಮದ್ ಸಿರಾಜ್ ಚೆಂಡಿನಲ್ಲಿ ತುಂಬಾ ದುಬಾರಿಯಾಗಿದ್ದರು. ಆದರೂ ಅವರನ್ನು ವಿರಾಟ್ ಕೊಹ್ಲಿ ಬೆಂಬಲಿಸಿದ್ದರು. ತದನಂತರ ಅವರು ಮ್ಯಾಚ್ ವಿನ್ನಿಂಗ್ ಬೌಲರ್ ಆಗಿ ಪರಿವರ್ತನೆಯಾದರು.

ಪಿಟಿಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ಮೊಹಮ್ಮದ್ ಸಿರಾಜ್, “ಹೊಸ ಆವೃತ್ತಿಯ ನಿಮಿತ್ತ ಗುಜರಾತ್ ಟೈಟನ್ಸ್‌ಗೆ ಸೇರಿರುವುದು ನಿಜಕ್ಕೂ ಒಳ್ಳೆಯ ಭಾವನೆಯನ್ನು ನೀಡುತ್ತಿದೆ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬಿಟ್ಟು ಬಂದಿರುವುದು ನಿಜಕ್ಕೂ ಭಾವುಕವಾಗಿದೆ. ಏಕೆಂದರೆ, ಆರ್‌ಸಿಬಿ ತಂಡದಲ್ಲಿ ಆಡುವಾಗ ನಾನು ಎದುರಿಸಿದ್ದ ಕಠಿಣ ಸಂದರ್ಭಗಳಲ್ಲಿ ವಿರಾಟ್ ಕೊಹ್ಲಿ ನನ್ನನ್ನು ಸಾಕಷ್ಟು ಬೆಂಬಲಿಸಿದ್ದರು. ಇದೀಗ ಶುಭಮನ್ ಗಿಲ್ ಅಡಿಯಲ್ಲಿರುವ ತಂಡ ಅದ್ಭುತವಾಗಿದೆ,” ಎಂದು ಶ್ಲಾಘಿಸಿದ್ದಾರೆ.

2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆಂಡಿಗೆ ಲಾಲಾರಸ್ ಬಳಕೆಗೆ ಅನುಮತಿ ನೀಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನಿರ್ಧಾರವನ್ನು ಮೊಹಮ್ಮದ್ ಸಿರಾಜ್ ಸ್ವಾಗತಿಸಿದ್ದಾರೆ. 2020ರ ಐಪಿಎಲ್ ಟೂರ್ನಿಯ ಸಮಯದಲ್ಲಿ, ಕೋವಿಡ್-19 ಕಠಿಣ ಸಂದರ್ಭದಲ್ಲಿ ಚೆಂಡಿಗೆ ಲಾಲಾರಸ್ ಬಳಕೆಯನ್ನು ಬಿಸಿಸಿಐ ನಿಷೇಧಿಸಿತ್ತು.

“ಇದು ಬೌಲರ್‌ಗಳ ಪಾಲಿಗೆ ಒಳ್ಳೆಯ ಸಂಗತಿ. ನಮ್ಮಂತಹ ಬೌಲರ್‌ಗಳಿಗೆ ಇದು ಒಳ್ಳೆಯ ಸುದ್ದಿಯಾಗಿದೆ. ಏಕೆಂದರೆ ಶೈನ್ ಕಳೆದುಕೊಂಡಿದ್ದ ವೇಳೆ ಚೆಂಡು ಬೌಲರ್‌ಗಳಿಗೆ ನೆರವು ನೀಡುವುದಿಲ್ಲ. ಈ ವೇಳೆ ಚೆಂಡಿಗೆ ಲಾಲಾರಸ್ ಬಳಸಿ ಶೈನ್ ಮಾಡುವುದರಿಂದ ಕೆಲವೊಮ್ಮೆ ರಿವರ್ಸ್ ಸ್ವಿಂಗ್ ಸಿಗಬಹುದು. ಈ ದೃಷ್ಟಿಯಲ್ಲಿ ಚೆಂಡಿಗೆ ಲಾಲಾರಸ್ ಬಳಕೆ ಒಳ್ಳೆಯದು. ಲಾಲಾರಸ್ ಇಲ್ಲದ ವೇಳೆ ಕೇವಲ ಶರ್ಟ್ ಎಷ್ಟೇ ಉಜ್ಜಿದರೂ ಯಾವುದೇ ಪ್ರಯೋಜನವಾಗುವುದಿಲ್ಲ. ಅಲ್ಲದೆ ಲಾಲಾರಸ್ ಬಳಕೆಯಿಂದ ಚೆಂಡಿನ ಒಂದು ಮುಖದ ಹೊಳಪನ್ನು ಕಾಪಾಡಿಕೊಳ್ಳಬಹುದು,” ಎಂದು ಗುಜರಾತ್ ಟೈಟನ್ಸ್ ವೇಗಿ ತಿಳಿಸಿದ್ದಾರೆ.

ಗುಜರಾತ್ ಟೈಟನ್ಸ್‌ಗೆ ಮೊದಲ ಎದುರಾಳಿ ಪಂಜಾಬ್
ಗುಜರಾತ್ ಟೈಟನ್ಸ್ ತಂಡ ಮಾರ್ಚ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್ ಉತ್ತಮ ಬೌಲಿಂಗ್ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರು ಫ್ರಾಂಚೈಸಿ ಉಳಿಸಿಕೊಂಡಿರಲಿಲ್ಲ.

Tags: CricketGTleaving RCB!**Mohammed SirajNew DelhiRCBreacts
SendShareTweet
Previous Post

IPL 2025: ಚೆಂಡಿಗೆ ಎಂಜಲು ಬಳಕೆಯ ನಿಷೇಧವನ್ನು ತೆಗೆದುಹಾಕಿದ ಬಿಸಿಸಿಐ

Next Post

ವಿದ್ಯಾರ್ಥಿಗಳಿಗೆ ಹೂ ಮಳೆ ಸುರಿಸಿ ಸ್ವಾಗತ

Related Posts

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!
ಕ್ರೀಡೆ

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?
ಕ್ರೀಡೆ

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!
ಕ್ರೀಡೆ

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!
ಕ್ರೀಡೆ

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!
ಕ್ರೀಡೆ

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!
ಕ್ರೀಡೆ

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!

Next Post
ವಿದ್ಯಾರ್ಥಿಗಳಿಗೆ ಹೂ ಮಳೆ ಸುರಿಸಿ ಸ್ವಾಗತ

ವಿದ್ಯಾರ್ಥಿಗಳಿಗೆ ಹೂ ಮಳೆ ಸುರಿಸಿ ಸ್ವಾಗತ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat