ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ತಾಯಿ-ಮಗಳು ಸಾವು ಪ್ರಕರಣ: ಆರೋಪಿ ಶರಣಾಗತ

March 21, 2025
Share on WhatsappShare on FacebookShare on Twitter

ಮಂಡ್ಯ: ತಾಯಿ-ಮಗಳು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.

ತಾಲೂಕಿನ ಹೆಬ್ಬಕವಾಡಿ ಗ್ರಾಮದ ತಾಯಿ-ಮಗಳು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹರಿಕೃಷ್ಣ ಮಂಡ್ಯ ಗ್ರಾಮಾಂತರ ಪೊಲೀಸರ ಎದುರು ಶರಣಾಗಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂ. ಕೆಂಪೇಗೌಡ, ಸರೋಜಮ್ಮ, ಹರಿಕೃಷ್ಣ, ಪುಟ್ಟೇಗೌಡ, ಮಂಜು, ಪ್ರಕಾಶ್, ಸುಚೇಂದ್ರಕುಮಾರ್ ಹಾಗೂ ನಾಗೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ. ವಿಜಯಲಕ್ಷ್ಮಿ ಹಾಗೂ ತಾಯಿ ಲಕ್ಷ್ಮೀ ಸಾವಿನ ಪ್ರಕರಣದಲ್ಲಿ ಆರೋಪಿ ಹರಿಕೃಷ್ಣ ಪೊಲೀಸರೆದುರು ಶರಣಾಗಿದ್ದು, ಯುವತಿಯನ್ನು ಪ್ರೇಮಿಸಿ ವಂಚಿಸಿ ಆತ್ಮಹತ್ಯೆಗೆ ಕಾರಣನಾಗಿದ್ದಾನೆಂಬ ಆರೋಪದಡಿ ಹರಿಕೃಷ್ಣನನ್ನು ಜೈಲಿಗೆ ಅಟ್ಟಲಾಗಿದೆ.

ಪ್ರಿಯಕರನ ವಂಚನೆಯಿಂದ ಮನನೊಂದಿದ್ದ ಯುವತಿ ವಿಜಯಲಕ್ಷ್ಮೀ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಳು. ಹರಿಕೃಷ್ಣ ವಿರುದ್ಧ ಯುವತಿಯ ಕುಟುಂಬದವರು ದೂರು ನೀಡಿದ್ದರೂ ಪೊಲೀಸರು ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನ್ಯಾಯ ಕೇಳಲು ಹೋದ ಯುವತಿಯ ಕಡೆಯವರಿಗೆ ಕಾರದಪುಡಿ ಎರಚಿ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

ಇದರಿಂದ ಮನನೊಂದು ತಾಯಿ ಲಕ್ಷ್ಮೀ ಕೂಡ ಡೆತ್‌ನೋಟ್ ಬರೆದಿಟ್ಟು ಮನೆಯಲ್ಲೇ ನೇಣಿಗೆ ಶರಣಾಗಿದ್ದರು. ಆನಂತರ ಪೊಲೀಸರು, ಹರಿಕೃಷ್ಣ ಸೇರಿದಂತೆ 19 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು. 19 ಜನರಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

Tags: ArrestDoughterMandyaMotherPolice
SendShareTweet
Previous Post

ಚಂದನವನಕ್ಕೆ ಕಾಲಿಡುತ್ತಿದ್ದಾರೆ ಖ್ಯಾತ ನಿರ್ದೇಶಕ

Next Post

ಹನಿಟ್ರ್ಯಾಪ್ ವಿಷಯದಲ್ಲಿ ಡಿಕೆಶಿ ಹೇಳಿಕೆಗೆ ರಾಜಣ್ಣ ಏನಂದ್ರು?

Related Posts

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮಂಡ್ಯ

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿ ಪ್ರತ್ಯಕ್ಷ.. ಗ್ರಾಮಸ್ಥರಲ್ಲಿ ಆತಂಕ!
ಮಂಡ್ಯ

ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿ ಪ್ರತ್ಯಕ್ಷ.. ಗ್ರಾಮಸ್ಥರಲ್ಲಿ ಆತಂಕ!

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು
ಮಂಡ್ಯ

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ
ಮಂಡ್ಯ

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯ! ನೀರಿನ ಸಮಸ್ಯೆ ಉಂಟಾಗುತ್ತಾ?
ಮಂಡ್ಯ

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯ! ನೀರಿನ ಸಮಸ್ಯೆ ಉಂಟಾಗುತ್ತಾ?

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ
ಮಂಡ್ಯ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

Next Post
ಹೈಕಮಾಂಡ್ ಗೆ ದೂರು ನೀಡಲು ಮುಂದಾದ ರಾಜಣ್ಣ

ಹನಿಟ್ರ್ಯಾಪ್ ವಿಷಯದಲ್ಲಿ ಡಿಕೆಶಿ ಹೇಳಿಕೆಗೆ ರಾಜಣ್ಣ ಏನಂದ್ರು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರ ಸುರಕ್ಷತೆಗಾಗಿ ಆರ್‌ಸಿಬಿಯಿಂದ 7 ಕೋಟಿ ರೂಪಾಯಿ ವೆಚ್ಚದ AI ತಂತ್ರಜ್ಞಾನ ಅಳವಡಿಕೆ

ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರ ಸುರಕ್ಷತೆಗಾಗಿ ಆರ್‌ಸಿಬಿಯಿಂದ 7 ಕೋಟಿ ರೂಪಾಯಿ ವೆಚ್ಚದ AI ತಂತ್ರಜ್ಞಾನ ಅಳವಡಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat