ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

TOXIC Cinema : ಯಶ್ ಅಭಿನಯದ ಟಾಕ್ಸಿಕ್ ಬಿಡುಗಡೆಗೆ ದಿನಾಂಕ ಫಿಕ್ಸ್!

March 22, 2025
Share on WhatsappShare on FacebookShare on Twitter

‘ರಾಕಿಂಗ್ ಸ್ಟಾರ್’ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್‌’ ಸಿನಿಮಾ ತಂಡದಿಂದ ಹೊಸ ಸುದ್ದಿ ಹೊರ ಬಿದ್ದಿದೆ.

ಈ ಕುರಿತು ನಟ ಯಶ್ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಈ ಸುದ್ದಿಯನ್ನು ಪ್ರಕಟಿಸಿದ್ದಾರೆ. ಟಾಕ್ಸಿಸ್ ಸಿನಿಮಾದ ಪೋಸ್ಟರ್ ಒಂದನ್ನು ಶೇರ್ ಮಾಡಿರುವ ಅವರು 19-03-2026 ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ಇದು ಸಿನಿಮಾ ಬಿಡುಗಡೆಯ ದಿನಾಂಕ ಎಂದು ಹೇಳಲಾಗಿದೆ.

ಎರಡು ಭಾಷೆಯಲ್ಲಿ ನಿರ್ಮಾಣ
‘ರಾಕಿಂಗ್‌ ಸ್ಟಾರ್‌’ ಯಶ್‌ ಅಭಿನಯದ ‘ಟಾಕ್ಸಿಕ್‌: ಅ ಫೇರಿ ಟೇಲ್‌ ಫಾರ್‌ ಗ್ರೋನ್‌ ಅಫ್ಸ್‌’ ಸಿನಿಮಾ ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಚಿತ್ರೀಕರಣವಾಗುತ್ತಿದೆ. ಈ ಮೂಲಕ ಇದು ಭಾರತೀಯ ಚಿತ್ರರಂಗದಲ್ಲಿ ಎರಡು ಭಾಷೆಗಳಲ್ಲಿ ಒಟ್ಟಿಗೆ ಚಿತ್ರೀಕರಣವಾಗುತ್ತಿರುವ ಮೊದಲ ಸಿನಿಮಾ ಎಂಬ ಖ್ಯಾತಿಯನ್ನೂ ಪಡೆದುಕೊಂಡಿದೆ.

19-03-2026 🙏 pic.twitter.com/9wk8ujqxgs

— Yash (@TheNameIsYash) March 22, 2025

ಗೀತು ಮೋಹನ್‌ದಾಸ್‌ ನಿರ್ದೇಶನದ ಈ ಚಿತ್ರ ಅದ್ಭುತ ಸಿನಿಮೀಯ ಪ್ರಯತ್ನಕ್ಕೆ ಕೈ ಹಾಕಿದ್ದು, ಜಾಗತಿಕ ಪ್ರೇಕ್ಷಕರನ್ನು ಗುರಿಯಾಗಿಸಿ ಇಂಗ್ಲಿಷ್‌ ಮತ್ತು ಕನ್ನಡದಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಜತೆಗೆ ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಭಾರತದ ಮತ್ತು ಅಂತಾರಾಷ್ಟ್ರೀಯ ಭಾಷೆಗಳಿಗೆ ಡಬ್‌ ಆಗಲಿದೆ.

ಈ ಹಿಂದೆ ನಿರ್ದೇಶಕಿ ಗೀತು ಮೋಹನ್‌ದಾಸ್‌ ಮಾತನಾಡಿ, “ಕನ್ನಡ ಮತ್ತು ಇಂಗ್ಲಿಷ್‌ ಎರಡರಲ್ಲೂ ಕಥೆಯ ಸೂಕ್ಷ್ಮ ವ್ಯತ್ಯಾಸಗಳನ್ನು ಸೆರೆ ಹಿಡಿಯಲು ಪ್ರಯತ್ನಿಸಿದ್ದೇವೆ. ‘ಟಾಕ್ಸಿಕ್‌’ ಚಿತ್ರ ವಿಭಿನ್ನ ಭಾಷೆಗಳು ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವೀಕ್ಷಕರಿಗೆ ಉತ್ತಮ ಅನುಭವ ನೀಡಲಿದೆ ಎಂದು ಹೇಳಿಕೊಂಡಿದ್ದರು.

19-03-2026 🙏 pic.twitter.com/9wk8ujqxgs

— Yash (@TheNameIsYash) March 22, 2025

ದುಬಾರಿ ಬಜೆಟ್‌ ಸಿನಿಮಾ
‘ಟಾಕ್ಸಿಕ್‌’ ಚಿತ್ರಕ್ಕೆ ಹಾಲಿವುಡ್‌ನ ‘ಜಾನ್‌ ವಿಕ್‌’ ಮತ್ತು ‘ಫಾಸ್ಟ್‌ ಆ್ಯಂಡ್‌ ಫ್ಯೂರಿಯಸ್‌’ ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿರುವ ಅಂತಾರಾಷ್ಟ್ರೀಯ ಖ್ಯಾತಿಯ ಜೆ ಜೆ ಪೆರ್ರಿ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.
ನಟರ ಸಾಲಿನಲ್ಲಿ, ಯಶ್ ಬಿಟ್ಟರೆ, ಬೇರೆ ಯಾರ ಹೆಸರನ್ನೂ ಈವರೆಗೂ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ನಯನತಾರಾ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಈ ಸಿನಿಮಾದ ಭಾಗವಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Tags: Release DateTOXIC Cinemayash
SendShareTweet
Previous Post

ಸಿಲಿಕಾನ್ ಸಿಟಿಯಲ್ಲಿ ಆಲಿಕಲ್ಲು ಮಳೆ: ರಾಜ್ಯದ ಹಲವೆಡೆ ವರ್ಷಧಾರೆ

Next Post

ಈ ಸಲ ಕಪ್ ನಮ್ಮದೆ..ಅಭಿಮಾನಿಗಳ ಹಾರೈಕೆ!

Related Posts

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!
ಸಿನಿಮಾ-ಮನರಂಜನೆ

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!
ಸಿನಿಮಾ-ಮನರಂಜನೆ

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?
ಸಿನಿಮಾ-ಮನರಂಜನೆ

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!
ಸಿನಿಮಾ-ಮನರಂಜನೆ

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌
ಸಿನಿಮಾ-ಮನರಂಜನೆ

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!
ಸಿನಿಮಾ-ಮನರಂಜನೆ

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!

Next Post
ಈ ಸಲ ಕಪ್ ನಮ್ಮದೆ..ಅಭಿಮಾನಿಗಳ ಹಾರೈಕೆ!

ಈ ಸಲ ಕಪ್ ನಮ್ಮದೆ..ಅಭಿಮಾನಿಗಳ ಹಾರೈಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಪಾಕ್ ಕದನಕ್ಕೆ ಟೀಂ ಇಂಡಿಯಾ ಈಗಾಗ್ಲೇ ‘ಫುಲ್ ರೆಡಿ’ | ಅಭಿಷೇಕ್ ಶರ್ಮಾ, ಬುಮ್ರಾ ಆಡುವುದು ಇನ್ನೂ ಡೌಟ್!

ಪಾಕ್ ಕದನಕ್ಕೆ ಟೀಂ ಇಂಡಿಯಾ ಈಗಾಗ್ಲೇ ‘ಫುಲ್ ರೆಡಿ’ | ಅಭಿಷೇಕ್ ಶರ್ಮಾ, ಬುಮ್ರಾ ಆಡುವುದು ಇನ್ನೂ ಡೌಟ್!

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat