ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರವಿಚಂದ್ರನ್ ಮೊದಲು ಪಡೆದ ಸಂಭಾವನೆ ಎಷ್ಟು?

March 23, 2025
Share on WhatsappShare on FacebookShare on Twitter

ಬೆಂಗಳೂರು: ಕನ್ನಡದ ಕನಸುಗಾರ ರವಿಚಂದ್ರನ್ ಇಂದಿಗೂ ಚಂದನವನದ ಕಸ್ತೂರಿ. ಒಂದು ಕಾಲದಲ್ಲಿ ಅವರು ಸಿನಿಮಾಗಳಿಗೆ ಮಾಡಿದಷ್ಟು ಖರ್ಚು ಬಹುಶಃ ಚಿತ್ರರಂಗದಲ್ಲಿ ಯಾರೂ ಮಾಡಿಲ್ಲ. ಆ ಕಾಲದಲ್ಲಿ ರವಿಚಂದ್ರನ್ ಸಿನಿಮಾಗಳಿಗೆ ಕೋಟಿ ಕೋಟಿ ಸುರಿದವರು. ಅವರು ಎಂದಿಗೂ ಹಣದ ಹಿಂದೆ ಹೋದವರಲ್ಲ ಎಂದು ಇಂದಿಗೂ ಅಭಿಮಾನಿಗಳು ಹಾಗೂ ಚಿತ್ರರಂಗ ಮಾತನಾಡಿಕೊಳ್ಳುತ್ತಿದೆ. ಈ ಮಧ್ಯೆ ಕ್ರೇಜಿಸ್ಟಾರ್ ತಮ್ಮ ಅಭಿಮಾನಿಗಳ ಕುತೂಹಲದ ಸುದ್ದಿಯೊಂದನ್ನು ವೈರಲ್ ಮಾಡಿದ್ದಾರೆ.

ಹಿಂದೆ ರವಿಚಂದ್ರನ್ ಸಿನಿಮಾದ ಒಂದು ಹಾಡು ಅಂದ್ರೆ, ಒಂದು ಸಿನಿಮಾ ರೇಂಜ್‌ ಎನ್ನುವಷ್ಟರ ಮಟ್ಟಿಗೆ ಖರ್ಚಾಗುತ್ತಿತ್ತು. ಅವರು ಸಿನಿಮಾದಿಂದ ಸಾಕಷ್ಟು ದುಡಿದು, ಅಷ್ಟೇ ಕಳೆದುಕೊಂಡಿದ್ದಾರೆ. ಹಲವು ಬಾರಿ ಗೆದ್ದಿದ್ದಾರೆ. ಹಲವು ಬಾರಿ ಸೋತಿದ್ದಾರೆ. ಆದರೂ ಅವರು ಮಾತ್ರ ಹಿಗ್ಗದೆ, ಕುಗ್ಗದೆ ಮಾತನಾಡಿಲ್ಲ. ಈಗ ವಿಷಯ ಏನಪ್ಪ ಅಂದ್ರೆ, ಹೀಗೆ ಸಿನಿಮಾಗಳಿಗೆ ಸಾಕಷ್ಟು ಖರ್ಚು ಮಾಡುತ್ತಿದ್ದ ರವಿಚಂದ್ರನ್, ಮೊದಲು ಪಡೆದ ಸಂಭಾವನೆ ಎಷ್ಟು ಎಂಬುವುದು? ಈ ಕುರಿತು ರವಿಚಂದ್ರನ್ ಸ್ವತಃ ಮಾತನಾಡಿದ್ದಾರೆ. ಖಾಸಗಿ ಚಾನೆಲ್ ವೊಂದರ ಕಾರ್ಯಕ್ರಮದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

ರವಿಚಂದ್ರನ್ ಬಾಲ ನಟನಾಗಿ ಸಿನಿಮಾ ರಂಗ ಪ್ರವೇಶಿಸಿದವರು. ಆದರೆ, ನಾಯಕ ನಟನಾಗುವುದಕ್ಕೂ ಮುನ್ನ ಮನೆ ಬಳಿಯೇ ಇದ್ದ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರಂತೆ. ಅಲ್ಲಿ ತಿಂಗಳಿಗೆ 30 ರೂಪಾಯಿ ಸಂಭಾವನೆಯನ್ನು ಕೊಡುತ್ತಿದ್ದರು ಎಂದು ಹೇಳಿದ್ದಾರೆ. ಸಿನಿಮಾ ಇಂಡಸ್ಟ್ರಿಗೆ ಬರುವುದಕ್ಕೂ ಮುನ್ನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದೆ. ಅಲ್ಲಿಗೆ ಹೋಗಿ ಹಾಜರಿ ಹಾಕಿ, ಪೂಜೆ ಮಾಡುವ ಕೆಲಸಕ್ಕೆ ಇಟ್ಟುಕೊಂಡಿದ್ದರು ಎಂದು ಕ್ರೇಜಿಸ್ಟಾರ್ ರವಿಚಂದ್ರನ್ ಹೇಳಿ, ತಮ್ಮ ಮೊದಲ ಸಂಬಳದ ಬಗ್ಗೆ ಮಾತನಾಡಿದ್ದಾರೆ.

ನಂತರ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ಅವರ ಮೊದಲ ಸಿನಿಮಾಗೆ ಸಂಬಳವೇ ಸಿಕ್ಕಿರಲಿಲ್ಲವಂತೆ. ಸಿನಿಮಾ ಅಂತ ಬಂದರೆ, ಮೊದಲ ಸಿನಿಮಾ ನಾನೇ ಮಾಡಿದ್ದರಿಂದ ಸಂಭಾವನೆ ಏನು ಕೊಟ್ಟಿರಲಿಲ್ಲ. ಆದರೆ, ಒಂದು ಸಿನಿಮಾದವರು 27 ಸಾವಿರ ರೂಪಾಯಿ ಸಂಭಾವನೆ ನೀಡಿದ್ದರು. ಆ ಸಿನಿಮಾಗಾಗಿ ಒಂದೂವರೆ ಲಕ್ಷ ರೂಪಾಯಿಯ ಕಾಸ್ಟ್ಯೂಮ್ ನ್ನು ನಾನೇ ತರಿಸಿಕೊಂಡಿದ್ದೆ. ಆ ವೇಳೆ ಅಮಿತಾಭ್ ಬಚ್ಚನ್‌ಗೂ ನನಗೂ ಒಬ್ಬನೇ ಕಾಸ್ಟ್ಯೂಮರ್ ಎಂದು ಕ್ರೇಜಿಸ್ಟಾರ್ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಕೂಡ ಥ್ರಿಲ್ ಆಗುತ್ತಿದ್ದಾರೆ. ಪಡೆದ ಸಂಭಾವನೆಗಿಂತ ಐದಾರು ಪಟ್ಟು ಹೆಚ್ಚು ಕಾಸ್ಟ್ಯೂಮ್ ಗೆ ಖರ್ಚು ಮಾಡಿದ ಕ್ರೇಜಿಸ್ಟಾರ್ ಬಗ್ಗೆ ಅಭಿಮಾನಿಗಳು ಕ್ರೇಜಿ ಯಾವಾಗಲೂ ಕ್ರೇಜಿ ಅಂತಾ ಹೇಳುತ್ತಿದ್ದಾರೆ.

Tags: Actingbengalorecinemafirst salaryRavichandran
SendShareTweet
Previous Post

ಬಿಇ, ಬಿಟೆಕ್ ಪಾಸಾದವರಿಗೆ ಗುಡ್ ನ್ಯೂಸ್; 137 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Next Post

ಎಣ್ಣೆ ನೈವೇದ್ಯ ಪಡೆಯುವ ಲಕ್ಷ್ಮೀ ರಂಗನಾಥ್!

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ಎಣ್ಣೆ ನೈವೇದ್ಯ ಪಡೆಯುವ ಲಕ್ಷ್ಮೀ ರಂಗನಾಥ್!

ಎಣ್ಣೆ ನೈವೇದ್ಯ ಪಡೆಯುವ ಲಕ್ಷ್ಮೀ ರಂಗನಾಥ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಣಿಪಾಲ್ ಅಕಾಡೆಮಿಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಮಣಿಪಾಲ್ ಅಕಾಡೆಮಿಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬಿಸಿಸಿಐನಲ್ಲಿ ಹೊಸ ಜವಾಬ್ದಾರಿಗೆ ಪ್ರವೀಣ್ ಕುಮಾರ್ ಅರ್ಜಿ; ಕಿರಿಯರ ಆಯ್ಕೆ ಸಮಿತಿಯಲ್ಲಿ ಸ್ಥಾನಕ್ಕೆ ಕಣ್ಣಿಟ್ಟ ಮಾಜಿ ವೇಗಿ!

ಬಿಸಿಸಿಐನಲ್ಲಿ ಹೊಸ ಜವಾಬ್ದಾರಿಗೆ ಪ್ರವೀಣ್ ಕುಮಾರ್ ಅರ್ಜಿ; ಕಿರಿಯರ ಆಯ್ಕೆ ಸಮಿತಿಯಲ್ಲಿ ಸ್ಥಾನಕ್ಕೆ ಕಣ್ಣಿಟ್ಟ ಮಾಜಿ ವೇಗಿ!

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!

ಬಿ ಫಾರ್ಮ್, ಡಿ ಫಾರ್ಮ್ ಮುಗಿಸಿದವರಿಗೆ ಗುಡ್ ನ್ಯೂಸ್: HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ!

ಬಿ ಫಾರ್ಮ್, ಡಿ ಫಾರ್ಮ್ ಮುಗಿಸಿದವರಿಗೆ ಗುಡ್ ನ್ಯೂಸ್: HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಣಿಪಾಲ್ ಅಕಾಡೆಮಿಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಮಣಿಪಾಲ್ ಅಕಾಡೆಮಿಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬಿಸಿಸಿಐನಲ್ಲಿ ಹೊಸ ಜವಾಬ್ದಾರಿಗೆ ಪ್ರವೀಣ್ ಕುಮಾರ್ ಅರ್ಜಿ; ಕಿರಿಯರ ಆಯ್ಕೆ ಸಮಿತಿಯಲ್ಲಿ ಸ್ಥಾನಕ್ಕೆ ಕಣ್ಣಿಟ್ಟ ಮಾಜಿ ವೇಗಿ!

ಬಿಸಿಸಿಐನಲ್ಲಿ ಹೊಸ ಜವಾಬ್ದಾರಿಗೆ ಪ್ರವೀಣ್ ಕುಮಾರ್ ಅರ್ಜಿ; ಕಿರಿಯರ ಆಯ್ಕೆ ಸಮಿತಿಯಲ್ಲಿ ಸ್ಥಾನಕ್ಕೆ ಕಣ್ಣಿಟ್ಟ ಮಾಜಿ ವೇಗಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat