ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

KKR vs RCB: IPL 2025 ಉದ್ಘಾಟನಾ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಐವರು ಆಟಗಾರರು ಇವರು

March 23, 2025
Share on WhatsappShare on FacebookShare on Twitter

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಮ್ಮ IPL 2025 ಅಭಿಯಾನವನ್ನು ಶನಿವಾರ ರಾತ್ರಿ (ಮಾರ್ಚ್ 22) ಆರಂಭಿಸಿದ್ದು, ಹಾಲಿ ಚಾಂಪಿಯನ್​ ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ಏಳು ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಆರಂಭಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ, ಟಾಸ್ ಗೆದ್ದ ಆರ್​ಸಿಬಿ, ಎದುರಾಳಿ ತಂಡವನ್ನು ನಿಗದಿತ 20 ಓವರ್​ಗಳಲ್ಲಿ 174 ರನ್​ಗಳಿಗೆ ಸೀಮಿತಗೊಳಿಸಿತು. ಬಳಿಕ ಬ್ಯಾಟ್ ಮಾಡಿ 16.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 177 ರನ್ ಗಳಿಸಿ ಗುರಿಯನ್ನು ಬೆನ್ನತ್ತಿತು.

ಈ ರೋಮಾಂಚಕಾರಿ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಐವರು ಆಟಗಾರರ ವಿವರ ಇಲ್ಲಿದೆ

  1. ಫಿಲ್ ಸಾಲ್ಟ್ (RCB)
    ಆರ್​ಸಿಬಿ ಆರಂಭಿಕ ಬ್ಯಾಟರ್​ ಫಿಲ್ ಸಾಲ್ಟ್, ಇವರು ಕಳೆದ ವರ್ಷ ನಡೆದ ಮೆಗಾ ಹರಾಜಿನಲ್ಲಿ ಬೆಂಗಳೂರು ತಂಡಕ್ಕೆ 11.50 ಕೋಟಿ ರೂಪಾಯಿ ಪಡೆದ ಸೇರ್ಪಡೆಗೊಂಡಿದ್ದರು. ತಮ್ಮ ದೊಡ್ಡ ಬೆಲೆಯನ್ನು ಸಮರ್ಥಿಸಿಕೊಂಡಿರುವ ಅವರು ಮೊದಲ ಪಂದ್ಯದಲ್ಲಿಯೇ ಅರ್ಧ ಶತಕ ಬಾರಿಸಿದರು. IPL 2024ರಲ್ಲಿ ಅವರು ಕೆಕೆಆರ್​ ತಂಡದಲ್ಲಿದ್ದು ಟ್ರೋಫಿ ಗೆದ್ದಿದ್ದರು. ಸಾಲ್ಟ್ 31 ಎಸೆತಗಳಲ್ಲಿ 56 ರನ್ (9 ಬೌಂಡರಿ, 2 ಸಿಕ್ಸರ್) ಗಳಿಸಿದರು. ಅವರು ವಿರಾಟ್ ಕೊಹ್ಲಿಯೊಂದಿಗೆ ಕೇವಲ 8.3 ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 95 ರನ್‌ಗಳ ಜೊತೆಯಾಟವಾಡಿದರು. ಸಾಲ್ಟ್‌ರ ಆಕ್ರಮಣಕಾರಿ ಬ್ಯಾಟಿಂಗ್ 175 ರನ್‌ಗಳ ಗುರಿಯನ್ನು ಬೆನ್ನತ್ತಲು ಆರ್​ಸಿಬಿಗೆ ಸುಲಭವಾಯಿತು.

2 ಜೋಶ್ ಹೇಜಲ್‌ವುಡ್ (RCB)
ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್ ಈ ವರ್ಷ ಬೆಂಗಳೂರು ತಂಡಕ್ಕೆ ಮರಳಿದ್ದಾರೆ. ಮೆಗಾ ಹರಾಜಿನಲ್ಲಿ ಅವರನ್ನು 12.50 ಕೋಟಿ ರೂಪಾಯಿಗೆ ಖರೀದಿಸಲಾಗಿತ್ತು, ಇದು ಆರ್​ಸಿಬಿ ಅತ್ಯಂತ ದುಬಾರಿ ಖರೀದಿಯಾಗಿತ್ತು. ಇತ್ತೀಚಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರಲ್ಲಿಅವರು ಗಾಯದಿಂದಾಗಿ ಆಡಿರಲಿಲ್ಲ, ಆದರೆ ಕ್ರಿಕೆಟ್‌ಗೆ ಅತ್ಯುತ್ತಮವಾಗಿ ಮರಳಿದ ಅವರು 4 ಓವರ್‌ಗಳಲ್ಲಿ 22 ಬಿಟ್ಟುಕೊಟ್ಟು 2 ವಿಕೆಟ್ ಉರುಳಿಸಿದ್ದಾರೆ. ಪಂದ್ಯದ ಮೊದಲ ಓವರ್‌ನಲ್ಲಿ ಕ್ವಿಂಟನ್ ಡಿ ಕಾಕ್ ಅವರನ್ನು ಔಟ್ ಮಾಡಿದ ಅವರು ಹರ್ಷಿತ್ ರಾಣಾ ಅವರ ವಿಕೆಟ್ ಪಡೆದರು. ಹೇಜಲ್‌ವುಡ್ ತಮ್ಮ 24 ಎಸೆತಗಳಲ್ಲಿ 16 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ.

  1. ಕೃಣಾಲ್​ ಪಾಂಡ್ಯ (RCB)
    ಆರ್​ಸಿಬಿಗೆ ಹೊಸದಾಗಿ ಸೇರಿದ ಇನ್ನೊಬ್ಬ ಆಟಗಾರ ಕೃನಾಲ್ ಪಾಂಡ್ಯ ತಮ್ಮ ಪ್ರದರ್ಶನದಿಂದ ಮಿಂಚಿದ್ದಾರೆ. ಮೆಗಾ ಹರಾಜಿನಲ್ಲಿ ಅವರನ್ನು 5.75 ಕೋಟಿ ರೂಪಾಯಿಗೆ ಖರೀದಿಸಲಾಗಿತ್ತು. ಆರ್​ಸಿಬಿ ಪರ ತಮ್ಮ ಮೊದಲ ಪಂದ್ಯದಲ್ಲಿ 4 ಓವರ್‌ಗಳಲ್ಲಿ 29 ರನ್ ಬಿಟ್ಟುಕೊಡ್ಡು 3 ವಿಕೆಟ್​ ಕಬಳಿಸಿದರು. . ಅವರು ಪಂದ್ಯದ ಶ್ರೇಷ್ಠ ಆಟಗಾರ ಪ್ರಶಸ್ತಿ ಗೆದ್ದರು.
  2. ವಿರಾಟ್ ಕೊಹ್ಲಿ (RCB)
    ವಿರಾಟ್ ಕೊಹ್ಲಿ ಮತ್ತೊಮ್ಮೆ ಚೇಸ್ ಮಾಸ್ಟರ್ ಎಂಬುದನ್ನು ಸಾಬೀತುಪಡಿಸಿದರು. ಐಪಿಎಲ್​ ಇತಿಹಾಸದಲ್ಲಿ ಒಂದೇ ತಂಡದಲ್ಲಿ ಆಡಿದ ಏಕೈಕ ಆಟಗಾರರಾಗಿರುವ ಕೊಹ್ಲಿ ಗುರಿ ಬೆನ್ನಟ್ಟುವ ವೇಳೆ ಸಂಯಮದಿಂದ ಆಡಿದರು . ಗೆಲುವಿನ ಅರ್ಧಶತಕದ ಜತೆಗೆ , ಅವರು ಕೆಕೆಆರ್​ ವಿರುದ್ಧ 1,000 ರನ್‌ಗಳನ್ನು ಪೂರೈಸಿದರು. ಕೊಹ್ಲಿ 36 ಎಸೆತಗಳಲ್ಲಿ 59 ರನ್ (4 ಬೌಂಡರಿ, 3 ಸಿಕ್ಸರ್) ಗಳಿಸಿ ಅಜೇಯರಾಗಿ ಉಳಿದರು.
  3. ಅಜಿಂಕ್ಯ ರಹಾನೆ (KKR)
    ಕೆಕೆಆರ್​ನ ಹೊಸ ನಾಯಕ ಅಜಿಂಕ್ಯ ರಹಾನೆ, 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ, 31 ಎಸೆತಗಳಲ್ಲಿ 56 ರನ್ (6 ಬೌಂಡರಿ, 4 ಸಿಕ್ಸರ್) ಗಳಿಸಿದರು. ಅವರು ಆಕ್ರಮಣಕಾರಿಯಾಗಿ ಆಡುತ್ತಿದ್ದಾಗ ಕೆಕೆಆರ್​ 200ಕ್ಕೂ ಅಧಿಕ ರನ್ ಗಳಿಸುವ ಹಾದಿಯಲ್ಲಿತ್ತು. ಆದರೆ ಆರ್​ಸಿಬಿ ನಿಯಮಿತ ವಿಕೆಟ್‌ ಉರುಳಿಸಿ ರನ್​ ವೇಗವನ್ನು ಹತೋಟಿಗೆ ತಂದಿತು.
Tags: CricketIPL 2025KKR vs RCBMatch
SendShareTweet
Previous Post

Sushant Singh Rajput: ನಟ ಸುಶಾಂತ್ ಸಿಂಗ್ ರಜಪೂತ್‌ರದ್ದು ಕೊಲೆಯಲ್ಲ, ಆತ್ಮಹತ್ಯೆ: ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

Next Post

Protest: ನಾಳೆಯಿಂದ ಕ್ಯಾಬ್ ಚಾಲಕರಿಂದ “ನೋ ಎಸಿ ಅಭಿಯಾನ”!

Related Posts

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?
ಕ್ರೀಡೆ

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿ 18 ವರ್ಷ : ಸಾಧಾರಣ ಆರಂಭದಿಂದ ವಿಶ್ವ ಕ್ರಿಕೆಟ್‌ನ ‘ಕಿಂಗ್’ ಆಗಿ ಬೆಳೆದ ರೋಚಕ ಹಾದಿ!
ಕ್ರೀಡೆ

ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿ 18 ವರ್ಷ : ಸಾಧಾರಣ ಆರಂಭದಿಂದ ವಿಶ್ವ ಕ್ರಿಕೆಟ್‌ನ ‘ಕಿಂಗ್’ ಆಗಿ ಬೆಳೆದ ರೋಚಕ ಹಾದಿ!

ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!
ಕ್ರೀಡೆ

ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!

ಗಾಲೆ ಟೆಸ್ಟ್‌ನಲ್ಲಿ ಜಡೇಜಾ ಮಾಡಿದ ‘ನೋ-ಬಾಲ್’ ಯಡವಟ್ಟು : ಹತಾಶರಾದ ಕೋಚ್ ಗಂಭೀರ್
ಕ್ರೀಡೆ

ಗಾಲೆ ಟೆಸ್ಟ್‌ನಲ್ಲಿ ಜಡೇಜಾ ಮಾಡಿದ ‘ನೋ-ಬಾಲ್’ ಯಡವಟ್ಟು : ಹತಾಶರಾದ ಕೋಚ್ ಗಂಭೀರ್

ಔಟ್ ಅಥವಾ ನಾಟ್ ಔಟ್? ಗಾಲೆ ಟೆಸ್ಟ್‌ನಲ್ಲಿ ಜುರೆಲ್ ಹಿಡಿದ ಕ್ಯಾಚ್ ಬಗ್ಗೆ ಭಾರಿ ವಿವಾದ!
ಕ್ರೀಡೆ

ಔಟ್ ಅಥವಾ ನಾಟ್ ಔಟ್? ಗಾಲೆ ಟೆಸ್ಟ್‌ನಲ್ಲಿ ಜುರೆಲ್ ಹಿಡಿದ ಕ್ಯಾಚ್ ಬಗ್ಗೆ ಭಾರಿ ವಿವಾದ!

ಕಾಮೆಂಟರಿ ಬಾಕ್ಸ್ ಹೈಡ್ರಾಮಾ : ಲೈವ್‌ನಲ್ಲೇ ವಾಗ್ದಾಳಿಗಿಳಿದು ಮುಜುಗರಕ್ಕೀಡಾದ ಮಂಜ್ರೇಕರ್, ಮುರಳಿ ಕಾರ್ತಿಕ್!
ಕ್ರೀಡೆ

ಕಾಮೆಂಟರಿ ಬಾಕ್ಸ್ ಹೈಡ್ರಾಮಾ : ಲೈವ್‌ನಲ್ಲೇ ವಾಗ್ದಾಳಿಗಿಳಿದು ಮುಜುಗರಕ್ಕೀಡಾದ ಮಂಜ್ರೇಕರ್, ಮುರಳಿ ಕಾರ್ತಿಕ್!

Next Post
Protest: ನಾಳೆಯಿಂದ ಕ್ಯಾಬ್ ಚಾಲಕರಿಂದ “ನೋ ಎಸಿ ಅಭಿಯಾನ”!

Protest: ನಾಳೆಯಿಂದ ಕ್ಯಾಬ್ ಚಾಲಕರಿಂದ “ನೋ ಎಸಿ ಅಭಿಯಾನ”!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat