ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

10 ವರ್ಷಗಳ ಬಳಿಕ ಮುತಾಲಿಕ್ ಗೋವಾಗೆ ಎಂಟ್ರಿ!: ರಾಜ್ಯ ಪ್ರವೇಶಕ್ಕಿದ್ದ ನಿರ್ಬಂಧ ತೆರವು

March 23, 2025
Share on WhatsappShare on FacebookShare on Twitter

ಪಣಜಿ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಗೋವಾ ಪ್ರವೇಶಕ್ಕೆ ಇದ್ದ ನಿರ್ಬಂಧ 10 ವರ್ಷಗಳ ಬಳಿಕ ತೆರವಾಗಿದೆ. 2014ರಲ್ಲಿ ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಸರ್ಕಾರವು ಗೋವಾ ಪ್ರವೇಶಕ್ಕೆ ನಿರ್ಬಂಧಿಸಿ ಮುತಾಲಿಕ್‌ಗೆ ವಿಧಿಸಿದ್ದ ನಿರ್ಬಂಧವನ್ನು ಈಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಸರ್ಕಾರ ಹಿಂಪಡೆದಿದೆ. ಹೀಗಾಗಿ ಮುತಾಲಿಕ್ ಅವರಿಗೆ ದಶಕದ ಬಳಿಕ ಗೋವಾ ಪ್ರವೇಶಕ್ಕೆ ಅನುಮತಿ ಸಿಕ್ಕಂತಾಗಿದೆ.

ನಿರ್ಬಂಧ ತೆರವಾದ ಹಿನ್ನೆಲೆಯಲ್ಲಿ ಗೋವಾಗೆ ಭೇಟಿ ನೀಡಿದ ಮುತಾಲಿಕ್ ಅವರು, ಅಲ್ಲಿನ ಆರೆಸ್ಸೆಸ್ ಘಟಕದ ಮಾಜಿ ಮುಖ್ಯಸ್ಥ ಸುಭಾಷ್ ವೆಲ್ಲಿಂಗ್‌ಕರ್ ಅವರನ್ನು ಭೇಟಿಯಾಗಿದ್ದಾರೆ. ಬಳಿಕ ಮಾತನಾಡಿದ ಸುಭಾಷ್ ವೆಲ್ಲಿಂಗ್‌ಕರ್, ಅಲ್ಪಸಂಖ್ಯಾತರ ಓಲೈಕೆಗಾಗಿ ಮಾಜಿ ಸಿಎಂ ಪರಿಕ್ಕರ್ ಅವರು ಮುತಾಲಿಕ್‌ರನ್ನು ನಿರ್ಬಂಧಿಸಿದ್ದರು. 10 ವರ್ಷಗಳ ಬಳಿಕ ಈಗ ನಿರ್ಬಂಧ ತೆರವುಗೊಳಿಸಿರುವ ಪ್ರಮೋದ್ ಸಾವಂತ್ ಅವರ ನಿರ್ಧಾರ ಶ್ಲಾಘನೀಯ ಎಂದಿದ್ದಾರೆ.

ನಿಷೇಧ ವಿಧಿಸಿದ್ದೇಕೆ?
ಗೋವಾ ರಾಜ್ಯಕ್ಕೆ ಪ್ರವೇಶ ಪಡೆಯಲು ಶ್ರೀ ರಾಮ ಸೇನೆ ಉದ್ದೇಶಿಸಿದ್ದು, ಅಲ್ಲಿ ಸೇನೆಯನ್ನು ಬಲಪಡಿಸಲಾಗುವುದು ಎಂದು 2012ರಲ್ಲಿ ಪ್ರಮೋದ್ ಮುತಾಲಿಕ್ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಉತ್ತರ ಮತ್ತು ದಕ್ಷಿಣ ಗೋವಾ ಜಿಲ್ಲಾಧಿಕಾರಿಗಳು ಪ್ರಮೋದ್ ಮುತಾಲಿಕ್ ಗೋವಾ ಪ್ರವೇಶಕ್ಕೆ 60 ದಿನಗಳ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದರು. ನಂತರದಲ್ಲಿ ಇದನ್ನು ವಿಸ್ತರಿಸುತ್ತಾ ಸಾಗಿ, ಕೊನೆಗೆ 10 ವರ್ಷಗಳ ಕಾಲ ಈ ನಿಷೇಧ ವಿಸ್ತರಣೆಗೊಂಡಿತು. ರಾಜ್ಯದ ಶಾಂತಿ, ಸಾಮರಸ್ಯ ಹಾಗೂ ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಯಿತೆಂದು ಪರಿಕ್ಕರ್ ಸರ್ಕಾರ ಹೇಳಿತ್ತು.

ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆ:
ತಮಗೆ ವಿಧಿಸಿರುವ ನಿರ್ಬಂಧ ಪ್ರಶ್ನಿಸಿ ಹಾಗೂ ಗೋವಾ ಪ್ರವೇಶಕ್ಕೆ ಅವಕಾಶ ಕೋರಿ ಮುತಾಲಿಕ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಧಾರ್ಮಿಕ ಕಾರಣಗಳಿಗಾಗಿ ನನಗೆ ಗೋವಾಗೆ ತೆರಳಲು ಅವಕಾಶ ನೀಡಬೇಕು ಎಂದು ಅವರು ಕೋರಿದ್ದರು. ಅಲ್ಲದೇ ತಮಗೆ ನಿರ್ಬಂಧ ಹೇರುವ ಮೂಲಕ ತಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದೂ ಆರೋಪಿಸಿದ್ದರು. ಆದರೆ, ‘ನೀವು ಮತ್ತು ನಿಮ್ಮ ಸಹಚರರು ನೈತಿಕ ಪೊಲೀಸ್‌ಗಿರಿಯ ಆರೋಪಗಳನ್ನು ಎದುರಿಸುತ್ತಿರುವ ಕಾರಣ, ಶಾಂತಿ ಕಾಪಾಡುವ ದೃಷ್ಟಿಯಿಂದ ಸರ್ಕಾರ ಇಂಥ ಕ್ರಮ ಕೈಗೊಂಡಿರಬಹುದು’ ಎಂದು ಹೇಳಿದ್ದ ಸುಪ್ರೀಂ ಕೋರ್ಟ್ ಮುತಾಲಿಕ್ ಅರ್ಜಿಯನ್ನು ವಜಾ ಮಾಡಿತ್ತು.

Tags: GoaPanajiPramod MutaliShreerama sene
SendShareTweet
Previous Post

ಭರ್ಜರಿ ಶತಕ ಸಿಡಿಸಿ ಇಶಾನ್ ಕಿಶಾನ್

Next Post

ಮೂರು ಪುಂಡಾನೆಗಳ ಸೆರೆ: ನಿಟ್ಟುಸಿರು ಬಿಟ್ಟ ಜನ

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

Next Post
ಮೂರು ಪುಂಡಾನೆಗಳ ಸೆರೆ: ನಿಟ್ಟುಸಿರು ಬಿಟ್ಟ ಜನ

ಮೂರು ಪುಂಡಾನೆಗಳ ಸೆರೆ: ನಿಟ್ಟುಸಿರು ಬಿಟ್ಟ ಜನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat