ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಅವರ ವಿರುದ್ಧ ಹನಿಟ್ರ್ಯಾಪ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲಾರಂಭಿಸಿದೆ.
ಸಚಿವ ರಾಜಣ್ಣ ಅವರು 48 ಶಾಸಕರುಗಳ ಮೇಲೆ ಹನಿಟ್ರ್ಯಾಪ್ ಪ್ರಕರಣ ಕೇಳಿ ಬರುತ್ತಿದೆ ಎಂದಿದ್ರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್ ನಾಯಕರು, ಇದಕ್ಕೆ ಪರಿಹಾರ ಹುಡುಕುತ್ತಿದ್ದಾರೆ. ಹೀಗಾಗಿ, ರಾಜ್ಯದಲ್ಲಿನ ಹನಿಟ್ರ್ಯಾಪ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುತ್ತಿದೆ.