ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Kunal Kamra Contraversy: ಏಕನಾಥ ಶಿಂಧೆಯನ್ನು “ದ್ರೋಹಿ” ಎಂದ ಕಾಮಿಡಿಯನ್ ಕುನಾಲ್ ಕಾಮ್ರಾ: ಮುಂಬೈ ಹೋಟೆಲ್‌ಗೆ ಶಿವಸೇನೆ ಕಾರ್ಯಕರ್ತರ ದಾಳಿ

March 24, 2025
Share on WhatsappShare on FacebookShare on Twitter

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಶಿವಸೇನೆ ಮುಖಂಡ ಏಕನಾಥ್ ಶಿಂಧೆ ಕುರಿತು ಸ್ಟ್ಯಾಂಡ್ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ(Kunal Kamra) ಅವರು ಹಾಸ್ಯ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆಯು ಮಹಾರಾಷ್ಟ್ರದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ಶಿಂಧೆ ಅವರನ್ನು “ದ್ರೋಹಿ” ಎಂದು ಉಲ್ಲೇಖಿಸಿ, ಲೇವಡಿ ಮಾಡಿ ಹಾಡೊಂದನ್ನು ಕುನಾಲ್ ಕಾಮ್ರಾ ಹಾಡಿದ್ದು, ಇದರಿಂದ ರೊಚ್ಚಿಗೆದ್ದಿರುವ ಶಿಂಧೆ ಶಿವಸೇನೆಯ ಸದಸ್ಯರು, ಕಾರ್ಯಕ್ರಮ ನಡೆದ ಯುನಿಕಾಂಟಿನೆಂಟಲ್ ಮುಂಬೈ ಎಂಬ ಹೋಟೆಲ್‌ಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಜೊತೆಗೆ ಶಿಂಧೆ ಬಗ್ಗೆ ಆಡಿದ ಮಾತುಗಳಿಗೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಾಮ್ರಾಗೆ ಬೆದರಿಕೆಯನ್ನೂ ಒಡಿದ್ದಾರೆ. ಈ ಘಟನೆಯು ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

2 ದಿನಗಳಲ್ಲಿ ಕ್ಷಮೆ ಯಾಚಿಸಬೇಕು:
ಶಿಂಧೆ ಶಿವಸೇನೆ ಶಾಸಕ ಮುರ್ಜಿ ಪಟೇಲ್ ಎಂಬವರು ಎಂಐಡಿಸಿ ಪೊಲೀಸ್ ಠಾಣೆಯಲ್ಲಿ ಕುನಾಲ್ ಕಾಮ್ರಾ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಹಾಸ್ಯನಟನಿಗೆ “ಅವರ ಜಾಗ ಯಾವುದು” ಎಂಬುದನ್ನು ತೋರಿಸುತ್ತೇವೆ ಎಂದು ಹೇಳಿರುವ ಅವರು, ಕೂಡಲೇ ಕಾಮ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. “ಎರಡು ದಿನಗಳಲ್ಲಿ ಕುನಾಲ್ ಕಾಮ್ರಾ ಅವರು ಏಕನಾಥ್ ಶಿಂಧೆ ಅವರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಶಿವಸೈನಿಕರು ಅವರನ್ನು ಮುಂಬೈನಲ್ಲಿ ಮುಕ್ತವಾಗಿ ತಿರುಗಾಡಲು ಬಿಡುವುದಿಲ್ಲ. ಅವರು ಸಾರ್ವಜನಿಕವಾಗಿ ಎಲ್ಲಿಯಾದರೂ ಕಾಣಿಸಿಕೊಂಡರೆ, ಅವರ ಮುಖಕ್ಕೆ ಮಸಿ ಬಳಿಯುತ್ತೇವೆ. ವಿಧಾನಸಭೆಯಲ್ಲೂ ನಾವು ಈ ವಿಷಯವನ್ನು ಪ್ರಸ್ತಾಪಿಸುತ್ತೇವೆ. ಸಾಧ್ಯವಾದಷ್ಟು ಬೇಗ ಅವರ ವಿರುದ್ಧ ಕ್ರಮಕ್ಕೆ ಆದೇಶಿಸುವಂತೆ ರಾಜ್ಯದ ಗೃಹ ಸಚಿವರನ್ನು ವಿನಂತಿಸುತ್ತೇವೆ” ಎಂದು ಅವರು ಹೇಳಿದರು.

ಆಗಿದ್ದೇನು?
ಮುಂಬೈನ ಖಾರ್ ಎಂಬಲ್ಲಿರುವ ‘ಯುನಿಕಾಂಟಿನೆಂಟಲ್ ಮುಂಬೈ’ ಎಂಬ ಹೋಟೆಲ್‌ನಲ್ಲಿ ಕುನಾಲ್ ಕಾಮ್ರಾ ಅವರ ಹಾಸ್ಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಅಲ್ಲಿ ತಮ್ಮ ಪ್ರದರ್ಶನದ ವೇಳೆ ಹಾಸ್ಯನಟ ಕಾಮ್ರಾ ಅವರು ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ಅವರನ್ನು “ದೇಶದ್ರೋಹಿ” ಎಂದು ಉಲ್ಲೇಖಿಸಿದ್ದರು. ಜೊತೆಗೆ ಅವರನ್ನು ವಿಡಂಬನೆ ಮಾಡಿ ಹಾಡೊಂದನ್ನೂ ಹಾಡಿದರು. 2022ರಲ್ಲಿ ಶಾಸಕರ ಸಾಮೂಹಿಕ ಪಕ್ಷಾಂತರದ ಮೂಲಕ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯಿಂದ ಹೊರಬಂದು ಬಿಜೆಪಿ ಜೊತೆ ಏಕನಾಥ ಶಿಂಧೆ ಕೈಜೋಡಿಸಿದ್ದನ್ನು ವಿವರಿಸುತ್ತಾ, ಶಿಂಧೆ ಅವರನ್ನು ದ್ರೋಹಿ ಎಂದು ಉಲ್ಲೇಖಿಸಿದರು. ಅಲ್ಲದೇ, ಹಿಂದಿಯ ‘ದಿಲ್ ತೋ ಪಾಗಲ್ ಹೈ’ ಚಿತ್ರದ ಹಾಡಿನ ಮಾರ್ಪಡಿಸಿದ ಆವೃತ್ತಿಯನ್ನು ಬಳಸಿಕೊಂಡು, ಶಿಂಧೆ ಸೇನೆಯ ಬಂಡಾಯವನ್ನು ವ್ಯಂಗ್ಯವಾಗಿ ಪ್ರಸ್ತುತಪಡಿಸಿದರು.

ವಿಡಿಯೋ ವೈರಲ್:
ಕುನಾಲ್ ಕಾಮ್ರಾ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಸ್ಟ್ಯಾಂಡ್-ಅಪ್ ಕಾರ್ಯಕ್ರಮದ ವಿಡಿಯೋವನ್ನು ಪೋಸ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಶಿವಸೇನೆ (ಏಕನಾಥ್ ಶಿಂಧೆ ಬಣ) ಕಾರ್ಯಕರ್ತರ ಗುಂಪು ಆ ಹೋಟೆಲ್ ಗೆ ಮುತ್ತಿಗೆ ಹಾಕಿತು. ಒಳಗೆ ನುಗ್ಗಿ ಹೋಟೆಲಲ್ಲಿದ್ದ ಕುರ್ಚಿಗಳನ್ನು ಕಿತ್ತು, ಬಿಸಾಕಿ, ದಾಂಧಲೆ ಎಬ್ಬಿಸಿತು. ಈ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Tags: ContraversyEkanath ShindheKunal Kamra ContraversyMaharashtra
SendShareTweet
Previous Post

ಹನಿಟ್ರ್ಯಾಪ್ ಪ್ರಕರಣದಲ್ಲಿ ಸುರ್ಪ್ರೀಂಕೋರ್ಟ್‌ಗೆ ಅರ್ಜಿ

Next Post

MS Dhoni : ಧೋನಿ ಚಾಣಾಕ್ಷ ಸ್ಟಂಪಿಂಗ್‌, ಅಂಪೈರ್ ತೀರ್ಪಿಗೂ ಕಾಯದೆ ಹೊರನಡೆದ ಸೂರ್ಯಕುಮಾರ್

Related Posts

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!
ದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

Next Post
MS Dhoni : ಧೋನಿ ಚಾಣಾಕ್ಷ ಸ್ಟಂಪಿಂಗ್‌, ಅಂಪೈರ್ ತೀರ್ಪಿಗೂ ಕಾಯದೆ ಹೊರನಡೆದ ಸೂರ್ಯಕುಮಾರ್

MS Dhoni : ಧೋನಿ ಚಾಣಾಕ್ಷ ಸ್ಟಂಪಿಂಗ್‌, ಅಂಪೈರ್ ತೀರ್ಪಿಗೂ ಕಾಯದೆ ಹೊರನಡೆದ ಸೂರ್ಯಕುಮಾರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat