ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Muslim quota: ಕರ್ನಾಟಕ ಮುಸ್ಲಿಂ ಮೀಸಲಾತಿ: ರಾಜ್ಯಸಭೆಯಲ್ಲಿ ಕೋಲಾಹಲ; ಡಿಕೆಶಿ ರಾಜೀನಾಮೆಗೆ ಬಿಜೆಪಿ ಆಗ್ರಹ

March 24, 2025
Share on WhatsappShare on FacebookShare on Twitter

ನವದೆಹಲಿ: ಕರ್ನಾಟಕದಲ್ಲಿ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರಿಗೆ ಶೇಕಡಾ 4 ರಷ್ಟು ಮೀಸಲಾತಿ ನೀಡುವ ವಿಚಾರವು ರಾಜ್ಯಸಭೆಯಲ್ಲಿ ಸೋಮವಾರ ಕೋಲಾಹಲ ಸೃಷ್ಟಿಸಿದೆ. ಮುಸ್ಲಿಮರಿಗೆ ಮೀಸಲು ವಿಚಾರದಲ್ಲಿ ಪಕ್ಷದ ನಿಲುವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟಪಡಿಸಬೇಕು ಎಂದು ಆಡಳಿತಾರೂಢ ಬಿಜೆಪಿ ಸಂಸದರು ಆಗ್ರಹಿಸಿದ್ದಾರೆ. ಭಾರೀ ಗದ್ದಲ ಸೃಷ್ಟಿಯಾದ ಕಾರಣ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ರಾಜ್ಯದಲ್ಲಿ ಸರ್ಕಾರಿ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತರು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಶೇಕಡಾ 4 ರಷ್ಟು ಮೀಸಲಾತಿ ನೀಡುವ ಮಸೂದೆಯ ಬಗ್ಗೆ ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು,”ಸಂವಿಧಾನ ಬದಲಾಗುತ್ತದೆ” ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯಸಭೆಯಲ್ಲಿ ಕೋಲಾಹಲ ಉಂಟಾಗಿದೆ.

ರಾಜ್ಯಸಭೆಯಲ್ಲಿ ಸೋಮವಾರ ಮಾತನಾಡಿದ ಬಿಜೆಪಿ ಸಂಸದ ಕಿರಣ್ ರಿಜಿಜು, “ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಮತ್ತು ಜವಾಬ್ದಾರಿಯುತ ನಾಯಕರೊಬ್ಬರು ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಲು ಭಾರತದ ಸಂವಿಧಾನವನ್ನು ಬದಲಾಯಿಸಲಿದ್ದೇವೆ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ನಾವು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದು ಭಾರತದ ಸಂವಿಧಾನದ ಮೇಲಿನ ದಾಳಿಯಾಗಿದೆ” ಎಂದಿದ್ದಾರೆ.

ಅಲ್ಲದೇ, ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದೂ ಒತ್ತಾಯಿಸಿದ್ದಾರೆ. “ಮುಸ್ಲಿಂ ಮೀಸಲಾತಿಯ ವಿಷಯವನ್ನು ಎತ್ತುವ ಮೂಲಕ ಕಾಂಗ್ರೆಸ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಘನತೆಗೆ ಧಕ್ಕೆ ತಂದಿದೆ. ನಿಮಗೆ ಧೈರ್ಯವಿದ್ದರೆ ಇಂದೇ ಉಪಮುಖ್ಯಮಂತ್ರಿ ರಾಜೀನಾಮೆ ನೀಡುವಂತೆ ಡಿಕೆ ಶಿವಕುಮಾರ್‌ಗೆ ಸೂಚಿಸಿ’ ಎಂದು ಕಿರಣ್ ರಿಜಿಜು ಕಾಂಗ್ರೆಸ್ ನಾಯಕರಿಗೆ ಸವಾಲೆಸೆದಿದ್ದಾರೆ. ಕಾಂಗ್ರೆಸ್ ಪಕ್ಷವು ದೇಶವನ್ನು ಮತ್ತೆ ವಿಭಜಿಸಲು ಪ್ರಯತ್ನಿಸುತ್ತಿದೆ ಎಂದೂ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ಯಾರಿಂದಲೂ ಮೀಸಲಾತಿಯನ್ನು ಕೊನೆಗಾಣಿಸಲೂ ಸಾಧ್ಯವಿಲ್ಲ. ಅದನ್ನು ರಕ್ಷಿಸಲೆಂದೇ ನಾವು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದ್ದು. ಭಾರತವನ್ನು ಒಡೆಯುತ್ತಿರುವವರು ಅವರು ಎಂದು ಎನ್‌ಡಿಎ ಸಂಸದರತ್ತ ಬೆರಳು ತೋರಿಸುತ್ತಾ ನುಡಿದಿದ್ದಾರೆ.

ಸದನದ ನಾಯಕ ಜೆ.ಪಿ.ನಡ್ಡಾ ಕೂಡ ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿ, “ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲಾಗದು ಎಂದು ಸಂವಿಧಾನದಲ್ಲೇ ಹೇಳಲಾಗಿದೆ. ಹೀಗಿರುವಾಗ ಅಗತ್ಯವಿದ್ದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಹೇಳಿಕೆ ನೀಡುತ್ತಾರೆ” ಎಂದು ಕಿಡಿಕಾರಿದ್ದಾರೆ.

ಬಿಜೆಪಿ ನಾಯಕ ಸಂಬಿತ್ ಪಾತ್ರಾ ಕೂಡ ಈ ವಿವಾದದ ಕುರಿತು ಪ್ರತಿಕ್ರಿಯಿಸಿದ್ದು, ಸಂವಿಧಾನದಲ್ಲಿ ಮುಸ್ಲಿಮರಿಗೆ ಮೀಸಲಾತಿಯನ್ನು ಪರಿಚಯಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ವಿರೋಧಿಸಿದ ಕ್ರಮವನ್ನು ಕಾಂಗ್ರೆಸ್ ಜಾರಿ ಮಾಡಲು ಹೊರಟಿದೆ ಎಂದಿದ್ದಾರೆ.

ಡಿ.ಕೆ.ಶಿವಕುಮಾರ್ ಸಾಮಾನ್ಯ ನಾಯಕರಲ್ಲ. ಅವರು ಗಾಂಧಿ ಕುಟುಂಬಕ್ಕೆ, ರಾಹುಲ್ ಗಾಂಧಿಗೆ ಬಹಳ ಹತ್ತಿರದವರು. ನೆಹರೂ ತಮ್ಮ ಮಹತ್ವಾಕಾಂಕ್ಷೆಯನ್ನು ಜೀವಂತವಾಗಿಡಲು ರಾಷ್ಟ್ರವನ್ನು ವಿಭಜಿಸಿದರು. ತಾವು ಪ್ರಧಾನಿಯಾಗಬೇಕೆಂದು ಅವರು ಧರ್ಮದ ಆಧಾರದ ಮೇಲೆ ತಾಯಿ ಭಾರತಿಯನ್ನು ಎರಡು ಭಾಗಗಳಾಗಿ ವಿಂಗಡಿಸಿದರು… ಇಂದು, ಗಾಂಧಿ ಕುಟುಂಬವು ಅದನ್ನೇ ಮಾಡುತ್ತಿದೆ” ಎಂದು ಪಾತ್ರಾ ಆರೋಪಿಸಿದ್ದಾರೆ.

ಆರೋಪಗಳನ್ನು ತಳ್ಳಿಹಾಕಿದ ಡಿ.ಕೆ.ಶಿವಕುಮಾರ್
ಈ ನಡುವೆ, ವಿವಾದದ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗಿಂತ ನಾನು ಹೆಚ್ಚು ಹಿರಿಯ ಮತ್ತು ಸಂವೇದನಾಶೀಲ ರಾಜಕಾರಣಿ. ಜನರ ಹಾದಿ ತಪ್ಪಿಸಲು ಬಿಜೆಪಿ ನನ್ನ ಹೇಳಿಕೆಯನ್ನು ತಿರುಚುತ್ತಿದೆ” ಎಂದಿದ್ದಾರೆ.

“ಸಂವಿಧಾನವನ್ನು ಬದಲಾಯಿಸುತ್ತೇನೆ ಎಂದು ನಾನು ಎಂದಾದರೂ ಎಲ್ಲಿ ಹೇಳಿದ್ದೇನೆ? ಸಂವಿಧಾನವನ್ನು ರಕ್ಷಿಸಲೆಂದೇ ನಾವಿಲ್ಲಿದ್ದೇವೆ- ಅದು ನಮ್ಮ ಜನ್ಮಸಿದ್ಧ ಹಕ್ಕು. ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ” ಎಂದೂ ಡಿಕೆಶಿ ಹೇಳಿದ್ದಾರೆ.

Tags: BJPDK shivakumarKarnatakaMuslim quota
SendShareTweet
Previous Post

Engineering Jobs: ದೇಶದಲ್ಲಿ ನಿರುದ್ಯೋಗ ಪರ್ವ; ಶೇ.83ರಷ್ಟು ಎಂಜಿನಿಯರಿಂಗ್ ಪದವೀಧರರಿಗೆ ಜಾಬ್ ಸಿಕ್ಕಿಲ್ಲ

Next Post

Nagpur Violence: ನಾಗ್ಪುರ ಹಿಂಸಾಚಾರದ ಆರೋಪಿ ಫಹೀಂ ಖಾನ್ ಮನೆ ಧ್ವಂಸ: ‘ಮಹಾ’ದಲ್ಲೂ ಯೋಗಿ ಮಾಡೆಲ್

Related Posts

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ
ದೇಶ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?
ದೇಶ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?
ದೇಶ

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!
ದೇಶ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!
ದೇಶ

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!

Next Post
Nagpur Violence: ನಾಗ್ಪುರ ಹಿಂಸಾಚಾರದ ಆರೋಪಿ ಫಹೀಂ ಖಾನ್ ಮನೆ ಧ್ವಂಸ: ‘ಮಹಾ’ದಲ್ಲೂ ಯೋಗಿ ಮಾಡೆಲ್

Nagpur Violence: ನಾಗ್ಪುರ ಹಿಂಸಾಚಾರದ ಆರೋಪಿ ಫಹೀಂ ಖಾನ್ ಮನೆ ಧ್ವಂಸ: ‘ಮಹಾ’ದಲ್ಲೂ ಯೋಗಿ ಮಾಡೆಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat