ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

15,568 ಕೋಟಿ ಅವ್ಯವಹಾರ! ಭಾರೀ ಭ್ರಷ್ಟಾಚಾರದ ಆರೋಪ ಮಾಡಿದ ಅಶ್ವಥ್ ನಾರಾಯಣ್!

March 25, 2025
Share on WhatsappShare on FacebookShare on Twitter

ಬೆಂಗಳೂರು: ಮಾಜಿ ಡಿಸಿಎಂ ಹಾಗೂ ಶಾಸಕ ಡಾ. ಸಿ.ಎನ್.ಅಶ್ವತ್ಥ್‌ ನಾರಾಯಣ್, ಬೆಸ್ಕಾಂ, ಎಸ್ಕಾಂಗಳಲ್ಲಿ ಸಾವಿರಾರು ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಮಾರ್ಟ್ ಮೀಟರ್ ಹಾಗೂ ಸಾಫ್ಟ್‌ವೇರ್ ಗಳ ಹೆಸರಿನಲ್ಲಿ ಸಾವಿರಾರು ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಜಾಗೃತಿ ಮೂಡಿಸಬೇಕಿದೆ. ಈಗಾಗಲೇ ನಾನು ಜನರ ಗಮನ ಸೆಳೆದಿದ್ದೇನೆ. ಸದನದಲ್ಲಿ ಮಾತನಾಡಿದ್ದೇನೆ. ಅಧಿಕಾರ ದುರ್ಬಳಕೆ ಮಾಡಿಕೊಂಡು, ಸ್ಕ್ಯಾಮ್ ಮಾಡಲಾಗಿದೆ. ಈ ಕುರಿತು ಮತ್ತೆ ಉತ್ತರ ನೀಡುತ್ತೇನೆ ಎಂದಿದ್ದಾರೆ.

ಅತಿ ವೇಗವಾಗಿ ಇಂಧನ ಇಲಾಖೆ ಬೆಳೆಯುತ್ತಿದೆ. ಈ ಇಲಾಖೆ ಶೇ. 30ರಷ್ಟು ವೇಗವಾಗಿ ಬೆಳೆಯುತ್ತಿದೆ. ಫ್ಯೂಯಲ್‌ನಿಂದ ಎಲೆಕ್ಟ್ರಿಕ್ ವೆಹಿಕಲ್ ವರೆಗೂ ಈ ಇಲಾಖೆಯೇ ನಿಭಾಯಿಸುತ್ತಿದೆ. ಸದ್ಯ ಈ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶ ಗಮನಿಸಿದರೆ, ಅವ್ಯವಹಾರವಾಗಿರುವುದು ಗಮನಕ್ಕೆ ಬರುತ್ತದೆ. ಬೆಸ್ಕಾಂ ಹಾಗೂ ಎಸ್ಕಾಂಗಳಲ್ಲಿ 15,568 ಕೋಟಿ ರೂ. ಅವ್ಯವಹಾರವಾಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ.

ಸ್ಮಾರ್ಟ್ ಮೀಟರ್ ಅಳವಡಿಸಲೇಬೇಕೆಂದು ಎಲ್ಲಿಯೂ ಕಡ್ಡಾಯವಾಗಿ ಹೇಳಿಲ್ಲ. ಹೊಸ ಗ್ರಾಹಕರಿಗೂ ಕಡ್ಡಾಯ ಮಾಡುವಂತಿಲ್ಲ. ಈ ನಿಯಮ ಕೆಇಆರ್ ಸಿಯಲ್ಲಿಯೇ ಇದೆ. ಟೆಂಡರ್ ಬಿಡ್‌ ನಲ್ಲಿ ಕೂಡ ಕಡ್ಡಾಯದ ಕುರಿತು ಉಲ್ಲೇಖಿಸಿಲ್ಲ. ಆದರೆ, ಈಗ ಬ್ಲಾಕ್ ಲಿಸ್ಟ್‌ಗೆ ಸೇರಿರುವ ಕಂಪನಿಗಳಿಗೆ ಜಾಯಿಂಟ್ ವೆಂಚರ್ ಮಾಡಿಕೊಂಡಿದ್ದಾರೆ. ಒಟ್ಟಾರೇ ಈ ಯೋಜನೆಯ ಮೊತ್ತ ತೋರಿಸದೇ ಇಲ್ಲಿ ಟೆಂಡರ್ ನೀಡಲಾಗಿದೆ. ಇಲ್ಲಿ ಕೆಟಿಪಿಪಿ ಆಕ್ಟ್ ನ್ನು ಉಲ್ಲಂಘನೆ ಮಾಡಲಾಗಿದೆ. ಇಲ್ಲಿ ಅಳವಡಿಸಿರುವುದು ಡಿಜಿಟಲ್ ಮೀಟರ್ ಅಷ್ಟೇ.

ಮೈಸೂರು ಸ್ಮಾರ್ಟ್ ಮೀಟರ್‌ನ ಹಬ್. ಅಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ ಮಾಡಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ. ವಿದ್ಯುತ್ ಸೋರಿಕೆ ತಡೆಯುವ ನಿಟ್ಟಿನಲ್ಲಿ ಈ ಸ್ಮಾರ್ಟ್ ಮೀಟರ್ ಅಳವಡಿಸಲಾಗಿರುತ್ತದೆ.

ಸ್ಮಾರ್ಟ್ ಮೀಟರ್ ಗಳ ಖರೀದಿಯಲ್ಲಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆಯಾಗಿದೆ. ರಾಜಶ್ರೀ ಕಂಪನಿಗೆ ಅನುಕೂಲ ಆಗುವಂತೆ ಟೆಂಡರ್ ನೀಡಲಾಗಿದೆ. ಟೆಂಡರ್ ಪಡೆದುಕೊಳ್ಳುವ ಸಂಸ್ಥೆ ಬಳಿ 6,800 ಕೋಟಿ ರೂ. ಬಿಡ್ ಸಾಮರ್ಥ್ಯ ಮೊತ್ತ ಇರಬೇಕು. ಆದರೆ ಟೆಂಡರ್ ಪಡೆದ ರಾಜಶ್ರೀ ಕಂಪನಿ ಬಳಿ ಇದ್ದಿದ್ದು ಕೇವಲ 400 ಕೋಟಿ ರೂ. ಅಷ್ಟೇ. ಟೆಂಡರ್ ಮೌಲ್ಯ 1,920 ಕೋಟಿ ಇಡಬೇಕಿತ್ತು. ಕೇವಲ 107 ಕೋಟಿ ರೂ. ಬ್ಲಾಕ್‌ ಲಿಸ್ಟ್ ನಲ್ಲಿ ಇರುವ ಸಂಸ್ಥೆಗೆ ಟೆಂಡರ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಸ್ಮಾರ್ಟ್ ಮೀಟರ್ ಗೆ ನಮ್ಮಲ್ಲಿ 8,160 ರೂ. ದರ ಇದೆ. ತಿಂಗಳಿಗೆ ಕೊಡುವ ದರ ಹತ್ತು ವರ್ಷಗಳಿಗೆ ಲೆಕ್ಕ ಹಾಕಿದರೆ ಮೀಟರ್ ವೊಂದಕ್ಕೆ 17 ಸಾವಿರ ರೂ. ಆಗಲಿದೆ. ಬೇರೆ ರಾಜ್ಯಗಳಲ್ಲಿ 7,400 ರೂ.ಯಿಂದ 9,260 ಆಗಲಿದೆ. ಈ ರೀತಿ ಹಗಲು ದರೋಡೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

Tags: Ashwath NarayanabangaloreBescomCorruptionEscomSmart meter
SendShareTweet
Previous Post

Bangladesh Coup: ಬಾಂಗ್ಲಾದಲ್ಲಿ ಮತ್ತೊಂದು ಕ್ಷಿಪ್ರಕ್ರಾಂತಿ? ಯೂನುಸ್ ಸರ್ಕಾರದ ವಿರುದ್ಧ ತಿರುಗಿಬಿದ್ದ ಸೇನೆ!

Next Post

Meerut Murder: ಮೀರತ್ ಕೊಲೆ: ಆರೋಪಿಗಳಾದ ಮುಸ್ಕಾನ್-ಸಾಹಿಲ್ ನಡುವಿನ ಸ್ನ್ಯಾಪ್ ಚಾಟ್ ವಿವರ ಬಹಿರಂಗ!

Related Posts

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು  ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!
ಬೆಂಗಳೂರು ಗ್ರಾಮಾಂತರ

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!
ಬೆಂಗಳೂರು ಗ್ರಾಮಾಂತರ

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಫಾರೆಸ್ಟ್ ವಿಜಿಲೆನ್ಸ್ ಅಧಿಕಾರಿಗಳ ಕಾರ್ಯಾಚರಣೆ : ಪ್ರಾಣಿ ಬೇಟೆಗೆ ತಯಾರಿಸುತ್ತಿದ್ದ ಸ್ಫೋಟಕ ವಸ್ತುಗಳು ವಶಕ್ಕೆ
ಬೆಂಗಳೂರು ಗ್ರಾಮಾಂತರ

ಫಾರೆಸ್ಟ್ ವಿಜಿಲೆನ್ಸ್ ಅಧಿಕಾರಿಗಳ ಕಾರ್ಯಾಚರಣೆ : ಪ್ರಾಣಿ ಬೇಟೆಗೆ ತಯಾರಿಸುತ್ತಿದ್ದ ಸ್ಫೋಟಕ ವಸ್ತುಗಳು ವಶಕ್ಕೆ

Next Post
Meerut Murder: ಮೀರತ್ ಕೊಲೆ: ಆರೋಪಿಗಳಾದ ಮುಸ್ಕಾನ್-ಸಾಹಿಲ್ ನಡುವಿನ ಸ್ನ್ಯಾಪ್ ಚಾಟ್ ವಿವರ ಬಹಿರಂಗ!

Meerut Murder: ಮೀರತ್ ಕೊಲೆ: ಆರೋಪಿಗಳಾದ ಮುಸ್ಕಾನ್-ಸಾಹಿಲ್ ನಡುವಿನ ಸ್ನ್ಯಾಪ್ ಚಾಟ್ ವಿವರ ಬಹಿರಂಗ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat