ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಚಿನ್ನದ ಹುಡುಗಿ ರನ್ಯಾ ರಾವ್ ಗೆ ಜೈಲೇ ಗತಿ!

March 27, 2025
Share on WhatsappShare on FacebookShare on Twitter

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿ ಮತ್ತೊಂದು ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿದೆ. 64ನೇ ಸಿಸಿಎಚ್ ಸೆಷನ್ಸ್ ಕೋರ್ಟ್ ಮಾರ್ಚ್​ 27ರಂದು ಜಾಮೀನು ನಿರಾಕರಿಸಿದ್ದು ಅವರ ಜೈಲುವಾಸ ಮುಂದುವರಿಯಲಿದೆ.

ಆರೋಪಿ ರನ್ಯಾ, ಮಾರ್ಚ್ 3ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದಿಳಿದಾಗ 14.2 ಕೆ.ಜಿ ಚಿನ್ನದೊಂದಿಗೆ ಡಿಆರ್​ಐ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಅದರ ಮೌಲ್ಯ ಸುಮಾರು 12.56 ಕೋಟಿ ರೂಪಾಯಿ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಸ್ಟಡಿಯಲ್ಲಿರುವ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಮೂರು ದಿನಗಳ ದಿನದ ಹಿಂದೆ ಅರ್ಜಿಯ ವಿಚಾರಣೆ ನಡೆದಿತ್ತು.

ರನ್ಯಾ ಅವರ ವಕೀಲರು, ಆಕೆಯ ಬಂಧನ ಪ್ರಕ್ರಿಯೆಯಲ್ಲಿ ಡಿಆರ್‌ಐ ನಿಯಮಗಳನ್ನು ಪಾಲಿಸಿಲ್ಲ ಎಂದು ನ್ಯಾಯಾಲಯದಲ್ಲಿ ವಾದಿಸಿದ್ದರು. ಆದರೆ, ಪ್ರಾಸಿಕ್ಯೂಷನ್ ಪರ ವಕೀಲ ಮಧು ರಾವ್, ರನ್ಯಾ ಹವಾಲಾ ಮಾರ್ಗದ ಮೂಲಕ ಹಣ ವರ್ಗಾವಣೆ ಮಾಡಿ ಚಿನ್ನ ಖರೀದಿಸಿದ್ದಾರೆ ಎಂದು ರನ್ಯಾ ಒಪ್ಪಿಕೊಂಡಿದ್ದಾರೆ. ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಈ ಹಂತದಲ್ಲಿ ಜಾಮೀನು ಮಂಜೂರು ಮಾಡಿದರೆ ಪ್ರಕರಣದ ಮೇಲೆ ಪರಿಣಾಮ ಬೀರಬಹುದು ಎಂದು ಅವರು ವಾದಿಸಿದ್ದರು.

ರನ್ಯಾ ಅವರು ತಮ್ಮ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ವಿಮಾನ ನಿಲ್ದಾಣದಲ್ಲಿ ತಪಾಸಣೆ ಇಲ್ಲದ ಪ್ರೊಟೊಕಾಲ್​ ವ್ಯವಸ್ಥೆ ಪಡೆದಿರುವದು ಸಾಬೀತಾಗಿತ್ತು. ಈ ಪ್ರಕರಣದಲ್ಲಿ ರಾಮಚಂದ್ರ ರಾವ್ ಅವರನ್ನೂ ಪ್ರಶ್ನಿಸಲಾಗಿದ್ದು, ಕರ್ನಾಟಕ ಸರ್ಕಾರ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ. ತನಿಖೆಯಲ್ಲಿ ರನ್ಯಾ 2023ರಿಂದ 56 ಬಾರಿ ದುಬೈಗೆ ಪ್ರಯಾಣಿಸಿದ್ದಾರೆ ಎಂದು ಬಹಿರಂಗವಾಗಿದೆ. ಇದರಲ್ಲಿ ಹಲವು ಬಾರಿ ಒಂದೇ ದಿನಕ್ಕೆ ಹೋಗಿ ಬಂದಿದ್ದಾರೆ.

ಈ ಹಿಂದೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ರನ್ಯಾ ಅವರ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಇದೀಗ 64ನೇ ಸಿಸಿಎಚ್ ಸೆಷನ್ಸ್ ಕೋರ್ಟ್ ಕೂಡ ಜಾಮೀನು ನಿರಾಕರಿಸಿದ್ದು, ಆಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಉಳಿಯುವಂತಾಗಿದೆ. ಡಿಆರ್‌ಐ, ಸಿಬಿಐ ಮತ್ತು ಇಡಿ ಸೇರಿದಂತೆ ಮೂರು ತನಿಖಾ ಸಂಸ್ಥೆಗಳು ಈ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿವೆ. ಇದು ದೊಡ್ಡ ಅಂತಾರಾಷ್ಟ್ರೀಯ ಜಾಲದ ಭಾಗವಾಗಿರಬಹುದು ಎಂದು ಶಂಕಿಸಿದೆ.

Tags: BailDRIGold smugglingJail
SendShareTweet
Previous Post

ಹನಿಟ್ರ್ಯಾಪ್ ವಿಚಾರವಾಗಿ ಸೂರಜ್ ರೇವಣ್ಣ ಹೇಳಿದ್ದೇನು?

Next Post

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ವರ್ಲ್ಡ್ 10ಕೆ ಬೆಂಗಳೂರು ಭರ್ಜರಿ ಓಟಕ್ಕೆ ಸಜ್ಜು

Related Posts

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

Next Post
ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ವರ್ಲ್ಡ್ 10ಕೆ ಬೆಂಗಳೂರು ಭರ್ಜರಿ ಓಟಕ್ಕೆ ಸಜ್ಜು

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ವರ್ಲ್ಡ್ 10ಕೆ ಬೆಂಗಳೂರು ಭರ್ಜರಿ ಓಟಕ್ಕೆ ಸಜ್ಜು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat