ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಹೈದರಾಬಾದ್ ಆರ್ಭಟಕ್ಕೆ ಬ್ರೇಕ್ ಹಾಕಿದ ಲಕ್ನೋ

March 27, 2025
Share on WhatsappShare on FacebookShare on Twitter

ಬೆಂಗಳೂರು: ಸನ್ ರೈಸರ್ಸ್ ಹೈದರಾಬಾದ್ ಆರ್ಭಟಕ್ಕೆ ಲಕ್ನೋ ಬ್ರೇಕ್ ಹಾಕಿದೆ. ಹೈದರಾಬಾದ್ ತಂಡವು ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧ ತನ್ನ ತವರಿನಲ್ಲೇ ಸೋಲಿನ ಆಘಾತ ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್‌ಗಳಲ್ಲಿ 190 ರನ್ ಗಳಿಸಿತು. ಕಠಿಣ ಗುರಿ ಪಡೆದ ಲಕ್ನೋ ತಂಡ ಸುಲಭ ಜಯ ಸಾಧಿಸಿತು. ಶಾರ್ದೂಲ್ ಠಾಕೂರ್ ಬೌಲಿಂಗ್‌ ನಲ್ಲಿ ಚಮತ್ಕಾರ ತೋರಿಸಿದರೆ, ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್ ಬ್ಯಾಟಿಂಗ್ ನಲ್ಲಿ ಮಿಂಚಿ ತಂಡಕ್ಕೆ ಗೆಲುವಿನ ಕೊಡುಗೆ ನೀಡಿದರು.

ಹೈದರಾಬಾದ್ ತಂಡದ ಆರ್ಭಟಕ್ಕೆ ಆರಂಭದಲ್ಲಿ ಶಾರ್ದೂಲ್ ಠಾಕೂರ್ ಬ್ರೇಕ್ ಹಾಕಿದರು. ತಮ್ಮ ಎರಡನೇ ಓವರ್‌ನಲ್ಲಿ ಅಭಿಷೇಕ್ ಶರ್ಮಾ ಮತ್ತು ನಂತರ ಇಶಾನ್ ಕಿಶನ್ ರನ್ನು ಔಟ್ ಮಾಡುವ ಮೂಲಕ ಲಕ್ನೋ ತಂಡಕ್ಕೆ ಉತ್ತಮ ಆರಂಭ ನೀಡಿದರು. ಟ್ರಾವಿಸ್ ಹೆಡ್ ಎಂದಿನಂತೆ ತಮ್ಮ ಆಟ ಮುಂದುವರೆಸಿದ್ದರು. ಆದರೆ, ಅವರು ಔಟ್ ಆದ ನಂತರ ಹೈದರಾದ್ ಆರ್ಭಟ ಕಡಿಮೆಯಾಗುತ್ತ ಸಾಗಿತು. ಹೆಡ್ 47 ರನ್ ಗಳಿಸಿ ಔಟ್ ಆದರು. ನಿತೀಶ್ ಕುಮಾರ್ ರೆಡ್ಡಿ 32 ರನ್ ಗಳಿಸಿ ಔಟಾದರೆ, ದುರದೃಷ್ಟವಶಾತ್ ಕ್ಲಾಸೆನ್ 26 ರನ್ ಗಳಿಸಿ ರನೌಟ್ ಆದರು. ಅನಿಕೇತ್ ವರ್ಮಾ 13 ಎಸೆತಗಳಲ್ಲಿ 5 ಸಿಕ್ಸರ್‌ಗಳ ಸಹಾಯದಿಂದ 36 ರನ್ ಗಳಿಸಿದರು. ಪರಿಣಾಮ ಹೈದರಾಬಾದ್ ತಂಡ 190 ರನ್‌ ಗಳಿಸಿತು.

ಗುರಿ ಬೆನ್ನಟ್ಟಿದ ಲಕ್ನೋ ತಂಡ ಹೈದರಾಬಾದ್ ಗೆ ತಕ್ಕ ಉತ್ತರ ಕೊಡಲು ಆರಂಭಿಸಿತು. ಮಿಚೆಲ್ ಮಾರ್ಷ್ ಮತ್ತು ನಿಕೋಲಸ್ ಪೂರನ್ ತಾವು ಸ್ಫೋಟಕ ಬ್ಯಾಟ್ಸಮನ್ ಗಳು ಎಂಬುವುದನ್ನು ಹೈದರಾಬಾದ್ ಗೆ ತೋರಿಸಿದರು. ಪೂರನ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಈ ಸೀಸನ್ನ ಅತ್ಯಂತ ವೇಗದ ಅರ್ಧಶತಕ ಗಳಿಸಿದ ಸಾಧನೆ ಮಾಡಿದರು. ಪೂರನ್ ಮತ್ತು ಮಾರ್ಷ್ ಕೇವಲ 19 ಎಸೆತಗಳಲ್ಲಿ ಐವತ್ತು ರನ್ಗಳ ಜೊತೆಯಾಟ ಪೂರೈಸಿದರು. 7.3 ಓವರ್‌ಗಳಲ್ಲಿ ಲಕ್ನೋ ತಂಡ 100 ರನ್‌ಗಳ ಗಡಿ ತಲುಪಿತು. ಇದರಲ್ಲಿ ಮಿಚೆಲ್ ಮಾರ್ಷ್ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಪೂರನ್ 26 ಎಸೆತಗಳಲ್ಲಿ 70 ರನ್ ಗಳಿಸಿ ಔಟಾದರು. ಪರಿಣಾಮ ಲಕ್ನೋ 5 ವಿಕೆಟ್ ಗಳ ಜಯ ಸಾಧಿಸಿತು.

Tags: bangaloreLSGSportsSRH
SendShareTweet
Previous Post

ಐಪಿಎಲ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ನಿಕೋಲಸ್ ಪೂರನ್

Next Post

ಪರ್ಪಲ್ ಕ್ಯಾಪ್ ತೊಟ್ಟ ಶಾರ್ದೂಲ್ ಠಾಕೂರ್!

Related Posts

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!
ಕ್ರೀಡೆ

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ?  ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!
ಕ್ರೀಡೆ

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ? ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

ಕುಲದೀಪ್‌ಗೆ 2027ರ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗಬೇಕು : ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್
ಕ್ರೀಡೆ

ಕುಲದೀಪ್‌ಗೆ 2027ರ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗಬೇಕು : ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!
ಕ್ರೀಡೆ

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

ಭಾರತ ತಂಡಕ್ಕೆ ಕಂಬ್ಯಾಕ್ ಮಾಡಲು ಭುವನೇಶ್ವರ್ ಮತ್ತು ಶಮಿ ಅರ್ಹರು : ನವದೀಪ್ ಸೈನಿ
ಕ್ರೀಡೆ

ಭಾರತ ತಂಡಕ್ಕೆ ಕಂಬ್ಯಾಕ್ ಮಾಡಲು ಭುವನೇಶ್ವರ್ ಮತ್ತು ಶಮಿ ಅರ್ಹರು : ನವದೀಪ್ ಸೈನಿ

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!
ಕ್ರೀಡೆ

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

Next Post
ಪರ್ಪಲ್ ಕ್ಯಾಪ್ ತೊಟ್ಟ ಶಾರ್ದೂಲ್ ಠಾಕೂರ್!

ಪರ್ಪಲ್ ಕ್ಯಾಪ್ ತೊಟ್ಟ ಶಾರ್ದೂಲ್ ಠಾಕೂರ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat