ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಕಾಶಿ ವಿಶ್ವನಾಥನ ಮೊರೆ ಹೋದ ಬಸನಗೌಡ ಪಾಟೀಲ್ ಯತ್ನಾಳ್!

March 29, 2025
Share on WhatsappShare on FacebookShare on Twitter

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಹೈಕಮಾಂಡ್ ಉಚ್ಛಾಟನೆ ಮಾಡಿದೆ. ಇದಕ್ಕೆ ಹಲವರು ಸಂತಸ ವ್ಯಕ್ತಪಡಿಸಿದರೆ, ರೆಬೆಲ್ ನಾಯಕರು ಸಭೆ ನಡೆಸಿ, ನಿರ್ಧಾರ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಯತ್ನಾಳ್ ದೇವರ ಮೊರೆ ಹೋಗಿದ್ದಾರೆ.

ಈ ಎಲ್ಲ ಗೊಂದಲಗಳ ಮಧ್ಯೆಯೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಶಿ ವಿಶ್ವನಾಥನ ಮೊರೆ ಹೋಗಿದ್ದಾರೆ. ಬೆಂಗಳೂರಿನ ನವರಂಗ್ ಥಿಯೇಟರ್‌ ಬಳಿಯಿರುವ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಬೆಳಿಗ್ಗೆ ತೆರಳಿರುವ ಯತ್ನಾಳ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರೆಬೆಲ್ಸ್ ನಾಯಕರು ಈಗಾಗಲೇ ಯತ್ನಾಳ್ ರಕ್ಷಣೆಗೆ ಮುಂದಾಗಿದ್ದಾರೆ. ಹೀಗಾಗಿ ಭಿನ್ನಮತೀಯ ಮುಖಂಡರು ಬೆಂಗಳೂರಿನಲ್ಲಿ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ. ಉಚ್ಛಾಟನೆಯ ನಿರ್ಧಾರವನ್ನು ಹಿಂಪಡೆಯುವಂತೆ ಹೈಕಮಾಂಡ್ ಗೆ ಮನವಿ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಯತ್ನಾಳ್ ಉಚ್ಛಾಟನೆ ಭಿನ್ನಮತೀಯರಿಗೆ ನೋವು ತಂದಿದೆ. ಹೀಗಾಗಿ ಬೆಂಗಳೂರಿನಲ್ಲಿ ಶುಕ್ರವಾರ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ಯತ್ನಾಳ್ ಕೂಡ ಭಾಗವಹಿಸಿದ್ದರು. ಶೋಕಾಸ್ ನೋಟಿಸ್ ಪಡೆದ ಬಿಪಿ ಹರೀಶ್ ಸಹ ಇದ್ದರು. ಇನ್ನುಳಿದಂತೆ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಜಿಎಂ ಸಿದ್ದೇಶ್ವರ, ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಮಾಜಿ ಸಂಸದ ಪ್ರತಾಪ್ ಸಿಂಹ, ಎನ್‌ಆರ್ ಸಂತೋಷ್, ಮಾಜಿ ಸಂಸದ ಬಿವಿ ನಾಯಕ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Tags: Basanagagowda patil YatnalBJPKashi VishwanathRebel Leader
SendShareTweet
Previous Post

ನಟಿ ರನ್ಯಾ ರಾವ್ ಪ್ರೋಟೋಕಾಲ್ ಬಗ್ಗೆ ರಾಮಚಂದ್ರರಾವ್ ಗೆ ಗೊತ್ತಿತ್ತು: ವರದಿ

Next Post

MS Dhoni : ಡಿಆರ್ ಎಸ್ ನಲ್ಲಿ ಅಪರೂಪಕ್ಕೆ ಧೋನಿ ಫೇಲ್, ಸ್ಟಂಪಿಂಗ್ ನಲ್ಲಿ ಅದೇ ಮಿಂಚು!

Related Posts

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ಬೆಂಗಳೂರು ಗ್ರಾಮಾಂತರ

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!
ಬೆಂಗಳೂರು ಗ್ರಾಮಾಂತರ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!
ಬೆಂಗಳೂರು

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

ಬಿಡದಿ ಟೌನ್‌ಶಿಪ್ ಫೈಟಿಂಗ್ – ರಾಜಕೀಯ ಜಟಾಪಟಿ ನಡುವೆಯೂ ಜಿಬಿಐಟಿ ಮಹತ್ವದ ಹೆಜ್ಜೆ!
ಬೆಂಗಳೂರು ಗ್ರಾಮಾಂತರ

ಬಿಡದಿ ಟೌನ್‌ಶಿಪ್ ಫೈಟಿಂಗ್ – ರಾಜಕೀಯ ಜಟಾಪಟಿ ನಡುವೆಯೂ ಜಿಬಿಐಟಿ ಮಹತ್ವದ ಹೆಜ್ಜೆ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

Next Post
MS Dhoni : ಡಿಆರ್ ಎಸ್ ನಲ್ಲಿ ಅಪರೂಪಕ್ಕೆ ಧೋನಿ ಫೇಲ್, ಸ್ಟಂಪಿಂಗ್ ನಲ್ಲಿ ಅದೇ ಮಿಂಚು!

MS Dhoni : ಡಿಆರ್ ಎಸ್ ನಲ್ಲಿ ಅಪರೂಪಕ್ಕೆ ಧೋನಿ ಫೇಲ್, ಸ್ಟಂಪಿಂಗ್ ನಲ್ಲಿ ಅದೇ ಮಿಂಚು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat