ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ “ಗೆರಿಲ್ಲಾ WAR”

March 31, 2025
Share on WhatsappShare on FacebookShare on Twitter

ಬೆಂಗಳೂರು: “AK 47”, “ಲಾಕಪ್ ಡೆತ್”, ” ಕಲಾಸಿಪಾಳ್ಯ”, “ಹುಚ್ಚ” ಸೇರಿದಂತೆ ಚಂದನವನದಲ್ಲಿ ಸಕ್ರಿಯವಾಗಿರುವ ನಿರ್ದೇಶಕ ಓಂಪ್ರಕಾಶ್ ರಾವ್ ತಮ್ಮ ನಿರ್ದೇಶನದ 50ನೇ ಚಿತ್ರ “ಗೆರಿಲ್ಲಾ WAR” ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

“ಮಂಡ್ಯ ಸ್ಟಾರ್” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ “ಮಂಡ್ಯ ಸ್ಟಾರ್” ಲೋಕಿ ಎಂದೇ ಪ್ರಸಿದ್ಧರಾಗಿರುವ ಲೋಕೇಶ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಯುಗಾದಿ ಹಬ್ಬದ ದಿನದಂದು ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ಗಂಗಮ್ಮ ಎಂಟರ್ಪ್ರೈಸಸ್ ಲಾಂಛನದಲ್ಲಿ ರಮೇಶ್ ಅಬ್ಬನಕುಪ್ಪೆ(ಬಿಡದಿ) ಹಾಗೂ ಸ್ನೇಹಿತರು ನಿರ್ಮಿಸುತ್ತಿರುವ ಈ ಚಿತ್ರವನ್ನು ಸಿ.ಮಾದೇಶ್(AVVA) ಅವರು ಅರ್ಪಿಸುತ್ತಿದ್ದಾರೆ. ಓಂಪ್ರಕಾಶ್ ರಾವ್ ಅವರೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ದೀಪು.ಪಿ.ಆರ್ ಸಂಭಾಷಣೆ ಬರೆಯುತ್ತಿದ್ದಾರೆ. ರವಿಕುಮಾರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರವಿವರ್ಮ ಸಾಹಸ ನಿರ್ದೇಶನ ಹಾಗೂ ಲಕ್ಷ್ಮಣ್ ರೆಡ್ಡಿ ಸಂಕಲನವಿದೆ.

“ಗೆರಿಲ್ಲಾ WAR” ಒಂದು ರೀತಿಯ ಯುದ್ಧವಾಗಿದ್ದು, ಅಲ್ಲಿ ಒಂದು ಸಣ್ಣ ಗುಂಪು ದೊಡ್ಡ ಸಂಖ್ಯೆಯ ಶತ್ರುಗಳೊಂದಿಗೆ ವ್ಯವಹರಿಸುವಾಗ ಅಸಾಂಪ್ರದಾಯಿಕ ತಂತ್ರಗಳನ್ನು ಬಳಸುತ್ತದೆ. ಹಿಂದೆ ಈ ರೀತಿಯ ಯುದ್ಧಗಳು ಆಗಿರುವ ಅನೇಕ ಉದಾಹರಣೆಗಳಿದೆ. ಹಾಗಂತ ನಮ್ಮದು ಐತಿಹಾಸಿಕ ಚಿತ್ರವಲ್ಲ. ಈ ವಿಷಯವನ್ನಿಟ್ಟುಕೊಂಡು ಈಗಿನ ಸಮಾಜದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಜೂನ್ ನಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಓಂಪ್ರಕಾಶ್ ರಾವ್ ತಿಳಿಸಿದರು.

“ಮಂಡ್ಯ ಸ್ಟಾರ್” ಲೋಕಿ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಅಚ್ಯುತಕುಮಾರ್, ರಂಗಾಯಣ ರಘು, ಸ್ವಸ್ತಿಕ್ ಶಂಕರ್, ಸುಧಾ ಬೆಳವಾಡಿ, ಚಿತ್ರಾ ಶೆಣೈ, ಪೂಜಾ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ.

Tags: DirectionGerilla WarOm PrakashOm Prakash RaoSandalwood
SendShareTweet
Previous Post

ನೆರವೇರಿದ “KCL” ಮೊದಲ ಆವೃತ್ತಿಯ ಆಟಗಾರರ ಹರಾಜು!

Next Post

ಪೊಲೀಸರ ಭರ್ಜರಿ ಬೇಟೆ: 108 ಪ್ರಕರಣ ದಾಖಲು, 575 ಜನ ಅರೆಸ್ಟ್

Related Posts

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

Next Post
3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ ಪಡೆದ ಪೊಲೀಸರು!

ಪೊಲೀಸರ ಭರ್ಜರಿ ಬೇಟೆ: 108 ಪ್ರಕರಣ ದಾಖಲು, 575 ಜನ ಅರೆಸ್ಟ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat