ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Viral Video: ರಸ್ತೆ ಮಧ್ಯೆಯೇ ಪತ್ನಿಯ ರೀಲ್ಸ್: ಕಾನ್‌ಸ್ಟೇಬಲ್ ಪತಿ ಸಸ್ಪೆಂಡ್!

April 1, 2025
Share on WhatsappShare on FacebookShare on Twitter

ಚಂಡೀಗಢ: ಪತ್ನಿ ಮಾಡಿದ ಎಡವಟ್ಟು ಈಗ ಪತಿಯನ್ನು ಅಮಾನತಿನ ಹಂತಕ್ಕೆ ತಂದು ನಿಲ್ಲಿಸಿದೆ. ಕಾನ್‌ಸ್ಟೇಬಲ್‌ವೊಬ್ಬರ ಪತ್ನಿ ರಸ್ತೆ ಮಧ್ಯೆ ಡಾನ್ಸ್ ಮಾಡಿದ ತಪ್ಪಿಗೆ, ಪತಿ ಸಸ್ಪೆಂಡ್ ಆಗಿದ್ದಾರೆ. ಚಂಡೀಗಡದ ಸೆಕ್ಟರ್ -20 ಗುರುದ್ವಾರ ಚೌಕ್‌ನ ಜೀಬ್ರಾ ಕ್ರಾಸಿಂಗ್‌ನಲ್ಲಿ ಜ್ಯೋತಿ ಎಂಬ ಮಹಿಳೆಯು ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್(Viral Video) ಆಗಿದ್ದು, ಇದರ ಬೆನ್ನಲ್ಲೇ ಜ್ಯೋತಿ ಅವರ ಪತಿ, ಹಿರಿಯ ಕಾನ್‌ಸ್ಟೇಬಲ್ ಅಜಯ್ ಕುಂಡು ಅವರನ್ನು ಅಮಾನತುಗೊಳಿಸಿ ಚಂಡೀಗಢ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಇತ್ತೀಚೆಗೆ ಸಂಜೆ 4:30ರ ಸುಮಾರಿಗೆ ತನ್ನ ಅತ್ತಿಗೆ ಪೂಜಾರೊಂದಿಗೆ ಜ್ಯೋತಿ ದೇವಸ್ಥಾನವೊಂದಕ್ಕೆ ಹೋಗಿದ್ದರು. ಅಲ್ಲಿಂದ ವಾಪಸ್ ಬರುವಾಗ ರಸ್ತೆ ಮಧ್ಯೆಯ ನೃತ್ಯ ಮಾಡಿ ರೀಲ್ಸ್ ಮಾಡಿಕೊಂಡಿದ್ದರು. ಜ್ಯೋತಿ ಡಾನ್ಸ್ ಮಾಡುವ ವಿಡಿಯೋವನ್ನು ಅತ್ತಿಗೆ ಪೂಜಾ ರೆಕಾರ್ಡ್ ಮಾಡಿ, ಇಬ್ಬರೂ ಸೇರಿ ರೀಲ್ಸ್ ಅನ್ನು ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಜ್ಯೋತಿ ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಕಾರಣ ಸಂಚಾರಕ್ಕೆ ಅಡ್ಡಿಯುಂಟಾಗಿ, ಟ್ರಾಫಿಕ್ ಜಾಮ್ ಕೂಡ ಆಗಿತ್ತು. ಆದರೆ ಟ್ರಾಫಿಕ್ ಜಾಮ್ ಅನ್ನೂ ಲೆಕ್ಕಿಸದೆ ಜನಪ್ರಿಯ ಹರ್ಯಾನ್ವಿ ಹಾಡಿಗೆ ಜ್ಯೋತಿ ನೃತ್ಯ ಮಾಡುತ್ತಿದ್ದುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಹೆಡ್ ಕಾನ್‌ಸ್ಟೇಬಲ್ ಜಸ್ಬೀರ್ ಎಂಬವರು ಚಂಡೀಗಢದ ಸೆಕ್ಟರ್ 34 ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಎಸ್ಐ ಬಲ್ಜಿತ್ ಸಿಂಗ್ ನೇತೃತ್ವದ ತಂಡವು ಸೆಕ್ಟರ್ 20 ರ ಗುರುದ್ವಾರ ಚೌಕ್ ಮತ್ತು ಸೆಕ್ಟರ್ 17 ರ ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲಾದ ಕ್ಯಾಮೆರಾಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಘಟನೆಯ ಬಗ್ಗೆ ತನಿಖೆ ಪ್ರಾರಂಭಿಸಿದ್ದರು. ಅದರಂತೆ, ಬಿಎನ್ಎಸ್ ಸೆಕ್ಷನ್ 125, 292 ಮತ್ತು 3 (5) ಅಡಿಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದ ಮತ್ತು ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡಿದ ಆರೋಪದ ಮೇಲೆ ಇಬ್ಬರೂ ಮಹಿಳೆಯರ ಮೇಲೆ ಎಫ್ಐಆರ್ ದಾಖಲಿಸಲಾಯಿತು.

ಈ ವಿಡಿಯೋವನ್ನು ಹಿರಿಯ ಕಾನ್‌ಸ್ಟೇಬಲ್ ಅಜಯ್ ಕುಂಡು ಅವರ ಇನ್‌ಸ್ಟಾಗ್ರಾಂ ಖಾತೆಯಿಂದಲೇ ಅಪ್ಲೋಡ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಜ್ಯೋತಿ ಮತ್ತು ಪೂಜಾಗೆ ಜಾಮೀನು ಮಂಜೂರಾಗಿದೆ.

ಇದೇ ವೇಳೆ ಅಜಯ್ ಕುಂಡು ಅವರ ಅಮಾನತು ನಿರ್ಧಾರದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಅನೇಕರು ಪೊಲೀಸ್ ಇಲಾಖೆಯ ನಿರ್ಧಾರವನ್ನು ಪ್ರಶ್ನಿಸಿದ್ದು, ಹೆಂಡತಿ ಮಾಡಿದ ತಪ್ಪಿಗೆ ಗಂಡನಿಗೆ ಏಕೆ ಶಿಕ್ಷೆ, ಇದರಲ್ಲಿ ಕಾನ್‌ಸ್ಟೇಬಲ್ ಹೇಗೆ ಜವಾಬ್ದಾರನಾಗುತ್ತಾನೆ, ಸಂಚಾರಕ್ಕೆ ಅಡ್ಡಿಪಡಿಸಿದ್ದು ಪತ್ನಿಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇನ್ನು ಕೆಲವರು, “ಅಮಾನತುಗೊಳಿಸಿರುವುದು ತಪ್ಪು ನಿರ್ಧಾರ. ಆಕೆ ಮನರಂಜಿಸಿದ್ದಾಳೆಯೇ ಹೊರತು ಬೇರೇನೂ ಮಾಡಿಲ್ಲ” ಎಂದು ಬರೆದಿದ್ದಾರೆ. ಇನ್ನೊಬ್ಬರು “ರೀಲ್ಸ್ ಮಾಡುವುದು ಈಗ ವ್ಯಸನವಾಗಿಬಿಟ್ಟಿದೆ, ಜನರು ಇದನ್ನು ಬಿಟ್ಟು ಬೇರೆ ಕೆಲಸಗಳಲ್ಲಿ ತೊಡಗಿಸಿಕೊಂಡರೆ ಉತ್ತಮ” ಎಂದಿದ್ದಾರೆ.

Tags: Social MediaTemplevedioviraViralViral Video
SendShareTweet
Previous Post

ಮೊಲಗಳ ಬೇಟೆಯಾಡಿ ಸಂಭ್ರಮಿಸಿದ ಶಾಸಕರ ಪುತ್ರ, ಸಹೋದರ

Next Post

Yeshu Yeshu Prophet: ಅತ್ಯಾಚಾರ ಪ್ರಕರಣ: “ಯೇಶು, ಯೇಶು” ಖ್ಯಾತಿಯ ಪಾದ್ರಿ ಬಜೀಂದರ್ ಸಿಂಗ್‍ಗೆ ಜೀವಾವಧಿ ಶಿಕ್ಷೆ

Related Posts

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ
ದೇಶ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!
ದೇಶ

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!
ದೇಶ

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!
ದೇಶ

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?
ದೇಶ

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!
ದೇಶ

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!

Next Post
Yeshu Yeshu Prophet: ಅತ್ಯಾಚಾರ ಪ್ರಕರಣ: “ಯೇಶು, ಯೇಶು” ಖ್ಯಾತಿಯ ಪಾದ್ರಿ ಬಜೀಂದರ್ ಸಿಂಗ್‍ಗೆ ಜೀವಾವಧಿ ಶಿಕ್ಷೆ

Yeshu Yeshu Prophet: ಅತ್ಯಾಚಾರ ಪ್ರಕರಣ: “ಯೇಶು, ಯೇಶು” ಖ್ಯಾತಿಯ ಪಾದ್ರಿ ಬಜೀಂದರ್ ಸಿಂಗ್‍ಗೆ ಜೀವಾವಧಿ ಶಿಕ್ಷೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat