ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಜನ ಅಪೇಕ್ಷಿಸಿದರೆ ಹೊಸ ಪಕ್ಷ ಸ್ಥಾಪನೆ: ಯತ್ನಾಳ್

April 1, 2025
Share on WhatsappShare on FacebookShare on Twitter

ಬೆಂಗಳೂರು: ಜನರ ಅಪೇಕ್ಷೆಯಿದ್ದರೆ, ನಾನು ಪಕ್ಷ ಸ್ಥಾಪಿಸುತ್ತೇನೆ ಎಂದು ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಜನರು ನನಗೆ ಹೊಸ ಪಕ್ಷ ಸ್ಥಾಪನೆ ಮಾಡು ಎಂದರೆ, ನಾನು ಹೊಸ ಪಕ್ಷ ಸ್ಥಾಪಿಸಲು ಸಿದ್ಧ ಎಂದಿದ್ದಾರೆ. ಬಿಜೆಪಿಯಲ್ಲಿ ಅಶಿಸ್ತು ತೋರಿ, ಕೇಂದ್ರ ಬಿಜೆಪಿಯ ಶಿಸ್ತು ಸಮಿತಿಯಿಂದ ಹೊರದೂಡಲ್ಪಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯದಶಮಿ ವೇಳೆಗೆ ಹೊಸ ಪಕ್ಷ ಕಟ್ಟುವ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ. ಸದ್ಯ ರಾಜಕಾರಣದಲ್ಲಿ ಯತ್ನಾಳ್‌ರ ಹೊಸ ಪಕ್ಷದ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದ್ದು, ಯತ್ನಾಳ್ ಒಂದು ವೇಳೆ ಏನಾದ್ರೂ ಸ್ಥಾಪಿಸಿದ್ದೇ ಆದ್ರೆ, ಅದರ ರಾಜ್ಯಾಧ್ಯಕ್ಷರಾಗಿ ಕೆ.ಎಸ್. ಈಶ್ವರಪ್ಪ ಬರಲಿದ್ದಾರೆ ಎಂಬ ಅಂಶ ಇದೀಗ ಹೊರಬಿದ್ದಿದೆ.

ರಾಜ್ಯ ಬಿಜೆಪಿಯಲ್ಲಿ ಸದ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಈ ಹಿಂದೆಯೇ ಪಕ್ಷದಿಂದ ಉಚ್ಛಾಟನೆಗೊಂಡಿರುವ ಕೆ‌.ಎಸ್.ಈಶ್ವರಪ್ಪ, ಯಡಿಯೂರಪ್ಪರ ಕುಟುಂಬದ ವಿರುದ್ಧ ಸಮರ ಸಾರಿರುವುದು ಈಗ ಇತಿಹಾಸ. ಸದ್ಯ ಯತ್ನಾಳ್ ಕೂಡ ಪೆಟ್ಟು ತಿಂದ ಹುಲಿಯಂತಾಗಿದ್ದು ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದೆ ಆದ್ರೆ, ಶತ್ರುವಿನ ಶತ್ರು ಮಿತ್ರ ಎಂಬಂತೆ ಕೆ.ಎಸ್.ಈಶ್ವರಪ್ಪ ಆ ಪಕ್ಷಕ್ಕೆ ರಾಜ್ಯಾಧ್ಯಕ್ಷರಾಗಲು ಸಿದ್ಧರಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.

ಈಶ್ವರಪ್ಪ ಮಾತ್ರವಲ್ಲದೇ ಹಲವು ನಾಯಕರು ಬರಲಿದ್ದಾರೆ!

ಕೇವಲ ಮಾಜಿ ಉಪ- ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾತ್ರವಲ್ಲದೇ, ಹಲವು ನಾಯಕರು ಯತ್ನಾಳ್ ಅವರ ಪಕ್ಷಕ್ಕೆ ಬರಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಕೆ.ಎಸ್. ಈಶ್ವರಪ್ಪ ಹಿಂದುಳಿದ ವರ್ಗಗಳನ್ನು ಪ್ರತಿನಿಧಿಸಿದ್ರೆ, ಬಸನಗೌಡ ಪಾಟೀಲ್ ಯತ್ನಾಳ್ ವೀರಶೈವ- ಲಿಂಗಾಯತ ಸಮುದಾಯದ ಪಂಚಮಸಾಲಿ ಸಮಾಜವನ್ನು ಪ್ರತಿನಿಧಿಸುತ್ತಾರೆ. ಇನ್ನು ಕೇಂದ್ರದ ಮಾಜಿ ಸಚಿವ ಫೈರ್ ಬ್ರ್ಯಾಂಡ್ ಅಂತಲೇ ಖ್ಯಾತಿ ಪಡೆದಿದ್ದ ಅನಂತ್‌ಕುಮಾರ್ ಹೆಗಡೆ, ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ವಂಚಿತರಾಗಿದ್ದು, ಅವರು ಈ ಬಣದತ್ತ ಬರಲಿದ್ದಾರೆ ಎನ್ನಲಾಗಿದೆ. ಇನ್ನು ಯಡಿಯೂರಪ್ಪರ ಕುಟುಂಬದ ವಿರುದ್ಧ ಕಳೆದ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದ ಆರೋಪವನ್ನು ಮಾಡುತ್ತಿರುವ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಇದೆಲ್ಲದಕ್ಕೂ ಸಾರಥ್ಯ ವಹಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.

ಇದರ ಜೊತೆಗೆ ಹಾಲಿ ಶಾಸಕ ರಮೇಶ್ ಜಾರಕಿಹೊಳಿ, ಅವರ ಬೆಂಬಲಿಗರಾದ ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್ ಕೂಡ ಕೈ ಜೋಡಿಸಲಿದ್ದಾರೆ ಎನ್ನಲಾಗಿದ್ದು, ಮಾಜಿ ಸಚಿವ ಅರವಿಂದ ಲಿಂಬಾವಳಿ ಕೂಡ ಒಂದಾಗಲಿದ್ದಾರೆ.

ಇತ್ತ ಕುಮಾರ್ ಬಂಗಾರಪ್ಪ, ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ತಂಡಕ್ಕೆ ಮುಂದಿನ ದಿನಗಳಲ್ಲಿ ಎಂಟ್ರಿ ಕೊಡುವ ಸಾಧ್ಯತೆಯಿದ್ದು, ಬಿಜೆಪಿಗೆ ಸೆಡ್ಡು ಹೊಡೆಯಲು ಒಂದು ತಂಡವೇ ರಚನೆಯಾಗುತ್ತಿದೆ ಎಂಬ ಮಾತುಗಳು ಜೋರಾಗಿದೆ.

ಅದ್ರೆ ಇದೆಲ್ಲಾ ಕೇವಲ ಚರ್ಚೆಯೋ ಅಥವಾ ಮುಂದೆ ಇದೇ ಮಾದರಿಯಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗುತ್ತೋ ಭವಿಷ್ಯದಲ್ಲಿ ಗೊತ್ತಾಗಲಿದೆ.

Tags: bangaloreBasanagowda Patil Yatnal
SendShareTweet
Previous Post

ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣ: ಪ್ರೋಟೋಕಾಲ್ ದುರುಪಯೋಗ ದೃಢ

Next Post

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ!

Related Posts

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!
ತುಮಕೂರು

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!
ಧಾರವಾಡ

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಮೈಸೂರು

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!
ಬೆಂಗಳೂರು

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!
ಬೆಂಗಳೂರು

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!

Next Post
ವಾಣಿಜ್ಯ ಬಳಕೆಯ ಸಿಲಿಂಡರ್ ದರ ಹೆಚ್ಚಳ

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat