ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ!

April 1, 2025
Share on WhatsappShare on FacebookShare on Twitter

ನವದೆಹಲಿ: ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದ್ದು, ವಾಣಿಜ್ಯ ಬಳಕೆಯ (Commercial Use) 19 ಕೆ.ಜಿ ಎಲ್‌ಪಿಜಿ ಸಿಲಿಂಡರ್‌ಗಳ (LPG Cylinder) ಬೆಲೆ 41 ರೂ. ಇಳಿಕೆ ಕಂಡಿದೆ.

ಹೊಸ ಹಣಕಾಸು ವರ್ಷ ಆರಂಭವಾಗುತ್ತಿದ್ದು, ಹಣಕಾಸು ನಿಯಮಗಳು, ದರ ಏರಿಕೆ, ಬ್ಯಾಂಕಿಂಗ್ ವಲಯಗಳಲ್ಲಿ ಕೆಲವು ಬದಲಾವಣೆ ಮಾಡಲಾಗುತ್ತಿದೆ. ತೈಲ ಕಂಪನಿಗಳು 19 ಕೆ.ಜಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್‌ ನ ಬೆಲೆ 41 ರೂ. ಇಳಿಕೆಯಾಗಿದೆ. ಹೊಸ ಬೆಲೆ ಏ.2 ಅಂದರೆ ನಾಳೆಯಿಂದ ಜಾರಿಯಾಗಲಿದೆ.

ಫೆ.1ರಂದು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 7 ರೂ. ಇಳಿಕೆ ಮಾಡಲಾಗಿತ್ತು. ಡಿಸೆಂಬರ್‌ ನಲ್ಲಿ ಸಿಲಿಂಡರ್‌ ಗಳ ಬೆಲೆಯನ್ನು 62 ರೂ.ಗೆ ಏರಿಕೆ ಮಾಡಲಾಗಿತ್ತು. ಮತ್ತೆ 41 ರೂ. ಇಳಿಕೆ ಮಾಡಲಾಗಿದೆ. ಹೊಸ ಬೆಲೆಯಿಂದಾಗಿ ರೆಸ್ಟೋರೆಂಟ್, ಹೋಟೆಲ್ ಮತ್ತು ವಾಣಿಜ್ಯ ಘಟಕಗಳಿಗೆ ಪ್ರಯೋಜನವಾಗಲಿದ್ದು, ಆದರೆ ದಿನಬಳಕೆಯ ಸಿಲಿಂಡರ್‌ನ ಬೆಲೆ ಬದಲಾಗದೆ ಉಳಿದಿದೆ.

ದೆಹಲಿಯಲ್ಲಿ 1,803 ರೂ. ಇದ್ದ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ನ ಬೆಲೆಯು 1,762 ರೂ.ಗೆ ಇಳಿದಿದೆ. ಬೆಂಗಳೂರಿನಲ್ಲಿ 1,836 ರೂ. ಇದೆ.

Tags: Commercial UseLPGLPG Cylinder
SendShareTweet
Previous Post

ಜನ ಅಪೇಕ್ಷಿಸಿದರೆ ಹೊಸ ಪಕ್ಷ ಸ್ಥಾಪನೆ: ಯತ್ನಾಳ್

Next Post

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ನಾಯಕರಿಗೆ ಬಿಟ್ಟಿದ್ದು: ಸತೀಶ್ ಜಾರಕಿಹೊಳಿ

Related Posts

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!
ವಾಣಿಜ್ಯ-ವ್ಯಾಪಾರ

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ
ವಾಣಿಜ್ಯ-ವ್ಯಾಪಾರ

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ

ಮೊಟೊರೊಲಾದಿಂದ ‘ಮೊಟೊ ಬಡ್ಸ್ 2 ಪ್ಲಸ್’ ಮತ್ತು ‘ಮೊಟೊ ಬಡ್ಸ್ 2’ ಇಯರ್‌ಫೋನ್‌ಗಳ ಭರ್ಜರಿ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಮೊಟೊರೊಲಾದಿಂದ ‘ಮೊಟೊ ಬಡ್ಸ್ 2 ಪ್ಲಸ್’ ಮತ್ತು ‘ಮೊಟೊ ಬಡ್ಸ್ 2’ ಇಯರ್‌ಫೋನ್‌ಗಳ ಭರ್ಜರಿ ಬಿಡುಗಡೆ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು
ವಿದೇಶ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?
ವಾಣಿಜ್ಯ-ವ್ಯಾಪಾರ

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?

Next Post
ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ನಾಯಕರಿಗೆ ಬಿಟ್ಟಿದ್ದು: ಸತೀಶ್ ಜಾರಕಿಹೊಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat