ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜನರಿಗೆ ಸರ್ಕಾರದಿಂದ ಬಿಗ್ ಶಾಕ್: ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 2 ಹೆಚ್ಚಳ ರೂ. ಹೆಚ್ಚಳ

April 2, 2025
Share on WhatsappShare on FacebookShare on Twitter

ಸರ್ಕಾರವು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿದೆ. ಈ ನಿರ್ಧಾರವು ತಕ್ಷಣದಿಂದ ಜಾರಿಗೆ ಬಂದಿದ್ದು, ರಾಜ್ಯದಲ್ಲಿ ಡೀಸೆಲ್ ಬೆಲೆ ಈಗ ಪ್ರತಿ ಲೀಟರ್‌ಗೆ ₹90.95ರಷ್ಟಾಗಿದೆ. ಈ ಹಿಂದೆ 2024ರ ಜೂನ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ ₹3ರಷ್ಟು ಹೆಚ್ಚಿಸಲಾಗಿತ್ತು. ಇದೀಗ ಮತ್ತೊಮ್ಮೆ ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ಆಘಾತ ಕೊಟ್ಟಿದೆ.

ರಾಜ್ಯ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44%ರಿಂದ 20.44%ಕ್ಕೆ ಹೆಚ್ಚಿಸಿದೆ. ಈ ಹೆಚ್ಚಳದಿಂದಾಗಿ ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ₹2ರ ಏರಿಕೆಯಾಗಿದೆ. ಈ ಹಿಂದೆ 2024ರ ಜೂನ್‌ನಲ್ಲಿ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 25.92%ರಿಂದ 29.84%ಕ್ಕೆ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು 14.34%ರಿಂದ 18.44%ಕ್ಕೆ ಹೆಚ್ಚಿಸಲಾಗಿತ್ತು. ಆಗ ಪೆಟ್ರೋಲ್ ಬೆಲೆ ₹99.84ರಿಂದ ₹102.84ಕ್ಕೆ ಮತ್ತು ಡೀಸೆಲ್ ಬೆಲೆ ₹88.95ಕ್ಕೆ ಏರಿಕೆಯಾಗಿತ್ತು. ಈಗ ಮತ್ತೊಮ್ಮೆ ಡೀಸೆಲ್ ಬೆಲೆಯಲ್ಲಿ ₹2ರ ಏರಿಕೆಯಾಗಿದ್ದು, ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯ ಸರಣಿ ಮುಂದುವರಿದಂತಾಗಿದೆ.

ಸರ್ಕಾರದ ಸಮರ್ಥನೆ
ಅಲ್ಲದೇ, ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳಲಾಗಿದೆ. “ಕರ್ನಾಟಕದಲ್ಲಿ ಇಂಧನ ಬೆಲೆಗಳು ಇತರ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಕ್ಕೆ ಹೋಲಿಸಿದರೆ ಇನ್ನೂ ಕಡಿಮೆ ಇವೆ” ಎಂದು ಅದರಲ್ಲಿ ಹೇಳಲಾಗಿದೆ. ಸರ್ಕಾರದ ಪ್ರಕಾರ, ಈ ಬೆಲೆ ಏರಿಕೆಯಿಂದ ವಾರ್ಷಿಕವಾಗಿ ಸುಮಾರು ₹2,500 ಕೋಟಿಯಿಂದ ₹2,800 ಕೋಟಿ ಹೆಚ್ಚುವರಿ ಆದಾಯ ಸಿಗಲಿದೆ ಎಂದು ಅಂದಾಜಿಸಲಾಗಿದೆ.

ಜನರ ಮೇಲೆ ಪರಿಣಾಮ
ಈ ಡೀಸೆಲ್ ಬೆಲೆ ಏರಿಕೆಯು ಸಾರಿಗೆ ವಲಯದ ಮೇಲೆ ನೇರ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಸರಕು ಸಾಗಣೆ, ಸಾರ್ವಜನಿಕ ಸಾರಿಗೆ, ಮತ್ತು ಕೃಷಿ ಉತ್ಪನ್ನಗಳ ಸಾಗಾಟದ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಸಾಮಾನ್ಯ ಜನರಿಗೆ ದಿನಸಿ ಮತ್ತು ಇತರ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುವ ಆತಂಕವಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಇತರ ಖಾಸಗಿ ಸಾರಿಗೆ ಸಂಸ್ಥೆಗಳು ಈ ಬೆಲೆ ಏರಿಕೆಯಿಂದ ತಮ್ಮ ದರಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ. ಇದರ ಜೊತೆಗೆ, ರೈತರು ಮತ್ತು ಕೃಷಿ ಸಂಬಂಧಿತ ಉದ್ಯಮಗಳ ಮೇಲೆ ಈ ಬೆಲೆ ಏರಿಕೆಯ ಪರಿಣಾಮ ಗಮನಾರ್ಹವಾಗಿರಲಿದೆ.

ವಿರೋಧ ಪಕ್ಷಗಳ ಪ್ರತಿಭಟನೆ ಸಾಧ್ಯತೆ
ಈ ಬೆಲೆ ಏರಿಕೆಯು ವಿರೋಧ ಪಕ್ಷವಾದ ಬಿಜೆಪಿಯ ತೀವ್ರ ಟೀಕೆಗೆ ಗುರಿಯಾಗಲಿದೆ. ಹೀಗಾಗಲೇ ಕರ್ನಾಟಕ ಸರ್ಕಾರವು, ಹಾಲು, ನೀರು, ಕಸ ವಿಲೇವಾರಿ ಸೇರಿದಂತೆ ಹಲವಾರು ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದೆ. ಅದರ ಬೆನ್ನಿಗೆ ಅತ್ಯಗತ್ಯ ಡೀಸೆಲ್ ಬೆಲೆಯನ್ನೂ ಹೆಚ್ಚಿಸಿದೆ. ಇದರಿಂದ ಕೆರಳಿರುವ ಪ್ರತಿ ಪಕ್ಷಗಳು ಸರಣಿ ಪ್ರತಿಭಟನೆ ನಡೆಸುವ ಸಾಧ್ಯತೆಗಳಿಗೆ.

Tags: Big shockDiesel pricegovernmentincreased
SendShareTweet
Previous Post

ಎರಡನೇ ಗೆಲುವು ದಾಖಲಿಸಿದ ಪಂಜಾಬ್

Next Post

ಜ್ಯೂಸ್ ಎಂದು ವಿಷ ಸೇವಿಸಿದ ಬಾಲಕಿ!

Related Posts

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ
ದೇಶ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?
ದೇಶ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?
ದೇಶ

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!
ದೇಶ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!
ದೇಶ

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!

Next Post
ಜ್ಯೂಸ್ ಎಂದು ವಿಷ ಸೇವಿಸಿದ ಬಾಲಕಿ!

ಜ್ಯೂಸ್ ಎಂದು ವಿಷ ಸೇವಿಸಿದ ಬಾಲಕಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ | 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ | 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat