ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗಡಿ ನಿಯಂತ್ರಣ ರೇಖೆ ದಾಟಿ ಬಂದ ಪಾಕ್ ಸೇನೆ: ಭಾರತ ಸೇನೆಯ ಪ್ರತಿದಾಳಿಗೆ 5 ಪಾಕಿಗಳು ಹತ

April 2, 2025
Share on WhatsappShare on FacebookShare on Twitter

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸಿರುವ ಘಟನೆ ಮಂಗಳವಾರ ನಡೆದಿದೆ. ಪಾಕಿಸ್ತಾನ ಸೇನೆಯು ಏಕಾಏಕಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಗೆ ನುಸುಳಿದ್ದು, ಈ ಪೈಕಿ ನಾಲ್ವರಿಂದ ಐವರು ಸೈನಿಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

“ಏಪ್ರಿಲ್ 1 ರಂದು, ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಹಾಗೂ ಉಗ್ರರ ಒಳನುಸುಳುವಿಕೆಯಿಂದಾಗಿ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಗಣಿ ಸ್ಫೋಟವೊಂದು ಸಂಭವಿಸಿತ್ತು. ಇದರ ನಂತರ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ಆರಂಭಿಸಿತ್ತು” ಎಂದು ಮೂಲಗಳು ತಿಳಿಸಿವೆ. “ತಕ್ಷಣವೇ ನಮ್ಮ ಪಡೆಗಳು ನಿಯಂತ್ರಿತ ರೀತಿಯಲ್ಲಿ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದವು. ಪಾಕ್ ಸೇನೆಯ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿದವು. ಈ ಪ್ರತಿದಾಳಿಯಲ್ಲಿ 4-5 ಪಾಕ್ ಸೈನಿಕರನ್ನು ಹತ್ಯೆಗೈಯ್ಯಲಾಯಿತು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ” ಎಂದೂ ಸೇನಾ ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಶಾಂತಿಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಉಭಯ ದೇಶಗಳ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಒಪ್ಪಂದವನ್ನು ಎತ್ತಿಹಿಡಿಯಬೇಕಾದ್ದು ಎರಡೂ ದೇಶಗಳ ಕರ್ತವ್ಯವಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.

2021ರಲ್ಲಿ ನಡೆದಿದ್ದ ಉಭಯ ದೇಶಗಳ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರ ಸಭೆಯಲ್ಲಿ, ಎರಡೂ ಕಡೆಯ ಉನ್ನತ ಅಧಿಕಾರಿಗಳು ಹಿಂಸಾಚಾರಕ್ಕೆ ಕಾರಣವಾಗಬಹುದಾದ ಅಂಶಗಳ ಬಗ್ಗೆ ಚರ್ಚಿಸಿ, ಅವುಗಳನ್ನು ಪರಿಹರಿಸುವ ಕುರಿತು ಪರಸ್ಪರ ಒಪ್ಪಿಕೊಂಡಿದ್ದರು. ನಿಯಂತ್ರಣ ರೇಖೆಯುದ್ದಕ್ಕೂ ಎಲ್ಲಾ ಒಪ್ಪಂದಗಳು, ತಿಳಿವಳಿಕೆಗಳು ಮತ್ತು ಕದನ ವಿರಾಮಕ್ಕೆ ಎರಡೂ ಕಡೆಯವರು ಒಪ್ಪಿಗೆ ಸೂಚಿಸಿದ್ದರು.

ಕಳೆದ 2 ತಿಂಗಳಿಂದ ಗಡಿಯಲ್ಲಿ ಗುಂಡಿನ ದಾಳಿ ಹೆಚ್ಚಳವಾಗಿದ್ದು, ಪಾಕಿಸ್ತಾನ ಸೇನೆಯು ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದೆ. ಆದರೆ ಪ್ರತಿ ಬಾರಿಯೂ ಭಾರತೀಯ ಪಡೆಯು ತಕ್ಕ ಪ್ರತ್ಯುತ್ತರ ನೀಡುವ ಮೂಲಕ ಪಾಕ್ ಸೇನೆಯ ನುಸುಳುವಿಕೆ ಪ್ರಯತ್ನವನ್ನು ತಡೆದಿದೆ.

Tags: AttackIndian ArmyNew DelhiPakistan Army
SendShareTweet
Previous Post

IPL 2025: ನೋಟ್​ಬುಕ್ ಸೆಲೆಬ್ರೇಷನ್ ಮಾಡಿ ದಂಡಕ್ಕೆ ಗುರಿಯಾದ ದಿಗ್ವೇಶ್ ರಾಠಿ

Next Post

RCB vs GT : ಗುಜರಾತ್ ವಿರುದ್ಧದ ಪಂದ್ಯದಕ್ಕೆ ಮೊದಲು ಸಂಗೀತದ ಸವಿ, ಖ್ಯಾತ ಗಾಯಕರಿಂದ ಸಂಗೀತ ಸಂಜೆ

Related Posts

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ
ದೇಶ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ
ದೇಶ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!
ದೇಶ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!
ದೇಶ

ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!

ಮನೆಯಲ್ಲಿ ಅಗತ್ಯಕ್ಕಿಂತ ಹೆಚ್ಚು LPG ಸಿಲಿಂಡರ್ ಇದ್ದರೆ ಜೈಲು ಶಿಕ್ಷೆ.. ಈ ನಿಯಮ ತಿಳಿಯಿರಿ!
ದೇಶ

ಮನೆಯಲ್ಲಿ ಅಗತ್ಯಕ್ಕಿಂತ ಹೆಚ್ಚು LPG ಸಿಲಿಂಡರ್ ಇದ್ದರೆ ಜೈಲು ಶಿಕ್ಷೆ.. ಈ ನಿಯಮ ತಿಳಿಯಿರಿ!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!
ದೇಶ

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

Next Post
RCB vs GT : ಗುಜರಾತ್ ವಿರುದ್ಧದ ಪಂದ್ಯದಕ್ಕೆ ಮೊದಲು ಸಂಗೀತದ ಸವಿ, ಖ್ಯಾತ ಗಾಯಕರಿಂದ ಸಂಗೀತ ಸಂಜೆ

RCB vs GT : ಗುಜರಾತ್ ವಿರುದ್ಧದ ಪಂದ್ಯದಕ್ಕೆ ಮೊದಲು ಸಂಗೀತದ ಸವಿ, ಖ್ಯಾತ ಗಾಯಕರಿಂದ ಸಂಗೀತ ಸಂಜೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!

ಕಾರಿನಿಂದ ಗುದ್ದಿ ವ್ಯಕ್ತಿಯ ಕೊಲೆಗೆ ಯತ್ನ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕಾರಿನಿಂದ ಗುದ್ದಿ ವ್ಯಕ್ತಿಯ ಕೊಲೆಗೆ ಯತ್ನ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ.. ಆಲ್ ದಿ ಬೆಸ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat