ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ವಿಜಯ ರಾಘವೇಂದ್ರ ಈಗ “ಮಹಾನ್” ನಾಯಕ!

April 3, 2025
Share on WhatsappShare on FacebookShare on Twitter

ಬೆಂಗಳೂರು: ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ.

“ಚಿನ್ನಾರಿಮುತ್ತ” ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು.

ಶೀರ್ಷಿಕೆ ಅನಾವರಣ ಮಾಡಿ ಮಾತನಾಡಿರುವ ನಟ ಶಿವರಾಜಕುಮಾರ್, ಮಹಾನ್ ಚಿತ್ರದ ಸಣ್ಣ ಗ್ಲಿಂಪ್ಸ್ ಕೇಳಿದೆ. ತುಂಬಾ ಚೆನ್ನಾಗಿದೆ. ಶೀರ್ಷಿಕೆ ಸಹ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವಣ್ಣ ಅವರಿಗೆ‌ ನಮ್ಮ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. “ಮಹಾನ್” ಚಿತ್ರ ನಮ್ಮ ಭೂಮಿಯ, ನಮ್ಮ ರೈತರ, ಅವರ ಹೋರಾಟದ ಪ್ರತಿಬಿಂಬ. ಈ ಚಿತ್ರ ನಮ್ಮ ಪಾಲಿಗೆ ಕೇವಲ ಒಂದು ಸಿನೆಮಾ ಅಲ್ಲ, ಇದು ನಮ್ಮ ರೈತರಿಗೆ ಅರ್ಪಿಸುವ ಗೌರವ. “ಚಿನ್ನಾರಿ ಮುತ್ತ” ವಿಜಯ್ ರಾಘವೇಂದ್ರ—ಈ ಪಾತ್ರಕ್ಕೆ ಇವರಿಗಿಂತ ಹೆಚ್ಚು ಸೂಕ್ತ ವ್ಯಕ್ತಿ ಯಾರೂ ಇರಲಾರರು. ಅವರ ಅಭಿನಯ, ಅವರ ಕನ್ನಡಿಗರ ಜೊತೆಗೆ ಇರುವ ಆತ್ಮೀಯತೆಯು ಈ ಪಾತ್ರಕ್ಕೆ ಜೀವ ತುಂಬಲಿದೆ ಎಂದು ನಿರ್ಮಾಪಕ ಪ್ರಕಾಶ್ ತಿಳಿಸಿದ್ದಾರೆ.

ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರದ ನಾಯಕರಾಗಿ ವಿಜಯ ರಾಘವೇಂದ್ರ ಅಭಿನಯಿಸುತ್ತಿದ್ದು, ಇದು ದೇಶಕ್ಕೆ ಅನ್ನ ನೀಡುವ ಅನ್ನದಾತನಾದ ರೈತನ ಕುರಿತಾದ ಕಥೆ. ಹಾಗಾಗಿ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. “ಮಹಾನ್” ಎಂದರೆ ಪ್ರಮುಖ, ಶ್ರೇಷ್ಠ ಎಂಬ ಅರ್ಥಗಳು ಬರುತ್ತದೆ. ಹೌದು‌. ಅನ್ನ ನೀಡುವ ರೈತ ಎಲ್ಲರಿಗಿಂತ ದೊಡ್ಡವನು ಎಂದು ಎಲ್ಲರಿಗೂ ತಿಳಿದ ವಿಷಯ. ಹಾಗಾಗಿ ನಮ್ಮ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. ಈ ಚಿತ್ರದ ಶೀರ್ಷಿಕೆಯನ್ನು ಚಿತ್ರರಂಗದ “ಮಹಾನ್” ವ್ಯಕ್ತಿ ಶಿವರಾಜಕುಮಾರ್ ಬಿಡುಗಡೆ ಮಾಡಿಕೊಟ್ಟಿರುವುದು ತುಂಬಾ ಸಂತೋಷವಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದಲ್ಲಿ ಇನ್ನೂ ಪ್ರಮುಖ ಕಲಾವಿದರು ಅಭಿನಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಪಿ.ಸಿ. ಶೇಖರ್ ತಿಳಿಸಿದ್ದಾರೆ.

“ಮಹಾನ್” ಚಿತ್ರವನ್ನು ಪ್ರಕಾಶ್ ಅವರು ನಿರ್ಮಾಣ ಮಾಡುತ್ತಿದ್ದು,‌ ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ. ನಮ್ಮೆಲ್ಲರ ಮೆಚ್ಚಿನ ಶಿವಣ್ಣ ಶೀರ್ಷಿಕೆ ಅನಾವರಣ ಮಾಡಿಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಮನೋರಂಜನೆ ಇದೆ. ಮನೋರಂಜನೆಯ ಹಿಂದೆ ಒಂದು ಸಂದೇಶವಿದೆ. ನಿಜಕ್ಕೂ ಆ ಸಂದೇಶ “ಮಹಾನ್” ಸಂದೇಶವಾಗಿರಲಿದೆ ಎನ್ನುತ್ತಾರೆ ನಾಯಕ ವಿಜಯ ರಾಘವೇಂದ್ರ.

Tags: "great" herobengalorecinemaP.C. ShekharShivarajkumarVijay Raghavendra
SendShareTweet
Previous Post

Supreme Court: ಪಶ್ಚಿಮ ಬಂಗಾಳದಲ್ಲಿ 25000 ಶಿಕ್ಷಕರ ವಜಾಗೊಳಿಸಿದ ಸುಪ್ರೀಂ ಕೋರ್ಟ್: ಮಮತಾಗೆ ತೀವ್ರ ಮುಖಭಂಗ:

Next Post

ಖ್ಯಾತ ಕ್ರಿಕೆಟರ್ ತೆಕ್ಕೆಗೆ ಜಾರಿದ್ರಾ ಮಲೈಕಾ: ಯಾರ ಜೊತೆ ಮುನ್ನಿಯ ಹೊಸ ಲವ್ ಇನ್ನಿಂಗ್ಸ್!

Related Posts

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?
ಬೆಂಗಳೂರು

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್
ಬೆಂಗಳೂರು ನಗರ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ
ಬೆಂಗಳೂರು ನಗರ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಂಗಾರ ಪ್ರಿಯರಿಗೆ ಈ ದಿನ ಹೇಗಿದೆ?
ಬೆಂಗಳೂರು

ಬಂಗಾರ ಪ್ರಿಯರಿಗೆ ಈ ದಿನ ಹೇಗಿದೆ?

ಆಧಾರ್ ಕಾರ್ಡ್ ಇದ್ದರೆ ತಕ್ಷಣವೇ ಸಿಗುತ್ತದೆ 10 ಸಾವಿರ ರೂ.ವರೆಗೆ ಸಾಲ; ಹೇಗಂತೀರಾ?
ಬೆಂಗಳೂರು

ಆಧಾರ್ ಕಾರ್ಡ್ ಇದ್ದರೆ ತಕ್ಷಣವೇ ಸಿಗುತ್ತದೆ 10 ಸಾವಿರ ರೂ.ವರೆಗೆ ಸಾಲ; ಹೇಗಂತೀರಾ?

ಕಾಲ್ತುಳಿತ ಪ್ರಕರಣ; ಸಿಡಿದೆದ್ದ ಜಂಟಿ
ಬೆಂಗಳೂರು ನಗರ

ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿದ ಸಿಐಡಿ ತಂಡ

Next Post
ಖ್ಯಾತ ಕ್ರಿಕೆಟರ್ ತೆಕ್ಕೆಗೆ ಜಾರಿದ್ರಾ ಮಲೈಕಾ: ಯಾರ ಜೊತೆ ಮುನ್ನಿಯ ಹೊಸ ಲವ್ ಇನ್ನಿಂಗ್ಸ್!

ಖ್ಯಾತ ಕ್ರಿಕೆಟರ್ ತೆಕ್ಕೆಗೆ ಜಾರಿದ್ರಾ ಮಲೈಕಾ: ಯಾರ ಜೊತೆ ಮುನ್ನಿಯ ಹೊಸ ಲವ್ ಇನ್ನಿಂಗ್ಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

ಕಿರಿಕ್‌ʼ ತೆಗೆದ ಚಾಲಕನ ʻಕಿಕ್‌ʼ ಇಳಿಸಿದ ಯುವತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat