ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Waqf Bill: ಜುಕೂಂಗಾ ನಹೀಂ: ಬಿಜೆಪಿಯ ವಕ್ಫ್ ಆರೋಪಕ್ಕೆ “ಪುಷ್ಪಾ” ಶೈಲಿಯಲ್ಲಿ ಖರ್ಗೆ ಗುಡುಗು

April 3, 2025
Share on WhatsappShare on FacebookShare on Twitter

ನವದೆಹಲಿ: “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಕ್ಫ್ ಭೂಮಿಯನ್ನು ಕಬಳಿಸಿದ್ದಾರೆ” ಎಂಬ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರ ಆರೋಪಕ್ಕೆ ಗುರುವಾರ ರಾಜ್ಯಸಭೆಯಲ್ಲಿ ಕೆರಳಿ ಕೆಂಡವಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಸಿದ್ಧ ‘ಪುಷ್ಪಾ’ ಸಿನಿಮಾದ ಡೈಲಾಗ್ ಹೇಳುವ ಮೂಲಕ ಗುಡುಗಿದ್ದಾರೆ.

ಬುಧವಾರ ಲೋಕಸಭೆಯಲ್ಲಿ ವಕ್ಫ್ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಅನುರಾಗ್ ಠಾಕೂರ್ ಅವರು ಇಂಥದ್ದೊಂದು ಆರೋಪ ಮಾಡಿದ್ದರು. ಅದಕ್ಕೆ ಸಿನಿಮೀಯ ಪ್ರತ್ಯುತ್ತರ ನೀಡಿರುವ ಖರ್ಗೆ, ಠಾರೂಕ್ ಆರೋಪವನ್ನು ಆಧಾರರಹಿತ ಎಂದು ಹೇಳಿದ್ದಲ್ಲದೇ, ಕೂಡಲೇ ಠಾಕೂರ್ ಕ್ಷಮೆಯಾಚಿಸಬೇಕು ಎಂದೂ ಒತ್ತಾಯಿಸಿದ್ದಾರೆ. ಅಲ್ಲದೇ ನಿಮ್ಮ ರಾಜಕೀಯ ದಾಳಿಗೆಲ್ಲ ಬಗ್ಗುವವನು ನಾನಲ್ಲ ಎಂದು ಘರ್ಜಿಸಿದ್ದಾರೆ.

“ಬಿಜೆಪಿಯವರು ನನ್ನನ್ನು ಹೆದರಿಸಿ ಮಣಿಸಬಹುದೆಂದು ಭಾವಿಸಿದರೆ ಅದು ಅವರ ಮೂರ್ಖತನ. ನಾನು ಎಂದಿಗೂ ತಲೆಬಾಗುವವನಲ್ಲ. ಮೇಂ ಟೂಟ್ ಜಾವೂಂಗಾ ಮಗರ್ ಜುಕೂಂಗಾ ನಹೀ. ನೆನಪಿರಲಿ, ಬೆದರಿಕೆಗೆಲ್ಲ ಹೆದರುವ ವ್ಯಕ್ತಿಯಲ್ಲ” ಎಂದು ಖರ್ಗೆ ಹೇಳಿದ್ದಾರೆ.

“ನನ್ನ ಬದುಕು ಯಾವಾಗಲೂ ತೆರೆದ ಪುಸ್ತಕ. ಅದು ಹಲವು ಕಷ್ಟಗಳು ಮತ್ತು ಹೋರಾಟಗಳಿಂದ ಕೂಡಿದ್ದಾಗಿದೆ. ಹಾಗಿದ್ದರೂ ನಾನು ಸಾರ್ವಜನಿಕ ಜೀವನದಲ್ಲಿ ಸದಾ ಅತ್ಯುನ್ನತ ಮೌಲ್ಯಗಳನ್ನು ಕಾಪಾಡಿಕೊಂಡು ಬಂದಿದ್ದೇನೆ. ಸುಮಾರು 60 ವರ್ಷಗಳ ಕಾಲ ರಾಜಕೀಯದಲ್ಲಿ ಸೇವೆ ಸಲ್ಲಿಸಿದ್ದೇನೆ. ನಿನ್ನೆ ಲೋಕಸಭೆಯಲ್ಲಿ ಅನುರಾಗ್ ಠಾಕೂರ್ ಅವರು ನನ್ನ ಮೇಲೆ ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಹೊರಿಸಿದ್ದರು. ನನ್ನ ಪಕ್ಷದ ಇತರೆ ಸಂಸದರು ತರಾಟೆಗೆ ತೆಗೆದುಕೊಂಡ ಬಳಿಕ, ಕೊನೆಗೆ ಠಾಕೂರ್ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕಾಯಿತು ಎಂದಿದ್ದಾರೆ.

ಅನುರಾಗ್ ಠಾಕೂರ್ ಅವರ ಈ ಆರೋಪವು ನನ್ನ ರಾಜಕೀಯ ಜೀವನದ ಮೇಲೆ ಭಾರೀ ಕಳಂಕವನ್ನುಂಟು ಮಾಡಿದೆ. ಇದಕ್ಕಾಗಿ ಬಿಜೆಪಿ ಕ್ಷಮೆಯಾಚಿಸಬೇಕು ಎಂದೂ ಖರ್ಗೆ ಒತ್ತಾಯಿಸಿದರು. ಜೊತೆಗೆ, ಕೇಂದ್ರದ ಮಾಜಿ ಸಚಿವ ಅನುರಾಗ್ ಠಾಕೂರ್ ತಮ್ಮ ಆರೋಪಗಳನ್ನು ಸಾಬೀತುಪಡಿಸಲಿ. ಅದು ಸಾಧ್ಯವಾಗದಿದ್ದರೆ ಅವರಿಗೆ ಸಂಸತ್ತಿನಲ್ಲಿ ಕುಳಿತುಕೊಳ್ಳುವ ಹಕ್ಕಿಲ್ಲ ಎಂದೂ ಹೇಳಿದರು.

“ಒಂದೋ ಅವರು ರಾಜೀನಾಮೆ ನೀಡಲಿ. ಅವರು ಆರೋಪವನ್ನು ಸಾಬೀತುಪಡಿಸಿದರೆ ನಾನು ರಾಜೀನಾಮೆ ನೀಡುತ್ತೇನೆ. ವಕ್ಫ್ ಭೂಮಿಯ ಒಂದು ಇಂಚನ್ನು ನಾನಾಗಲೀ, ನನ್ನ ಮಕ್ಕಳಾಗಲೀ ಕಬಳಿಸಿದ್ದೇವೆ ಎಂದಾದರೆ, ನಾನು ರಾಜೀನಾಮೆ ನೀಡಲು ಸಿದ್ಧ. ನಾನು ಇದಕ್ಕೆಲ್ಲ ಹೆದರುವುದಿಲ್ಲ. ಏಕೆಂದರೆ ನಾನೊಬ್ಬ ಕಾರ್ಮಿಕನ ಮಗ” ಎಂದೂ ಖರ್ಗೆ ಹೇಳಿದರು.

Tags: AllegationBJPJukunga NahimMallikarjuna KhargePushpawaqf Bill
SendShareTweet
Previous Post

ಖ್ಯಾತ ಕ್ರಿಕೆಟರ್ ತೆಕ್ಕೆಗೆ ಜಾರಿದ್ರಾ ಮಲೈಕಾ: ಯಾರ ಜೊತೆ ಮುನ್ನಿಯ ಹೊಸ ಲವ್ ಇನ್ನಿಂಗ್ಸ್!

Next Post

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ 3 ಹುದ್ದೆಗಳು ಖಾಲಿ; 79 ಸಾವಿರ ರೂ.ವರೆಗೆ ಸಂಬಳ

Related Posts

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!
ದೇಶ

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ
ದೇಶ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!
ದೇಶ

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

Next Post
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ 3 ಹುದ್ದೆಗಳು ಖಾಲಿ; 79 ಸಾವಿರ ರೂ.ವರೆಗೆ ಸಂಬಳ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ 3 ಹುದ್ದೆಗಳು ಖಾಲಿ; 79 ಸಾವಿರ ರೂ.ವರೆಗೆ ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಕೇಂದ್ರದ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ 12 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ 12 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಕೇಂದ್ರದ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ 12 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ 12 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat