ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Roller Coaster Accident: ರೋಲರ್ ಕೋಸ್ಟರ್ ಅವಘಡ: ಮದುವೆ ನಿಶ್ಚಯವಾಗಿದ್ದ ಯುವತಿ ದಾರುಣ ಸಾವು

April 6, 2025
Share on WhatsappShare on FacebookShare on Twitter

ನವದೆಹಲಿ: ನವದೆಹಲಿಯ ಕಪಾಸೇರಾ ಪ್ರದೇಶದಲ್ಲಿರುವ ‘ಫನ್ ಎನ್ ಫುಡ್ ವಿಲೇಜ್’ ಎಂಬ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ನಡೆದ ಭೀಕರ ರೋಲರ್ ಕೋಸ್ಟರ್ ಅವಘಡ(Roller Coaster Accident)ದಲ್ಲಿ 24 ವರ್ಷದ ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ. ಮೃತಳನ್ನು ಪ್ರಿಯಾಂಕಾ ಎಂದು ಗುರುತಿಸಲಾಗಿದ್ದು, ಇನ್ನು ಕೆಲವೇ ತಿಂಗಳಲ್ಲಿ ಈಕೆ ಹಸೆಮಣೆ ಏರುವವಳಿದ್ದಳು. ಅಷ್ಟರಲ್ಲೇ, ಈ ದುರ್ಘಟನೆಯು ಆಕೆಯ ಜೀವ ತೆಗೆದಿದೆ. ಈ ಘಟನೆಯು ದೇಶದ ರಾಜಧಾನಿಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್‌ಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಪ್ರಿಯಾಂಕಾ ತನ್ನ ಭಾವೀ ಪತಿ ನಿಖಿಲ್ ಜೊತೆಗೆ ಫನ್ ಎನ್ ಫುಡ್ ವಿಲೇಜ್‌ಗೆ ತೆರಳಿದ್ದರು. ಫೆಬ್ರವರಿ 2023ರಲ್ಲೇ ಈ ಜೋಡಿಯ ನಿಶ್ಚಿತಾರ್ಥ ಆಗಿತ್ತು. 2026 ರ ಫೆಬ್ರವರಿಯಲ್ಲಿ ಮದುವೆಯೂ ನಿಗದಿಯಾಗಿತ್ತು. ಪ್ರಿಯಾಂಕಾ ಮತ್ತು ನಿಖಿಲ್ ಅರ್ಧ ದಿನ ವಾಟರ್ ರೈಡ್‌ಗಳಲ್ಲಿ ಕಳೆದ ನಂತರ, ಸಂಜೆ 6:15ರ ಸುಮಾರಿಗೆ ರೋಲರ್ ಕೋಸ್ಟರ್ ರೈಡ್‌ಗೆ ಹೋಗಿದ್ದರು. ರೈಡ್ ನಲ್ಲಿ ಎತ್ತರಕ್ಕೆ ತಲುಪಿದಾಗ ರೋಲರ್ ಕೋಸ್ಟರ್‌ನ ಒಂದು ಕಂಬವು (ಸ್ಟ್ಯಾಂಡ್) ಏಕಾಏಕಿ ಮುರಿದುಬಿದ್ದಿದೆ. ಇದರ ಪರಿಣಾಮವಾಗಿ ಪ್ರಿಯಾಂಕಾ ತನ್ನ ಸೀಟಿನಿಂದ ಕೆಳಗೆ ಜಾರಿ ಬಿದ್ದಿದ್ದಾರೆ. ಗಂಭೀರ ಗಾಯಗಳಾಗಿದ್ದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಆಕೆ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದರು ಎಂದು ನಿಖಿಲ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವೈದ್ಯಕೀಯ ವರದಿಯ ಪ್ರಕಾರ, ಪ್ರಿಯಾಂಕಾ ಕಿವಿ, ಮೂಗು ಮತ್ತು ಗಂಟಲಿನಿಂದ ರಕ್ತಸ್ರಾವ (ENT bleed), ಬಲಗಾಲಿನಲ್ಲಿ ಕತ್ತರಿಸಿದ ಗಾಯ, ಎಡಗಾಲಿನಲ್ಲಿ ಚುಚ್ಚಿದ ಗಾಯ ಮತ್ತು ಬಲಗೈ ಮತ್ತು ಎಡ ಮೊಣಕಾಲಿನಲ್ಲಿ ಹಲವಾರು ಸವೆತಗಳು ಉಂಟಾಗಿ, ಗಂಭೀರ ಗಾಯಕ್ಕೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ಕಾನೂನು ಕ್ರಮ ಮತ್ತು ತನಿಖೆ
ಈ ಘಟನೆಯ ಬಗ್ಗೆ ಕಪಾಸೇರಾ ಪೊಲೀಸ್ ಠಾಣೆಗೆ ಮೆಡಿಕೋ-ಲೀಗಲ್ ಕೇಸ್ (MLC) ಮಾಹಿತಿ ದೊರೆತ ನಂತರ, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ವರದಿಯನ್ನು ಸಂಗ್ರಹಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 289 (ಯಂತ್ರಗಳ ಸಂಬಂಧದಲ್ಲಿ ನಿರ್ಲಕ್ಷ್ಯದ ನಡವಳಿಕೆ) ಮತ್ತು ಸೆಕ್ಷನ್ 106ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ವೇಳೆ, ಪ್ರಿಯಾಂಕಾ ಕುಟುಂಬವು ಅಮ್ಯೂಸ್‌ಮೆಂಟ್ ಪಾರ್ಕ್‌ನ ಆಡಳಿತದ ವಿರುದ್ಧ ಕಿಡಿಕಾರಿದೆ.

ಪಾರ್ಕ್ ಆಡಳಿತವು ಸೂಕ್ತ ಸುರಕ್ಷತಾ ಮಾನದಂಡಗಳನ್ನು ಪಾಲಿಸಿಲ್ಲ. ಪ್ರಿಯಾಂಕಾ ಬಿದ್ದ ನಂತರ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿಲ್ಲ ಮತ್ತು ಘಟನೆಯನ್ನು ಮುಚ್ಚಿಹಾಕಲು ರೋಲರ್ ಕೋಸ್ಟರ್ ಪ್ರದೇಶವನ್ನು ತಕ್ಷಣವೇ ಮುಚ್ಚಲಾಗಿದೆ ಎಂದು ಪ್ರಿಯಾಂಕಾ ಅವರ ಸಹೋದರ ಮೋಹಿತ್ ಆರೋಪಿಸಿದ್ದಾರೆ.

ಈ ದುರ್ಘಟನೆಯ ನಂತರ, ಫನ್ ಎನ್ ಫುಡ್ ವಿಲೇಜ್ ಆಡಳಿತವು ರೋಲರ್ ಕೋಸ್ಟರ್ ರೈಡ್ ಅನ್ನು ಸ್ಥಗಿತಗೊಳಿಸಿದೆ. ಆ ಪ್ರದೇಶವನ್ನು ದುರಸ್ತಿಗಾಗಿ ಸೀಲ್ ಮಾಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜನರು ಅಮ್ಯೂಸ್‌ಮೆಂಟ್ ಪಾರ್ಕ್‌ಗಳಲ್ಲಿ ಸುರಕ್ಷತೆಯ ಕೊರತೆಯನ್ನು ಪ್ರಶ್ನಿಸಿದ್ದಾರೆ ಮತ್ತು ಇಂತಹ ದುರಂತಗಳನ್ನು ತಪ್ಪಿಸಲು ಕಠಿಣ ನಿಯಮಗಳ ಅಗತ್ಯವಿದೆ ಎಂದಿದ್ದಾರೆ. ಪ್ರಿಯಾಂಕಾ ಅವರು ದೆಹಲಿಯ ಚಾಣಕ್ಯಪುರಿಯ ನಿವಾಸಿಯಾಗಿದ್ದು, ನೊಯ್ಡಾದ ಸೆಕ್ಟರ್ 3 ರಲ್ಲಿ ಟೆಲಿಕಾಂ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಳು.

Tags: AccidentENT bleedMLCNew DelhiNikhilPriyankaRoller Coaster
SendShareTweet
Previous Post

MS Dhoni : ಎಂಎಸ್ ಧೋನಿ 2023ರಲ್ಲಿ ನಿವೃತ್ತಿ ಪಡೆಯಬೇಕು; ಮನೋಜ್ ತಿವಾರಿ

Next Post

Viral video: ಟಾರ್ಗೆಟ್ ರೀಚ್ ಆಗದ ಉದ್ಯೋಗಿಗಳ ಕುತ್ತಿಗೆಗೆ ಬೆಲ್ಟ್ ಹಾಕಿ ನಾಯಿಯಂತೆ ನಡೆಸಿದ ಕಂಪನಿ!: ವಿಡಿಯೋ ವೈರಲ್

Related Posts

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ
ದೇಶ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!
ದೇಶ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!
ದೇಶ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!
ದೇಶ

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Next Post
Viral video: ಟಾರ್ಗೆಟ್ ರೀಚ್ ಆಗದ ಉದ್ಯೋಗಿಗಳ ಕುತ್ತಿಗೆಗೆ ಬೆಲ್ಟ್ ಹಾಕಿ ನಾಯಿಯಂತೆ ನಡೆಸಿದ ಕಂಪನಿ!: ವಿಡಿಯೋ ವೈರಲ್

Viral video: ಟಾರ್ಗೆಟ್ ರೀಚ್ ಆಗದ ಉದ್ಯೋಗಿಗಳ ಕುತ್ತಿಗೆಗೆ ಬೆಲ್ಟ್ ಹಾಕಿ ನಾಯಿಯಂತೆ ನಡೆಸಿದ ಕಂಪನಿ!: ವಿಡಿಯೋ ವೈರಲ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat