ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಗುಜರಾತ್ ವಿರುದ್ಧ ಟೈಟನ್ಸ್ ಗೆ ಭರ್ಜರಿ ಜಯ

April 7, 2025
Share on WhatsappShare on FacebookShare on Twitter

ಹೈದರಾಬಾದ್‌‌: ಹೊಡಿ ಬಡಿ ಆಟಕ್ಕೆ ಹೆಸರುವಾಸಿಯಾಗಿರುವ ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತೊಮ್ಮೆ ಮುಗ್ಗರಿಸಿದೆ. ಗುಜರಾತ್ ಟೈಟನ್ಸ್ (GT) ವಿರುದ್ಧ ಹೈದರಾಬಾದ್ ತಂಡ 7 ವಿಕೆಟ್‌ ಗಳ ಸೋಲು ಕಂಡಿದೆ.
ಮೊದಲು ಬ್ಯಾಟ್‌ ಮಾಡಿದ ಸನ್‌ ರೈಸರ್ಸ್ ಹೈದರಾಬಾದ್ ತಂಡ 20 ಓವರ್‌ ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 152 ರನ್‌ ಗಳಿಸಿತ್ತು. ಗುರಿ ಬೆನ್ನಟ್ಟಿದ ಟೈಟನ್ಸ್ ತಂಡ 16.4 ಓವರ್‌ ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 153 ರನ್‌ ಗಳಿಸಿ ಗೆಲುವಿನ ನಗೆ ಬೀರಿತು. ಟೈಟನ್ಸ್ ಪರ ತಂಡದ ನಾಯಕ ಶುಭಮನ್‌ ಗಿಲ್‌ ಜವಾಬ್ದಾರಿಯುತ ಆಟವಾಡಿ ಗೆಲುವಿನ ನಗೆ ಬೀರುವಂತೆ ಮಾಡಿದರು. ಶುಭಮನ್ ಗಿಲ್ 43 ಎಸೆತಗಳಲ್ಲಿ 9 ಬೌಂಡರಿ ನೆರವಿಂದ 61 ರನ್‌ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇನ್ನುಳಿದಂತೆ ಶೆರ್ಫೇನ್ ರುದರ್ಫೋರ್ಡ್ 16 ಎಸೆತಗಳಲ್ಲಿ 35 ರನ್‌ ಗಳಿಸಿ ಅಜೇಯರಾಗಿ ಉಳಿದರು. ವಾಷಿಂಗ್ಟನ್‌ ಸುಂದರ್‌ 29 ಎಸೆತಗಳಲ್ಲಿ 49 ರನ್ ಗಳಿಸಿ, ಅರ್ಧ ಶತಕ ವಂಚಿತರಾದರು. ಹೈದರಾಬಾದ್‌ ಪರ ಮೊಹಮ್ಮದ್ ಶಮಿ 2 ವಿಕೆಟ್, ಪ್ಯಾಟ್ ಕಮಿನ್ಸ್ 1 ವಿಕೆಟ್‌ ಕಬಳಿಸಿ ಮಿಂಚಿದರು.

ಹೊಡಿಬಡಿ ತಂಡ ಎಂದೇ ಖ್ಯಾತಿ ಗಳಿಸಿರುವ ಸನ್‌ ರೈಸರ್ಸ್ ಹೈದರಾಬಾದ್ ಪರ ನಿತೀಶ್ ಕುಮಾರ್ ರೆಡ್ಡಿ 34 ಎಸೆತಗಳಲ್ಲಿ 31 ರನ್‌,‌ ಹೆನ್ರಿಚ್ ಕ್ಲಾಸೆನ್ 19 ಎಸೆತಗಳಲ್ಲಿ 27, ಪ್ಯಾಟ್ ಕಮಿನ್ಸ್ 9 ಎಸೆತಗಳಲ್ಲಿ 22 ರನ್‌, ಅಭಿಷೇಕ್‌ ಶರ್ಮಾ 16 ಎಸೆತಗಳಲ್ಲಿ 18, ಅನಿಕೇತ್ ವರ್ಮಾ 15 ಎಸೆತಗಳಲ್ಲಿ 18 ರನ್ ಗಳಿಸಿದರು. ಆದರೆ, ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಎಲ್ಲ ಆಟಗಾರರು ವಿಫಲರಾದರು. ತಂಡದ ಮೊತ್ತ ಹಿಗ್ಗಂತೆ ಟೈಟನ್ಸ್ ಬೌಲರ್ ಗಳು ನೋಡಿಕೊಂಡರು. ಗುಜರಾತ್‌ ಪರ ಮೊಹಮ್ಮದ್ ಸಿರಾಜ್ 4 ವಿಕೆಟ್‌, ಪ್ರಸಿದ್ಧ್ ಕೃಷ್ಣ, ಸಾಯಿ ಕಿಶೋರ್ ತಲಾ 2 ವಿಕೆಟ್‌ ಉರುಳಿಸಿ ಮಿಂಚಿದರು.

100 ವಿಕೆಟ್‌ಗಳ ಸಾಧನೆ
ಈ ಪಂದ್ಯದ ಮೂಲಕ ಐಪಿಎಲ್ ನಲ್ಲಿ ಮೊಹಮ್ಮದ್ ಸಿರಾಜ್ 100 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡ ಪ್ರತಿನಿಧಿಸುತ್ತಿರುವ ಸಿರಾಜ್, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಇಂದಿನ ಪಂದ್ಯದಲ್ಲಿ ಕೇವಲ 17 ರನ್ ನೀಡಿ, ನಾಲ್ಕು ವಿಕೆಟ್ ಕಿತ್ತು ಸಿರಾಜ್ ಮಿಂಚಿದ್ದಾರೆ. ಇದು ಐಪಿಎಲ್‌ನಲ್ಲಿ ಸಿರಾಜ್ ಅವರ ಜೀವನಶ್ರೇಷ್ಠ ಬೌಲಿಂಗ್ ಸಾಧನೆಯಾಗಿದೆ. ಐಪಿಎಲ್ ನಲ್ಲಿ ಯಜುವೇಂದ್ರ ಚಾಹಲ್ 206 ವಿಕೆಟ್‌ಗಳನ್ನು ಕಬಳಿಸಿ, ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

Tags: GTGujarat TitansHyderabadIPLShubman GillSRH
SendShareTweet
Previous Post

ಜಾಲಿ ಮೂಡ್ ನಲ್ಲಿ ನಟಿ ರಾಧಿಕಾ ಪಂಡಿತ್!

Next Post

ಸಿಹಿ ಸುದ್ದಿ ಕೊಟ್ಟ ಮಾಜಿ ಬಿಗ್ ಬಾಸ್ ಧರ್ಮ ಕೀರ್ತಿರಾಜ್ !

Related Posts

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!
ಕ್ರೀಡೆ

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ 1983ರ ವಿಶ್ವಕಪ್ ವಿಜೇತ ಮದನ್ ಲಾಲ್
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ 1983ರ ವಿಶ್ವಕಪ್ ವಿಜೇತ ಮದನ್ ಲಾಲ್

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!
ಕ್ರೀಡೆ

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

ಕುಲದೀಪ್ ಯಾದವ್‌ಗೆ ಯಾರ್ಕ್‌ಷೈರ್ ಕೌಂಟಿ ಕ್ಲಬ್‌ನ ಹೊಸ ಒಪ್ಪಂದದ ಬಲ!
ಕ್ರೀಡೆ

ಕುಲದೀಪ್ ಯಾದವ್‌ಗೆ ಯಾರ್ಕ್‌ಷೈರ್ ಕೌಂಟಿ ಕ್ಲಬ್‌ನ ಹೊಸ ಒಪ್ಪಂದದ ಬಲ!

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್
ಕ್ರೀಡೆ

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್
ಕ್ರೀಡೆ

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್

Next Post
ಸಿಹಿ ಸುದ್ದಿ ಕೊಟ್ಟ ಮಾಜಿ ಬಿಗ್ ಬಾಸ್ ಧರ್ಮ ಕೀರ್ತಿರಾಜ್ !

ಸಿಹಿ ಸುದ್ದಿ ಕೊಟ್ಟ ಮಾಜಿ ಬಿಗ್ ಬಾಸ್ ಧರ್ಮ ಕೀರ್ತಿರಾಜ್ !

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಸಂಶೋಧನಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ ಯೋಜನೆಯಲ್ಲಿ ವರ್ಷಕ್ಕೆ 20 ಲಕ್ಷ ರೂ. ಫೆಲೋಶಿಪ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat