ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

kunal Kamra Controversy: “ಶಿಂಧೆ ದ್ರೋಹಿ” ಹೇಳಿಕೆ: ಹೈಕೋರ್ಟ್ ಮೊರೆಹೋದ ಕುನಾಲ್ ಕಾಮ್ರಾ

April 7, 2025
Share on WhatsappShare on FacebookShare on Twitter

ಮುಂಬೈ: ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ‘ದ್ರೋಹಿ’ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಸೋಮವಾರ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಏಪ್ರಿಲ್ 5ರಂದೇ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮಂಗಳವಾರ ವಿಚಾರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ತಮ್ಮ ವಿರುದ್ಧದ ಪೊಲೀಸರ ಕ್ರಮವು ಸಂವಿಧಾನವು ತಮಗೆ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಕ್ಕು, ಯಾವುದೇ ವೃತ್ತಿ ಮತ್ತು ವ್ಯವಹಾರವನ್ನು ಮಾಡುವ ಹಕ್ಕು ಹಾಗೂ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯ ಅಡಿಯಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕಾಮ್ರಾ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಮುಂಬೈ ಪೊಲೀಸರು ಸತತ ಮೂರು ಸಮನ್ಸ್ ನೀಡಿದ್ದರೂ ಕಾಮ್ರಾ ಇನ್ನೂ ವಿಚಾರಣೆಗೆ ಹಾಜರಾಗಿಲ್ಲ. ಬದಲಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ತಮ್ಮ ಹೇಳಿಕೆಗಳನ್ನು ದಾಖಲಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದರು. ಈ ಎಲ್ಲ ಬೆಳವಣಿಗೆಗಳ ನಂತರ ಅವರು ಹೈಕೋರ್ಟ್ ಮೊರೆಹೋಗಿದ್ದಾರೆ.

ಶಿವಸೇನೆ ಶಾಸಕ ಮುರ್ಜಿ ಪಟೇಲ್ ನೀಡಿದ ದೂರಿನ ಆಧಾರದ ಮೇಲೆ ಕಮ್ರಾ ವಿರುದ್ಧ ಮಾರ್ಚ್ 24 ರಂದು ಪ್ರಕರಣ ದಾಖಲಾಗಿತ್ತು. ಮುಂಬೈನ ಯುನಿಕಾಂಟಿನೆಂಟಲ್ ಹೋಟೆಲ್‌ನ ಹ್ಯಾಬಿಟಾ ಸ್ಟುಡಿಯೋದಲ್ಲಿ ನಡೆದ ಪ್ರದರ್ಶನದ ವೇಳೆ, ಕುನಾಲ್ ಕಾಮ್ರಾ ಅವರು ಡಿಸಿಎಂ ಶಿಂಧೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಮಾನಹಾನಿ ಮಾಡಿದ್ದಾರೆ ಎಂದು ಶಿವಸೇನೆ ನಾಯಕ ದೂರಿನಲ್ಲಿ ಆರೋಪಿಸಿದ್ದಾರೆ.

ಕುನಾಲ್ ಕಾಮ್ರಾ ನಿರೀಕ್ಷಣಾ ಜಾಮೀನು
ಮುಂಬೈನಲ್ಲಿ ದಾಖಲಾದ ಎಫ್ಐಆರ್‌ಗೆ ಸಂಬಂಧಿಸಿದಂತೆ ಮಾರ್ಚ್‌ನಲ್ಲಿ ಮದ್ರಾಸ್ ಹೈಕೋರ್ಟ್ ಕಾಮ್ರಾಗೆ ಏಪ್ರಿಲ್ 7 ರವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ತಾನು ತಮಿಳುನಾಡಿನ ಖಾಯಂ ನಿವಾಸಿಯಾಗಿದ್ದು, ಮಹಾರಾಷ್ಟ್ರಕ್ಕೆ ಪ್ರಯಾಣಿಸಿದರೆ ತಮ್ಮನ್ನು ಬಂಧಿಸಬಹುದು ಅಥವಾ ತಮ್ಮ ಮೇಲೆ ದಾಳಿಯಾಗಬಹುದು ಎಂಬ ಭೀತಿಯಿದೆ ಎಂದು ಕಾಮ್ರಾ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Tags: ControversyHighCourtKunal KamraMumbai
SendShareTweet
Previous Post

Accident News: ಕುಡಿದ ಮತ್ತಿನಲ್ಲಿ ಮಾರುಕಟ್ಟೆಗೆ ಕಾರು ನುಗ್ಗಿಸಿದ ನಿರ್ದೇಶಕ: ಒಬ್ಬ ಸಾವು, 6 ಮಂದಿಗೆ ಗಾಯ

Next Post

Stock market: ಟ್ರಂಪ್ ಸುಂಕ ಸುನಾಮಿಗೆ ಕೊಚ್ಚಿ ಹೋಯ್ತು ಜಾಗತಿಕ ಷೇರು ಮಾರುಕಟ್ಟೆ: ಸೆನ್ಸೆಕ್ಸ್ 3000 ಪಾಯಿಂಟ್ ಕುಸಿತ!

Related Posts

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ
ದೇಶ

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ
ದೇಶ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!
ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!
ದೇಶ

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!
ದೇಶ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

Next Post
Stock market: ಟ್ರಂಪ್ ಸುಂಕ ಸುನಾಮಿಗೆ ಕೊಚ್ಚಿ ಹೋಯ್ತು ಜಾಗತಿಕ ಷೇರು ಮಾರುಕಟ್ಟೆ: ಸೆನ್ಸೆಕ್ಸ್ 3000 ಪಾಯಿಂಟ್ ಕುಸಿತ!

Stock market: ಟ್ರಂಪ್ ಸುಂಕ ಸುನಾಮಿಗೆ ಕೊಚ್ಚಿ ಹೋಯ್ತು ಜಾಗತಿಕ ಷೇರು ಮಾರುಕಟ್ಟೆ: ಸೆನ್ಸೆಕ್ಸ್ 3000 ಪಾಯಿಂಟ್ ಕುಸಿತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಲೋಕಸಭಾ ಸ್ಥಾನ 543ರಲ್ಲೇ ಉಳಿಸಿ, ಶೇ.33 ಮಹಿಳಾ ಮೀಸಲಾತಿ ನೀಡಿ” : ಪ್ರಧಾನಿಗೆ ಸಿಎಂ ವಿಜಯ್ ಪತ್ರ

“ಲೋಕಸಭಾ ಸ್ಥಾನ 543ರಲ್ಲೇ ಉಳಿಸಿ, ಶೇ.33 ಮಹಿಳಾ ಮೀಸಲಾತಿ ನೀಡಿ” : ಪ್ರಧಾನಿಗೆ ಸಿಎಂ ವಿಜಯ್ ಪತ್ರ

BCCI ಕ್ರಿಕೆಟ್ ನಿರ್ದೇಶಕರಾಗಿ VVS ಲಕ್ಷ್ಮಣ್ ನೇಮಕ ಸಾಧ್ಯತೆ : ಭಾರತೀಯ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ

BCCI ಕ್ರಿಕೆಟ್ ನಿರ್ದೇಶಕರಾಗಿ VVS ಲಕ್ಷ್ಮಣ್ ನೇಮಕ ಸಾಧ್ಯತೆ : ಭಾರತೀಯ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

‘ಬುಮ್ರಾ ರಾಷ್ಟ್ರೀಯ ಸಂಪತ್ತು, ಅವರನ್ನು ಜತನದಿಂದ ಕಾಪಾಡಿಕೊಳ್ಳಿ’ : ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ

‘ಬುಮ್ರಾ ರಾಷ್ಟ್ರೀಯ ಸಂಪತ್ತು, ಅವರನ್ನು ಜತನದಿಂದ ಕಾಪಾಡಿಕೊಳ್ಳಿ’ : ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಲೋಕಸಭಾ ಸ್ಥಾನ 543ರಲ್ಲೇ ಉಳಿಸಿ, ಶೇ.33 ಮಹಿಳಾ ಮೀಸಲಾತಿ ನೀಡಿ” : ಪ್ರಧಾನಿಗೆ ಸಿಎಂ ವಿಜಯ್ ಪತ್ರ

“ಲೋಕಸಭಾ ಸ್ಥಾನ 543ರಲ್ಲೇ ಉಳಿಸಿ, ಶೇ.33 ಮಹಿಳಾ ಮೀಸಲಾತಿ ನೀಡಿ” : ಪ್ರಧಾನಿಗೆ ಸಿಎಂ ವಿಜಯ್ ಪತ್ರ

BCCI ಕ್ರಿಕೆಟ್ ನಿರ್ದೇಶಕರಾಗಿ VVS ಲಕ್ಷ್ಮಣ್ ನೇಮಕ ಸಾಧ್ಯತೆ : ಭಾರತೀಯ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ

BCCI ಕ್ರಿಕೆಟ್ ನಿರ್ದೇಶಕರಾಗಿ VVS ಲಕ್ಷ್ಮಣ್ ನೇಮಕ ಸಾಧ್ಯತೆ : ಭಾರತೀಯ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat