ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕದಿಂದ ಹೊರ ಬಿದ್ದ ಭಾರತೀಯರು ಹೆಮ್ಮೆ ಪಡುವಂತಹ ಸುದ್ದಿ!

April 7, 2025
Share on WhatsappShare on FacebookShare on Twitter

ಮುಂಬೈ: ಇಡೀ ಭಾರತೀಯರು ಅತ್ಯಂತ ಸಂತಸ ಪಡುವಂತಹ ಸುದ್ದಿಯೊಂದು ಇದೀಗ ಅಮೆರಿಕದಿಂದ ಹೊರಬಿದ್ದಿದೆ. ಅದರಲ್ಲಿಯೂ ನಮ್ಮ ಆಭರಣ ಪ್ರಿಯ ಮಹಿಳಾ ಮಣಿಗಳು ಹಬ್ಬವನ್ನೇ ಆಚರಿಸುವಂತಿದೆ ಅಮೆರಿಕದ ಮಾರ್ನಿಂಗ್‌ ಸ್ಟಾರ್‌ ನ ವಿಶ್ಲೇಷಕ ಜಾನ್‌ ಮಿಲ್ಸ್ ಅವರು ನುಡಿದಿರುವ ಭವಿಷ್ಯವಾಣಿ.

ಈಗಾಗಲೇ 1 ಲಕ್ಷದ ಸನಿಹಕ್ಕೆ ತಲುಪಿರುವ ಚಿನ್ನದ ಬೆಲೆ ಮುಂಬರುವ ದಿನಗಳಲ್ಲಿ ಅರ್ಧದಷ್ಟು ತಗ್ಗುವ ಸಾಧ್ಯತೆಗಳಿವೆ ಎಂಬ ಭವಿಷ್ಯವಾಣಿ ಹೊರ ಬಿದ್ದಿದೆ. ಅಚ್ಚರಿಯಾದರೂ ಇದು ಸತ್ಯ. ಮುಂಬರುವ ಕೆಲ ವರ್ಷಗಳಲ್ಲಿ ಬಂಗಾರದ ಬೆಲೆ ಶೇ. 38ರಷ್ಟು ಕುಸಿಯಲಿದೆ ಎನ್ನಲಾಗುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಔನ್ಸ್‌ಗೆ 3,100 ಡಾಲರ್‌ ಗಳಿಗಿಂತ ಹೆಚ್ಚಾಗಿದೆ. ಈ ಬೆಲೆಯಲ್ಲಿ ಶೇ.38 ರಿಂದ ಶೇ.40ರಷ್ಟು ಇಳಿಕೆ ಕಂಡರೆ ಭಾರತದಲ್ಲಿ 10 ಗ್ರಾಂ ಬಂಗಾರವು 55 ಸಾವಿರ ರೂಪಾಯಿನಿಂದ 60 ಸಾವಿರ ರೂಪಾಯಿಗೆ ಇಳಿಯಬಹುದು. ಜಾನ್ ಮಿಲ್ಸ್ ಅವರು ಚಿನ್ನದ ಬೆಲೆ ಪ್ರಸ್ತುತ ಔನ್ಸ್‌ಗೆ 3,080 ಡಾಲರ್‌ನಿಂದ 1,820 ಡಾಲರ್‌ಗೆ ಇಳಿಯುವ ನಿರೀಕ್ಷೆಯಿದೆ ಎಂದು ಹೇಳಿರುವುದು ಜಾಗತಿಕ ಮಟ್ಟದಲ್ಲಿ ದೊಡ್ಡ ಸದ್ದು ಮಾಡುತ್ತಿದೆ.

ಚಿನ್ನದ ಬೆಲೆ ಕುಸಿತಕ್ಕೆ ಕಾರಣ ಏನು?
ಹಣದುಬ್ಬರ, ಭೌಗೋಳಿಕ, ಆರ್ಥಿಕ ಅನಿಶ್ಚಿತತೆ, ರಾಜಕೀಯ ಸಮಸ್ಯೆಗಳು ಚಿನ್ನದ ದರ ಕಡಿಮೆ ಆಗಲು ಕಾರಣ ಆಗಬಹುದು ಎನ್ನಲಾಗುತ್ತಿದೆ. ಜಾಗತಿಕವಾಗಿ ಚಿನ್ನದ ಉತ್ಪಾದನೆ ಹೆಚ್ಚಾಗಿದೆ. 2024ರಲ್ಲಿ ಚಿನ್ನದ ಗಣಿಗಾರಿಕೆ ಲಾಭವು ಔನ್ಸ್‌ಗೆ 950 ಡಾಲರ್‌ ಆಗಿದ್ದರೆ, ಜಾಗತಿಕವಾಗಿ 2 ಲಕ್ಷದ 16 ಸಾವಿರದ 265 ಟನ್‌ ಆಗಿದೆ. ಅದರಲ್ಲಿಯೂ ಮುಂದಿನ ದಿನಗಳಲ್ಲಿ ಆಸ್ಟ್ರೇಲಿಯಾ ಚಿನ್ನದ ಉತ್ಪಾದನೆ ಹೆಚ್ಚಿಸಿದೆ. ಕಳೆದ ವರ್ಷ ವಿವಿಧ ದೇಶಗಳ ಕೇಂದ್ರ ಬ್ಯಾಂಕ್‌ ಗಳು 1,045 ಟನ್ ಚಿನ್ನ ಖರೀದಿಸಿವೆ.

ಆದರೆ, ಭವಿಷ್ಯದಲ್ಲಿ ಈ ಚಿನ್ನದ ಖರೀದಿ ಪ್ರಮಾಣ ಕಡಿಮೆ ಆಗಬಹುದು. ಇದರಿಂದ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಕಡಿಮೆ ಆಗಬಹುದು. ಇದಕ್ಕೆ ಸಾಕ್ಷಿ ಎನ್ನುವಂತೆ ಈ ಹಿಂದೆ ಜಾನ್ ನುಡಿದ ಭವಿಷ್ಯವಿಂದು ಸತ್ಯವಾಗಿದೆ. ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದ ಷೇರು ಮಾರುಕಟ್ಟೆ ಕುಸಿತವಾಗಲಿದೆ ಎಂದಿದ್ದರು ಜಾನ್. ಹೀಗಾಗಿ ಅವರ ಚಿನ್ನದ ಭವಿಷ್ಯವಾಣಿಯೂ ನಿಜವಾಗಬಹುದಾ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ.

Tags: AmericaGoldGold PriceIndiaMumbai
SendShareTweet
Previous Post

ಕೇಂದ್ರ ಸರ್ಕಾರದಿಂದ ಮತ್ತೆ ಪೆಟ್ರೋಲ್, ಡೀಸೆಲ್ ಏರಿಕೆಯ ಶಾಕ್!

Next Post

ಅಮೆರಿಕ ಅಧ್ಯಕ್ಷರ ನೂತನ ಸುಂಕ ನೀತಿ: ಮಾರುಕಟ್ಟೆ ತಳಮಳ!

Related Posts

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!
ದೇಶ

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!
ದೇಶ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!
ದೇಶ

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

Next Post
ಅಮೆರಿಕ ಅಧ್ಯಕ್ಷರ ನೂತನ ಸುಂಕ ನೀತಿ: ಮಾರುಕಟ್ಟೆ ತಳಮಳ!

ಅಮೆರಿಕ ಅಧ್ಯಕ್ಷರ ನೂತನ ಸುಂಕ ನೀತಿ: ಮಾರುಕಟ್ಟೆ ತಳಮಳ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat