ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೆಣ್ಣುಮಕ್ಕಳ ಭವಿಷ್ಯಕ್ಕಾಗಿ ಹೂಡಿಕೆ ಮಾಡಬಹುದಾದ ಯೋಜನೆಗಳು ಯಾವವು? ಇಲ್ಲಿದೆ ಮಾಹಿತಿ

April 8, 2025
Share on WhatsappShare on FacebookShare on Twitter

ಬೆಂಗಳೂರು: ಮನೆಯಲ್ಲಿ ಪುಟ್ಟ ಬಾಲಕಿಯರು ಇರುತ್ತಾರೆ. ಅವರನ್ನು ಚೆನ್ನಾಗಿ ಓದಿಸಬೇಕು, ಒಳ್ಳೆಯ ಹುಡುಗನನ್ನು ನೋಡಿ ಮದುವೆ ಮಾಡಬೇಕು ಎಂಬ ಕನಸು ಪೋಷಕರದ್ದಾಗಿರುತ್ತದೆ. ಆದರೆ, ಮಗಳು ಚಿಕ್ಕವಳಾಗಿದ್ದಾಗಿನಿಂದಲೇ ಉಳಿತಾಯ ಮಾಡಿದರೆ, ಆಕೆಯ ಉನ್ನತ ಶಿಕ್ಷಣ, ಮದುವೆಗೆ ಅನುಕೂಲವಾಗುತ್ತದೆ. ನಿಮ್ಮ ಮನೆಯಲ್ಲಿ ಮಗಳು ಇದ್ದಾಳಾ? ಆಕೆಯ ಭವಿಷ್ಯದ ಬಗ್ಗೆ ಹೂಡಿಕೆ, ಉಳಿತಾಯ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ, ಸರ್ಕಾರದ ಪ್ರಮುಖ ಯೋಜನೆಗಳ ಮಾಹಿತಿ ಇಲ್ಲಿದೆ.

ಸುಕನ್ಯಾ ಸಮೃದ್ಧಿ ಯೋಜನೆ
ಹೆಣ್ಣು ಮಕ್ಕಳಿಗೆ ಉಜ್ವಲ ಭವಿಷ್ಯ ರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸುಕನ್ಯಾ ಸಮೃದ್ಧಿ ಯೋಜನೆ ಜಾರಿಗೆ ತಂದಿದೆ. ಪೋಷಕರು ತಮ್ಮ 10 ವರ್ಷದೊಳಗಿನ ಮಗಳ ಹೆಸರಿನಲ್ಲಿ ಖಾತೆ ತೆರೆಯಲು ಅನುಮತಿ ನೀಡುವ ಮೂಲಕ, ಈ ಯೋಜನೆಯು ಭವಿಷ್ಯಕ್ಕೆ ಭದ್ರತೆ ಒದಗಿಸುತ್ತದೆ. ಈ ಯೋಜನೆಯ ಖಾತೆಯನ್ನು ಅಂಚೆ ಕಚೇರಿ ಅಥವಾ ಬ್ಯಾಂಕಿನಲ್ಲಿ ಖಾತೆ ತೆರೆದು, ವರ್ಷಕ್ಕೆ ಕನಿಷ್ಠ 250 ರೂಪಾಯಿಯಿಂದ 1.5 ಲಕ್ಷ ರೂಪಾಯಿವರೆಗೆ ಹೂಡಿಕೆ ಮಾಡಬಹುದು. ಯೋಜನೆಗೆ ಗರಿಷ್ಠ ಶೇ.8ರಷ್ಟು ಬಡ್ಡಿದರ ದೊರೆಯುತ್ತದೆ. ಮಗಳಿಗೆ 18 ವರ್ಷ ತುಂಬಿದ ಬಳಿಕ ಹಣ ಲಭಿಸುತ್ತದೆ. ಇದರ ಮೇಲೆ ತೆರಿಗೆ ವಿನಾಯಿತಿಯೂ ಇದೆ

ಬಾಲಿಕಾ ಸಮೃದ್ಧಿ ಯೋಜನೆ
ಬಾಲಿಕಾ ಸಮೃದ್ಧಿ ಯೋಜನೆಯು 1997ರಲ್ಲಿ ಪ್ರಾರಂಭಗೊಂಡಿದ್ದು, ಇಂದಿಗೂ ಸಾಕಷ್ಟು ಉಪಯೋಗಕರವಾದ ಯೋಜನೆಯಾಗಿದೆ. ಬಿಪಿಎಲ್ ಕುಟುಂಬಗಳ ಹೆಣ್ಣು ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಜಾರಿಗೆ ತರಲಾಗಿದೆ. ಅಂದರೆ ಮನೆಯಲ್ಲಿ ಹೆಣ್ಣು ಮಗು ಜನಿಸಿದಾಗ 500 ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ನಂತರ ಪ್ರತಿ ಶಾಲಾ ವರ್ಷಕ್ಕೆ 300 ರಿಂದ 1,000 ರೂ.ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಬಾಲ್ಯವಿವಾಹ ತಡೆಗಟ್ಟುವುದು ಮತ್ತು ಶಿಕ್ಷಣವನ್ನು ಉತ್ತೇಜಿಸುವುದು ಯೋಜನೆಯ ಉದ್ದೇಶವಾಗಿದೆ.

ಸಿಬಿಎಸ್ಇ ಉಡಾನ್ ಯೋಜನೆ
11ನೇ ತರಗತಿಯಲ್ಲಿ ಸಿಬಿಎಸ್ಇ ಮೌಲ್ಯಮಾಪನದ ಅಧೀನದಲ್ಲಿರುವ ಹೆಣ್ಣು ಮಕ್ಕಳು ಪಿಸಿಎಂ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದರೆ ಅವರಿಗೆ ಉಚಿತ ಅಧ್ಯಯನ ಸಂಪನ್ಮೂಲಗಳು, ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆಯ ಸಹಾಯವನ್ನು ಈ ಯೋಜನೆ ಒದಗಿಸುತ್ತದೆ. ಇದು ಮೂಲತಃ ಎಂಜಿನಿಯರಿಂಗ್ ಕ್ಷೇತ್ರವನ್ನು ತಲುಪಲು ಬಯಸುವ ಹುಡುಗಿಯರಿಗೆ ಆರ್ಥಿಕ ನೆರವು ಮತ್ತು ಶೈಕ್ಷಣಿಕ ಬೆಂಬಲ ನೀಡುವ ಒಂದು ಹೆಜ್ಜೆಯಾಗಿದೆ.

ಪ್ರೌಢ ಶಿಕ್ಷಣಕ್ಕಾಗಿ ಪ್ರೋತ್ಸಾಹಧನ
ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದುಕೊಳ್ಳಬೇಕು ಎಂಬ ಉದ್ದೇಶ ಹೊಂದಿರುವ, ಎಸ್ಸಿ, ಎಸ್ಟಿ ಹೆಣ್ಣು ಮಕ್ಕಳಿಗೆ ಆರ್ಥಿಕ ಪ್ರೋತ್ಸಾಹ ನೀಡುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಆ ಹೆಣ್ಣು ಮಗು ವ್ಯಾಸಾಂಗ ಮಾಡುತ್ತಿರುವ ಅವಧಿಯಲ್ಲಿ, ಆಕೆಯ ಬ್ಯಾಂಕ್ ಖಾತೆಗೆ 3,000 ಮೊತ್ತವನ್ನು ಎಫ್ ಡಿಯಾಗಿ ಠೇವಣಿ ಇಡಲಾಗುತ್ತದೆ. ಮತ್ತು ವಿದ್ಯಾರ್ಥಿನಿಗೆ 18 ವರ್ಷವಾದ ನಂತರ ಅದನ್ನು ವಿತ್ ಡ್ರಾ ಮಾಡಬಹುದು. ಶಿಕ್ಷಣ ಅಥವಾ ಇತರ ಅಗತ್ಯಗಳಿಗೆ ಉಪಯೋಗಿಸಬಹುದು.

Tags: bengalorefuture of girlsinformationschemessukanya yojana
SendShareTweet
Previous Post

5 ಸಾವಿರ ರೂ. ಸ್ಟೈಪೆಂಡ್ ನೀಡುವ ಇಂಟರ್ನ್ ಶಿಪ್ ಯೋಜನೆ ಗಡುವು ವಿಸ್ತರಣೆ; ಹೊಸ ದಿನಾಂಕ ಇಲ್ಲಿದೆ

Next Post

ಗುಜರಾತ್ ನತ್ತ ಮುಖ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್!

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!
ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

Next Post
ಗುಜರಾತ್ ನತ್ತ ಮುಖ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್!

ಗುಜರಾತ್ ನತ್ತ ಮುಖ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್‌ ನ್ಯೂಸ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat