ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Pawan Kalyan son: ಸಿಂಗಾಪುರದ ಶಾಲೆಯಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನಿಗೆ ಗಾಯ

April 8, 2025
Share on WhatsappShare on FacebookShare on Twitter

ಸಿಂಗಾಪುರ: ಸಿಂಗಾಪುರದ ಶಾಲೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರ ಮಾರ್ಕ್ ಶಂಕರ್(Pawan Kalyan’s son) ಅವರು ಗಾಯಗೊಂಡಿದ್ದಾರೆ.

ಮಾರ್ಕ್ ಅವರ ಕೈ ಮತ್ತು ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ. ಜೊತೆಗೆ ಅಗ್ನಿ ಅವಘಡದ ವೇಳೆ ಹೊಗೆಯು ಅವರ ದೇಹ ಸೇರಿರುವ ಕಾರಣ ಉಸಿರಾಟಕ್ಕೂ ಸಮಸ್ಯೆಯಾಗಿದೆ ಎಂದು ಆರಂಭಿಕ ವರದಿಗಳು ತಿಳಿಸಿವೆ. ಸದ್ಯ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಅಲ್ಲೂರಿ ಸೀತಾರಾಮ ರಾಜು (ಎಎಸ್ಆರ್) ಜಿಲ್ಲೆಯ ಮಾನ್ಯಂನಲ್ಲಿ ಮೊದಲೇ ನಿಗದಿಯಾಗಿದ್ದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಅದನ್ನು ಮುಗಿಸಿದ ಬಳಿಕ ಅವರು ವಿಶಾಖಪಟ್ಟಣಂನಿಂದ ಸಿಂಗಾಪುರಕ್ಕೆ ತೆರಳುವ ನಿರೀಕ್ಷೆಯಿದೆ. ಮಾನ್ಯಮ್ ಭೇಟಿಯ ನಂತರ, ಅವರು ತಮ್ಮ ಉಳಿದ ಎಲ್ಲಾ ಕಾರ್ಯಕ್ರಮಗಳನ್ನೂ ರದ್ದು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪವನ್ ಕಲ್ಯಾಣ್ ಅವರ 2 ದಿನಗಳ ಕಾರ್ಯಕ್ರಮ ಮೊದಲೇ ನಿಗದಿಯಾಗಿತ್ತು. ಹೀಗಾಗಿ ಕಾರ್ಯಕ್ರಮವನ್ನು ಬಿಟ್ಟು ತೆರಳಲು ಅವರಿಗೆ ಇಷ್ಟವಿರಲಿಲ್ಲ. ಆದರೆ, ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರು, ಮೊದಲು ಸಿಂಗಾಪುರಕ್ಕೆ ತೆರಳಿ ಮಗುವಿನ ಆರೋಗ್ಯ ವಿಚಾರಿಸಿ ಎಂದು ಮನವೊಲಿಸಿದ ಬಳಿಕ ಅವರು ಹೊರಡಲು ಒಪ್ಪಿಕೊಂಡರು. ಕಲ್ಯಾಣ್ ಅವರು ಬುಡಕಟ್ಟು ಗ್ರಾಮಕ್ಕೆ ಭೇಟಿ ನೀಡುವುದಾಗಿ ಜನರಿಗೆ ಭರವಸೆ ನೀಡಿದ್ದರು. ತಮ್ಮ ಮಾತು ತಪ್ಪುವುದು ಅವರಿಗೆ ಇಷ್ಟ ಇರಲಿಲ್ಲ ಎಂದು ಅವರ ಜನಸೇನಾ ಪಕ್ಷ ಟ್ವೀಟ್ ನಲ್ಲಿ ತಿಳಿಸಿದೆ.

“ನಾನು ಅರಕು ಬಳಿಯ ಕುರಿಡಿ ಗ್ರಾಮಕ್ಕೆ ಭೇಟಿ ನೀಡುವುದಾಗಿ ನಿನ್ನೆ ಆ ಗ್ರಾಮದ ಬುಡಕಟ್ಟು ಜನರಿಗೆ ಭರವಸೆ ನೀಡಿದ್ದೆ… ಆದ್ದರಿಂದ ನಾನು ಆ ಹಳ್ಳಿಗೆ ಹೋಗಿ, ಅವರೊಂದಿಗೆ ಮಾತನಾಡುತ್ತೇನೆ ಮತ್ತು ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಯತ್ನಿಸುತ್ತೇನೆ” ಎಂದು ಪವನ್ ಕಲ್ಯಾಣ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಹಲವು ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ, ಉದ್ಘಾಟನೆ ನಿಟ್ಟಿನಲ್ಲಿ ಸೋಮವಾರದಿಂದ ಕಲ್ಯಾಣ್ ಅವರ ಎಎಸ್ಆರ್ ಮತ್ತು ವಿಶಾಖಪಟ್ಟಣಂ ಜಿಲ್ಲೆಗಳ ಪ್ರವಾಸ ನಿಗದಿಯಾಗಿತ್ತು.

Tags: Andhra Deputy Chief MinisterPawan Kalyan sonSingapore fire accidentSon
SendShareTweet
Previous Post

Tamil nadu vs. governor: ತಮಿಳುನಾಡು ರಾಜ್ಯಪಾಲರಿಗೆ ಮುಖಭಂಗ: ವಿಧೇಯಕವನ್ನು ಅಂಕಿತ ಹಾಕದೇ ಉಳಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು

Next Post

Rape-Murder: 6ರ ಬಾಲಕಿ ಮೇಲೆ ಅತ್ಯಾಚಾರಗೈದು, ಕೊಲೆ ಮಾಡಿ, ಶವವನ್ನು ಕಾರಿನ ಟ್ರಂಕ್‌ನಲ್ಲಿಟ್ಟ ಚಿಕ್ಕಪ್ಪ!

Related Posts

ಹೊರ್ಮುಜ್ ಜಲಸಂಧಿಯ ಸಬ್‌ಸೀ ಕೇಬಲ್‌ಗಳ ಮೇಲೆ ಇರಾನ್ ಕಣ್ಣು : ಜಗತ್ತಿಗೆ ಇಂಟರ್ನೆಟ್ ಸ್ಥಗಿತದ ಆತಂಕ
ವಿದೇಶ

ಹೊರ್ಮುಜ್ ಜಲಸಂಧಿಯ ಸಬ್‌ಸೀ ಕೇಬಲ್‌ಗಳ ಮೇಲೆ ಇರಾನ್ ಕಣ್ಣು : ಜಗತ್ತಿಗೆ ಇಂಟರ್ನೆಟ್ ಸ್ಥಗಿತದ ಆತಂಕ

“ಕನ್ಯೆಯ ಮೌನವೇ ಮದುವೆಗೆ ಸಮ್ಮತಿ” : ಅಫ್ಘನ್ ತಾಲಿಬಾನ್ ಸರ್ಕಾರದಿಂದ ಬಾಲ್ಯವಿವಾಹ ಕಾನೂನುಬದ್ಧ!
ವಿದೇಶ

“ಕನ್ಯೆಯ ಮೌನವೇ ಮದುವೆಗೆ ಸಮ್ಮತಿ” : ಅಫ್ಘನ್ ತಾಲಿಬಾನ್ ಸರ್ಕಾರದಿಂದ ಬಾಲ್ಯವಿವಾಹ ಕಾನೂನುಬದ್ಧ!

ಕೇವಲ 90 ದಿನದಲ್ಲಿ 3,700 ಷೇರು ವಹಿವಾಟು ನಡೆಸಿದ ಟ್ರಂಪ್ – ವಾಲ್ ಸ್ಟ್ರೀಟ್ ತಲ್ಲಣ!
ವಿದೇಶ

ಕೇವಲ 90 ದಿನದಲ್ಲಿ 3,700 ಷೇರು ವಹಿವಾಟು ನಡೆಸಿದ ಟ್ರಂಪ್ – ವಾಲ್ ಸ್ಟ್ರೀಟ್ ತಲ್ಲಣ!

ಪರಸ್ಪರ ಡಿಕ್ಕಿಯಾಗಿ ಪತನಗೊಂಡ ಯುದ್ಧ ವಿಮಾನಗಳು – ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆ!
ವಿದೇಶ

ಪರಸ್ಪರ ಡಿಕ್ಕಿಯಾಗಿ ಪತನಗೊಂಡ ಯುದ್ಧ ವಿಮಾನಗಳು – ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆ!

ಆಸ್ಟ್ರೇಲಿಯಾದಲ್ಲಿ ಭಾರತೀಯ ಮಸಾಜ್ ಥೆರಪಿಸ್ಟ್ ವಿಕೃತಿ : 9 ತಿಂಗಳಲ್ಲಿ 61 ಮಹಿಳೆಯರ ಮೇಲೆ ದೌರ್ಜನ್ಯ – 13 ವರ್ಷ ಜೈಲು ಶಿಕ್ಷೆ!
ವಿದೇಶ

ಆಸ್ಟ್ರೇಲಿಯಾದಲ್ಲಿ ಭಾರತೀಯ ಮಸಾಜ್ ಥೆರಪಿಸ್ಟ್ ವಿಕೃತಿ : 9 ತಿಂಗಳಲ್ಲಿ 61 ಮಹಿಳೆಯರ ಮೇಲೆ ದೌರ್ಜನ್ಯ – 13 ವರ್ಷ ಜೈಲು ಶಿಕ್ಷೆ!

ನಾನು ಅಷ್ಟು ಕೀಳು ಮಟ್ಟದವನಲ್ಲ, ಸಿಎಂ ವಿಜಯ್ ಬಗ್ಗೆ ಹೊಟ್ಟೆಕಿಚ್ಚಿಲ್ಲ : ರಜನಿಕಾಂತ್ ಸ್ಪಷ್ಟನೆ
ಸಿನಿಮಾ-ಮನರಂಜನೆ

ನಾನು ಅಷ್ಟು ಕೀಳು ಮಟ್ಟದವನಲ್ಲ, ಸಿಎಂ ವಿಜಯ್ ಬಗ್ಗೆ ಹೊಟ್ಟೆಕಿಚ್ಚಿಲ್ಲ : ರಜನಿಕಾಂತ್ ಸ್ಪಷ್ಟನೆ

Next Post
Rape-Murder: 6ರ ಬಾಲಕಿ ಮೇಲೆ ಅತ್ಯಾಚಾರಗೈದು, ಕೊಲೆ ಮಾಡಿ, ಶವವನ್ನು ಕಾರಿನ ಟ್ರಂಕ್‌ನಲ್ಲಿಟ್ಟ ಚಿಕ್ಕಪ್ಪ!

Rape-Murder: 6ರ ಬಾಲಕಿ ಮೇಲೆ ಅತ್ಯಾಚಾರಗೈದು, ಕೊಲೆ ಮಾಡಿ, ಶವವನ್ನು ಕಾರಿನ ಟ್ರಂಕ್‌ನಲ್ಲಿಟ್ಟ ಚಿಕ್ಕಪ್ಪ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat