ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

US Work Visa: ಉದ್ಯೋಗ ವೀಸಾದ ಹಾದಿಗೆ ಟ್ರಂಪ್ ಮುಳ್ಳು: 3 ಲಕ್ಷ ಭಾರತೀಯ ವಿದ್ಯಾರ್ಥಿಗಳು ಅತಂತ್ರ?

April 8, 2025
Share on WhatsappShare on FacebookShare on Twitter

ವಾಷಿಂಗ್ಟನ್: ಅಧಿಕಾರಕ್ಕೇರಿದ ದಿನದಿಂದಲೂ ಜಗತ್ತಿನ ಎಲ್ಲ ದೇಶಗಳಿಗೂ ನಿರಂತರವಾಗಿ ಶಾಕ್ ನೀಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈಗ ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳನ್ನೂ ಆತಂಕಕ್ಕೆ ನೂಕಿದ್ದಾರೆ. ಅಮೆರಿಕ ಕಾಂಗ್ರೆಸ್‌ನಲ್ಲಿ ಹೊಸ ಮಸೂದೆಯೊಂದನ್ನು ಮಂಡಿಸಲಾಗಿದ್ದು, ಇದು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಲ್ಲಿ, ವಿಶೇಷವಾಗಿ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (ಸ್ಟೆಮ್) ಕೋರ್ಸ್ ಗಳನ್ನು ಮಾಡುತ್ತಿರುವವರಲ್ಲಿ ಹೊಸ ಗೊಂದಲ ಹಾಗೂ ಭೀತಿಗೆ ಕಾರಣವಾಗಿದೆ. ಪದವಿ ಪಡೆದ ನಂತರ ಮೂರು ವರ್ಷಗಳವರೆಗೆ ಅಮೆರಿಕದಲ್ಲಿ ಉಳಿಯಲು ಹಾಗೂ ಕೆಲಸ ಮಾಡಲು ಅನುವು ಮಾಡಿಕೊಡುವ “ಐಚ್ಛಿಕ ಪ್ರಾಯೋಗಿಕ ತರಬೇತಿ” (ಒಪಿಟಿ) ಕಾರ್ಯಕ್ರಮವನ್ನು(US Work Visa) ಕೊನೆಗಾಣಿಸುವ ಮಸೂದೆ ಇಂದಾಗಿದೆ.

ವೃತ್ತಿಪರ ಅನುಭವವನ್ನು ಪಡೆಯಲು ಮತ್ತು ದೀರ್ಘಾವಧಿಯ ಉದ್ಯೋಗ ವೀಸಾಗಳಿಗೆ ಪರಿವರ್ತನೆಗೊಳ್ಳಲು ಒಪಿಟಿಯನ್ನೇ ಅವಲಂಬಿಸಿರುವ ಅಮೆರಿಕದಲ್ಲಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ವೃತ್ತಿಜೀವನದ ಭವಿಷ್ಯಕ್ಕೆ ಈ ಮಸೂದೆ ತಡೆಯೊಡ್ಡಲಿದೆ ಎಂದು ಮೂಲಗಳು ತಿಳಿಸಿವೆ.

ಓಪನ್ ಡೋರ್ಸ್ 2024 ವರದಿಯ ಪ್ರಕಾರ, 2023-2024ರ ಶೈಕ್ಷಣಿಕ ವರ್ಷದಲ್ಲಿ ಅಮೆರಿಕಕ್ಕೆ ಅತಿ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಬಂದಿದ್ದಾರೆ. ಒಟ್ಟು 3,31,602 ಭಾರತೀಯ ವಿದ್ಯಾರ್ಥಿಗಳು ಅಮೆರಿಕಕ್ಕೆ ತೆರಳಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇಕಡಾ 23 ರಷ್ಟು ಹೆಚ್ಚಾಗಿದೆ.

ಈ ಪೈಕಿ ಸುಮಾರು 97,556 ವಿದ್ಯಾರ್ಥಿಗಳು ಐಚ್ಛಿಕ ಪ್ರಾಯೋಗಿಕ ತರಬೇತಿಯಲ್ಲಿ (ಒಪಿಟಿ) ಭಾಗವಹಿಸಿದ್ದರು. ಅಂದರೆ ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇಕಡಾ 41 ರಷ್ಟು ಹೆಚ್ಚು.
ಈ ಹಿಂದೆಯೂ ಸರ್ಕಾರ ಒಪಿಟಿಯನ್ನು ರದ್ದು ಮಾಡಲು ಯತ್ನಿಸಿ ವಿಫಲವಾಗಿತ್ತು. ಆದರೆ, ಟ್ರಂಪ್ ಆಡಳಿತವು ವಲಸೆ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕಾರಣ ಈ ಮಸೂದೆಗೂ ಅಂಗೀಕಾರ ದೊರೆಯಬಹುದು ಎಂಬ ಆತಂಕದಲ್ಲಿ ವಿದ್ಯಾರ್ಥಿಗಳಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ತಜ್ಞರು ಹೇಳೋದೇನು?
“ಒಪಿಟಿಯು ವಿದ್ಯಾರ್ಥಿಗಳಿಗೆ ಪದವಿ ಪಡೆದ ನಂತರ ಒಂದು ವರ್ಷದವರೆಗೆ ಅಮೆರಿಕದಲ್ಲಿ ಉದ್ಯೋಗ ಅರಸಲು ಅನುವು ಮಾಡಿಕೊಡುತ್ತದೆ. ಅದರಲ್ಲೂ ವಿದ್ಯಾರ್ಥಿಗಳು ಸ್ಟೆಮ್ ಪದವೀಧರರಾಗಿದ್ದರೆ ಮತ್ತು ಅರ್ಹ ಯುಎಸ್ ಉದ್ಯೋಗದಾತರೊಂದಿಗೆ ಕೆಲಸ ಮಾಡುತ್ತಿದ್ದರೆ, ಅಲ್ಲೇ ಉಳಿಯಬಹುದಾದ ಅವಧಿ ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾಗಿತ್ತು” ಎಂದು ವಲಸೆ ಕಾನೂನು ಸಂಸ್ಥೆ ಲಾಕ್ವೆಸ್ಟ್ ಸಂಸ್ಥಾಪಕ ಪೂರ್ವಿ ಚೋಥಾನಿ ಹೇಳಿದ್ದಾರೆ. ಆದರೆ, ಈಗ ಮಸೂದೆ ಅಂಗೀಕಾರವಾದರೆ, ಒಪಿಟಿ ಕೊನೆಗೊಳ್ಳುತ್ತದೆ. ಮತ್ತೊಂದು ಕೆಲಸದ ವೀಸಾಕ್ಕೆ ಪರಿವರ್ತನೆಗೊಳ್ಳುವ ಆಯ್ಕೆ ವಿದ್ಯಾರ್ಥಿಗಳಿಗೆ ಇರುವುದಿಲ್ಲ. ಹೀಗಾಗಿ ಅವರು ವ್ಯಾಸಂಗ ಮುಗಿದ ಕೂಡಲೇ ಅಮೆರಿಕವನ್ನು ತೊರೆಯಬೇಕಾಗುತ್ತದೆ” ಎಂದೂ ಅವರು ಹೇಳಿದ್ದಾರೆ.

Tags: AmericaDonald trumpStudentUS Work Visa
SendShareTweet
Previous Post

ದ್ವಿತೀಯ ಫಲಿತಾಂಶ: ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಯಾರು?

Next Post

Sheikh Hasina: “ಐ ಆಮ್ ಕಮಿಂಗ್…. ” ಶೇಖ್ ಹಸೀನಾ ಹೀಗೆ ಹೇಳಿದ್ದೇಕೆ?

Related Posts

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!
ವಿದೇಶ

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!
ವಿದೇಶ

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?
ವಿದೇಶ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!
ವಿದೇಶ

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್
ವಿದೇಶ

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ
ವಿದೇಶ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Next Post
Sheikh Hasina: “ಐ ಆಮ್ ಕಮಿಂಗ್…. ” ಶೇಖ್ ಹಸೀನಾ ಹೀಗೆ ಹೇಳಿದ್ದೇಕೆ?

Sheikh Hasina: “ಐ ಆಮ್ ಕಮಿಂಗ್…. ” ಶೇಖ್ ಹಸೀನಾ ಹೀಗೆ ಹೇಳಿದ್ದೇಕೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ಲಾರ್ಕ್ ದ್ವೀಪದ ಮೇಲೆ ದಾಳಿ ಬೆನ್ನಲ್ಲೇ ‘ಖರ್ಗ್’ ಧ್ವಂಸಗೊಳಿಸಿದಂತೆ ಬಿಂಬಿಸುವ ವಿಡಿಯೋ ಹಂಚಿಕೊಂಡ ಟ್ರಂಪ್!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

ನೇಪಾಳ ಜಲಪ್ರಳಯ : ಮೃತರ ಸಂಖ್ಯೆ 903ಕ್ಕೆ ಏರಿಕೆ, ಸುರಂಗಗಳಲ್ಲಿ ಸಿಲುಕಿರುವವರ ಶೋಧಕ್ಕೆ ಹರಸಾಹಸ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat