ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಆಸ್ಪತ್ರೆಗೆ ದಾಖಲು!

April 8, 2025
Share on WhatsappShare on FacebookShare on Twitter

ನವದೆಹಲಿ: ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಿಗದೆ.

ಕಾರ್ಯಕ್ರಮವೊಂದರಲ್ಲಿ ಅವರು ಭಾಗಿಯಾಗಿದ್ದ ಸಂದರ್ಭದಲ್ಲೇ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗಿದೆ. ಕೂಡಲೇ ಪಕ್ಷದ ಕಾರ್ಯಕರ್ತರು ಮತ್ತು ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರು ಗುಜರಾತ್‌ ನ ಅಹಮದಾಬಾದ್‌ನಲ್ಲಿ ಅನಾರೋಗ್ಯಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾರೆ.

ಏ. 8ರಂದು ಬೆಳಗ್ಗೆ ಸಾಬರಮತಿ ಆಶ್ರಮದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಪಕ್ಷದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದಾಗ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದೆ. ಕೂಡಲೇ ಅವರನ್ನು ಅಹಮದಾಬಾದ್‌ನ ಝೈದುಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರ ಪುತ್ರ ಹಾಗೂ ಸಂಸದ ಕಾರ್ತಿ ಚಿದಂಬರಂ ಎಕ್ಸ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ನನ್ನ ತಂದೆ ಚಿದಂಬರಂ ಅವರಿಗೆ ಅಹಮದಾಬಾದ್‌ನಲ್ಲಿ ತೀವ್ರವಾದ ತಾಪಮಾನ ಮತ್ತು ನಿರ್ಜಲೀಕರಣದಿಂದಾಗಿ ಪ್ರೆಸಿನ್ಕೊಪಿ (presyncope) ಎಂಬ ತೀವ್ರ ಆರೋಗ್ಯ ಸಮಸ್ಯೆಯು ಎದುರಾಗಿದೆ. ಈಗ ಅವರು ಝೈದುಸ್ ಆಸ್ಪತ್ರೆಗೆ ದಾಖಲಾಗಿ ವೈದ್ಯರ ನಿಗಾಕ್ಕೆ ಒಳಗಿದ್ದಾರೆ. ಎಂದು ಬರೆದುಕೊಂಡಿದ್ದಾರೆ.

ಪಿ. ಚಿದಂಬರಂ ಅವರು ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಗುಜರಾತ್‌ಗೆ ಆಗಮಿಸಿದ್ದರು. ಈ ಸಮಾವೇಶವು 64 ವರ್ಷಗಳ ನಂತರ ಗುಜರಾತ್‌ನಲ್ಲಿ ನಡೆಯುತ್ತಿದೆ. ಗುಜರಾತ್‌ನಲ್ಲಿ ಪ್ರಸ್ತುತ ತೀವ್ರ ಬಿಸಿಲು (ಏಪ್ರಿಲ್ 07 ರಂದು ತಾಪಮಾನ 43 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು) ಇದ್ದು, ಹೀಗಾಗಿ ಅವರು ನಿತ್ರಾಣಗೊಂಡಿರಬಹುದು ಎನ್ನಲಾಗಿದೆ.
ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದು, ಆರಂಭಿಕ ತಪಾಸಣೆಯಲ್ಲಿ ತೀವ್ರ ಡಿಹೈಡ್ರೇಷನ್ ಮತ್ತು ಶಾಖದಿಂದ ಉಂಟಾದ ಸಮಸ್ಯೆಗಳು ಕಂಡುಬಂದಿವೆ ಎನ್ನಲಾಗಿದೆ.

Tags: CongressHospitalPChidambaram
SendShareTweet
Previous Post

ಕೃಷಿ ಹೊಂಡಕ್ಕೆ ಬಿದ್ದು ಅಕ್ಕ-ತಂಗಿ ದಾರುಣ ಸಾವು

Next Post

ವಕ್ಫ್ ಕಾಯ್ದೆ ಸಂಸತ್‌ನಲ್ಲಿ ಅಂಗೀಕಾರ; ಇಂದಿನಿಂದಲೇ ಜಾರಿ

Related Posts

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!
ದೇಶ

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!
ದೇಶ

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!

ದೀಪ್ಕೆ ಸೇರಿ ಕಾಕ್ರೋಚ್ ನಾಯಕರು ಬಿಡುಗಡೆ : 1 ವರ್ಷ ಶಾಂತಿಗೆ ಭಂಗ ತರದಂತೆ ಷರತ್ತು!
ದೇಶ

ದೀಪ್ಕೆ ಸೇರಿ ಕಾಕ್ರೋಚ್ ನಾಯಕರು ಬಿಡುಗಡೆ : 1 ವರ್ಷ ಶಾಂತಿಗೆ ಭಂಗ ತರದಂತೆ ಷರತ್ತು!

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!
ದೇಶ

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?
ದೇಶ

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!
ದೇಶ

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

Next Post
ವಕ್ಫ್ ಕಾಯ್ದೆ ಸಂಸತ್‌ನಲ್ಲಿ ಅಂಗೀಕಾರ; ಇಂದಿನಿಂದಲೇ ಜಾರಿ

ವಕ್ಫ್ ಕಾಯ್ದೆ ಸಂಸತ್‌ನಲ್ಲಿ ಅಂಗೀಕಾರ; ಇಂದಿನಿಂದಲೇ ಜಾರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಾಲಿ ರೋಜರ್‌ನಿಂದ ಜೆನ್‌ಝೀ ಪ್ರತಿಭಟನೆಯವರೆಗೆ : ತಲೆಬುರುಡೆಯ ಟಿ-ಶರ್ಟ್ ಹಿಂದಿನ ರಹಸ್ಯವೇನು?

ಜಾಲಿ ರೋಜರ್‌ನಿಂದ ಜೆನ್‌ಝೀ ಪ್ರತಿಭಟನೆಯವರೆಗೆ : ತಲೆಬುರುಡೆಯ ಟಿ-ಶರ್ಟ್ ಹಿಂದಿನ ರಹಸ್ಯವೇನು?

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಾಲಿ ರೋಜರ್‌ನಿಂದ ಜೆನ್‌ಝೀ ಪ್ರತಿಭಟನೆಯವರೆಗೆ : ತಲೆಬುರುಡೆಯ ಟಿ-ಶರ್ಟ್ ಹಿಂದಿನ ರಹಸ್ಯವೇನು?

ಜಾಲಿ ರೋಜರ್‌ನಿಂದ ಜೆನ್‌ಝೀ ಪ್ರತಿಭಟನೆಯವರೆಗೆ : ತಲೆಬುರುಡೆಯ ಟಿ-ಶರ್ಟ್ ಹಿಂದಿನ ರಹಸ್ಯವೇನು?

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat