ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಯೋಧ್ಯೆ ರಾಮಮಂದಿರದಲ್ಲಿ ಶೀಘ್ರವೇ ಮತ್ತೊಂದು ಸಂಭ್ರಮ: ಜೂನ್ 6ರಂದು “ರಾಮ ದರ್ಬಾರ್” ಉದ್ಘಾಟನೆ

April 9, 2025
Share on WhatsappShare on FacebookShare on Twitter

ಲಕ್ನೋ/ಜೈಪುರ: ಮತ್ತೊಂದು ಅದ್ಧೂರಿ ಸಮಾರಂಭಕ್ಕೆ ಅಯೋಧ್ಯೆಯ ಶ್ರೀರಾಮಮಂದಿರ ಸಜ್ಜಾಗಿದೆ. ಮುಂದಿನ ತಿಂಗಳಲ್ಲೇ ರಾಮಮಂದಿರದ ಮೊದಲ ಮಹಡಿಯಲ್ಲಿ ರಾಮ ದರ್ಬಾರ್‌ ಉದ್ಘಾಟನೆಗೊಳ್ಳಲಿದ್ದು, ಇಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ವಿಗ್ರಹಗಳ ಕೆತ್ತನ ಕಾರ್ಯ ರಾಜಸ್ಥಾಾನದ ಜೈಪುರದಲ್ಲಿ ಭರದಿಂದ ಸಾಗುತ್ತಿದೆ. ಜೂನ್ 6ರಿಂದ ರಾಮ್ ದರ್ಬಾರ್‌ಗೆ ಸಾರ್ವಜನಿಕರ ಪ್ರವೇಶ ಲಭ್ಯವಾಗಲಿದೆ ಎಂದು ದೇಗುಲ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

ಈ ಕಾರ್ಯಕ್ರಮದ ಮೂಲಕ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಂತಾಗಲಿದೆ. 2020ರಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿತ್ತು. 2024ರ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇವಾಲಯದ ಕೆಳ ಮಹಡಿಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆ ನೆರವೇರಿತ್ತು. ಈಗ ಮಂದಿರದ ಮೊದಲ ಮಹಡಿಯಲ್ಲಿ ರಾಮ್ ದರ್ಬಾರ್ ನಿರ್ಮಾಣಗೊಳ್ಳುತ್ತಿದ್ದು, ಅಲ್ಲಿ ರಾಜಾ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತದೆ. ಭಗವಾನ್ ಶ್ರೀರಾಮನ ಜೊತೆಗೆ ಅವರ ಸಹೋದರರು ಮತ್ತು ಸೀತಾಮಾತೆಯ ವಿಗ್ರಹಗಳನ್ನು ಮೇ 23ರಂದು ಮೊದಲ ಮಹಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದೂ ಮಿಶ್ರಾ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೆಲವು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ಜೂನ್ 5ರವರೆಗೂ ಮುಂದುವರಿಯಲಿದೆ. ಅದಾದ ನಂತರವೇ ರಾಮ್ ದರ್ಬಾರ್ ಅನ್ನು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಿಸಲಾಗುವುದು ಎಂದೂ ಅವರು ಮಾಹಿತಿ ನೀಡಿದ್ದಾರೆ.

5 ಅಡಿ ಎತ್ತರದ ರಾಮನ ವಿಗ್ರಹ
ರಾಜಸ್ಥಾನದ ಜೈಪುರದಲ್ಲಿ 20ಕ್ಕೂ ಹೆಚ್ಚು ಶಿಲ್ಪಿಗಳು ಕುಶಲಕರ್ಮಿ ಪ್ರಶಾಂತ್ ಪಾಂಡೆ ಅವರ ನೇತೃತ್ವದಲ್ಲಿ ಕೆತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಶ್ರೀರಾಮನ 5 ಅಡಿ ಮೂರ್ತಿ(ರಾಜಾ ರಾಮ)ಯನ್ನು ಅಮೃತಶಿಲೆಯಲ್ಲಿ ಕೆತ್ತಲಾಗುತ್ತಿದೆ. ಇದರ ಜೊತೆಗೆ ಸೀತೆ, ಲಕ್ಷ್ಮಣ, ಭರತ, ಶತ್ರುಘ್ನ ಮತ್ತು ಹನುಮಂತನ ಮೂರ್ತಿಗಳನ್ನೂ ಕೆತ್ತಲಾಗುತ್ತಿದೆ. ಈ ಮೂರ್ತಿಗಳನ್ನು ರಾಮಮಂದಿರದ ಮೊದಲ ಮಹಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಎಲ್ಲಾ ಮೂರ್ತಿಗಳ ಕೆತ್ತನೆ ಕಾರ್ಯ ಬಹುತೇಕ ಅಂತಿಮ ಹಂತ ತಲುಪಿದೆ. ಕೆತ್ತನೆ ಪೂರ್ಣವಾದ ಬಳಿಕ ಇವುಗಳನ್ನು ಅಯೋಧ್ಯೆಗೆ ಕೊಂಡೊಯ್ಯಲಾಗುತ್ತದೆ.

ಈ ಬಗ್ಗೆ ಮಾತನಾಡಿರುವ ಶಿಲ್ಪಿ ಪ್ರಶಾಂತ್ ಪಾಂಡೆ, ಎಲ್ಲಾ ವಿಗ್ರಹಗಳು 36ರಿಂದ 60 ಇಂಚುಗಳಷ್ಟು ಎತ್ತರವಿರಲಿವೆ. ಕಲೆಯ ಉದ್ದೇಶದಿಂದ ನಾವು ಇದನ್ನು ಮಾಡುತ್ತಿಲ್ಲ. ಇದು ನಮ್ಮ ಜವಾಬ್ದಾರಿ. ಭಗವಾನ್ ರಾಮ ಮತ್ತವನ ಮೌಲ್ಯದ ಕಥೆಯನ್ನು ನಾವು ಬಿತ್ತರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇನ್ನು, ಅಯೋಧ್ಯೆಯ ರಾಮಮಂದಿರ ಸಂಕೀರ್ಣದ ಹೊರಗೆ ತಲೆಎತ್ತಲಿರುವ ಮಹರ್ಷಿ ವಾಲ್ಮೀಕಿ ಸೇರಿದಂತೆ ಇತರೆ 6 ದೇಗುಲಗಳ ನಿರ್ಮಾಣವೂ ಭರದಿಂದ ಸಾಗಿದ್ದು, ಅವುಗಳೂ ಜೂನ್ 6ರ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

Tags: Ayodhya templeDevoteesNripendra MishraRam Darbar
SendShareTweet
Previous Post

ಮಹಿಳಾ ಸರ್ಕಾರಿ ನೌಕರರಿಗೆ ಮಹತ್ವದ ಅಪ್ಡೇಟ್; ನಾಮಿನಿ ನಿಯಮದಲ್ಲಿ ಭಾರಿ ಬದಲಾವಣೆ

Next Post

Tariff War: ಭಾರತಕ್ಕೆ ಟ್ರಂಪ್ ಮತ್ತೊಂದು ಸಂಕಷ್ಟ: ಫಾರ್ಮಾ ಮೇಲೂ ಸುಂಕದ ಬೆದರಿಕೆ, ಹೆಚ್ಚಾಗುತ್ತಾ ಔಷಧ ದರ?

Related Posts

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?
ದೇಶ

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?

ಸಾರ್ವಜನಿಕರೇ ಗಮನಿಸಿ : ನಿಮ್ಮ ದುಡ್ಡು ಎಗರಿಸುವ ನಕಲಿ ವೆಬ್‌ಸೈಟ್‌ಗಳನ್ನು ಹೀಗೆ ಗುರುತಿಸಿ
ದೇಶ

ಸಾರ್ವಜನಿಕರೇ ಗಮನಿಸಿ : ನಿಮ್ಮ ದುಡ್ಡು ಎಗರಿಸುವ ನಕಲಿ ವೆಬ್‌ಸೈಟ್‌ಗಳನ್ನು ಹೀಗೆ ಗುರುತಿಸಿ

ಬದರಿನಾಥ ದೇಗುಲದ ದೇಣಿಗೆ ಹಗರಣ : SITಯಿಂದ ಅಧಿಕಾರಿ ಪ್ರಮೋದ್ ನೌಟಿಯಾಲ್‌ ಸೆರೆ
ದೇಶ

ಬದರಿನಾಥ ದೇಗುಲದ ದೇಣಿಗೆ ಹಗರಣ : SITಯಿಂದ ಅಧಿಕಾರಿ ಪ್ರಮೋದ್ ನೌಟಿಯಾಲ್‌ ಸೆರೆ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ
ದೇಶ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

‘ಪ್ರಕ್ರಿಯೆಯು ನ್ಯಾಯಯುತವಾಗಿರಬೇಕು’ : ಅಸ್ಸಾಂನಲ್ಲಿ ವಿದೇಶಿಯರೆಂದು ಘೋಷಿಸಲ್ಪಟ್ಟವರಿಗೆ ಸುಪ್ರೀಂ ರಕ್ಷಣೆ!
ದೇಶ

‘ಪ್ರಕ್ರಿಯೆಯು ನ್ಯಾಯಯುತವಾಗಿರಬೇಕು’ : ಅಸ್ಸಾಂನಲ್ಲಿ ವಿದೇಶಿಯರೆಂದು ಘೋಷಿಸಲ್ಪಟ್ಟವರಿಗೆ ಸುಪ್ರೀಂ ರಕ್ಷಣೆ!

Next Post
Tariff War: ಭಾರತಕ್ಕೆ ಟ್ರಂಪ್ ಮತ್ತೊಂದು ಸಂಕಷ್ಟ: ಫಾರ್ಮಾ ಮೇಲೂ ಸುಂಕದ ಬೆದರಿಕೆ, ಹೆಚ್ಚಾಗುತ್ತಾ ಔಷಧ ದರ?

Tariff War: ಭಾರತಕ್ಕೆ ಟ್ರಂಪ್ ಮತ್ತೊಂದು ಸಂಕಷ್ಟ: ಫಾರ್ಮಾ ಮೇಲೂ ಸುಂಕದ ಬೆದರಿಕೆ, ಹೆಚ್ಚಾಗುತ್ತಾ ಔಷಧ ದರ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ  ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

ಬಿಡುಗಡೆಯಾದ ಕೆಲವೇ ದಿನದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5ಜಿ ಸ್ಮಾರ್ಟ್‌ಫೋನ್ ಬೆಲೆ ಭಾರೀ ಏರಿಕೆ

ಬಿಡುಗಡೆಯಾದ ಕೆಲವೇ ದಿನದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5ಜಿ ಸ್ಮಾರ್ಟ್‌ಫೋನ್ ಬೆಲೆ ಭಾರೀ ಏರಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ  ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat