ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮರುಬಳಕೆ ಇಂಧನದ ಉತ್ಪಾದನೆಯಲ್ಲಿ ಜರ್ಮನಿಯನ್ನೇ ಹಿಂದಿಕ್ಕಿದ ಭಾರತ; ಇತಿಹಾಸ ಸೃಷ್ಟಿ

April 10, 2025
Share on WhatsappShare on FacebookShare on Twitter

ನವದೆಹಲಿ: ಮರುಬಳಕೆ ಮಾಡಬಹುದಾದ ಇಂಧನದ ಉತ್ಪಾದನೆಯಲ್ಲಿ ಭಾರತವು ಹೊಸ ಮೈಲುಗಲ್ಲು ನೆಟ್ಟಿದೆ. ಹೌದು, ಸೌರಶಕ್ತಿ ಹಾಗೂ ವಾಯುಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಮಾಡುವುದರಲ್ಲಿ ಭಾರತವು ಜರ್ಮನಿಯನ್ನೇ ಹಿಂದಿಕ್ಕಿ, ವಿಶ್ವದಲ್ಲೇ ಮೂರನೇ ಸ್ಥಾನ ಪಡೆದಿದೆ. ಈ ಕುರಿತು ಎಂಬರ್ ಎಂಬ ಗ್ಲೋಬಲ್ ಎನರ್ಜಿ ಥಿಂಕ್ ಟ್ಯಾಂಕ್ ಬಿಡುಗಡೆ ಮಾಡಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ.

2024ರಲ್ಲಿ ಜಾಗತಿಕವಾಗಿ ಉತ್ಪಾದನೆಯಾದ ವಿದ್ಯುತ್ ನಲ್ಲಿ ಸೌರಶಕ್ತಿ ಮತ್ತು ವಾಯುಶಕ್ತಿಯ ಪಾಲು ಶೇ. 15ರಷ್ಟಿದೆ. ಇದೇ ವರ್ಷ ವಿಶ್ವಾದ್ಯಂತ ತಯಾರಾದ ಒಟ್ಟು ಸೌರಶಕ್ತಿ ಮತ್ತು ವಾಯುಶಕ್ತಿಯಲ್ಲಿ ಭಾರತದ ಪಾಲು ಶೇ. 10ರಷ್ಟಿರುವುದನ್ನು ಎಂಬರ್ ಸಂಸ್ಥೆಯ ಗ್ಲೋಬಲ್ ಎಲೆಕ್ಟ್ರಿಸಿಟಿ ರಿವ್ಯೂ ವರದಿಯಲ್ಲಿ ತಿಳಿಸಲಾಗಿದೆ.

ಭಾರತದಲ್ಲಿ ಈಗಲೂ ಕೂಡ ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆಯೇ ಹೆಚ್ಚಾಗಿದೆ. ಆದರೂ ಇತ್ತೀಚಿನ ವರ್ಷಗಳಲ್ಲಿ ಈ ಪಳೆಯುಳಿಕೆ ಇಂಧನದ ಬಳಕೆ ಕಡಿಮೆ ಆಗುತ್ತಾ ಬರುತ್ತಿದೆ. ಸೌರಶಕ್ತಿ, ವಾಯುಶಕ್ತಿಯಂತಹ ಸ್ವಚ್ಛ ಇಂಧನದ ಉತ್ಪಾದನೆ ಹೆಚ್ಚುತ್ತಿದೆ. ಎಂಬರ್ ವರದಿ ಪ್ರಕಾರ, ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟು ವಿದ್ಯುತ್ ನಲ್ಲಿ ಶೇ. 22ರಷ್ಟವು ಮರುಬಳಕೆ ಶಕ್ತಿಯ ಮೂಲದ್ದಾಗಿವೆ.

ಭಾರತದಲ್ಲಿ ಉತ್ಪಾದಿಸುವ ಒಟ್ಟು ಮರುಬಳಕೆ ಇಂಧನದಲ್ಲಿ ಜಲವಿದ್ಯುತ್ ಪ್ರಮಾಣವು ಶೇ.8ರಷ್ಟಿದೆ. ಹಾಗೆಯೇ, ಸೌರ ಹಾಗೂ ವಾಯುಶಕ್ತಿ ಮೂಲಕ ಶೇ.10ರಷ್ಟು ಮರುಬಳಕೆ ವಿದ್ಯುತ್ ಅನ್ನು ಉತ್ಪಾದಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮರುಬಳಕೆಯ ಇಂಧನದ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹಾಗಾಗಿ, ಭಾರತವು ಮೈಲುಗಲ್ಲು ಸ್ಥಾಪಿಸಿದೆ ಎಂದು ತಿಳಿದುಬಂದಿದೆ.

Tags: GermanyIndia overtakesNew Delhiproductionrenewable energy
SendShareTweet
Previous Post

Repo Rate: ರೆಪೋ ದರ ಇಳಿಕೆ; 50 ಲಕ್ಷ ರೂ. ಸಾಲ ಇದ್ದರೆ ಎಷ್ಟು ಹೊರೆ ಇಳಿಕೆ? ಇಲ್ಲಿದೆ ಲೆಕ್ಕಾಚಾರ

Next Post

DA Hike: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2ರಷ್ಟು ಹೆಚ್ಚಳ

Related Posts

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!
ವಿದೇಶ

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!
ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

ಪಶ್ಚಿಮ ಏಷ್ಯಾ ಯುದ್ಧ : ಇರಾನ್‌ನಿಂದ ಬಹ್ರೇನ್‌ನಲ್ಲಿನ ಅಮೆರಿಕದ ಡ್ರೋನ್ ವ್ಯವಸ್ಥೆಯೇ ಧ್ವಂಸ?
ವಿದೇಶ

ಪಶ್ಚಿಮ ಏಷ್ಯಾ ಯುದ್ಧ : ಇರಾನ್‌ನಿಂದ ಬಹ್ರೇನ್‌ನಲ್ಲಿನ ಅಮೆರಿಕದ ಡ್ರೋನ್ ವ್ಯವಸ್ಥೆಯೇ ಧ್ವಂಸ?

ಬ್ಯಾಂಕಾಕ್ ಪಬ್‌ನಲ್ಲಿ 27 ಜನರ ಸಜೀವ ದಹನಕ್ಕೆ ಮುಚ್ಚಿದ ತುರ್ತು ನಿರ್ಗಮನ ದ್ವಾರಗಳು ಕಾರಣ!
ವಿದೇಶ

ಬ್ಯಾಂಕಾಕ್ ಪಬ್‌ನಲ್ಲಿ 27 ಜನರ ಸಜೀವ ದಹನಕ್ಕೆ ಮುಚ್ಚಿದ ತುರ್ತು ನಿರ್ಗಮನ ದ್ವಾರಗಳು ಕಾರಣ!

ಬ್ಯಾಂಕಾಕ್‌ನ ಪಬ್‌ನಲ್ಲಿ ಭೀಕರ ಅಗ್ನಿ ದುರಂತ – 27 ಮಂದಿ ಸಜೀವ ದಹನ
ವಿದೇಶ

ಬ್ಯಾಂಕಾಕ್‌ನ ಪಬ್‌ನಲ್ಲಿ ಭೀಕರ ಅಗ್ನಿ ದುರಂತ – 27 ಮಂದಿ ಸಜೀವ ದಹನ

ಅಮೆರಿಕದಲ್ಲಿ ಭಾರತ ಮೂಲದ ಗೂಗಲ್‌ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪತಿ.. ಮಗನಿಗೂ ಗಾಯ
ವಿದೇಶ

ಅಮೆರಿಕದಲ್ಲಿ ಭಾರತ ಮೂಲದ ಗೂಗಲ್‌ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪತಿ.. ಮಗನಿಗೂ ಗಾಯ

Next Post
DA Hike: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2ರಷ್ಟು ಹೆಚ್ಚಳ

DA Hike: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2ರಷ್ಟು ಹೆಚ್ಚಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat