ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

26/11 Mumbai terror attack: 26/11 ದಾಳಿಯ ಸಂಚುಕೋರ ತಹಾವೂರ್ ರಾಣಾ ಪ್ರಕರಣಕ್ಕೆ ವಿಶೇಷ ಸರ್ಕಾರಿ ವಕೀಲರಾಗಿ ನರೇಂದರ್ ನೇಮಕ

April 10, 2025
Share on WhatsappShare on FacebookShare on Twitter

ನವದೆಹಲಿ: ಅಮೆರಿಕದಿಂದ ಗಡೀಪಾರಾಗಿರುವ 26/11 ಮುಂಬೈ ದಾಳಿಯ(26/11 Mumbai terror attack) ಸಂಚುಕೋರರಲ್ಲಿ ಒಬ್ಬನಾದ ತಹಾವೂರ್ ಹುಸೇನ್ ರಾಣಾನನ್ನು ಹೊತ್ತ ವಿಶೇಷ ವಿಮಾನವು ಇಂದು ಮಧ್ಯಾಹ್ನ ಭಾರತ ತಲುಪಲಿದೆ. ಈತನಿಗೆ ಸಂಬಂಧಿಸಿದ ಪ್ರಕರಣದ ತನಿಖೆ ಮತ್ತು ವಿಚಾರಣೆಗಾಗಿ ಕೇಂದ್ರ ಸರ್ಕಾರವು ವಕೀಲ ನರೇಂದರ್ ಮನ್ ಅವರನ್ನು ವಿಶೇಷ ಸರ್ಕಾರಿ ವಕೀಲರಾಗಿ (Special Public Prosecutor) ನೇಮಕ ಮಾಡಿದೆ. ಇದು ಭಯೋತ್ಪಾದನೆಯ ವಿರುದ್ಧ ಭಾರತದ ನ್ಯಾಯಾಂಗ ಹೋರಾಟದ ನಿಟ್ಟಿನಲ್ಲಿ ಇಟ್ಟ ಮಹತ್ವದ ಹೆಜ್ಜೆ ಎಂದು ಬಣ್ಣಿಸಲಾಗಿದೆ.

ನೇಮಕ ಮತ್ತು ಜವಾಬ್ದಾರಿ:
ಕೇಂದ್ರ ಗೃಹ ಸಚಿವಾಲಯವು (MHA) ಗುರುವಾರ ರಾತ್ರಿ ಹೊರಡಿಸಿರುವ ಅಧಿಸೂಚನೆಯಲ್ಲಿ, ನರೇಂದರ್ ಮನ್ ನೇಮಕ ಕುರಿತು ಮಾಹಿತಿ ನೀಡಲಾಗಿದೆ. ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಪ್ರಕರಣ RC-04/2009/NIA/DLIಯಲ್ಲಿ ವಿಶೇಷ ಸರ್ಕಾರಿ ವಕೀಲರಾಗಿ ನೇಮಿಸಲಾಗಿದೆ. ಇದು ತಹಾವೂರ್ ರಾಣಾ ಮತ್ತು ಡೇವಿಡ್ ಕೋಲ್ಮನ್ ಹೆಡ್ಲಿಗೆ ಸಂಬಂಧಿಸಿದ್ದು, ಇವರಿಗೆ ಸಂಬಂಧಿಸಿದ ತನಿಖೆ ಮತ್ತು ಇತರೆ ವಿಚಾರಣೆಗಳನ್ನು ದೆಹಲಿಯ NIA ವಿಶೇಷ ನ್ಯಾಯಾಲಯ ಮತ್ತು ಮೇಲ್ಮನವಿ ನ್ಯಾಯಾಲಯಗಳಲ್ಲಿ ನಡೆಸಲು ಮೂರು ವರ್ಷಗಳ ಅವಧಿಗೆ ಅವರ ನೇಮಕವಾಗಿದೆ. ನರೇಂದರ್ ಮನ್ ಅವರು 2018ರ ಸಿಬ್ಬಂದಿ ನೇಮಕ ಆಯೋಗದ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಸೇರಿದಂತೆ ಸಿಬಿಐನ ಹಲವು ಹೈಪ್ರೊಫೈಲ್ ಕೇಸುಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ರಾಣಾಗೆ ಭದ್ರತಾ ಏರ್ಪಾಟು
ರಾಣಾನನ್ನು ಹೊತ್ತ ವಿಮಾನ ಮಧ್ಯಾಹ್ನ ದೆಹಲಿಯ ಪಾಲಂ ವಿಮಾನನಿಲ್ದಾಣಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಆಗಮನದ ಬಳಿಕ ಆತನನ್ನು ಎನ್‌ಐಎ ಅಧಿಕೃತವಾಗಿ ವಶಕ್ಕೆ ಪಡೆದುಕೊಳ್ಳಲಿದೆ. ನಂತರ ತೀವ್ರ ಭದ್ರತೆಯೊಂದಿಗೆ ತಿಹಾರ್ ಕೇಂದ್ರ ಜೈಲಿಗೆ ಕರೆದೊಯ್ಯಲಾಗುತ್ತದೆ. ಜೈಲಿನಲ್ಲಿ ಹೆಚ್ಚು ಭದ್ರತೆಯ ವಾರ್ಡ್‌ನಲ್ಲಿ ರಾಣಾನನ್ನು ಇರಿಸಲು ಸಿದ್ಧತೆಗಳನ್ನು ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಮೊದಲ ಹಂತದಲ್ಲಿ NIA ತನಿಖೆಗಾಗಿ ಆತನನ್ನು ಕೆಲವು ವಾರಗಳ ಕಾಲ ವಶದಲ್ಲಿರಿಸಲು ಚಿಂತನೆ ನಡೆಸಲಾಗಿದೆ.

ಮುಂದೇನು?:
ರಾಣಾ ಭಾರತಕ್ಕೆ ತಲುಪಿದ ನಂತರ, ಆತನನ್ನು ಪಟಿಯಾಲಾ ಹೌಸ್ ನ್ಯಾಯಾಲಯದಲ್ಲಿ NIA ವಿಶೇಷ ನ್ಯಾಯಪೀಠದ ವೀಡಿಯೊ ಲಿಂಕ್ ಮೂಲಕ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭದ್ರತಾ ಕಾರಣಗಳಿಂದಾಗಿ ಭೌತಿಕವಾಗಿ ನ್ಯಾಯಾಲಯಕ್ಕೆ ತರಲು ಸಾಧ್ಯವಾಗದಿದ್ದರೆ, ಮಹಾವೀರ ಜಯಂತಿ ರಜೆಯ ಕಾರಣದಿಂದ ಆಯಾ ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ಯುವ ಸಾಧ್ಯತೆಯಿದೆ.

64 ವರ್ಷದ ತಹಾವೂರ್ ರಾಣಾ ಪಾಕಿಸ್ತಾನ ಮೂಲದ ಕೆನಡಿಯನ್. ಲಷ್ಕರ್-ಎ-ತೈಬಾ (LeT) ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿ ಜತೆಗೂಡಿ 26/11 ದಾಳಿಯ ಸಂಚಿನಲ್ಲಿ ಭಾಗವಹಿಸಿದ ಆರೋಪ ಈತನ ಮೇಲಿದೆ. ಈ ದಾಳಿಯಲ್ಲಿ 166 ಮಂದಿ ಅಸುನೀಗಿ, 239 ಮಂದಿ ಗಾಯಗೊಂಡಿದ್ದರು. ರಾಣಾನನ್ನು 2009ರಲ್ಲಿ ಅಮೆರಿಕದ ತನಿಖಾ ಸಂಸ್ಥೆ ಬಂಧಿಸಿತ್ತು. ನಂತರ ಆತನ ಗಡೀಪಾರು ಪ್ರಕ್ರಿಯೆಗಳು ಆರಂಭವಾಗಿದ್ದವು. ಆದರೆ ರಾಣಾ ತನಗೆ ಅನಾರೋಗ್ಯ ಸಮಸ್ಯೆಯಿದೆ ಹಾಗೂ ಭಾರತದಲ್ಲಿ ಚಿತ್ರಹಿಂಸೆ ನೀಡಬಹುದು ಎಂಬ ನೆಪವೊಡ್ಡಿ ಗಡೀಪಾರಿಗೆ ತಡೆ ಕೋರಿ ಅಮೆರಿಕ ಸುಪ್ರೀ ಕೋರ್ಟ್ ಮೊರೆ ಹೋಗಿದ್ದ. ಆದರೆ, ಆತನ ಮನವಿಯನ್ನು ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಹೀಗಾಗಿ ರಾಣಾನ ಗಡೀಪಾರು ಸಾಧ್ಯವಾಯಿತು.

Tags: AdvocateMumbai terror attackSpecial Public ProsecutorTahawwur Rana
SendShareTweet
Previous Post

ನಿರೀಕ್ಷಿತ ಗುರಿ ಮುಟ್ಟುವಲ್ಲಿ ವಿಫಲವಾದ ಅಬಕಾರಿ!

Next Post

Tahawwur Rana: ಉಗ್ರ ರಾಣಾ ಆಗಮನಕ್ಕೆ ಕ್ಷಣಗಣನೆ: ಬುಲೆಟ್‌ಪ್ರೂಫ್ ವಾಹನ, ಸ್ವಾಟ್ ಕಮಾಂಡೋಗಳು ಸನ್ನದ್ಧ

Related Posts

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಕೆಲಸ ಬೇಡವೆಂದು ಹಳ್ಳಿಗೆ ಮರಳಿದ ITI ಪದವೀಧರ : 23 ದಿನದಲ್ಲಿ 1.5 ಲಕ್ಷ ರೂ. ಗಳಿಸಿ ಸಾಧನೆ!
ದೇಶ

ಕೆಲಸ ಬೇಡವೆಂದು ಹಳ್ಳಿಗೆ ಮರಳಿದ ITI ಪದವೀಧರ : 23 ದಿನದಲ್ಲಿ 1.5 ಲಕ್ಷ ರೂ. ಗಳಿಸಿ ಸಾಧನೆ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!
ದೇಶ

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!
ದೇಶ

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!
ದೇಶ

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ
ದೇಶ

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ

Next Post
Tahawwur Rana: ಉಗ್ರ ರಾಣಾ ಆಗಮನಕ್ಕೆ ಕ್ಷಣಗಣನೆ: ಬುಲೆಟ್‌ಪ್ರೂಫ್ ವಾಹನ, ಸ್ವಾಟ್ ಕಮಾಂಡೋಗಳು ಸನ್ನದ್ಧ

Tahawwur Rana: ಉಗ್ರ ರಾಣಾ ಆಗಮನಕ್ಕೆ ಕ್ಷಣಗಣನೆ: ಬುಲೆಟ್‌ಪ್ರೂಫ್ ವಾಹನ, ಸ್ವಾಟ್ ಕಮಾಂಡೋಗಳು ಸನ್ನದ್ಧ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat