ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Tahawwur Rana: ಉಗ್ರ ರಾಣಾ ಆಗಮನಕ್ಕೆ ಕ್ಷಣಗಣನೆ: ಬುಲೆಟ್‌ಪ್ರೂಫ್ ವಾಹನ, ಸ್ವಾಟ್ ಕಮಾಂಡೋಗಳು ಸನ್ನದ್ಧ

April 10, 2025
Share on WhatsappShare on FacebookShare on Twitter

ನವದೆಹಲಿ: ಬುಲೆಟ್ ಪ್ರೂಫ್ ವಾಹನ, ಸ್ವಾಟ್ ಕಮಾಡೋಗಳು, ಎಲ್ಲೆಲ್ಲೂ ಹೈಅಲರ್ಟ್…

26/11 ಮುಂಬೈ ಉಗ್ರರ ದಾಳಿಯ ಸಂಚುಕೋರರಲ್ಲಿ ಒಬ್ಬನಾದ ಪಾಕಿಸ್ತಾನಿ ಮೂಲಕ ಕೆನಡಿಯನ್ ಪ್ರಜೆ ತಹಾವೂರ್ ರಾಣಾ ಆಗಮನದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೈಗೊಳ್ಳಲಾಗಿರುವ ವ್ಯವಸ್ಥೆಗಳಿವು.
ಇಂದು(ಗುರುವಾರ) ಮಧ್ಯಾಹ್ನ ರಾಣಾನನ್ನು ಹೊತ್ತ ವಿಶೇಷ ವಿಮಾನ ನವದೆಹಲಿಗೆ ಬಂದಿಳಿಯಲಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ರಾಣಾನನ್ನು ಇಲ್ಲಿನ ಪಾಲಂ ವಿಮಾನ ನಿಲ್ದಾಣದಿಂದ ಬುಲೆಟ್ ಪ್ರೂಫ್ ವಾಹನದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಪ್ರಧಾನ ಕಚೇರಿಗೆ ಕರೆದೊಯ್ಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಪೊಲೀಸ್ ವಿಶೇಷ ಘಟಕವನ್ನು ಹೈಅಲರ್ಟ್ ನಲ್ಲಿ ಇರಿಸಲಾಗಿದ್ದು, ಸ್ವಾಟ್ (ವಿಶೇಷ ಶಸ್ತ್ರಾಸ್ತ್ರಗಳು ಮತ್ತು ತಂತ್ರಗಳು) ಕಮಾಂಡೋಗಳನ್ನು ಈಗಾಗಲೇ ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾಗಿದೆ. ರಾಣಾ ಬಂದಿಳಿದ ಕೂಡಲೇ ಆತನನ್ನು ಬುಲೆಟ್ ಪ್ರೂಫ್ ಕಾರಿಗೆ ಹತ್ತಿಸಲಾಗುತ್ತದೆ. ನಂತರ ಆ ಕಾರಿಗೆ ಶಸ್ತ್ರಸಜ್ಜಿತ ವಾಹನಗಳ ಬೆಂಗಾವಲು ಇರಲಿವೆ ಎಂದೂ ಮೂಲಗಳು ತಿಳಿಸಿವೆ.

ಬುಲೆಟ್ ಪ್ರೂಫ್ ವಾಹನದ ಜೊತೆಗೆ, “ಮಾರ್ಕ್ಸ್ ಮ್ಯಾನ್” ವಾಹನವನ್ನೂ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. “ಮಾರ್ಕ್ಸ್ ಮ್ಯಾನ್” ವಾಹನವು ಅತ್ಯಧಿಕ ಸುರಕ್ಷಿತ ಮತ್ತು ಶಸ್ತ್ರಸಜ್ಜಿತ ಕಾರಾಗಿದ್ದು, ಯಾವುದೇ ರೀತಿಯ ದಾಳಿಯನ್ನೂ ತಡೆದುಕೊಳ್ಳುವ ಸಾಮರ್ಥ್ಯವನ್ನು ಅದು ಹೊಂದಿದೆ. ಭಯೋತ್ಪಾದಕರು, ಗ್ಯಾಂಗ್ ಸ್ಟರ್ ಗಳು ಸೇರಿದಂತೆ ಹೈರಿಸ್ಕ್ ವ್ಯಕ್ತಿಗಳನ್ನು ನ್ಯಾಯಾಲಯಕ್ಕೆ ಅಥವಾ ತನಿಖಾ ಕಚೇರಿಗಳಿಗೆ ಹಾಜರುಪಡಿಸುವ ವೇಳೆ ಭದ್ರತಾ ಸಂಸ್ಥೆಗಳು ಇದೇ ವಾಹನವನ್ನು ಬಳಸುತ್ತವೆ.

ಬಂಧನಕ್ಕೊಳಗಾಗಿ ಸುಮಾರು 16 ವರ್ಷಗಳ ಬಳಿಕ ಅಮೆರಿಕದಿಂದ ಗಡೀಪಾರಾಗಿರುವ ರಾಣಾನನ್ನು ಮೊದಲಿಗೆ ಎನ್ಐಎ ಅಧಿಕೃತವಾಗಿ ಬಂಧಿಸಲಿದೆ. ನಂತರ ಆತನನ್ನು ವರ್ಚುವಲ್ ಆಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ವಶಕ್ಕೆ ಪಡೆಯಲಾಗುತ್ತದೆ. ಪಾಕಿಸ್ತಾನದ ಮಾಜಿ ಸೇನಾ ಸಿಬ್ಬಂದಿಯೂ ಆಗಿರುವ ಈತನನ್ನು ತಿಹಾರ್ ಜೈಲಿನ ಹೈ ಸೆಕ್ಯೂರಿಟಿ ವಾರ್ಡ್ ನಲ್ಲಿ ಇರಿಸಲಾಗುತ್ತದೆ.

ಎನ್ಐಎ ವಶದಲ್ಲಿರುವ ವೇಳೆ, 26/11 ದಾಳಿಯ ಹಿಂದೆ ಪಾಕಿಸ್ತಾನಿ ಸರ್ಕಾರದ ಪಾತ್ರದ ಬಗ್ಗೆ ರಾಣಾನ ಬಾಯಿಬಿಡಿಸಲು ಅಧಿಕಾರಿಗಳು ಯತ್ನಿಸುವ ಸಾಧ್ಯತೆಯಿದೆ. ಈತನ ವಿಚಾರಣೆಯು ಮುಂಬೈ ದಾಳಿಯ ತನಿಖೆಯ ಮೇಲೆ ಹೊಸ ಬೆಳಕನ್ನು ಚೆಲ್ಲಬಹುದು ಎಂದು ನಿರೀಕ್ಷಿಸಲಾಗಿದೆ.

ನವೆಂಬರ್ 26, 2008 ರಂದು, 10 ಲಷ್ಕರ್-ಎ-ತೈಬಾ (ಎಲ್ಇಟಿ) ಭಯೋತ್ಪಾದಕರು ಮುಂಬೈನ ತಾಜ್ ಹೋಟೆಲ್ ಸೇರಿದಂತೆ 12 ಸ್ಥಳಗಳಲ್ಲಿ ಸಂಘಟಿತ ಭಯೋತ್ಪಾದಕ ದಾಳಿಗಳನ್ನು ನಡೆಸಿದ್ದರು. ದಾಳಿಯಲ್ಲಿ 166 ಜನರು ಹತರಾಗಿ, ಹಲವರು ಗಾಯಗೊಂಡರು. ಈ ದಾಳಿಕೋರರಲ್ಲಿ ಒಬ್ಬನಾದ ಅಜ್ಮಲ್ ಕಸಬ್ ನನ್ನು ಬಂಧಿಸಿ, 2012 ರಲ್ಲಿ ಪುಣೆ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು. ಪ್ರಸ್ತುತ ಅಮೆರಿಕದ ಜೈಲಿನಲ್ಲಿರುವ ಪಾಕಿಸ್ತಾನಿ ಅಮೆರಿಕನ್ ಡೇವಿಡ್ ಕೋಲ್ಮನ್ ಹೆಡ್ಲಿ ಮುಂಬೈ ದಾಳಿಗೂ ಮುನ್ನ ಎಲ್ಲೆಲ್ಲಿ ಹೇಗೆ ದಾಳಿ ನಡೆಸಬೇಕೆಂದು ಬೇಹುಗಾರಿಕೆ ನಡೆಸಿದ್ದ. ಆ ಸಮಯದಲ್ಲಿ ವಲಸೆ ಕನ್ಸಲ್ಟೆನ್ಸಿ ಬ್ಯುಸಿನೆಸ್ ನಡೆಸುತ್ತಿದ್ದ ತಹಾವೂರ್ ರಾಣಾ, ತನ್ನ ಏಜೆನ್ಸಿಯ ಮೂಲಕ ಈ ಬೇಹುಗಾರಿಕೆಗೆ ಅನುಕೂಲ ಮಾಡಿಕೊಟ್ಟಿದ್ದಾನೆ ಎಂದು ಎನ್ಐಎ ಆರೋಪಿಸಿದೆ.

Tags: BulletproofMarksman vehicleTahawwur Rana
SendShareTweet
Previous Post

26/11 Mumbai terror attack: 26/11 ದಾಳಿಯ ಸಂಚುಕೋರ ತಹಾವೂರ್ ರಾಣಾ ಪ್ರಕರಣಕ್ಕೆ ವಿಶೇಷ ಸರ್ಕಾರಿ ವಕೀಲರಾಗಿ ನರೇಂದರ್ ನೇಮಕ

Next Post

Michelle Obama: ನನಗೇನು ಸರಿಯೋ ಅದನ್ನೇ ನಾನು ಮಾಡುತ್ತೇನೆ: ಮಿಶೆಲ್ ಒಬಾಮಾ ಹೀಗೆ ಹೇಳಿದ್ದೇಕೆ?

Related Posts

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್
ದೇಶ

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಇಂದೋರ್‌ನಲ್ಲಿ ವಿದ್ಯಾರ್ಥಿನಿಯ ನಗ್ನ ಶವ ಪತ್ತೆ | ಸ್ವಲ್ಪ ಹೊತ್ತಿಗೆ ಮುನ್ನ ಕಾಲೇಜು ವಾಟ್ಸ್ಆ್ಯಪ್ ಗ್ರೂಪ್‌ಗೆ ಅಪ್ಲೋಡ್ ಆಗಿತ್ತು ಆಕ್ಷೇಪಾರ್ಹ ವಿಡಿಯೋ!
ದೇಶ

ಇಂದೋರ್‌ನಲ್ಲಿ ವಿದ್ಯಾರ್ಥಿನಿಯ ನಗ್ನ ಶವ ಪತ್ತೆ | ಸ್ವಲ್ಪ ಹೊತ್ತಿಗೆ ಮುನ್ನ ಕಾಲೇಜು ವಾಟ್ಸ್ಆ್ಯಪ್ ಗ್ರೂಪ್‌ಗೆ ಅಪ್ಲೋಡ್ ಆಗಿತ್ತು ಆಕ್ಷೇಪಾರ್ಹ ವಿಡಿಯೋ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ
ದೇಶ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ವಾದಿಸಿ ಗೆದ್ದ 19 ವರ್ಷದ ಯುವಕ | ವೈದ್ಯಕೀಯ ಸೀಟಿಗಾಗಿ ಕಾನೂನು ಸಮರ!
ದೇಶ

ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ವಾದಿಸಿ ಗೆದ್ದ 19 ವರ್ಷದ ಯುವಕ | ವೈದ್ಯಕೀಯ ಸೀಟಿಗಾಗಿ ಕಾನೂನು ಸಮರ!

ಅಸ್ಸಾಂ ಹೆದ್ದಾರಿಯಲ್ಲಿ ವಾಯುಪಡೆಯ ವಿಮಾನದ ಮೂಲಕ ಪ್ರಧಾನಿ ಮೋದಿ ಐತಿಹಾಸಿಕ ಲ್ಯಾಂಡಿಂಗ್!
ದೇಶ

ಅಸ್ಸಾಂ ಹೆದ್ದಾರಿಯಲ್ಲಿ ವಾಯುಪಡೆಯ ವಿಮಾನದ ಮೂಲಕ ಪ್ರಧಾನಿ ಮೋದಿ ಐತಿಹಾಸಿಕ ಲ್ಯಾಂಡಿಂಗ್!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!
ದೇಶ

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

Next Post
Michelle Obama: ನನಗೇನು ಸರಿಯೋ ಅದನ್ನೇ ನಾನು ಮಾಡುತ್ತೇನೆ: ಮಿಶೆಲ್ ಒಬಾಮಾ ಹೀಗೆ ಹೇಳಿದ್ದೇಕೆ?

Michelle Obama: ನನಗೇನು ಸರಿಯೋ ಅದನ್ನೇ ನಾನು ಮಾಡುತ್ತೇನೆ: ಮಿಶೆಲ್ ಒಬಾಮಾ ಹೀಗೆ ಹೇಳಿದ್ದೇಕೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat