ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Michelle Obama: ನನಗೇನು ಸರಿಯೋ ಅದನ್ನೇ ನಾನು ಮಾಡುತ್ತೇನೆ: ಮಿಶೆಲ್ ಒಬಾಮಾ ಹೀಗೆ ಹೇಳಿದ್ದೇಕೆ?

April 10, 2025
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಪತ್ನಿ ಮಿಶೆಲ್ ಒಬಾಮಾ(Michelle Obama) ಅವರು ತಮ್ಮ ದಾಂಪತ್ಯದ(Divorce Rumours) ಕುರಿತು ಹಲವು ತಿಂಗಳುಗಳಿಂದ ನಡೆಯುತ್ತಿರುವ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಜೊತೆಗೆ ಮಹಿಳೆಯರ ಸ್ವಾತಂತ್ರ್ಯದ ಬಗ್ಗೆ ಸಮಾಜದಲ್ಲಿ ಇರುವ ಕಲ್ಪನೆಗಳನ್ನು ಟೀಕಿಸಿದ್ದಾರೆ.

ನಟಿ ಸೋಫಿಯಾ ಬುಷ್‌ ಅವರ “ವರ್ಕ್ ಇನ್ ಪ್ರೊಗ್ರೆಸ್” ಎಂಬ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿ ಹಲವು ವಿಚಾರಗಳ ಬಗ್ಗೆ ಮಿಶೆಲ್ ಒಬಾಮಾ ಮಾತನಾಡಿದ್ದಾರೆ. ತಮ್ಮ ಮತ್ತು ಒಬಾಮ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ವರದಿಗಳ ಬಗ್ಗೆ ಹಾಗೂ ಇತ್ತೀಚಿನ ಕೆಲವು ಪ್ರಮುಖ ಕಾರ್ಯಕ್ರಮಗಳಿಂದ ದೂರವಿರುವ ಕುರಿತು ಹುಟ್ಟಿಕೊಂಡ ಗಾಳಿಸುದ್ದಿಗಳ ಬಗ್ಗೆಯೂ ಇದೇ ಮೊದಲ ಬಾರಿಗೆ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಈ ಕಾರ್ಯಕ್ರಮಗಳಿಂದ ದೂರವಿರಲು ನಮ್ಮ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಕಾರಣವಲ್ಲ, ಬದಲಿಗೆ ನಾನು ನನ್ನ ಕೆಲವು ಸ್ವಂತ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.

“ನಾನು ದಿನಂಪ್ರತಿ ಏನೇನು ಮಾಡಬೇಕೆಂದು ನಿರ್ಧರಿಸುವ ಅವಕಾಶ ನನಗೆ ಈಗ ಸಿಕ್ಕಿದೆ. ನಾನು ವರ್ಷದ ಹಿಂದೆಯೇ ಇದನ್ನು ಮಾಡಬಹುದಿತ್ತು. ಆದರೆ ನನಗೆ ನಾನೇ ಕೆಲವೊಂದು ಸ್ವಾತಂತ್ರ್ಯಗಳನ್ನು ನೀಡಿರಲಿಲ್ಲ. ನಾನು ನನ್ನ ಮಕ್ಕಳಿಗೆ ಅವರ ಜೀವನನ್ನು ಅವರಿಗೆ ಬೇಕಾದಂತೆ ರೂಪಿಸಿಕೊಳ್ಳುವ ಅವಕಾಶವನ್ನು ನೀಡಿದ್ದೇನೆ. ಆದರೆ, ಅದನ್ನು ನಾನು ನನಗೇ ನೀಡಲಿಲ್ಲ. ಅದಕ್ಕೆ ಮಕ್ಕಳೂ ಕಾರಣವಿರಬಹುದು” ಎಂದಿದ್ದಾರೆ.

ಇದೇ ವರ್ಷದ ಜನವರಿಯಲ್ಲಿ ಬರಾಕ್ ಒಬಾಮಾ ಅವರು ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್‌ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾಗ ಅವರ ಜೊತೆಗೆ ಮಿಶೆಲ್ ಇರಲಿಲ್ಲ. ಆಗಲೇ ಇವರಿಬ್ಬರ ನಡುವೆ ಒಡಕು ಮೂಡಿದೆ ಎಂಬ ಸುದ್ದಿಗಳು ಹರಿದಾಡತೊಡಗಿತ್ತು. ನಂತರದಲ್ಲಿ ಡೊನಾಲ್ಡ್ ಟ್ರಂಪ್ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದಲ್ಲೂ ತಾವು ಭಾಗಿಯಾಗುವುದಿಲ್ಲ ಎಂದು ಮಿಶೆಲ್ ಘೋಷಿಸಿದಾಗ ಈ ವದಂತಿಗೆ ಮತ್ತಷ್ಟು ರೆಕ್ಕೆಪುಕ್ಕ ಮೂಡಿದ್ದವು. ಈ ಕುರಿತು ಪಾಡ್ ಕಾಸ್ಟ್ ನಲ್ಲಿ ಪ್ರತಿಕ್ರಿಯಿಸಿರುವ ಮಿಶೆಲ್, ಇದೆಲ್ಲವೂ ನಾನು ನನಗಾಗಿಯೇ ಹಾಕಿಕೊಂಡ ವೈಯಕ್ತಿಕ ಗಡಿಗಳು ಎಂದು ಉತ್ತರಿಸಿದ್ದಾರೆ. “ನನಗೆ ಯಾವುದು ಸರಿಯೋ ಅದನ್ನು ನಾನು ಮಾಡುತ್ತೇನೆ. ನಾನೇನು ಮಾಡಬೇಕೆಂದು ಇತರರು ಯೋಚಿಸುತ್ತಾರೋ ಅದನ್ನು ನಾನು ಮಾಡುವುದಿಲ್ಲ” ಎಂದೂ ಅವರು ಹೇಳಿದ್ದಾರೆ. ಒಬ್ಬ ಮಹಿಳೆಯು ತನ್ನಷ್ಟಕ್ಕೆ ತಾನು ಸ್ವಾತಂತ್ರ್ಯವನ್ನು ಬಯಸುವುದನ್ನು ಈ ಸಮಾಜವು ಒಪ್ಪುವುದಿಲ್ಲ ಎನ್ನುವುದಕ್ಕೆ ಈ ವಿಚ್ಛೇದನ ವದಂತಿಯೇ ಸಾಕ್ಷಿ ಎಂದೂ ಮಿಶೆಲ್ ತೀಕ್ಷ್ಣವಾಗಿ ನುಡಿದಿದ್ದಾರೆ.

Tags: AmericaDivorce RumoursMichelle Obama
SendShareTweet
Previous Post

Tahawwur Rana: ಉಗ್ರ ರಾಣಾ ಆಗಮನಕ್ಕೆ ಕ್ಷಣಗಣನೆ: ಬುಲೆಟ್‌ಪ್ರೂಫ್ ವಾಹನ, ಸ್ವಾಟ್ ಕಮಾಂಡೋಗಳು ಸನ್ನದ್ಧ

Next Post

Luxury Brothel Scandal: ಗಂಟೆಗೆ 50,000 ರೂ.: ಐಷಾರಾಮಿ ವೇಶ್ಯಾಗೃಹ ಹಗರಣದಲ್ಲಿ ಭಾರತೀಯ ಅಮೆರಿಕನ್ ಉದ್ಯಮಿ ಅರೆಸ್ಟ್!

Related Posts

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ
ವಿದೇಶ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ಕೊಚ್ಚಿ ಹೋದ ಕಟ್ಟಡಗಳ ನಡುವೆ ಅಚಲವಾಗಿ ನಿಂತ ಮನೆ ; ನೇಪಾಳ ಪ್ರವಾಹದ ಭಯಾನಕ ವಿಡಿಯೋ ಇಲ್ಲಿದೆ!
ವಿದೇಶ

ಕೊಚ್ಚಿ ಹೋದ ಕಟ್ಟಡಗಳ ನಡುವೆ ಅಚಲವಾಗಿ ನಿಂತ ಮನೆ ; ನೇಪಾಳ ಪ್ರವಾಹದ ಭಯಾನಕ ವಿಡಿಯೋ ಇಲ್ಲಿದೆ!

ನೇಪಾಳ ಜಲಪ್ರಳಯ : ಟಿ-ಶರ್ಟ್ ಬೀಸಿ ಹೆಲಿಕಾಪ್ಟರ್ ಗಮನ ಸೆಳೆದು, ಕೊನೆಗೂ ಪಾರಾದ ಬಾಲಕ
ವಿದೇಶ

ನೇಪಾಳ ಜಲಪ್ರಳಯ : ಟಿ-ಶರ್ಟ್ ಬೀಸಿ ಹೆಲಿಕಾಪ್ಟರ್ ಗಮನ ಸೆಳೆದು, ಕೊನೆಗೂ ಪಾರಾದ ಬಾಲಕ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ
ವಿದೇಶ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಒಂದೇ ರಾತ್ರಿ 62 ಅಣೆಕಟ್ಟುಗಳು ಕುಸಿದಿದ್ದವು ; ಚೀನಾ ಮುಚ್ಚಿಟ್ಟಿದ್ದ ಬನ್ಕಿಯಾವೊ ದುರಂತದ ಕರಾಳ ಇತಿಹಾಸ
ವಿದೇಶ

ಒಂದೇ ರಾತ್ರಿ 62 ಅಣೆಕಟ್ಟುಗಳು ಕುಸಿದಿದ್ದವು ; ಚೀನಾ ಮುಚ್ಚಿಟ್ಟಿದ್ದ ಬನ್ಕಿಯಾವೊ ದುರಂತದ ಕರಾಳ ಇತಿಹಾಸ

ಲೇಕ್‌ ಒಂಟಾರಿಯೊಗೆ ‘ಲೇಕ್‌ ಅಮೆರಿಕ’ ಎಂದು ಟ್ರಂಪ್‌ ಮರುನಾಮಕರಣ ; ಕೆನಡಾ ಪ್ರಧಾನಿ ಕಾರ್ನಿ ತಿರುಗೇಟು
ವಿದೇಶ

ಲೇಕ್‌ ಒಂಟಾರಿಯೊಗೆ ‘ಲೇಕ್‌ ಅಮೆರಿಕ’ ಎಂದು ಟ್ರಂಪ್‌ ಮರುನಾಮಕರಣ ; ಕೆನಡಾ ಪ್ರಧಾನಿ ಕಾರ್ನಿ ತಿರುಗೇಟು

Next Post
Luxury Brothel Scandal: ಗಂಟೆಗೆ 50,000 ರೂ.: ಐಷಾರಾಮಿ ವೇಶ್ಯಾಗೃಹ ಹಗರಣದಲ್ಲಿ ಭಾರತೀಯ ಅಮೆರಿಕನ್ ಉದ್ಯಮಿ ಅರೆಸ್ಟ್!

Luxury Brothel Scandal: ಗಂಟೆಗೆ 50,000 ರೂ.: ಐಷಾರಾಮಿ ವೇಶ್ಯಾಗೃಹ ಹಗರಣದಲ್ಲಿ ಭಾರತೀಯ ಅಮೆರಿಕನ್ ಉದ್ಯಮಿ ಅರೆಸ್ಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat