ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Luxury Brothel Scandal: ಗಂಟೆಗೆ 50,000 ರೂ.: ಐಷಾರಾಮಿ ವೇಶ್ಯಾಗೃಹ ಹಗರಣದಲ್ಲಿ ಭಾರತೀಯ ಅಮೆರಿಕನ್ ಉದ್ಯಮಿ ಅರೆಸ್ಟ್!

April 10, 2025
Share on WhatsappShare on FacebookShare on Twitter

ವಾಷಿಂಗ್ಟನ್: ಐಷಾರಾಮಿ ವೇಶ್ಯಾಗೃಹ ಹಗರಣಕ್ಕೆ(Luxury Brothel Scandal) ಸಂಬಂಧಿಸಿ ಗ್ರೇಡಿಯಂಟ್(Gradiant) ಎಂಬ ಸ್ವಚ್ಛ ನೀರಿಗೆ ಸಂಬಂಧಿಸಿದ ಸ್ಟಾರ್ಟ್ಅಪ್‌ನ ಭಾರತೀಯ ಮೂಲದ ಸಿಇಒ ಅನುರಾಗ್ ಬಾಜಪೇಯಿ ಅವರನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ.

ಹೈ ಎಂಡ್ ವೇಶ್ಯಾಗೃಹಗಳಲ್ಲಿನ ಸೇವೆಗಳನ್ನು ಬಳಸಿಕೊಂಡು, ಭಾರೀ ಹಣ ಪಾವತಿಸಿದ ಆರೋಪ ಇವರ ಮೇಲಿದೆ. ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಗಂಟೆಗೆ ನೂರಾರು ಡಾಲರ್ ಗಳನ್ನು ಇವರು ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಲೈಂಗಿಕ ಕ್ರಿಯೆಗಾಗಿ ಗಂಟೆಗೆ ಇಂತಿಷ್ಟು ಎಂಬಂತೆ ಭಾರೀ ಮೊತ್ತ ಪಾವತಿಸುತ್ತಿದ್ದ ಪ್ರಕರಣದಲ್ಲಿ ನ್ಯಾಯಾಲಯದ ದಾಖಲೆಗಳಲ್ಲಿ ಹೆಸರಿಸಲಾದ ಡಜನ್ ಗಟ್ಟಲೆ ವ್ಯಕ್ತಿಗಳಲ್ಲಿ ಅನುರಾಗ್ ಬಾಜಪೇಯಿ ಕೂಡ ಒಬ್ಬರು ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಈ “ಗಣ್ಯ ಆರೋಪಿ”ಗಳ ಪಟ್ಟಿಯಲ್ಲಿ ವೈದ್ಯರು, ವಕೀಲರು, ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ಗುತ್ತಿಗೆದಾರರೂ ಸೇರಿದ್ದಾರೆ ಎಂದು ವರದಿ ತಿಳಿಸಿದೆ. ಏಷ್ಯಾದ ಮಹಿಳೆಯರೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಈ ಪುರುಷರು ಗಂಟೆಗೆ 600 ಡಾಲರ್ (ಅಂದರೆ 50,000 ರೂಪಾಯಿ) ವರೆಗೆ ಪಾವತಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಅಚ್ಚರಿಯ ಸಂಗತಿಯೆಂದರೆ, ಈ ವೇಶ್ಯಾಗೃಹದಲ್ಲಿನ ಬಹುತೇಕ ಏಷ್ಯಾ ಮಹಿಳೆಯರು ಲೈಂಗಿಕ ಕಳ್ಳಸಾಗಣೆಯ ಸಂತ್ರಸ್ತರು ಎಂಬ ಮಾಹಿತಿಯಿದೆ.

ಅನುರಾಗ್ ಬಾಜಪೇಯಿ ಅವರು ಗ್ರೇಡಿಯಂಟ್ ಎಂಬ ನವೋದ್ಯಮದ ಸಿಇಒ ಆಗಿದ್ದಾರೆ. ಅವರು ಎಂಐಟಿಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಪಿಎಚ್ಡಿ ಪಡೆದಿದ್ದಾರೆ. ಎಂಐಟಿ ಮತ್ತು ಮಿಸ್ಸೌರಿ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕಾರ್ಯಗಳೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ಅವರ ಬಂಧನವಾಗುತ್ತಲೇ, ಅನುರಾಗ್ ಬಾಜಪೇಯಿ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಗ್ರೇಡಿಯಂಟ್ ಕಂಪನಿಯೊಳಗಿಂದಲೇ ಆಗ್ರಹಗಳು ಕೇಳಿಬರತೊಡಗಿವೆ.

ಇನ್ನೊಂದೆಡೆ ಕಂಪನಿಯು ತನ್ನ ಸಿಇಒ ಬಾಜಪೇಯಿಯವರನ್ನು ಸಮರ್ಥಿಸಿಕೊಂಡು ಹೇಳಿಕೆ ಬಿಡುಗಡೆ ಮಾಡಿದ್ದು, “ನಾವು ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸವಿದೆ. ಗ್ರೇಡಿಯಂಟ್ ಕಂಪನಿಯು ತನ್ನ ತಾಂತ್ರಿಕ ನಾವೀನ್ಯತೆಯಲ್ಲಿ ಉತ್ಕೃಷ್ಟತೆಯನ್ನು ಮುಂದುವರಿಸುತ್ತದೆ. ಸಮಾಜಕ್ಕೆ ಶುದ್ಧ ನೀರನ್ನು ಖಚಿತಪಡಿಸಿಕೊಳ್ಳುವ ನಮ್ಮ ಧ್ಯೇಯವನ್ನು ಪೂರೈಸುವಲ್ಲಿ ಶ್ರಮಿಸುತ್ತೇವೆ” ಎಂದು ಹೇಳಿದೆ.

Tags: AmericaGradiantLuxury Brothel Scandal
SendShareTweet
Previous Post

Michelle Obama: ನನಗೇನು ಸರಿಯೋ ಅದನ್ನೇ ನಾನು ಮಾಡುತ್ತೇನೆ: ಮಿಶೆಲ್ ಒಬಾಮಾ ಹೀಗೆ ಹೇಳಿದ್ದೇಕೆ?

Next Post

ಅಮರಾವತಿಯಲ್ಲಿ ತಲೆ ಎತ್ತಲಿದೆ ವೈಭವೋಪೇತ ಬಂಗಲೆ: ಆಂಧ್ರ ಸಿಎಂ ಹೊಸ ನಿವಾಸಕ್ಕೆ ಅದ್ಧೂರಿ ಅಡಿಗಲ್ಲು

Related Posts

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!
ರಾಜ್ಯ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ
ವಿದೇಶ

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!
ವಿದೇಶ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಾಪತ್ತೆ | 5 ದಿನ ಕಳೆದರೂ ಪತ್ತೆಯಾಗದ ಸಾಕೇತ್
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಾಪತ್ತೆ | 5 ದಿನ ಕಳೆದರೂ ಪತ್ತೆಯಾಗದ ಸಾಕೇತ್

ಬಾಂಗ್ಲಾದಲ್ಲಿ ಬಿಎನ್‌ಪಿ-ಜಮಾತ್ ಮೈತ್ರಿಕೂಟದ ಪಾರುಪತ್ಯ | ಭಾರತದ ಪಾಲಿಗೆ ಹೊಸ ರಾಜತಾಂತ್ರಿಕ ಸವಾಲುಗಳ ಸರಣಿ?
ವಿದೇಶ

ಬಾಂಗ್ಲಾದಲ್ಲಿ ಬಿಎನ್‌ಪಿ-ಜಮಾತ್ ಮೈತ್ರಿಕೂಟದ ಪಾರುಪತ್ಯ | ಭಾರತದ ಪಾಲಿಗೆ ಹೊಸ ರಾಜತಾಂತ್ರಿಕ ಸವಾಲುಗಳ ಸರಣಿ?

ಬಾಂಗ್ಲಾದಲ್ಲಿ ಮೂಲಭೂತವಾದಿ ಪಕ್ಷಕ್ಕೆ ಮುಖಭಂಗ | ಬಿಎನ್‌ಪಿಗೆ ಜಯದ ಮಾಲೆ.. ತಾರಿಕ್ ರೆಹಮಾನ್ ಮುಂದಿನ ಪ್ರಧಾನಿ?
ವಿದೇಶ

ಬಾಂಗ್ಲಾದಲ್ಲಿ ಮೂಲಭೂತವಾದಿ ಪಕ್ಷಕ್ಕೆ ಮುಖಭಂಗ | ಬಿಎನ್‌ಪಿಗೆ ಜಯದ ಮಾಲೆ.. ತಾರಿಕ್ ರೆಹಮಾನ್ ಮುಂದಿನ ಪ್ರಧಾನಿ?

Next Post
ಅಮರಾವತಿಯಲ್ಲಿ ತಲೆ ಎತ್ತಲಿದೆ ವೈಭವೋಪೇತ ಬಂಗಲೆ: ಆಂಧ್ರ ಸಿಎಂ ಹೊಸ ನಿವಾಸಕ್ಕೆ ಅದ್ಧೂರಿ ಅಡಿಗಲ್ಲು

ಅಮರಾವತಿಯಲ್ಲಿ ತಲೆ ಎತ್ತಲಿದೆ ವೈಭವೋಪೇತ ಬಂಗಲೆ: ಆಂಧ್ರ ಸಿಎಂ ಹೊಸ ನಿವಾಸಕ್ಕೆ ಅದ್ಧೂರಿ ಅಡಿಗಲ್ಲು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ | ಸುಬುಧೇಂದ್ರ ತೀರ್ಥ ಶ್ರೀಗಳಿಂದ ಶಿವನಿಗೆ  ಮಹಾರುದ್ರಾಭಿಷೇಕ

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ | ಸುಬುಧೇಂದ್ರ ತೀರ್ಥ ಶ್ರೀಗಳಿಂದ ಶಿವನಿಗೆ ಮಹಾರುದ್ರಾಭಿಷೇಕ

ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್‌ಗೆ ಬಿಗ್ ಟ್ವಿಸ್ಟ್‌.. ಸ್ನೇಹಿತ ಡೇವಿಡ್ ಮನೆಯಲ್ಲಿ ಜೀವಂತವಾಗಿ ಪತ್ತೆ!

ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್‌ಗೆ ಬಿಗ್ ಟ್ವಿಸ್ಟ್‌.. ಸ್ನೇಹಿತ ಡೇವಿಡ್ ಮನೆಯಲ್ಲಿ ಜೀವಂತವಾಗಿ ಪತ್ತೆ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ | ಸುಬುಧೇಂದ್ರ ತೀರ್ಥ ಶ್ರೀಗಳಿಂದ ಶಿವನಿಗೆ  ಮಹಾರುದ್ರಾಭಿಷೇಕ

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ | ಸುಬುಧೇಂದ್ರ ತೀರ್ಥ ಶ್ರೀಗಳಿಂದ ಶಿವನಿಗೆ ಮಹಾರುದ್ರಾಭಿಷೇಕ

ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat