ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ITR Filing: ಫಾರಂ 16 ಇಲ್ಲದಿದ್ದರೂ ಐಟಿ ರಿಟರ್ನ್ಸ್ ಸಲ್ಲಿಸಲು ಸಾಧ್ಯ; ಹೇಗೆ ಅಂತೀರಾ?

April 11, 2025
Share on WhatsappShare on FacebookShare on Twitter

ಬೆಂಗಳೂರು: 2024-25ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ (ITR Filing) ಸಲ್ಲಿಕೆಯು ಏಪ್ರಿಲ್ 1ರಿಂದಲೇ ಆರಂಭವಾಗಿದೆ. ಐಟಿಆರ್ ಸಲ್ಲಿಸಲು ಫಾರಂ 16 ಅವಶ್ಯಕತೆ ಇದ್ದು, ಹೂಡಿಕೆ ದಾಖಲೆಗಳೊಂದಿಗೆ ಇದನ್ನು ಸಲ್ಲಿಸಲು ತೆರಿಗೆದಾರರು ಸಿದ್ಧರಾಗಿದ್ದಾರೆ. ಆದರೆ, ಕೆಲವು ಸಂದರ್ಭಗಳಲ್ಲಿ ಉದ್ಯೋಗಿಗಳಿಗೆ ಫಾರಂ 16 ಲಭ್ಯವಾಗುವುದಿಲ್ಲ. ಹಾಗಾಗಿ, ಅಂತಹವರು ಆತಂಕಪಡುವ ಅಗತ್ಯವಿಲ್ಲ. ಏಕೆಂದರೆ, ಫಾರಂ 16 ಇಲ್ಲದೆಯೇ ಐಟಿ ರಿಟರ್ನ್ಸ್ ಸಲ್ಲಿಸಬಹುದಾಗಿದೆ.

ಹೌದು, ಫಾರಂ 16 ಇಲ್ಲದೆ, ಕೇವಲ ಸ್ಯಾಲರಿ ಸ್ಲಿಪ್ ಮೂಲಕ ಐಟಿಆರ್ ಸಲ್ಲಿಸಬಹುದಾಗಿದೆ. ಮೊದಲಿಗೆ ಒಂದು ಹಣಕಾಸು ವರ್ಷದಲ್ಲಿ ವಿವಿಧ ಮೂಲಗಳಿಂದ ಬಂದ ಆದಾಯವನ್ನು ಲೆಕ್ಕ ಹಾಕಬೇಕು. ವೇತನದ ಲೆಕ್ಕಾಚಾರಕ್ಕೆ ಸ್ಯಾಲರಿ ಸ್ಲಿಪ್ ಇದ್ದೇ ಇರುತ್ತದೆ. ಎಲ್ಲ ಆದಾಯ ಲೆಕ್ಕ ಹಾಕಿದ ಬಳಿಕ ತೆರಿಗೆಗೆ ಒಳಪಡುವ ಆದಾಯ ಎಷ್ಟು ಎಂಬುದನ್ನು ಗುರುತಿಸಬೇಕು.

ತೆರಿಗೆ ಉಳಿತಾಯದ ದೃಷ್ಟಿಯಿಂದ ಹೆಲ್ತ್ ಇನ್ಶೂರೆನ್ಸ್, ಟರ್ಮ್ ಇನ್ಶೂರೆನ್ಸ್ ಸೇರಿ ಯಾವುದೇ ಮಾದರಿಯ ಹೂಡಿಕೆಗಳ ಮಾಹಿತಿ ಸಂಗ್ರಹಿಸಬೇಕು. ಬಾಡಿಗೆ ಮನೆ ಇದ್ದರೆ ಅದರ ಮಾಹಿತಿಯನ್ನೂ ಒದಗಿಸಬೇಕು. ನಂತರ ಸ್ಯಾಲರಿ ಸ್ಲಿಪ್ ಮೂಲಕವೇ ಫಾರಂ 16 ಇಲ್ಲದೆಯೇ ಐಟಿಆರ್ ಸಲ್ಲಿಸಬಹುದಾಗಿದೆ. ಆದಾಯವು ವಿನಾಯಿತಿ ಮಿತಿಯನ್ನು ಮೀರಿದ್ದರೆ ಮಾತ್ರ ತೆರಿಗೆ ಪಾವತಿಸಬೇಕು.

ಏನಿದು ಫಾರಂ 16? ಯಾವಾಗ ಸಿಗಲ್ಲ?
ಕಂಪನಿಗಳ ಮಾಲೀಕರು ಪ್ರತಿ ವರ್ಷ ಉದ್ಯೋಗಿಗಳಿಗೆ ನೀಡುವ ದಾಖಲೆಯೇ ಫಾರಂ 16. ಉದ್ಯೋಗಿಯ ವಾರ್ಷಿಕ ಆದಾಯ, ಖಚು, ಉಳಿತಾಯ, ಹೂಡಿಕೆ ಸೇರಿ ಟಿಡಿಎಸ್ ಕಡಿತಗೊಳಿಸುವ ವಿವರವನ್ನು ಫಾರಂ 16 ಹೊಂದಿರುತ್ತದೆ. ಇದನ್ನು ಎಲ್ಲ ಕಂಪನಿಗಳು ಕಡ್ಡಾಯವಾಗಿ ಉದ್ಯೋಗಿಗಳಿಗೆ ನೀಡುತ್ತವೆ. ಆದರೆ, ಉದ್ಯೋಗಿಗಳು ಒಂದು ಕಂಪನಿಯಿಂದ ಮತ್ತೊಂದು ಕಂಪನಿಗೆ ಸೇರಿದಾಗ ಕ್ಷಿಪ್ರವಾಗಿ ಫಾರಂ 16 ದೊರೆಯುವುದಿಲ್ಲ. ಅಂತಹ ಸಂದರ್ಭದಲ್ಲಿ ಫಾರಂ 16 ಇಲ್ಲದೆಯೇ ಐಟಿಆರ್ ಸಲ್ಲಿಸಬಹುದಾಗಿದೆ.

Tags: brengaloreForm 16IT returnsITR FilingMoney
SendShareTweet
Previous Post

ಸಿಡಿಲು ಬಡಿದು ಯುವಕ ಬಲಿ

Next Post

HAL Recruitment 2025: ಎಚ್ಎಎಲ್ ನಲ್ಲಿವೆ 208 ಹುದ್ದೆಗಳು; ಅರ್ಜಿ ಹೀಗೆ ಸಲ್ಲಿಸಿ

Related Posts

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!
ಬೆಂಗಳೂರು

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?
ಬೆಂಗಳೂರು

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!
ಬೆಂಗಳೂರು

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್
ಬೆಂಗಳೂರು

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?
ಬೆಂಗಳೂರು

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!
ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

Next Post
HAL Recruitment 2025: ಎಚ್ಎಎಲ್ ನಲ್ಲಿವೆ 208 ಹುದ್ದೆಗಳು; ಅರ್ಜಿ ಹೀಗೆ ಸಲ್ಲಿಸಿ

HAL Recruitment 2025: ಎಚ್ಎಎಲ್ ನಲ್ಲಿವೆ 208 ಹುದ್ದೆಗಳು; ಅರ್ಜಿ ಹೀಗೆ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat