ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ITR Filing: 5 ಸಾವಿರ ರೂ. ದಂಡ ಬೀಳಬಾರದು ಎಂದರೆ ಈ ದಿನದೊಳಗೆ ಐಟಿಆರ್ ಸಲ್ಲಿಸಿ

April 11, 2025
Share on WhatsappShare on FacebookShare on Twitter

ಬೆಂಗಳೂರು: ಹೊಸ ಹಣಕಾಸು ವರ್ಷ ಪ್ರಾರಂಭವಾಗಿದೆ. ಮತ್ತೊಂದೆಡೆ, ತೆರಿಗೆದಾರರು 2024-25ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ (IT Returns) ಸಲ್ಲಿಸುವ ಪ್ರಕ್ರಿಯೆ ಕೂಡ ಏಪ್ರಿಲ್ 1ರಿಂದಲೇ ಆರಂಭವಾಗಿದೆ. ಆನ್ ಲೈನ್ ಮೂಲಕ ಐಟಿಆರ್ ಸಲ್ಲಿಸಲು 1,2,4,6 ನಂತಹ ಫಾರ್ಮ್ ಗಳು ಲಭ್ಯ ಇವೆ. ಇನ್ನು, ಸುಮಾರು 1 ಸಾವಿರ ರೂ.ನಿಂದ 5 ಸಾವಿರ ರೂ.ವರೆಗಿನ ದಂಡ ತಪ್ಪಿಸಿಕೊಳ್ಳಬೇಕು ಎಂದರೆ ಗಡುವು ಮುಗಿಯುವುದರೊಳಗೆ ಐಟಿಆರ್ ಸಲ್ಲಿಸಬೇಕು.

ಏಪ್ರಿಲ್ 1ರಿಂದಲೇ 2024-25ನೇ ಸಾಲಿನ ಐಟಿಆರ್ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಹಾಗೆ ನೋಡಿದರೆ, ಐಟಿಆರ್ ಸಲ್ಲಿಸಲು ಜುಲೈ 31ರ ಡೆಡ್ ಲೈನ್ ನೀಡಲಾಗಿದೆ. ಆದರೆ, ಕೊನೆಯ ಕ್ಷಣದ ಕಸರತ್ತು, ಗೊಂದಲಗಳಿಂದ ಮುಕ್ತವಾಗಲು ಎಷ್ಟು ಸಾಧ್ಯವೋ ಅಷ್ಟು ಬೇಗನೆ ಐಟಿಆರ್ ಸಲ್ಲಿಸುವುದು ಉತ್ತಮವಾಗಿದೆ. ಆನ್ ಲೈನ್ ಮೂಲಕ ಐಟಿಆರ್ ಸಲ್ಲಿಸುವವರು https://eportal.incometax.gov.in/ ವೆಬ್ ಪೋರ್ಟಲ್ ಗೆ ಭೇಟಿ ನೀಡಬಹುದು.

ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 139 ರ ಪ್ರಕಾರ ಗಡುವು ಮುಗಿಯುವುದರೊಳಗೆ ಐಟಿಆರ್ ಫೈಲಿಂಗ್ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ, ಸೆಕ್ಷನ್ 234ಎಫ್ ಪ್ರಕಾರ 5 ಸಾವಿರ ರೂ. ದಂಡ ಪಾವತಿಸಬೇಕಾಗುತ್ತದೆ. ವಾರ್ಷಿಕ ಆದಾಯ 5 ಲಕ್ಷ ರೂ.ಗಿಂತ ಹೆಚ್ಚಿದ್ದರೆ 5 ಸಾವಿರ ವಿಳಂಬ ಶುಲ್ಕ ಪಾವತಿಸಬೇಕು. ವಾರ್ಷಿಕ ಆದಾಯ 5 ಲಕ್ಷ ರೂ.ಗಿಂತ ಕಡಿಮೆ ಇದ್ದರೆ 1 ಸಾವಿರ ರೂ. ದಂಡ ವಿಧಿಸಲಾಗುತ್ತದೆ.

ಹಾಗೊಂದು ವೇಳೆ, ಜುಲೈ 31ರ ಗಡುವು ತಪ್ಪಿದರೆ ಆಗಸ್ಟ್ 1 ರಿಂದ ಡಿಸೆಂಬರ್ 31 ರೊಳಗೆ ದಂಡ ಶುಲ್ಕದೊಂದಿದೆ ಬಿಲೇಟೆಡ್ ಐಟಿಆರ್ ಸಲ್ಲಿಸಬಹುದು. ಆದರೆ, ದಂಡ ಮತ್ತು ಬಡ್ಡಿ ಎರಡನ್ನೂ ಪಾವತಿಸಬೇಕಾಗುತ್ತದೆ. ಇದಲ್ಲದೆ ಹಳೆಯ ತೆರಿಗೆ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ತಪ್ಪುತ್ತದೆ. ಸ್ವಯಂಚಾಲಿತವಾಗಿ ಹೊಸ ತೆರಿಗೆ ವ್ಯವಸ್ಥೆಯ ಪ್ರಕಾರ ತೆರಿಗೆ ಪಾವತಿಸಬೇಕಾಗುತ್ತದೆ.

Tags: 5 thousandavoidbengaloreITR FilingPenalty
SendShareTweet
Previous Post

ಪತ್ನಿ ಸಾವಿನಿಂದ ನೊಂದು ಮಕ್ಕಳಿಬ್ಬರನ್ನು ಕೊಲೆ ಮಾಡಿ ನೇಣಿಗೆ ಶರಣಾದ ವ್ಯಕ್ತಿ

Next Post

ರಾಜ್ಯದಲ್ಲೀಗ ಜನಾಕ್ರೋಶ V/S ಜನಾಕ್ರೋಶ!

Related Posts

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಗ್ಯಾಂಗ್‌!
ಬೆಂಗಳೂರು

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಗ್ಯಾಂಗ್‌!

ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿಯರು!
ಬೆಂಗಳೂರು

ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿಯರು!

ಬೆಂಗಳೂರು ಪೂರ್ವ ಮಹಾನಗರ ಪಾಲಿಕೆಯಲ್ಲಿ ಸಾವಿರ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಪೂರ್ವ ಮಹಾನಗರ ಪಾಲಿಕೆಯಲ್ಲಿ ಸಾವಿರ ಹುದ್ದೆಗಳ ನೇಮಕಾತಿ!

ಅಂಡರ್ ಕನ್‌ಸ್ಟ್ರಕ್ಷನ್ ಅಪಾರ್ಟ್‌ಮೆಂಟ್‌ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ!
ಬೆಂಗಳೂರು

ಅಂಡರ್ ಕನ್‌ಸ್ಟ್ರಕ್ಷನ್ ಅಪಾರ್ಟ್‌ಮೆಂಟ್‌ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ!

ವಿಮಾನದಲ್ಲಿ ಬಂದು ಕಾಪರ್ ಕಳ್ಳತನ – ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಬಂಧನ!
ಬೆಂಗಳೂರು

ವಿಮಾನದಲ್ಲಿ ಬಂದು ಕಾಪರ್ ಕಳ್ಳತನ – ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಬಂಧನ!

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ.. ಐಸಿಯುನಲ್ಲಿ ಚಿಕಿತ್ಸೆ!
ಬೆಂಗಳೂರು

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ.. ಐಸಿಯುನಲ್ಲಿ ಚಿಕಿತ್ಸೆ!

Next Post
ರಾಜ್ಯದಲ್ಲೀಗ ಜನಾಕ್ರೋಶ V/S ಜನಾಕ್ರೋಶ!

ರಾಜ್ಯದಲ್ಲೀಗ ಜನಾಕ್ರೋಶ V/S ಜನಾಕ್ರೋಶ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಹತ್ಯೆಯಾದ IRS ಅಧಿಕಾರಿಯ ಪುತ್ರಿಯ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಹಿರಂಗ!

ಹತ್ಯೆಯಾದ IRS ಅಧಿಕಾರಿಯ ಪುತ್ರಿಯ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಹಿರಂಗ!

ಜೀವ ರಕ್ಷಿಸುವ ವಾಹನವೇ ‘ಮೂವಿಂಗ್ ಓಯೋ’ ಆಯ್ತಾ? : ಆಂಬ್ಯುಲೆನ್ಸ್‌ನಲ್ಲಿ ಯುವಕ-ಯುವತಿಯರ ಕಾಮಕೇಳಿ!

ಜೀವ ರಕ್ಷಿಸುವ ವಾಹನವೇ ‘ಮೂವಿಂಗ್ ಓಯೋ’ ಆಯ್ತಾ? : ಆಂಬ್ಯುಲೆನ್ಸ್‌ನಲ್ಲಿ ಯುವಕ-ಯುವತಿಯರ ಕಾಮಕೇಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat